Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಸುಹಾಸ್ ಹತ್ಯೆ : ಬುರ್ಖಾಧಾರಿ ಮಹಿಳೆಯರನ್ನು ಯಾಕೆ ಬಂಧಿಸಿಲ್ಲ ಎಂದಿದ್ದ ಮಾಜಿ ಕಾರ್ಪೊರೇಟರ್ ವಿರುದ್ಧ FIR..!!!

    ಪುತ್ತೂರು: ಶಾಮಿಯಾನದ ಲಾರಿಗೆ ಡಿಕ್ಕಿ ಹೊಡೆದ ಬೈಕ್ : ಸವಾರ ಗಂಭೀರ..!!!

    ಪುತ್ತೂರು: ನಿಯಂತ್ರಣ ತಪ್ಪಿ ಡಿವೈಡರ್ ಹತ್ತಿದ ಕಾರು : ಚಾಲಕ ಪಾರು..!!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು: ವಿದ್ಯಾರ್ಥಿಯಿಂದ ದೈಹಿಕ ಸಂಪರ್ಕ : ವಿದ್ಯಾರ್ಥಿನಿ ಗರ್ಭವತಿ…!!! ಠಾಣೆಯಲ್ಲಿ ರಾಜಿ ಮಾತುಕತೆ..???

    ಧರ್ಮಸ್ಥಳದ ಯುವತಿ, ಏರೋಸ್ಪೇಸ್ ಉದ್ಯೋಗಿ ಪಂಜಾಬ್ ನಲ್ಲಿ ನಿಗೂಢ ಸಾವು..!!!

    ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಕಾನ್ಸ್ಸ್ಟೇಬಲ್ ಪ್ರವೀಣ್ ಕುಮಾರ್ ಮುಂಬಡ್ತಿಗೊಂಡು ವರ್ಗಾವಣೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಧಾರ್ಮಿಕ

ಬಕ್ರೀದ್‌ ಆಚರಣೆಗೆ ಮಾರ್ಗಸೂಚಿ ಪ್ರಕಟ: ‘ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸಲು 50 ಮಂದಿಗೆ ಅವಕಾಶ’

July 17, 2021
in ಧಾರ್ಮಿಕ, ರಾಜ್ಯ
0
ಬಕ್ರೀದ್‌ ಆಚರಣೆಗೆ ಮಾರ್ಗಸೂಚಿ ಪ್ರಕಟ: ‘ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸಲು 50 ಮಂದಿಗೆ ಅವಕಾಶ’
Share on WhatsAppShare on FacebookShare on Twitter
Advertisement
Advertisement

ಬೆಂಗಳೂರು: ಜುಲೈ 21ರಂದು ನಡೆಯಲಿರುವ ಬಕ್ರೀದ್‌ ಹಬ್ಬದ ಆಚರಣೆ ಸಂದರ್ಭ ಮಸೀದಿಗಳಲ್ಲಿ ಒಮ್ಮೆಗೆ 50 ಮಂದಿಗೆ ಮಾತ್ರ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡುವಂತೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್‌‌ ಹಾಗೂ ವಕ್ಫ್‌‌ ಇಲಾಖೆ ಆದೇಶ ಹೊರಡಿಸಿದೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಾರ್ಗಸೂಚಿಯಲ್ಲಿ, “ಪ್ರಾರ್ಥನಾ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್‌ ಧರಿಸಬೇಕು. ನಮಾಜ್‌ ಮಾಡುವ ವೇಳೆ ಕನಿಷ್ಠ ಆರು ಅಡಿಗಳ ಅಂತರ ಕಾಯ್ದುಕೊಳ್ಳಬೇಕು. 65 ವರ್ಷಕ್ಕಿಂತ ಮೇಲ್ಪಟ್ಟವರು ಹಾಗೂ 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಮನೆಯಲ್ಲೇ ಪ್ರಾರ್ಥನೆ ಸಲ್ಲಿಸಬೇಕು. ಮಸೀದಿ ಪ್ರವೇಶಿಸಿವ ಮೊದಲು ದೇಹದ ತಾಪಮಾನ ಪರೀಕ್ಷಿಸಬೇಕು. ಸೋಪು ಅಥವಾ ಸ್ಯಾನಿಟೈಸರ್‌ನಿಂದ ಕೈಗಳನ್ನು ಸ್ವಚ್ಛವಾಗಿ ತೊಳೆದುಕೊಳ್ಳಬೇಕು” ಎಂದು ತಿಳಿಸಲಾಗಿದೆ.

“ಪ್ರಾರ್ಥನೆ ಸಲ್ಲಿಸಲು ಅಗತ್ಯವಿರುವ ಮುಸಲ್ಲಾವನ್ನು ಮನೆಯಿಂದಲೇ ತರುವಂತೆ ಸೂಚಿಸಬೇಕು.ಆಲಿಂಗನ ಹಾಗೂ ಹಸ್ತಲಾಘವಕ್ಕೆ ಅವಕಾಶ ಇಲ್ಲ. 50ಕ್ಕಿಂತಾ ಅಧಿಕ ಮಂದಿ ಸೇರಿದಲ್ಲಿ ಪ್ರಾರ್ಥನೆ ಸಲ್ಲಿಸಲು ಪಂಕ್ತಿಯ ಆಧಾರದಲ್ಲಿ ವ್ಯವಸ್ಥೆ ಮಾಡಬೇಕು” ಎಂದು ಸೂಚಿಸಲಾಗಿದೆ. ಇನ್ನು ಬಕ್ರೀದ್‌ ಹಬ್ಬದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ವಧೆ ಮಾಡುವುದನ್ನು ನಿಷೇಧಿಸಲಾಗಿದೆ.

Advertisement
Advertisement

“ಆಸ್ಪತ್ರೆಗಳ ಆವರಣಗಳು ಸೇರಿದಂತೆ ಶಾಲಾ, ಕಾಲೇಜುಗಳ ಒಳಾಂಗಣ ಹಾಗೂ ಹೊರಾಂಗಣ, ರಸ್ತೆಗಳು, ನರ್ಸಿಂಗ್‌ ಹೋಂಗಳ ಒಳ ಮತ್ತು ಹೊರಾಂಗಣಗಳು, ಉದ್ಯಾನದ ಒಳಗೆ, ಹೊರಗೆ, ಪಾದಚಾರಿ ಮಾರ್ಗಗಳು, ಆಟದ ಮೈದಾನ, ಮಸೀದಿ, ಇತರೆ ಧಾರ್ಮಿಕ ಸ್ಥಳಗಳು ಹಾಗೂ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿವಧೆ ಮಾಡುವಂತಿಲ್ಲ” ಎಂದು ಆದೇಶದಲ್ಲಿ ತಿಳಿಸಲಾಗಿದೆ.

Advertisement
Previous Post

ಬೆಳ್ಳಾರೆ: ನೆಟ್ಟಾರು ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ರಾಮಣ್ಣ ರೈ ವೈಪಾಲ ನಿಧನ

Next Post

ಬೆಳ್ತಂಗಡಿ: ಪತ್ನಿಯನ್ನು ತವರಿನಲ್ಲಿ ಬಿಟ್ಟು,ನಾದಿನಿ ಜೊತೆ ಪರಾರಿ ಪ್ರಕರಣ:; ಜೋಡಿ ಹಕ್ಕಿಗಳು ಕೊಡಗಿನಲ್ಲಿ ಪೊಲೀಸ್ ವಶಕ್ಕೆ

OtherNews

ವಿಟ್ಲ : ದುರ್ಗಾ ನಮಸ್ಕಾರ ಪೂಜೆ ಹಾಗೂ ಅರ್ಧ ಏಕಾಹ ಭಜನಾ ಕಾರ್ಯಕ್ರಮ : ಬಿಜೆಪಿ ಜಿಲ್ಲಾಧ್ಯಕ್ಷ ಕುಂಪಲ ಭೇಟಿ…!!!
ಧಾರ್ಮಿಕ

May 16, 2025
(ಮೇ.16) ವಿಟ್ಲದಲ್ಲಿ ಅರ್ಧಏಕಹಾ ಭಜನೆ ಹಾಗೂ ಸಾಮೂಹಿಕ ಶ್ರೀ ದುರ್ಗಾನಮಸ್ಕಾರ ಪೂಜೆ..!!

May 15, 2025
ಕಲ್ಲೆಟ್ಟಿ : ಶ್ರೀ ಕಾನಲ್ತಾಯ ಮಹಾಕಾಳಿ ದೈವಸ್ಥಾನದ ವರ್ಷಾವಧಿ ನೇಮೋತ್ಸವ: (ಮೇ.12) ನಾಳೆ ಗೊನೆ ಮುಹೂರ್ತ..!!!

May 11, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!
ರಾಜ್ಯ

May 9, 2025
(ಮೇ.16)ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವಿಟ್ಲ ಘಟಕ ಮತ್ತು ಸಾರ್ವಜನಿಕ ಶ್ರೀ ದುರ್ಗಾ ಪೂಜಾ ಸಮಿತಿ ವಿಟ್ಲ ಇದರ ಸಹಯೋಗದಲ್ಲಿ ಅರ್ಧ ಏಕಹಾ ಭಜನೆ ಮತ್ತು ಸಾರ್ವಜನಿಕ ಶ್ರೀ ದುರ್ಗಾ ನಮಸ್ಕಾರ ಪೂಜೆ : ಆಮಂತ್ರಣ ಪತ್ರಿಕೆ ಬಿಡುಗಡೆ ..!!
Featured

April 12, 2025
ತನ್ನಿಮಾನಿಗ ದೈವದ ರೂಪದಲ್ಲಿ ಹೆಜ್ಜೆ ಹಾಕಿದ 11 ವರ್ಷದ ಬಾಲಕ..!!
Featured

ತನ್ನಿಮಾನಿಗ ದೈವದ ರೂಪದಲ್ಲಿ ಹೆಜ್ಜೆ ಹಾಕಿದ 11 ವರ್ಷದ ಬಾಲಕ..!!

April 5, 2025

Leave a Reply Cancel reply

Your email address will not be published. Required fields are marked *

Recent News

ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

ಸುಹಾಸ್ ಹತ್ಯೆ : ಬುರ್ಖಾಧಾರಿ ಮಹಿಳೆಯರನ್ನು ಯಾಕೆ ಬಂಧಿಸಿಲ್ಲ ಎಂದಿದ್ದ ಮಾಜಿ ಕಾರ್ಪೊರೇಟರ್ ವಿರುದ್ಧ FIR..!!!

May 18, 2025
ಪುತ್ತೂರು: ಶಾಮಿಯಾನದ ಲಾರಿಗೆ ಡಿಕ್ಕಿ ಹೊಡೆದ ಬೈಕ್ : ಸವಾರ ಗಂಭೀರ..!!!

ಪುತ್ತೂರು: ಶಾಮಿಯಾನದ ಲಾರಿಗೆ ಡಿಕ್ಕಿ ಹೊಡೆದ ಬೈಕ್ : ಸವಾರ ಗಂಭೀರ..!!!

May 18, 2025
ಪುತ್ತೂರು: ನಿಯಂತ್ರಣ ತಪ್ಪಿ ಡಿವೈಡರ್ ಹತ್ತಿದ ಕಾರು : ಚಾಲಕ ಪಾರು..!!!

ಪುತ್ತೂರು: ನಿಯಂತ್ರಣ ತಪ್ಪಿ ಡಿವೈಡರ್ ಹತ್ತಿದ ಕಾರು : ಚಾಲಕ ಪಾರು..!!!

May 18, 2025
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಪುತ್ತೂರು: ವಿದ್ಯಾರ್ಥಿಯಿಂದ ದೈಹಿಕ ಸಂಪರ್ಕ : ವಿದ್ಯಾರ್ಥಿನಿ ಗರ್ಭವತಿ…!!! ಠಾಣೆಯಲ್ಲಿ ರಾಜಿ ಮಾತುಕತೆ..???

May 18, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page