Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಸುಳ್ಯ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣ: ವೈರಲ್ ಆದ ವಿಡಿಯೋದಿಂದ ಬೇಸರಗೊಂಡು ಯುವಕ ಆತ್ಮಹತ್ಯೆಗೆ ಯತ್ನ..!!

    ಪುತ್ತೂರಿನಲ್ಲಿ ಸಿ.ಬಿ.ಜಿ ಘಟಕದ ಲೋಕಾರ್ಪಣೆ :ದೇಶದಲ್ಲೇ ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಪ್ರಥಮವಾಗಿ ಆರಂಭ..!!

    ಬ್ರಹ್ಮರಥ ಹೊರತರುವ ಮುಹೂರ್ತದೊಂದಿಗೆ ಪುತ್ತೂರು ಜಾತ್ರೆಗೆ ಕ್ಷಣಗಣನೆ..!

    ಸಾಂಜೋ ಸುನಿಲ್ ಸಾವು: ಕಡಬದಲ್ಲಿ ಮೌನ ಕ್ಯಾಂಡಲ್ ಮೆರವಣಿಗೆ..!!

    ಕಟಪಾಡಿ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ: ಅಗ್ನಿಶಾಮಕ ದಳದಿಂದ ತುರ್ತು ಕ್ರಮ, ಸಂಚಾರದಲ್ಲಿ ವ್ಯತ್ಯಯ..!!

    ರಿಯಲ್ ಎಸ್ಟೇಟ್ ಉದ್ಯಮಿ ಉಜ್ವಲ್ ಪ್ರಭು ಕುರಿತು ಅಪಪ್ರಚಾರ ನಡೆಸಿದ ಆರೋಪ ;ಮೂವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಷ್ಟ್ರೀಯ

ನಬಾರ್ಡ್ ನಲ್ಲಿ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ- 162 ಹುದ್ದೆಗಳು, ಒಟ್ಟು 75,000 ರೂವರೆಗೆ ಸಂಬಳ

July 21, 2021
in ರಾಷ್ಟ್ರೀಯ
0
ನಬಾರ್ಡ್ ನಲ್ಲಿ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ- 162 ಹುದ್ದೆಗಳು, ಒಟ್ಟು 75,000 ರೂವರೆಗೆ ಸಂಬಳ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ನಬಾರ್ಡ್, ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್‌ನ (ನಬಾರ್ಡ್-ಎನ್‌ಬಿಎಆರ್‌ಡಿ) ಅಧೀನದಲ್ಲಿ ಕಾರ್ಯನಿರ್ವಹಿಸುವ ರೂರಲ್ ಡೆವಲಪ್‌ಮೆಂಟ್ ಬ್ಯಾಂಕಿಂಗ್ ಸರ್ವೀಸ್ (ಆರ್‌ಡಿಬಿಎಸ್)ನಲ್ಲಿ ಕಾರ್ಯನಿರ್ವಹಿಸಲು ಮ್ಯಾನೇಜರ್ (ಗ್ರೇಡ್ ಬಿ) ಹಾಗೂ ಪ್ರೋಟೋಕಾಲ್ ಆ್ಯಂಡ್ ಸೆಕ್ಯುರಿಟಿ ಸರ್ವೀಸ್‌ನಲ್ಲಿ ಕಾರ್ಯನಿರ್ವಹಿಸಲು ಅಸಿಸ್ಟೆಂಟ್ ಮ್ಯಾನೇಜರ್ (ಗ್ರೇಡ್ ಎ) ಹುದ್ದೆಗೆ ನೇಮಕ ಮಾಡಿಕೊಳ್ಳಲು ಆನ್‌ಲೈನ್ ಅರ್ಜಿ ಆಹ್ವಾನಿಸಿದೆ. ಹುದ್ದೆಗಳಲ್ಲಿ ಮೀಸಲಾತಿ ನಿಗದಿಯಾಗಿದೆ. ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ಮೂಲಕ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ.
ಒಟ್ಟು ಹುದ್ದೆಗಳು: 162

Advertisement
Advertisement
Advertisement

ಹುದ್ದೆ ವಿವರ

  • ಮ್ಯಾನೇಜರ್ (ಆರ್‌ಡಿಬಿಎಸ್) – 7
  • ಅಸಿಸ್ಟೆಂಟ್ ಮ್ಯಾನೇಜರ್ (ಪಿ ಆ್ಯಂಡ್ ಎಸ್ಎಸ್) – 2
  • ಅಸಿಸ್ಟೆಂಟ್ ಮ್ಯಾನೇಜರ್ (ರಾಜ್‌ಭಾಷಾ) – 5 * ಅಸಿಸ್ಟೆಂಟ್ ಮ್ಯಾನೇಜರ್ (ಆರ್‌ಡಿಬಿಎಸ್) – 148

Advertisement
  • ಶೈಕ್ಷಣಿಕ ಅರ್ಹತೆ: ಅಗ್ರಿಕಲ್ಟರ್/ಅಗ್ರಿಕಲ್ಟರಲ್ ಇಂಜಿನಿಯರಿಂಗ್/ ಅನಿಮಲ್ ಹಸ್ಪಂಡರಿ/ ಫಿಷರೀಸ್/ ಾರೆಸ್ಟ್/ ಪ್ಲಾಂಟೇಷನ್/ ಹಾರ್ಟಿಕಲ್ಟರ್/ ಲ್ಯಾಂಡ್ ಡೆವಲಪ್‌ಮೆಂಟ್-ಸಾಯಿಲ್ ಸೈನ್ಸ್/ ವಾಟರ್ ರಿಸೋರ್ಸ್/ ಲೈನಾನ್ಸ್ (ಬಿಬಿಎ)/ ಕಂಪ್ಯೂಟರ್ ಆ್ಯಂಡ್ ಇನ್ ಮೇರ್ಷನ್ ಟೆಕ್ನಾಲಜಿಯಲ್ಲಿ ಪದವಿ/ ಸ್ನಾತಕೋತ್ತರ ಪದವಿ, ಇಂಗ್ಲಿಷ್ ಅಥವಾ ಹಿಂದಿಯಲ್ಲಿ ಪದವಿ/ ಸ್ನಾತಕೋತ್ತರ ಪದವಿ ಪಡೆದಿದು ಕನಿಷ ಶೇ 60 ಅಂಕ ಮೀಸಲಾತಿ
  • ಪದವಿ ಪಡೆದಿದ್ದು, ಕನಿಷ್ಠ ಶೇ.60 ಅಂಕ, ಮೀಸಲಾತಿ ಅಭ್ಯರ್ಥಿಗಳು ಕನಿಷ್ಠ ಶೇ.55 ಅಂಕ ಪಡೆದಿರಬೇಕು.
  • ವಯೋಮಿತಿ: 1.7.2021ಕ್ಕೆ ಅನ್ವಯವಾಗುವಂತೆ ಹುದ್ದೆಗಳಿಗೆ ಅನುಗುಣವಾಗಿ 21 ರಿಂದ 30, 32, 40 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಮೀಸಲಾತಿ ಅಭ್ಯರ್ಥಿಗಳಿಗೆ ಸರ್ಕಾರದ ನಿಯಮದನ್ವಯ ವಯೋಸಡಿಲಿಕೆ ಇದೆ.
  • ವೇತನ: ಅಸಿಸ್ಟೆಂಟ್ ಮ್ಯಾನೇಜರ್‌ಗೆ ಮಾಸಿಕ 28,150 55,600 ರೂ. ಹಾಗೂ ಮ್ಯಾನೇಜರ್ ಹುದ್ದೆಗೆ 35,150 78,000 ರೂ. ವೇತನ ಇದೆ.

ಪರೀಕ್ಷಾ ಪೂರ್ವ ತರಬೇತಿ ಎಸ್ಸಿ, ಎಸ್ಟಿ, ಅಂಗವಿಕಲ, ಇತರ ಹಿಂದುಳಿದ ಅಭ್ಯರ್ಥಿಗ ಉಚಿತವಾಗಿ ವಿವಿಧ ಸ್ಥಳಗಳಲ್ಲಿ ತರಬೇತಿ ಕಾರ್ಯಕ್ರಮ ನಡೆಸಲಾಗುತ್ತಿದ್ದು, ಕರ್ನಾಟಕದ ಅಭ್ಯರ್ಥಿಗಳಿಗೆ Karnataka NABARD Towers, 46, K.G. Road, Bangalore 560 009 ವಿಳಾಸದಲ್ಲಿ ತರಬೇತಿ ನೀಡಲಾಗುವುದು. ಆಸಕ್ತ ಅಭ್ಯರ್ಥಿಗಳು 9.8.2021ರ ಒಳಗೆ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ

ಅರ್ಜಿ ಶುಲ್ಕ: ಅಸಿಸ್ಟೆಂಟ್ ಮ್ಯಾನೇಜರ್ ರಾಜ್‌ಭಾಷಾ ಹಾಗೂ ಆರ್‌ಡಿಬಿಎಸ್‌ಗೆ ಎಸ್ಸಿ, ಎಸ್ಟಿ, ಅಂಗವಿಕಲ ಅಭ್ಯರ್ಥಿಗಳು 150 ರೂ. ಹಾಗೂ ಇತರ ಅಭ್ಯರ್ಥಿಗಳು 800 ರೂ., ಎಎಂ ಪಿ ಆ್ಯಂಡ್ ಎಸ್ಎಸ್ ಹುದ್ದೆಗೆ ಮೀಸಲಾತಿ ಅಭ್ಯರ್ಥಿಗಳು 100 ರೂ., ಇತರ ಅಭ್ಯರ್ಥಿಗಳು 750 ರೂ., ಮ್ಯಾನೇಜರ್ ಹುದ್ದೆಗೆ ಮೀಸಲಾತಿ ಅಭ್ಯರ್ಥಿಗಳು 150 ರೂ., ಇತರ ಅಭ್ಯರ್ಥಿಗಳು 900 ರ ಅರ್ಜಿ ಶುಲ್ಕ ಪಾವತಿಸಬೇಕು.

ಅರ್ಜಿ ಸಲ್ಲಿಸಲು ಕೊನೇ ದಿನ: 7.8.2021
ಅಧಿಸೂಚನೆಗೆ : https://bit.ly/36HVGhG
ಮಾಹಿತಿಗೆ : http://www.nabard.org
ಪದವಿ ಪೂರ್ವ ಶಿಕ್ಷಣ ಇಲಾಖೆ 18ನೇ ಕ್ರಾಸ್, ಮಲ್ಲೇಶ್ವರಂ, ಬೆಂಗಳೂರು-560012,

Advertisement
Previous Post

ಪುತ್ತೂರು: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ವಿವೇಕಾನಂದ ಪದವಿಪೂರ್ವ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ

Next Post

ಉಡುಪಿ: ವಿಶಾಲಾ ಕೊಲೆ ಪ್ರಕರಣ ಪೊಲೀಸರು ಬೇಧಿಸಿದ್ದು ಹೇಗೆ..? – ‘ಪಿನ್​ ಟು ಪಿನ್ ಡಿಟೇಲ್ಸ್’ ಇಲ್ಲಿದೆ..

OtherNews

13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ಕುಟುಂಬಸ್ಥರಿಂದ ಭಾವನಾತ್ಮಕ ವಿದಾಯ..!!
Featured

March 16, 2026
ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!
ಕ್ರೈಮ್

May 26, 2025
(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

May 9, 2025
ಇನ್​ಸ್ಟಾದಲ್ಲಿ ಮೂಡಿದ ಪ್ರೀತಿ.. ಆತನನ್ನೇ ಮದುವೆಯಾಗಲು ಅಮೆರಿಕದಿಂದ ಭಾರತಕ್ಕೆ ಬಂದ ಸುಂದರಿ ಇವಳು..!
VIRAL

April 9, 2025
ಈದ್ ಹಬ್ಬಕ್ಕೆ ಬಡ ಮುಸ್ಲಿಮರಿಗೆ ಮೋದಿ ಸರ್ಕಾರದಿಂದ ಬಂಪರ್ ಗಿಫ್ಟ್..!!!
ರಾಜಕೀಯ

March 25, 2025
One Nation One Election: ಲೋಕಸಭೆಯಲ್ಲಿ ಮಂಡನೆಯಾಯ್ತು ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆ

December 17, 2024

Leave a Reply Cancel reply

Your email address will not be published. Required fields are marked *

Recent News

ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಸುಳ್ಯ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣ: ವೈರಲ್ ಆದ ವಿಡಿಯೋದಿಂದ ಬೇಸರಗೊಂಡು ಯುವಕ ಆತ್ಮಹತ್ಯೆಗೆ ಯತ್ನ..!!

March 16, 2026
ಪುತ್ತೂರಿನಲ್ಲಿ ಸಿ.ಬಿ.ಜಿ ಘಟಕದ ಲೋಕಾರ್ಪಣೆ :ದೇಶದಲ್ಲೇ ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಪ್ರಥಮವಾಗಿ ಆರಂಭ..!!

ಪುತ್ತೂರಿನಲ್ಲಿ ಸಿ.ಬಿ.ಜಿ ಘಟಕದ ಲೋಕಾರ್ಪಣೆ :ದೇಶದಲ್ಲೇ ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಪ್ರಥಮವಾಗಿ ಆರಂಭ..!!

March 16, 2026
(ಮಾ.22)ಪುತ್ತೂರಿನಲ್ಲಿ ‘ಸ್ನೇಹ ಸಮ್ಮಿಲನ ಚಾಂಪಿಯನ್ಸ್‌ ಲೀಗ್ 2026’ ಕ್ರಿಕೆಟ್ ಪಂದ್ಯಾವಳಿ..!!

(ಮಾ.22)ಪುತ್ತೂರಿನಲ್ಲಿ ‘ಸ್ನೇಹ ಸಮ್ಮಿಲನ ಚಾಂಪಿಯನ್ಸ್‌ ಲೀಗ್ 2026’ ಕ್ರಿಕೆಟ್ ಪಂದ್ಯಾವಳಿ..!!

March 16, 2026
ಬ್ರಹ್ಮರಥ ಹೊರತರುವ ಮುಹೂರ್ತದೊಂದಿಗೆ ಪುತ್ತೂರು ಜಾತ್ರೆಗೆ ಕ್ಷಣಗಣನೆ..!

ಬ್ರಹ್ಮರಥ ಹೊರತರುವ ಮುಹೂರ್ತದೊಂದಿಗೆ ಪುತ್ತೂರು ಜಾತ್ರೆಗೆ ಕ್ಷಣಗಣನೆ..!

March 16, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page