Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕೊಂಡಾಣ ಸೇವಾಸಿಂಚನ ಯೋಜನೆ ಯಶಸ್ವಿ : ₹2.27 ಲಕ್ಷಕ್ಕೂ ಅಧಿಕ ಸೇವಾನಿಧಿ ಸಂಗ್ರಹ..!!

    ಕೊಂಡಾಣ ಸೇವಾಸಿಂಚನ ಯೋಜನೆ ಯಶಸ್ವಿ : ₹2.27 ಲಕ್ಷಕ್ಕೂ ಅಧಿಕ ಸೇವಾನಿಧಿ ಸಂಗ್ರಹ..!!

    ಪುತ್ತೂರು: ಎಸ್ ಡಿ ಪಿ ಐ ನಗರ ಸಮಿತಿ: ಅಧ್ಯಕ್ಷ ತಾಜುದ್ದೀನ್‌ ಸಾಲ್ಮರ, ಕಾರ್ಯದರ್ಶಿ ಇಫಾಝ್ ಬನ್ನೂರು…!!!

    ಪುತ್ತೂರು: ಎಸ್ ಡಿ ಪಿ ಐ ನಗರ ಸಮಿತಿ: ಅಧ್ಯಕ್ಷ ತಾಜುದ್ದೀನ್‌ ಸಾಲ್ಮರ, ಕಾರ್ಯದರ್ಶಿ ಇಫಾಝ್ ಬನ್ನೂರು…!!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಪುತ್ತೂರು : ಕೃಷಿ ಯಂತ್ರೋಪಕರಣಗಳ ರಿಪೇರಿ ಕೆಲಸದಿಂದ ಶಬ್ದಮಾಲಿನ್ಯ: ಪ್ರಕರಣ ದಾಖಲು..!!

    ಬನ್ನೂರು: ದೈವಸ್ಥಾನಕ್ಕೆ ಹೋಗುವ ದಾರಿಯಲ್ಲಿ ತ್ಯಾಜ್ಯಗಳ ರಾಶಿ : ಸ್ಥಳೀಯರ ಆಕ್ರೋಶ..!!

    ಬನ್ನೂರು: ದೈವಸ್ಥಾನಕ್ಕೆ ಹೋಗುವ ದಾರಿಯಲ್ಲಿ ತ್ಯಾಜ್ಯಗಳ ರಾಶಿ : ಸ್ಥಳೀಯರ ಆಕ್ರೋಶ..!!

    ಫೇಸ್‌ಬುಕ್, ಇನ್ಸ್ಟಾಗ್ರಾಮ್ ಸರ್ವರ್ ಡೌನ್ : ಲಾಗಿನ್ ಮಾಡಲಾಗದೆ ಬಳಕೆದಾರರ ಪರದಾಟ..!

    ಪುತ್ತೂರು: ಇನ್‌ಸ್ಟಾಗ್ರಾಂ ಖಾತೆಯಲ್ಲಿ ನಿಂದನೆ : ಮಹಿಳೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲು…!!!

    ಮುಕ್ಕದಲ್ಲಿ ಭೀಕರ ರಸ್ತೆ ಅಪಘಾತ: ದ್ವಿಚಕ್ರ ವಾಹನ ಸವಾರ ಮೃತ್ಯು, ಮತ್ತೋರ್ವರಿಗೆ ಗಾಯ..!!

    ಮುಕ್ಕದಲ್ಲಿ ಭೀಕರ ರಸ್ತೆ ಅಪಘಾತ: ದ್ವಿಚಕ್ರ ವಾಹನ ಸವಾರ ಮೃತ್ಯು, ಮತ್ತೋರ್ವರಿಗೆ ಗಾಯ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

ಮಂಗಳೂರು: ‘ಫೇಸ್ ಬುಕ್ ಪೋಸ್ಟ್’ ಪ್ರಕರಣ- ಸೌದಿ ಜೈಲಿನಿಂದ ಹರೀಶ್ ಬಂಗೇರಾ ಬಿಡುಗಡೆ:;ಶೀಘ್ರ ತವರಿಗೆ

July 16, 2021
in ಮಂಗಳೂರು
0
ಮಂಗಳೂರು: ‘ಫೇಸ್ ಬುಕ್ ಪೋಸ್ಟ್’ ಪ್ರಕರಣ- ಸೌದಿ ಜೈಲಿನಿಂದ ಹರೀಶ್ ಬಂಗೇರಾ ಬಿಡುಗಡೆ:;ಶೀಘ್ರ ತವರಿಗೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಮಂಗಳೂರು: ತನ್ನದಲ್ಲದ ತಪ್ಪಿಗೆ ಸೌದಿ ಅರೇಬಿಯಾದ ಜೈಲಿನಲ್ಲಿ ಬಂಧನಕ್ಕೊಳಪಟ್ಟಿರುವ ಕೋಟೇಶ್ವರ ಬೀಜಾಡಿ ಗ್ರಾಮದ ನಿವಾಸಿ ಹರೀಶ್‌ ಬಂಗೇರ ಎಸ್‌. ಅವರು ಜೈಲಿನಿಂದ ಬಿಡುಗಡೆಯಾಗಿ ಶೀಘ್ರದಲ್ಲೇ ತಾಯ್ನಾಡಿಗೆ ಮರಳಲಿದ್ದಾರೆ. ಈ ಬಗ್ಗೆ ಮಂಗಳೂರು ಅಷೋಷಿಯೇಷನ್ ಸೌದಿ ಅರೇಬಿಯಾ(MASA) ಇದರ ಅಧ್ಯಕ್ಷರಾದ ಸತೀಶ್ ಕುಮಾರ್ ಬಜಾಲ್ ಮಾಹಿತಿ ನೀಡಿ ಶೀಘ್ರದಲ್ಲೇ ತಯ್ನಾಡಿಗೆ ಮರಳಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

Advertisement
Advertisement

ವಿಮಾನ ಪ್ರಯಾಣದ ವೆಚ್ಚವನ್ನು ಕೂಡಾ ಮಂಗಳೂರುಅಸೋಸಿಯೇಷನ್  ನ ಪರವಾಗಿ ಜೈಲು ಅಧಿಕಾರಿಗಳಿಗೆ ನೀಡಲಾಗಿದೆ. ಇವರ ಬಿಡುಗಡೆಯ ಎಲ್ಲಾ ದಾಖಲೆ ಪತ್ರ ಪೂರ್ಣವಾಗಿದ್ದು ಅವರು ಭಾರತ ಪ್ರಯಾಣದ ಸಿದ್ದತೆಯ ಕೊನೆಯ ಹಂತದಲ್ಲಿ ಇದ್ದಾರೆ ಎಂದು ಅವರು ತಿಳಿಸಿದ್ದಾರೆ. ಇದಕ್ಕಾಗಿ ಸಹಕರಿಸಿದ, ಭಾರತ ರಾಯಭಾರಿ ಕಚೇರಿ (Indian embassy), IOF ( Indian overseas forum ) ಸಂಸ್ಥೆ , ಮನಿಕಂಠನ್, ಮಹಮ್ಮದ್ ಶರೀಫ್ ದಮ್ಮಾಮ್ ,ಪ್ರಸನ್ನ ಭಟ್ ರಿಯಾದ್ , ಪ್ರಕಾಶ್ ಪೂಜಾರಿ, ರಿಯಾದ್ , ಕಮಾಲಾಕ್ಷ ಅಡ್ಯಾರ್ ಅಲ್ , ಕೋಬರ್ ,ಜೋಯಿಸನ್ ಅಲ್ ಅಸಾ, ಹಾಗೂ ಅವರ ಬಿಡುಗಡೆಗೆ ಪ್ರತ್ಯಕ್ಷವಾಗಿ, ಪರೋಕ್ಷವಾಗಿ ಸಹಕರಿಸಿದ ಎಲ್ಲಾ ಬಂಧುಮಿತ್ರರಿಗೂ ಧನ್ಯವಾದಗಳನ್ನು ತಿಳಿಸಿದರು.

ಹರೀಶ್‌ ಬಂಗೇರ ಅವರ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ಸೃಷ್ಟಿಸಿದ್ದ ಮೂಡುಬಿದಿರೆಯ ಸಹೋದರರು, ಸೌದಿ ದೊರೆ ಹಾಗೂ ಮೆಕ್ಕಾದ ವಿರುದ್ಧ ಅವಹೇಳನಕಾರಿ ಪೋಸ್ಟ್‌ ಮಾಡಿದ್ದರು. ಇದರಿಂದ ಹರೀಶ್ ಬಂಗೇರಾ ತನ್ನದಲ್ಲ ತಪ್ಪಿಗೆ ಸೌದಿ ಪೊಲೀಸರಿಂದ ಬಂಧನಕ್ಕೊಳಪಟ್ಟಿದ್ದರು.

Advertisement

ಘಟನೆಯ ವಿವರ: ಪೌರತ್ವ ಮಸೂದೆ ವಿರೋಧಿಸಿ 2019 ರ ಡಿಸೆಂಬರ್ ನಲ್ಲಿ ಮಂಗಳೂರಿನಲ್ಲಿ ನಡೆದ ವೀಡಿಯೋವೊಂದನ್ನು ಹರೀಶ್‌ ಬಂಗೇರ ಎಸ್‌. ಎನ್ನುವ ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಶೇರ್‌ ಮಾಡಿಕೊಂಡಿದ್ದರು. ಕೂಡಲೇ ಅಲ್ಲಿನ ಯುವಕರು ಹರೀಶ್‌ ಕೆಲಸ ನಿರ್ವಹಿಸುತ್ತಿರುವ ಕಚೇರಿಗೆ ತೆರಳಿ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದರು. ಇದಾದ ಬಳಿಕ ಘಟನೆಯ ಬಗ್ಗೆ ಹರೀಶ್‌ ಕ್ಷಮೆ ಕೇಳಿ ವೀಡಿಯೊವೊಂದನ್ನು ಅಪ್‌ ಲೋಡ್‌ ಮಾಡಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್‌ ಕೂಡ ಆಗಿತ್ತು. 2019 ರ ಡಿ.19 ರಾತ್ರಿ ತನ್ನ ಫೇಸ್‌ ಬುಕ್‌ ಖಾತೆಯನ್ನು ಡಿ-ಆಕ್ಟಿವೇಟ್‌ ಮಾಡಿದ್ದರು. ಈ ಎಲ್ಲ ವಿಚಾರಗಳನ್ನು ಹರೀಶ್‌ ಬಂಗೇರ ಅವರು ತಮ್ಮ ಪತ್ನಿಯಲ್ಲಿ ಹಂಚಿಕೊಂಡಿದ್ದರು.

ಆದರೆ ೨೦೧೯ ಡಿ. 20ರಂದು ಮತ್ತೆ ಯಾರೋ ಕಿಡಿಗೇಡಿಗಳು ಹರೀಶ್‌ ಬಂಗೇರ ಎನ್ನುವ ನಕಲಿ ಫೇಸ್‌ ಬುಕ್‌ ಖಾತೆಯಿಂದ ಮೆಕ್ಕಾ ಕುರಿತು, ಸೌದಿ ದೊರೆ ಬಗ್ಗೆ ಅವಹೇಳನಕಾರಿ ಪೋಸ್ಟ್‌ ಮಾಡಿ ಅಪ್‌ಲೋಡ್‌ ಮಾಡಿದ್ದರು. ಇದು ನಿಂದನಾತ್ಮಕ ಹಾಗೂ ವಿವಾದಾತ್ಮಕವಾಗಿದ್ದು, ಸೌದಿಯಾದ್ಯಂತ ಭಾರಿ ವೈರಲ್‌ ಆಗಿತ್ತು. ಈ ಬಗ್ಗೆ ಹರೀಶ್ ದುಬೈನಲ್ಲಿ ಕೆಲಸ ಮಾಡುತ್ತಿದ್ದ ದಮಾಮ್‌ನ ಆಲ್‌ಹಸಾ ಗಲ್ಫ್ ಕಾರ್ಟೂನ್‌ ಕಂಪೆನಿ ಅವರನ್ನು ಪೊಲೀಸ್‌ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು. ಆ ಬಳಿಕ ಅವರನ್ನು ಸೌದಿ ಪೊಲೀಸರು ವಶಕ್ಕೆ ಪಡೆದಿದ್ದರು.

ಇನ್ನು ಇತ್ತ ಪತಿ ಬಂಧನದಿಂದ ಕಂಗೆಟ್ಟ ಹರೀಶ್‌ ಬಂಗೇರ ಎಸ್‌. ಅವರ ಪತ್ನಿ , ” ಫೇಕ್‌ ಅಕೌಂಟ್‌ ಮೂಲಕ ಅವಹೇಳನಕಾರಿ ಪೋಸ್ಟ್‌ ಮಾಡಲಾಗಿರುವ ವಿಚಾರದ ಕುರಿತು ಉಡುಪಿ ಸೆನ್‌ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು . ಅಲ್ಲದೆ ದೂರಿನ ವರದಿಯನ್ನು ಸೌದಿ ಪೊಲೀಸರಿಗೆ ಉಡುಪಿ ಪೊಲೀಸರು ರವಾನಿಸಿದ್ದರು.

ನಕಲಿ ಖಾತೆ ಸೃಷ್ಟಿಸಿದ್ದ ಮೂಡುಬಿದಿರೆ ಮೂಲದ ಕಿಡಿಗೇಡಿಗಳು: ನಕಲಿ ಖಾತೆ ಕ್ರಿಯೇಟ್ ಆಗಿರುವ ಬಗ್ಗೆ ಉಡುಪಿ ಸೆನ್ ಪೊಲೀಸರು ತನಿಖೆ ನಡೆಸಿದಾಗ ಮೂಡುಬಿದಿರೆಯ ಸಹೋದರರಾದ ಅಬ್ದುಲ್ ಹುಯೇಸ್ ಹಾಗೂ ಅಬ್ದುಲ್ ತುವೇಸ್ ಈ ಕೃತ್ಯದ ಹಿಂದಿರುವುದು ಬೆಳಕಿಗೆ ಬಂದಿತ್ತು. ೨೦೨೦ ರ ಜೂನ್ ತಿಂಗಳಲ್ಲಿ ಸಹೋದರರಿಬ್ಬರನ್ನು ಬಂಧಿಸಿ ಅಕ್ಟೋಬರ್ ನಲ್ಲಿ ತನಿಖೆ ಪೂರ್ಣಗೊಳಿಸಿ ದೋಷಾರೋಪಣಾ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಇದೀಗ ಆರೋಪಿಗಳು ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದಾರೆ. ಈ ಎಲ್ಲಾ ಘಟನೆ ನಡೆದು ಸುಮಾರು ಒಂದೂವರೆ ವರ್ಷದ ಬಳಿಕ ಹರೀಶ್ ಬಂಗೇರಾ ಸೌದಿ ಜೈಲಿನಿಂದ ಬಿಡುಗಡೆಗೊಂಡಿದ್ದಾರೆ.

Previous Post

(ಜು.18) ಪುತ್ತೂರು: ಕರ್ನಾಟಕ ಪೊಲೀಸ್ ನೇಮಕಾತಿ – 2021 ಪರೀಕ್ಷೆಯ ಪೂರ್ವ ತಯಾರಿ ಬಗ್ಗೆ ಉಚಿತ ಮಾಹಿತಿ ಕಾರ್ಯಾಗಾರ

Next Post

ರಾಮಕುಂಜ: ಹಳೆನೇರೆಂಕಿ ಕೊಳಂಬೆ ನಿವಾಸಿ, ಕೃಷಿಕ ಪುರುಷೋತ್ತಮ ಗೌಡ ನಿಧನ

OtherNews

ಮುಕ್ಕದಲ್ಲಿ ಭೀಕರ ರಸ್ತೆ ಅಪಘಾತ: ದ್ವಿಚಕ್ರ ವಾಹನ ಸವಾರ ಮೃತ್ಯು, ಮತ್ತೋರ್ವರಿಗೆ ಗಾಯ..!!
ಕ್ರೈಮ್

ಮುಕ್ಕದಲ್ಲಿ ಭೀಕರ ರಸ್ತೆ ಅಪಘಾತ: ದ್ವಿಚಕ್ರ ವಾಹನ ಸವಾರ ಮೃತ್ಯು, ಮತ್ತೋರ್ವರಿಗೆ ಗಾಯ..!!

May 25, 2026
ಮಂಗಳೂರು: ರಾತ್ರಿ ತಪಾಸಣೆ ವೇಳೆ ಪೊಲೀಸರ ಮೇಲೆ ಹಲ್ಲೆ, ಆರೋಪಿಗಳ ವಿರುದ್ಧ ಪ್ರಕರಣ ದಾಖಲು..!!
Featured

ಮಂಗಳೂರು: ರಾತ್ರಿ ತಪಾಸಣೆ ವೇಳೆ ಪೊಲೀಸರ ಮೇಲೆ ಹಲ್ಲೆ, ಆರೋಪಿಗಳ ವಿರುದ್ಧ ಪ್ರಕರಣ ದಾಖಲು..!!

May 24, 2026
ಅಂಡರ್‌ಪಾಸ್ ನಿರ್ಮಾಣಕ್ಕೆ 11.63 ಕೋಟಿ ಮಂಜೂರು: ಬ್ರಿಜೇಶ್ ಚೌಟ..!!
Featured

ಬೈಕಂಪಾಡಿ- KIOCL ಜಂಕ್ಷನ್ ವರೆಗೆ ಎಲಿವೇಟೆಡ್ ಫ್ಲೈಓವರ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣ : 414.16 ಕೋ ರೂ. ವೆಚ್ಚದ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ : ಸಂಸದ ಕ್ಯಾ. ಚೌಟ..!!

May 22, 2026
ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ಕಠಿಣ ಕ್ರಮಕ್ಕೆ ಮನವಿ: ಗೃಹ ಸಚಿವರಿಗೆ ಶಾಸಕ ಕಿಶೋರ್ ಕುಮಾರ್ ಪುತ್ತೂರು ಮನವಿ
ಮಂಗಳೂರು

ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ಕಠಿಣ ಕ್ರಮಕ್ಕೆ ಮನವಿ: ಗೃಹ ಸಚಿವರಿಗೆ ಶಾಸಕ ಕಿಶೋರ್ ಕುಮಾರ್ ಪುತ್ತೂರು ಮನವಿ

May 22, 2026
ಬೆಳ್ತಂಗಡಿ : ಫಾಲ್ಸ್ ನಲ್ಲಿ ಯುವತಿಯರಿಗೆ ಲೈಂಗಿಕ ಕಿರುಕುಳ; ಮೂವರು ಪೊಲೀಸ್ ವಶಕ್ಕೆ..!!
Featured

ಬೆಳ್ತಂಗಡಿ : ಫಾಲ್ಸ್ ನಲ್ಲಿ ಯುವತಿಯರಿಗೆ ಲೈಂಗಿಕ ಕಿರುಕುಳ; ಮೂವರು ಪೊಲೀಸ್ ವಶಕ್ಕೆ..!!

May 21, 2026
ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರಿಂದ ಸಾರ್ವಜನಿಕರ ಅಹವಾಲು ಸ್ವೀಕಾರ..!
ಮಂಗಳೂರು

ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರಿಂದ ಸಾರ್ವಜನಿಕರ ಅಹವಾಲು ಸ್ವೀಕಾರ..!

May 20, 2026

Leave a Reply Cancel reply

Your email address will not be published. Required fields are marked *

Recent News

ಕೊಂಡಾಣ ಸೇವಾಸಿಂಚನ ಯೋಜನೆ ಯಶಸ್ವಿ : ₹2.27 ಲಕ್ಷಕ್ಕೂ ಅಧಿಕ ಸೇವಾನಿಧಿ ಸಂಗ್ರಹ..!!

ಕೊಂಡಾಣ ಸೇವಾಸಿಂಚನ ಯೋಜನೆ ಯಶಸ್ವಿ : ₹2.27 ಲಕ್ಷಕ್ಕೂ ಅಧಿಕ ಸೇವಾನಿಧಿ ಸಂಗ್ರಹ..!!

May 25, 2026
ಪುತ್ತೂರು: ಎಸ್ ಡಿ ಪಿ ಐ ನಗರ ಸಮಿತಿ: ಅಧ್ಯಕ್ಷ ತಾಜುದ್ದೀನ್‌ ಸಾಲ್ಮರ, ಕಾರ್ಯದರ್ಶಿ ಇಫಾಝ್ ಬನ್ನೂರು…!!!

ಪುತ್ತೂರು: ಎಸ್ ಡಿ ಪಿ ಐ ನಗರ ಸಮಿತಿ: ಅಧ್ಯಕ್ಷ ತಾಜುದ್ದೀನ್‌ ಸಾಲ್ಮರ, ಕಾರ್ಯದರ್ಶಿ ಇಫಾಝ್ ಬನ್ನೂರು…!!!

May 25, 2026
ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

ಪುತ್ತೂರು : ಕೃಷಿ ಯಂತ್ರೋಪಕರಣಗಳ ರಿಪೇರಿ ಕೆಲಸದಿಂದ ಶಬ್ದಮಾಲಿನ್ಯ: ಪ್ರಕರಣ ದಾಖಲು..!!

May 25, 2026
ಬನ್ನೂರು: ದೈವಸ್ಥಾನಕ್ಕೆ ಹೋಗುವ ದಾರಿಯಲ್ಲಿ ತ್ಯಾಜ್ಯಗಳ ರಾಶಿ : ಸ್ಥಳೀಯರ ಆಕ್ರೋಶ..!!

ಬನ್ನೂರು: ದೈವಸ್ಥಾನಕ್ಕೆ ಹೋಗುವ ದಾರಿಯಲ್ಲಿ ತ್ಯಾಜ್ಯಗಳ ರಾಶಿ : ಸ್ಥಳೀಯರ ಆಕ್ರೋಶ..!!

May 25, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.