ಪುತ್ತೂರು : ಎಸ್ ಎಸ್ ಎಲ್ ಸಿ ಪರೀಕ್ಷಾ ನಿಟ್ಟಿನಲ್ಲಿ ನಗರಸಭಾ ಅಧಿಕಾರಿಗಳು ಪರೀಕ್ಷೆ ನಡೆಯುವ ಎಲ್ಲಾ ಶಾಲೆಗಳನ್ನು ಜು.16 ರಂದು ಸ್ಯಾನಿಟೈಸ್ ಮಾಡಿದರು.
ಜು.19 ಮತ್ತು 22 ರಂದು ಎಸ್ ಎಸ್ ಎಲ್ ಸಿ ಪರೀಕ್ಷೆಗಳು ನಡೆಯುತ್ತಿದ್ದು, ಈ ನಿಟ್ಟಿನಲ್ಲಿ ನಗರಸಭಾ ಅಧಿಕಾರಿಗಳು ಎಲ್ಲಾ ಶಾಲೆಗಳಿಗೆ ತೆರಳಿ ಸ್ಯಾನಿಟೈಸ್ ಮಾಡಿದರು.
ಈ ಸಂದರ್ಭದಲ್ಲಿ ಹಿರಿಯ ಆರೋಗ್ಯಾಧಿಕಾರಿ ಶ್ವೇತಾ ಕಿರಣ್,ರಾಮಚಂದ್ರ ಹಾಗೂ ನಗರಸಭಾ ಸಿಬ್ಬಂದಿಗಳು ಉಪಸ್ಥಿತರಿದ್ದರು.