Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಶ್ರೀಕೃಷ್ಣ ಜನ್ಮಾಷ್ಟಮಿ ವಿಂಶತಿ ಸಂಭ್ರಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ..!

    ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!

    ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!

    ಪರ್ಪುಂಜ: ಕಾರುಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ..!!

    ಪುತ್ತೂರು: ಆರೋಗ್ಯ ಸಮಸ್ಯೆಯಿಂದ ವಿದ್ಯಾರ್ಥಿ ಮೃತ್ಯು..!!

    ಅನುಮಾನಾಸ್ಪದ ಸಾವಿನ ಪ್ರಕರಣ: ಫಾತಿಮತ್ ನಿಶಾನಾ ಕುಟುಂಬಕ್ಕೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

ಮಂಗಳೂರು – ಕಾಸರಗೋಡು ಗಡಿ ಭಾಗಗಳಲ್ಲಿ ಸಂಚರಿಸುವವರಿಗೆ ಚೆಕ್ ಪೋಸ್ಟ್ ಗಳಲ್ಲಿ ಕೋವಿಡ್ ತಪಾಸಣೆ ಕಡ್ಡಾಯ- ಶಶಿಕುಮಾರ್

July 17, 2021
in ಮಂಗಳೂರು
0
ಮಂಗಳೂರು – ಕಾಸರಗೋಡು ಗಡಿ ಭಾಗಗಳಲ್ಲಿ ಸಂಚರಿಸುವವರಿಗೆ ಚೆಕ್ ಪೋಸ್ಟ್ ಗಳಲ್ಲಿ ಕೋವಿಡ್ ತಪಾಸಣೆ ಕಡ್ಡಾಯ- ಶಶಿಕುಮಾರ್
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಮಂಗಳೂರು: ನಗರಕ್ಕೆ ಕೇರಳ ರಾಜ್ಯ ಹಾಗೂ ಕಾಸರಗೋಡು ಗಡಿ ಭಾಗದಿಂದ ಉದ್ಯೋಗ ಹಾಗೂ ಶಿಕ್ಷಣ ನಿಮಿತ್ತ ಬಹಳಷ್ಟು ಜನ ಬರುತ್ತಿರುತ್ತಾರೆ. ಈ ಹಿನ್ನೆಲೆಯಲ್ಲಿ ಗಡಿ ಪ್ರದೇಶಗಳಲ್ಲಿ ಓಡಾಟ ಮಾಡುವವರಿಗೆ ಕೋವಿಡ್ ತಪಾಸಣೆ ಕಡ್ಡಾಯ. ಈ ಹಿನ್ನೆಲೆಯಲ್ಲಿ ಸ್ಕ್ರೀನಿಂಗ್ ಮಾಡಬೇಕೆಂದು ಜಿಲ್ಲಾಡಳಿತ ಸೂಚನೆ ನೀಡಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಎನ್‌. ತಿಳಿಸಿದ್ದಾರೆ.

Advertisement
Advertisement
Advertisement

ಈ ಹಿನ್ನೆಲೆಯಲ್ಲಿ ತಲಪಾಡಿ ಸೇರಿದಂತೆ ಏಳು ಕಡೆಗಳಲ್ಲಿ ಚೆಕ್ ಪೋಸ್ಟ್ ತೆರೆಯಲಾಗಿದೆ‌. ಈ ಚೆಕ್ ಪೋಸ್ಟ್ ಗಳ ಮೂಲಕ ಮಂಗಳೂರು ನಗರಕ್ಕೆ ಬರುವವರಿಗೆ ಕನಿಷ್ಠ ಒಂದು ಡೋಸ್ ಲಸಿಕೆ ಪಡೆದಿರಬೇಕು. ಲಸಿಕೆ ಪಡೆಯದವರಲ್ಲಿ ಆರ್ ಟಿಸಿಆರ್ ತಪಾಸಣೆಯಲ್ಲಿ ನೆಗೆಟಿವ್ ವರದಿ ಇರಬೇಕು . ಅವೆರಡೂ ಇಲ್ಲದಿದ್ದಲ್ಲಿ ಚೆಕ್ ಪೋಸ್ಟ್ ಗಳಲ್ಲಿ ಸ್ಕ್ರೀನಿಂಗ್ ವ್ಯವಸ್ಥೆ ಮಾಡಲಾಗಿದ್ದು, ಅಲ್ಲಿ ರ್ಯಾಪಿಡ್ ಹಾಗೂ ಆರ್ ಟಿಪಿಸಿಆರ್ ತಪಾಸಣೆಗೆ ಅವಕಾಶ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಗಡಿ ಭಾಗಗಳಲ್ಲಿ ಸಂಚಾರ ಮಾಡುವವರು ಕೋವಿಡ್ ಮುಂಜಾಗ್ರತೆ ಕೈಗೊಳ್ಳಬೇಕು. ಪ್ರತಿಯೊಬ್ಬರೂ ಸಾರ್ವಜನಿಕರು ಈ ಬಗ್ಗೆ ಸಹಕಾರ ನೀಡಬೇಕು ಎಂದರು.

ಬಕ್ರೀದ್ ಹಬ್ಬ ಜುಲೈ 21ರಂದು ಆಚರಣೆ ಮಾಡಲಾಗುತ್ತಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಪ್ರತಿ ಪೊಲೀಸ್ ಠಾಣೆ 1-2 ಚೆಕ್ ಪೋಸ್ಟ್ ಗಳು ಸೇರಿದಂತೆ 25 ಕ್ಕೂ ಅಧಿಕ ಚೆಕ್ ಪೋಸ್ಟ್ ಗಳನ್ನು ತೆರೆಯಲಾಗಿದೆ. ಸರಕಾರದ ನಿಯಮದಂತೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾರ್ಥನೆಗೆ ಅವಕಾಶ ನೀಡಲಾಗಿಲ್ಲ.‌ ಈ ಮೂಲಕ‌ ಅತ್ಯಂತ ಶಾಂತಿಯುತವಾಗಿ ಹಬ್ಬ ಆಚರಣೆ ಮಾಡಲು ನಾಗರಿಕರು ಸಹಕರಿಸಬೇಕು ಎಂದು ಶಶಿಕುಮಾರ್ ಎನ್. ಹೇಳಿದರು.

Advertisement

Advertisement
Previous Post

ಬೆಳ್ತಂಗಡಿ: ಹರಿಯುವ ನೀರಿಗೆ ಅಕ್ರಮ ವಿದ್ಯುತ್ ಸಂಪರ್ಕ ನೀಡಿದ ಪ್ರಕರಣ; ಆರೋಪಿ ಪಿರೇರಾ ಬಂಧನ

Next Post

ಪುತ್ತೂರು: ಕೆಮ್ಮಾಯಿ ನಿವಾಸಿ ಪಿ.ರಾಧಾ ನಾಯ್ಕ್ ನಿಧನ

OtherNews

ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಮಂಗಳೂರಿನ ಲಾಲ್‌ಬಾಗ್ ಸಿಗ್ನಲ್ ಬಳಿ ಮಚ್ಚಿನಿಂದ ದಾಳಿ; ಗಾಯಾಳು ಆಸ್ಪತ್ರೆಗೆ ದಾಖಲು..!!

July 25, 2026
ರಸ್ತೆ ಅಪಘಾತ ತಡೆಗೆ ದಕ್ಷಿಣ ಕನ್ನಡ ಪೊಲೀಸರ ಕ್ರಮ: ಪ್ರಮುಖ ಸ್ಥಳಗಳಲ್ಲಿ ನಿಗಾ ಕ್ಯಾಮೆರಾ ಕಾರ್ಯಾರಂಭ..!
ಮಂಗಳೂರು

July 23, 2026
ಶ್ರೀನಿವಾಸ ವಿಶ್ವವಿದ್ಯಾಲಯ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಾಜಿಯಲ್ಲಿ ತಾಂತ್ರಿಕ ನವೋದ್ಯಮಕ್ಕೆ ಹೊಸ ಮೈಲುಗಲ್ಲು: ಕೃತಕ ಬುದ್ಧಿಮತ್ತೆ ಆಧಾರಿತ ಸ್ವಯಂಚಾಲಿತ ವಿದ್ಯುತ್ ವಾಹನ, ಹಾಗೂ ಎಐ ರಿಸೆಪ್ಷನ್ ರೋಬೋಟ್ ಯಶಸ್ವಿ ಪ್ರದರ್ಶನ..!!
ಆವಿಷ್ಕಾರ

ಪರಂಗಿಪೇಟೆ ಕೆನರಾ ಬ್ಯಾಂಕ್ ಕಳವು ಯತ್ನ ಪ್ರಕರಣ: ಓರ್ವ ಆರೋಪಿ ಬಂಧನ..!!

ಮಂಗಳೂರು: ಮನೆ ಕಾಮಗಾರಿಗೆ ಬಂದ ಕಾರ್ಮಿಕನಿಂದ ₹6.37 ಲಕ್ಷ ಮೌಲ್ಯದ ಚಿನ್ನಾಭರಣ ಕಳವು; 24 ಗಂಟೆಯಲ್ಲೇ ಆರೋಪಿ ಬಂಧನ

July 21, 2026
ಮಂಗಳೂರು: ತಮ್ಮನನ್ನು ಕೊಡಲಿಯಿಂದ ಕೊಲೆ ಮಾಡಿದ ಅಣ್ಣ ಅರೆಸ್ಟ್..!!
Featured

ಮಂಗಳೂರು: ತಮ್ಮನನ್ನು ಕೊಡಲಿಯಿಂದ ಕೊಲೆ ಮಾಡಿದ ಅಣ್ಣ ಅರೆಸ್ಟ್..!!

July 20, 2026

Leave a Reply Cancel reply

Your email address will not be published. Required fields are marked *

Recent News

ಶ್ರೀಕೃಷ್ಣ ಜನ್ಮಾಷ್ಟಮಿ ವಿಂಶತಿ ಸಂಭ್ರಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ..!

ಶ್ರೀಕೃಷ್ಣ ಜನ್ಮಾಷ್ಟಮಿ ವಿಂಶತಿ ಸಂಭ್ರಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ..!

July 27, 2026
ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!

ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!

July 26, 2026
ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!

ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!

July 26, 2026
ಪರ್ಪುಂಜ: ಕಾರುಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ..!!

ಪರ್ಪುಂಜ: ಕಾರುಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ..!!

July 25, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page