Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸೌಹಾರ್ದತೆಗೆ ಸಾಕ್ಷಿಯಾದ ಮಜ್ಜಾರಡ್ಕ ವಿಷ್ಣು ಯುವಶಕ್ತಿ ಬಳಗ: ಸಂಕಷ್ಟದಲ್ಲಿದ್ದ ಸಾರಮ್ಮನ ಕುಟುಂಬಕ್ಕೆ ಆರ್ಥಿಕ ನೆರವು ಹಸ್ತಾಂತರ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ವಿಟ್ಲ: ಗಾಂಜಾ ಸೇವನೆ ಆರೋಪ: ನಾಲ್ವರು ವಶಕ್ಕೆ..!!

    ಪುತ್ತೂರು: ನಿಲ್ಲಿಸಿದ್ದ ವಾಹನಗಳಿಗೆ ಕಾರು ಡಿಕ್ಕಿ..!!

    ಮದ್ಯದ ಅಮಲಿನಲ್ಲಿ ಕತ್ತಿ ಹಿಡಿದು ಸಾರ್ವಜನಿಕರಿಗೆ ಬೆದರಿಕೆ: ಇಬ್ಬರು ಅರೆಸ್ಟ್..!

    ವಿಟ್ಲ: ದ್ವಿಚಕ್ರ ವಾಹನದಲ್ಲಿ ಬಂದು ಹೆಲೈಟ್ ಕಳವು – ಸಿ.ಸಿ. ಕ್ಯಾಮರಾದಲ್ಲಿ ಸೆರೆ…!!

    ವಿಟ್ಲ: ಗ್ಯಾಸ್ ಸಿಲಿಂಡರ್ ಸ್ಫೋಟ; ಗೃಹಿಣಿಯ ಸಮಯಪ್ರಜ್ಞೆಯಿಂದ ಮೂರು ಜೀವಗಳ ರಕ್ಷಣೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಪುತ್ತೂರು : ಗೋ ಹತ್ಯೆಯನ್ನು ತಡೆಯುವ ಕುರ್ಬಾನಿ ನಿಷೇಧ ಕಾಯ್ದೆ ಜಾರಿಗೊಳಿಸುವಂತೆ ವಿ.ಹಿಂ.ಪ. ಬಜರಂಗದಳ ವತಿಯಿಂದ ಮನವಿ

July 17, 2021
in ಪುತ್ತೂರು
0
ಪುತ್ತೂರು : ಗೋ ಹತ್ಯೆಯನ್ನು ತಡೆಯುವ ಕುರ್ಬಾನಿ ನಿಷೇಧ ಕಾಯ್ದೆ ಜಾರಿಗೊಳಿಸುವಂತೆ ವಿ.ಹಿಂ.ಪ. ಬಜರಂಗದಳ  ವತಿಯಿಂದ ಮನವಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ಅಕ್ರಮ ಗೋ ಸಾಗಾಣಿಕೆ ತಡೆಯಲು ಆಯಾಕಟ್ಟಿನ ಸ್ಥಳಗಳಲ್ಲಿ ಚೆಕ್‍ಪೋಸ್ಟ್ ಗಳ ನಿರ್ಮಾಣ ಮಾಡಬೇಕು. ಜುಲೈ 21ರಂದು ನಡೆಯುವ ಬಕ್ರೀದ್ ಹಬ್ಬಗಳ ನೆಪವೊಡ್ಡಿ ಅಕ್ರಮ ಗೋ ಸಾಗಾಟ, ಗೋ ಕಳ್ಳತನ ನಡೆಸುವವರ ವಿರುದ್ದ ಗೋಹತ್ಯೆ ಮತ್ತು ಕುರ್ಬಾನಿ ನಿಷೇಧ ಕಾಯ್ದೆಯನ್ನು ಜಾರಿಗೊಳಿಸುವಂತೆ ವಿಶ್ವ ಹಿಂದೂ ಪರಿಷತ್ ಬಜರಂಗದಳ ಪುತ್ತೂರು ಪ್ರಖಂಡ ಮತ್ತು ಪುತ್ತೂರು ನಗರ ಸಮಿತಿ ವತಿಯಿಂದ ಗ್ರಾಮಾಂತರ ಸಂಪ್ಯ ಪೊಲೀಸ್ ಠಾಣೆಗೆ ಮನವಿ ನೀಡಲಾಯಿತು.

Advertisement
Advertisement
Advertisement

ಗೋಹತ್ಯೆ ನಿಷೇಧ ಕಾನೂನು ಜಾರಿಯಲ್ಲಿದ್ದರೂ ಸಾರ್ವಜನಿಕವಾಗಿ ಗೋಹತ್ಯೆ ನಡೆಯುತ್ತಿದೆ. ಬಕ್ರೀದ್ ಹಬ್ಬದ ಹೆಸರಿನಲ್ಲಿ ಮತ್ತೆ ಕುರ್ಬಾನಿ ಎಂದು ಗೋವಧೆ ಮಾಡಲಾಗುತ್ತಿದೆ. ಗೋ ಹಂತಕರಿಗೆ ಹೊಸ ಕಾನೂನು ಜಾರಿ ಮಾಡಬೇಕಾಗಿದೆ. ಪಶು ಸಂಗೋಪಣೆ ಇಲಾಖೆ ಮತ್ತು ಪೊಲೀಸ್ ಇಲಾಖೆಯ ಅಧಿಕಾರಿಗಳು ಗೋಹತ್ಯೆ ನಡೆಸುವ ಸ್ಥಳಕ್ಕೆ ದಾಳಿ ಮಾಡಬಹುದೆಂದು ಕಾನೂನು ಇದ್ದರೂ ಯಾವುದೇ ಕ್ರಮಗಳನ್ನು ಜರಗಿಸಲಾಗುತ್ತಿಲ್ಲ ಎಂದು ಮನವಿಯಲ್ಲಿ ಆಕ್ಷೇಪಿಸಲಾಗಿದೆ.

ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ಪಾಣಾಜೆ, ಗಾಳಿಮುಖ ಪ್ರದೇಶಗಳಲ್ಲಿ ಚೆಕ್‍ಪೋಸ್ಟ್ ನಿರ್ಮಿಸಬೇಕು. ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕೂರ್ನಡ್ಕ, ಸಾಲ್ಮರ ಹಾಗೂ ಕೆಮ್ಮಾಯಿ ಪ್ರದೇಶದಲ್ಲಿ ಕಾರ್ಯಾಚರಿಸುತ್ತಿರುವ ಅಕ್ರಮ ಕಸಾಯಿಖಾನೆಗಳ ವಿರುದ್ದ ಹೊಸ ಗೋಹತ್ಯೆ ನಿಷೇದ ಕಾಯ್ದೆ 2020ರ ಅನ್ವಯ ಪ್ರಕರಣ ದಾಖಲಿಸಿ ಕ್ರಮ ಜರಗಿಸುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ.

Advertisement

ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಪ್ರಮುಖರಾದ ವಿಶಾಖ್ ಸಸಿಹಿತ್ಲು, ಹರೀಶ್ ಕುಮಾರ್ ದೋಳ್ಪಾಡಿ,ರವಿಕುಮಾರ್ ಕೈತಡ್ಕ ಕಿರಣ್ ಕುಮಾರ್ ರಾಮಕುಂಜ, ಪ್ರವೀಣ್ ಕಲ್ಲೇಗ, ರೂಪೇಶ್ ಶೇವಿರೆ, ಚೇತನ್ ಬೊಳುವಾರು, ಪ್ರಜ್ವಲ್ ಸಂಪ್ಯ, ಮಿಥುನ್ ತೆಂಕಿಲ, ಹರ್ಷಿತ್ ಬಲ್ನಾಡು ಮತ್ತಿತರರು ಉಪಸ್ಥಿತರಿದ್ದರು.

Advertisement
Previous Post

ಕಲ್ಲಡ್ಕ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಗತಿ ಬಂಧು ಸ್ವಸಹಾಯ ಸಂಘದ ಸದಸ್ಯರಿಗೆ ಲಾಭಾಂಶ ವಿತರಣೆ ಹಾಗೂ ಪ್ರಕೃತಿ ವಿಕೋಪ ಒಳಗಾದ ಕುಟುಂಬಕ್ಕೆ ಪರಿಹಾರ ನಿಧಿ ವಿತರಣೆ

Next Post

ದಿನ ಭವಿಷ್ಯ 17/07/2021

OtherNews

ಸೌಹಾರ್ದತೆಗೆ ಸಾಕ್ಷಿಯಾದ ಮಜ್ಜಾರಡ್ಕ ವಿಷ್ಣು ಯುವಶಕ್ತಿ ಬಳಗ: ಸಂಕಷ್ಟದಲ್ಲಿದ್ದ ಸಾರಮ್ಮನ ಕುಟುಂಬಕ್ಕೆ ಆರ್ಥಿಕ ನೆರವು ಹಸ್ತಾಂತರ..!!
Featured

August 10, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ವಿಟ್ಲ: ಗಾಂಜಾ ಸೇವನೆ ಆರೋಪ: ನಾಲ್ವರು ವಶಕ್ಕೆ..!!

August 10, 2026
ಪುತ್ತೂರು: ನಿಲ್ಲಿಸಿದ್ದ ವಾಹನಗಳಿಗೆ ಕಾರು ಡಿಕ್ಕಿ..!!
Featured

ಪುತ್ತೂರು: ನಿಲ್ಲಿಸಿದ್ದ ವಾಹನಗಳಿಗೆ ಕಾರು ಡಿಕ್ಕಿ..!!

August 10, 2026
ವಿಟ್ಲ: ದ್ವಿಚಕ್ರ ವಾಹನದಲ್ಲಿ ಬಂದು ಹೆಲೈಟ್ ಕಳವು – ಸಿ.ಸಿ. ಕ್ಯಾಮರಾದಲ್ಲಿ ಸೆರೆ…!!
ಕ್ರೈಮ್

ವಿಟ್ಲ: ದ್ವಿಚಕ್ರ ವಾಹನದಲ್ಲಿ ಬಂದು ಹೆಲೈಟ್ ಕಳವು – ಸಿ.ಸಿ. ಕ್ಯಾಮರಾದಲ್ಲಿ ಸೆರೆ…!!

August 10, 2026
ವಿಟ್ಲ: ಗ್ಯಾಸ್ ಸಿಲಿಂಡರ್ ಸ್ಫೋಟ; ಗೃಹಿಣಿಯ ಸಮಯಪ್ರಜ್ಞೆಯಿಂದ ಮೂರು ಜೀವಗಳ ರಕ್ಷಣೆ..!!
Featured

ವಿಟ್ಲ: ಗ್ಯಾಸ್ ಸಿಲಿಂಡರ್ ಸ್ಫೋಟ; ಗೃಹಿಣಿಯ ಸಮಯಪ್ರಜ್ಞೆಯಿಂದ ಮೂರು ಜೀವಗಳ ರಕ್ಷಣೆ..!!

August 9, 2026
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕ ಅಶೋಕ್ ರೈ ಕುಟುಂಬದಿಂದ 100 ಗ್ರಾಂ ಚಿನ್ನ ಸಮರ್ಪಣೆ
ಪುತ್ತೂರು

Leave a Reply Cancel reply

Your email address will not be published. Required fields are marked *

Recent News

ಸೌಹಾರ್ದತೆಗೆ ಸಾಕ್ಷಿಯಾದ ಮಜ್ಜಾರಡ್ಕ ವಿಷ್ಣು ಯುವಶಕ್ತಿ ಬಳಗ: ಸಂಕಷ್ಟದಲ್ಲಿದ್ದ ಸಾರಮ್ಮನ ಕುಟುಂಬಕ್ಕೆ ಆರ್ಥಿಕ ನೆರವು ಹಸ್ತಾಂತರ..!!

ಸೌಹಾರ್ದತೆಗೆ ಸಾಕ್ಷಿಯಾದ ಮಜ್ಜಾರಡ್ಕ ವಿಷ್ಣು ಯುವಶಕ್ತಿ ಬಳಗ: ಸಂಕಷ್ಟದಲ್ಲಿದ್ದ ಸಾರಮ್ಮನ ಕುಟುಂಬಕ್ಕೆ ಆರ್ಥಿಕ ನೆರವು ಹಸ್ತಾಂತರ..!!

August 10, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ವಿಟ್ಲ: ಗಾಂಜಾ ಸೇವನೆ ಆರೋಪ: ನಾಲ್ವರು ವಶಕ್ಕೆ..!!

August 10, 2026
ಪುತ್ತೂರು: ನಿಲ್ಲಿಸಿದ್ದ ವಾಹನಗಳಿಗೆ ಕಾರು ಡಿಕ್ಕಿ..!!

ಪುತ್ತೂರು: ನಿಲ್ಲಿಸಿದ್ದ ವಾಹನಗಳಿಗೆ ಕಾರು ಡಿಕ್ಕಿ..!!

August 10, 2026
100 ಅಡಿ ಪ್ರಪಾತಕ್ಕೆ ಬಿದ್ದ ಲಾರಿ: ಮುರಿದುಬಿದ್ದ ತಡೆ ಬೇಲಿ, ಮರಗಳು – ಚಾಲಕ, ನಿರ್ವಾಹಕ ಪಾರು..!

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page