Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು : ವಿದ್ಯುತ್ ತಂತಿ ತಗುಲಿ ಬಾಲಕ ಸಾವು..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು : ಪೊಲೀಸ್ ಕರ್ತವ್ಯಕ್ಕೆ ಅಡ್ಡಿ ಆರೋಪ : ಪ್ರಕರಣ ದಾಖಲು..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು: ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಿಗೆ ಬೆದರಿಕೆ ಕರೆ : ಪ್ರಕರಣ ದಾಖಲು ..!!

    ದ.ಕ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ವೇದನಾಥ ಸುವರ್ಣರವರ ಸಹೋದರ ಗಂಗಾಧರ ಸುವರ್ಣ ಹೃದಯಾಘಾತದಿಂದ ನಿಧನ..!!

    ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ ಪ್ರಕರಣ : ಹೈಕೋರ್ಟ್ ನಿಂದ ಮಹತ್ವದ ಆದೇಶ..!!

    ಉಪ್ಪಿನಂಗಡಿ: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಬೈಕ್: ಯುವಕ ಮೃತ್ಯು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬಂಟ್ವಾಳ

ಬಂಟ್ವಾಳ : ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ:ಗಾಂಜಾ ವಶ

July 19, 2021
in ಬಂಟ್ವಾಳ
0
ಬಂಟ್ವಾಳ : ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ:ಗಾಂಜಾ ವಶ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಬಂಟ್ವಾಳ: ಪೊಲೀಸ್ ಉಪನಿರೀಕ್ಷಕರಾದ ಅವಿನಾಶ್ ಹೆಚ್ ರವರು ರೌಂಡ್ಸ್ ಕರ್ತವ್ಯದಲ್ಲಿರುವ ಸಂದರ್ಭದಲ್ಲಿ ದೊರೆತ ಖಚಿತ ಮಾಹಿತಿ ಮೇರೆಗೆ ಅಕ್ರಮ ಗಾಂಜಾ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ವಶಪಡಿಸಿಕೊಂಡ ಘಟನೆ ಜು.19 ರಂದು ವರದಿಯಾಗಿದೆ.

Advertisement
Advertisement

ಆರೋಪಿಯನ್ನು ಇಲಿಯಾಸ್ ಯಾನೆ ಎಲಿಯಾಸ್(36) ಎಂದು ಗುರುತಿಸಲಾಗಿದೆ. ಮುಡಿಪು ಕಡೆಯಿಂದ ಮೆಲ್ಕಾರ್ ಕಡೆಗೆ ವ್ಯಕ್ತಿಯೋರ್ವರು ಮೋಟಾರ್ ಸೈಕಲ್ ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡಲು ಸಾಗಾಟ ಮಾಡುತ್ತಿರುವುದಾಗಿ ತಿಳಿದು ಬಂದ ಮೇರೆಗೆ ಸಿಬ್ಬಂದಿಗಳ ಜೊತೆ ಬಂಟ್ವಾಳ ತಾಲೂಕು, ಸಜಿಪಮುನ್ನೂರು ಗ್ರಾಮದ, ಕಂದೂರು ಎಂಬಲ್ಲಿ ವಾಹನ ವಾಹನ ತಪಾಸಣೆ ಮಾಡುತ್ತಿರುವ ಸಮಯ ಮುಡಿಪು ಕಡೆಯಿಂದ ಮೋಟಾರ್ ಸೈಕಲ್ ನಲ್ಲಿ ಆರೋಪಿ ಇಲಿಯಾಸ್ ಮಾದಕ ವಸ್ತು ಗಾಂಜಾವನ್ನು ಕಿಸೆಯಲ್ಲಿ ಮತ್ತು ಮೋಟಾರ್ ಸೈಕಲ್ ನ ಸೀಟಿನ ಅಡಿಯ ಬಾಕ್ಸ್ ನಲ್ಲಿ ಗಾಂಜಾ ತುಂಬಿದ ಪ್ಲಾಸ್ಟಿಕ್ ತೊಟ್ಟೆ ಇರುವುದು ಕಂಡು ಬಂದಿದ್ದು, ೧೪೩೦ ಗ್ರಾಂ ತೂಕದ ಗಾಂಜಾ ಹಾಗೂ ೧೦ ಪ್ಯಾಕ್ ಒ.ಸಿ.ಬಿ. ಸ್ಲಿಮ್ ಪ್ರೀಮಿಯಮ್ ಎಂದು ಅಂಗ್ಲ ಭಾಷೆಯಲ್ಲಿ ಬರೆದ ಚಿಕ್ಕ ಪ್ಯಾಕೆಟ್ ಗಳನ್ನು ಹಾಗೂ ಗಾಂಜಾ ಸಾಗಾಟಕ್ಕೆ ಬಳಸಿದ ಆಕ್ಟಿವಾ 5 ಜಿ. ಸೇವನೆಗೆ ಬಳಸುವ ಸ್ಟ್ರಿಪ್ ಅನ್ನು ವಶಪಡಿಸಿಕೊಳ್ಳಲಾಗಿದೆ.

ಗಾಂಜಾದ ಅಂದಾಜು ಮೌಲ್ಯ 30,000/- ರೂ. ಮೋಟಾರ್ ಸೈಕಲ್ ನ ಅಂದಾಜು ಮೌಲ್ಯ ರೂ.50,000/- ಆಗಿದ್ದು, ಮಾದಕ ವಸ್ತು ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ.

Advertisement

ಕಾರ್ಯಾಚರಣೆಯನ್ನು ದ.ಕ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಹೃಷಿಕೇಷ್ ಭಗವಾನ್ ಸೋನಾವಣೆ ಹಾಗೂ ಐ.ಪಿ.ಎಸ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಭಾಸ್ಕರ ಒಕ್ಕಲಿಗ ರವರ ನಿರ್ದೇಶನದಂತೆ ಬಂಟ್ವಾಳ ಪೊಲೀಸ್ ಉಪಾಧೀಕ್ಷಕರಾದ ವೆಲೈಂಟೈನ್ ಡಿಸೋಜಾ ರವರ ಆದೇಶದಂತೆ ಬಂಟ್ವಾಳ ನಗರ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರಾದ, ಚೆಲುವರಾಜು‌, ಉಪನಿರೀಕ್ಷಕರಾದ ಅವಿನಾಶ್, ಏ.ಎಸ್.ಐ ಗಿರೀಶ್ ಮತ್ತು ಬಂಟ್ವಾಳ ಡಿ.ವೈ.ಎಸ್.ಪಿ ವಿಶೇಷ ತಂಡದ ಸಿಬ್ಬಂದಿಯವರಾದ ಉದಯ ರೈ, ಪ್ರವೀಣ್ ಎಂ, ಪ್ರಶಾಂತ್, ಇರ್ಷಾದ್ ಪಿ, ಗೋಣಿಬಸಪ್ಪ, ಕುಮಾರ್ ಹೆಚ್.ಕೆ ಮತ್ತು ವಿವೇಕ್, ರಾಘವೇಂದ್ರ ರವರು ಭಾಗವಹಿಸಿರುತ್ತಾರೆ.
ಈ ಪತ್ತೆ ಕಾರ್ಯಕ್ಕೆ ಪೊಲೀಸ್ ಅಧೀಕ್ಷಕರು ಪ್ರಶಂಸಿಸಿ‌ ಬಹುಮಾನವನ್ನು ಘೋಷಿಸಿರುತ್ತಾರೆ.

Previous Post

ಕೆಯ್ಯೂರು: ಕಟ್ಟತ್ತಾರು-ಗೋಳ್ತಿಲ ರಸ್ತೆ ಕಾಂಕ್ರಿಟೀಕರಣ, ಕಳಪೆ ಕಾಮಗಾರಿ ಆರೋಪ:; ಸ್ಥಳೀಯರಿಂದ ಕಾಮಗಾರಿ ತಡೆ, ಮಾತುಕತೆ ಬಳಿಕ ಕಾಮಗಾರಿ ಆರಂಭ

Next Post

ದಿನ ಭವಿಷ್ಯ 20/07/2021

OtherNews

ಪುಣಚ: ನೇಣು ಬಿಗಿದು ಯುವಕ ಆತ್ಮಹತ್ಯೆ.!!
Featured

ಪುಣಚ: ನೇಣು ಬಿಗಿದು ಯುವಕ ಆತ್ಮಹತ್ಯೆ.!!

April 18, 2026
ವಿಟ್ಲ : ಆಪೆ ರಿಕ್ಷಾ-ಬೈಕ್ ಡಿಕ್ಕಿ : ಬೈಕ್‌ ಸವಾರ ಮೃತ್ಯು..!!
Featured

ವಿಟ್ಲ : ಆಪೆ ರಿಕ್ಷಾ-ಬೈಕ್ ಡಿಕ್ಕಿ : ಬೈಕ್‌ ಸವಾರ ಮೃತ್ಯು..!!

April 15, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
ಕ್ರೈಮ್

ವಿಟ್ಲ: ಕಲ್ಲಿನಿಂದ ಹಲ್ಲೆ: ವ್ಯಕ್ತಿಗೆ ಗಾಯ, ಆರೋಪಿ ವಶಕ್ಕೆ

April 14, 2026
ನಿರೂಪಣೆ ಮಾಡುತ್ತಿದ್ದ ವೇಳೆ ವೇದಿಕೆಯಲ್ಲಿ ಕುಸಿದು ಬಿದ್ದು ನಿರೂಪಕ ಮೃತ್ಯು..!!
Featured

ನಿರೂಪಣೆ ಮಾಡುತ್ತಿದ್ದ ವೇಳೆ ವೇದಿಕೆಯಲ್ಲಿ ಕುಸಿದು ಬಿದ್ದು ನಿರೂಪಕ ಮೃತ್ಯು..!!

April 11, 2026
ಬಂಟ್ವಾಳದಲ್ಲಿ ದ್ವಿಚಕ್ರ ವಾಹನ ಕಳವು ಪ್ರಕರಣ ಭೇದನೆ – ಇಬ್ಬರು ಆರೋಪಿಗಳ ಬಂಧನ..!!
ಬಂಟ್ವಾಳ

April 6, 2026
ಬಂಟ್ವಾಳ: ಕಾರು ಪಲ್ಟಿಯಾಗಿ ವಿದ್ಯಾರ್ಥಿಗಳಿಗೆ ಗಂಭೀರ ಗಾಯ..!!
Featured

ಬಂಟ್ವಾಳ: ಕಾರು ಪಲ್ಟಿಯಾಗಿ ವಿದ್ಯಾರ್ಥಿಗಳಿಗೆ ಗಂಭೀರ ಗಾಯ..!!

April 2, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು : ವಿದ್ಯುತ್ ತಂತಿ ತಗುಲಿ ಬಾಲಕ ಸಾವು..!!

ಪುತ್ತೂರು : ವಿದ್ಯುತ್ ತಂತಿ ತಗುಲಿ ಬಾಲಕ ಸಾವು..!!

April 25, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಪುತ್ತೂರು : ಪೊಲೀಸ್ ಕರ್ತವ್ಯಕ್ಕೆ ಅಡ್ಡಿ ಆರೋಪ : ಪ್ರಕರಣ ದಾಖಲು..!!

April 25, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಪುತ್ತೂರು: ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಿಗೆ ಬೆದರಿಕೆ ಕರೆ : ಪ್ರಕರಣ ದಾಖಲು ..!!

April 25, 2026
ದ.ಕ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ವೇದನಾಥ ಸುವರ್ಣರವರ ಸಹೋದರ ಗಂಗಾಧರ ಸುವರ್ಣ ಹೃದಯಾಘಾತದಿಂದ ನಿಧನ..!!

ದ.ಕ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ವೇದನಾಥ ಸುವರ್ಣರವರ ಸಹೋದರ ಗಂಗಾಧರ ಸುವರ್ಣ ಹೃದಯಾಘಾತದಿಂದ ನಿಧನ..!!

April 25, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page