Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ನಾಗರಪಂಚಮಿ: ಆ.17ರಂದು ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ..!!

    ಶಾಂತಿನಗರ ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ : ಸರಿ ಪಡಿಸದೇ ಇದ್ದಲ್ಲಿ ನೆಕ್ಕಿಲಾಡಿ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ..!!

    ಪುತ್ತೂರು : ಆಂಬ್ಯುಲೆನ್ಸ್ ಮತ್ತು ಕಾರಿನ ನಡುವೆ ಡಿಕ್ಕಿ..!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಕೋಲ್ಪೆ : ಮೂವರನ್ನು ಅಕ್ರಮವಾಗಿ ತಡೆದು ಹಲ್ಲೆ: 9 ಮಂದಿ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು..!

    ಜಾಗರಣ ಆಂಬುಲೆನ್ಸ್ ಸೇವೆ ಲಕ್ಷದಾಟಿದ ಹಿನ್ನೆಲೆ: ಪ್ರಥಮ ಚಿಕಿತ್ಸಾ ತರಬೇತಿ, ಚಾಲಕರಿಗೆ ಐಡಿ ಕಾರ್ಡ್ ವಿತರಣೆ

    ಪುತ್ತೂರು: ಮುಳಿಯ ಗೋಲ್ಡ್ & ಡೈಮಂಡ್ಸ್‌ನಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ಲೋಕ ಕಲ್ಯಾಣಕ್ಕಾಗಿ ಸಿಎಂ ಯಾಗ:; ಯಡಿಯೂರಪ್ಪಗಾಗಿ ರಾಜ್ಯಾದ್ಯಂತ ಸ್ವಾಮೀಜಿಗಳ ಯಜ್ಞ..!

July 22, 2021
in ರಾಜ್ಯ
0
ಲೋಕ ಕಲ್ಯಾಣಕ್ಕಾಗಿ ಸಿಎಂ ಯಾಗ:; ಯಡಿಯೂರಪ್ಪಗಾಗಿ ರಾಜ್ಯಾದ್ಯಂತ ಸ್ವಾಮೀಜಿಗಳ ಯಜ್ಞ..!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು: ಲೋಕ ಕಲ್ಯಾಣಕ್ಕಾಗಿ ಮುಖ್ಯಮಂತ್ರಿಗಳು ಯಾಗ ನಡೆಸುತ್ತಿದ್ದರೆ, ಅತ್ತ ಸಿಎಂ ಬಿ.ಎಸ್​​ ಯಡಿಯೂರಪ್ಪ ಅವರಿಗಾಗಿಯೇ ಇಡೀ ರಾಜ್ಯಾದ್ಯಂತ ಬೆಂಬಲಿಗರು ಮತ್ತು ಮಠಾಧೀಶರು ಯಜ್ಞ ಮಾಡುತ್ತಿದ್ದಾರೆ. ಇಂತಹದ್ದೊಂದು ಅಪರೂಪ ಘಟನೆ ನಡೆಯುತ್ತಿರುವುದು ರಾಜ್ಯದಲ್ಲಿ ಸಿಎಂ ಬದಲಾವಣೆ ಕೂಗು ಬಲವಾಗಿ ಕೇಳಿ ಬರುತ್ತಿರುವ ಹೊತ್ತಲೇ ಎಂಬುದು ವಿಶೇಷ.

Advertisement
Advertisement
Advertisement

ಹೌದು, ಇಂದು ನಗರದ ಕಾಚರಕನಹಳ್ಳಿಯ ಕೋದಂಡರಾಮ ದೇವಸ್ಥಾನದಲ್ಲಿ ಲೋಕ ಕಲ್ಯಾಣಕ್ಕಾಗಿ ಸಿಎಂ ಬಿ.ಎಸ್​ ಯಡಿಯೂರಪ್ಪ ಧನ್ವಂತರಿ ಯಾಗ ನಡೆಸುತ್ತಿದ್ದಾರೆ. ಸ್ವಾಮಿ ವಿವೇಕಾನಂದ ಸೇವಾ ಸಮಿತಿ ಹಮ್ಮಿಕೊಂಡಿರುವ ಈ ಧನ್ವಂತರಿ ಯಾಗ ಧಾರ್ಮಿಕ ಕಾರ್ಯಕ್ರಮದಲ್ಲಿ ಪೇಜಾವರ ಶ್ರೀಗಳು ಮತ್ತು ನಿರ್ಮಾಲನಂದ ಶ್ರೀಗಳು ಸೇರಿದಂತೆ ಹಲವು ಸ್ವಾಮೀಜಿಗಳು ಭಾಗಿಯಾಗಿದ್ದಾರೆ.

ಹೀಗಿರುವಾಗಲೇ ಇಡೀ ರಾಜ್ಯದ್ಯಂತ ಸಿಎಂ ಬಿ.ಎಸ್ ಯಡಿಯೂರಪ್ಪ ಹೆಸರಿನಲ್ಲಿ ವಿಶೇಷ ಪೂಜೆ ಮಾಡಲಾಗುತ್ತಿದೆ. ಸಿಎಂ ಸ್ಥಾನಕ್ಕೆ ಕುತ್ತು ಬಾರದಂತೆ ಕ್ಷೀರಾಭಿಷೇಕ, ಅಷ್ಟೋತ್ತರ, ಏಕರುದ್ರಾಭಿಷೇಕ, ರಾಜೋಪಚಾರ, ಸಂಕಲ್ಪ ಪೂಜೆ ಸಲ್ಲಿಸಲಾಗುತ್ತಿದೆ. ಯಡಿಯೂರು ಅರ್ಚಕರಾದ ರೇಣುಕಾಚಾರ್ಯ ಮಹಾಸ್ವಾಮಿಗಳು ಸೇರಿದಂತೆ ಹಲವರು ಸಿಎಂಗಾಗಿ ಯಜ್ಞ ಹಮ್ಮಿಕೊಂಡಿದ್ದಾರೆ.

Advertisement

ಬಿಜೆಪಿ ಹೈಕಮಾಂಡ್ ಕೈಗೊಳ್ಳುವ ನಿರ್ಧಾರಕ್ಕೆ ನಾನು ಬದ್ಧ ಎನ್ನುವ ಮೂಲಕ ರಾಜೀನಾಮೆ ನೀಡುವ ಬಗ್ಗೆ ಸಿಎಂ ಬಿ.ಎಸ್​ ಯಡಿಯೂರಪ್ಪ ಮಹತ್ವ ಸುಳಿವು ನೀಡಿದ್ದಾರೆ. ಈ ಸಂಬಂಧ ಸುದ್ದಿಗಾರರೊಂದಿಗೆ ಮಾತಾಡಿದ ಬಿಎಸ್​ವೈ, ರಾಷ್ಟ್ರೀಯ ನಾಯಕರು ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಬದ್ಧ. ನನ್ನ ಮೇಲೆ ನಂಬಿಕೆಯಿಟ್ಟು ಸಿಎಂ ಮಾಡಿದ್ದರು. ಈಗ ಪಕ್ಷ ಯಾವುದೇ ನಿರ್ಧಾರ ತೆಗೆದುಕೊಂಡರೂ ನಾನು ಬದ್ಧವಾಗಿರುತ್ತೇನೆ ಎಂದಿದ್ದಾರೆ.

Advertisement

ಇನ್ನು, ನನ್ನ ಪರವಾಗಿ ಪ್ರತಿಭಟನೆ, ಹೋರಾಟ ಮಾಡುವುದು ಸರಿಯಲ್ಲ. ಇಡೀ ರಾಜ್ಯದಲ್ಲಿ ಯರಿಗೂ ಸಿಗದಷ್ಟು ಬೆಂಬಲ ನನಗೆ ಸಿಕ್ಕಿದೆ. ಹೈಕಮಾಂಡ್​ನಿಂದ 25ನೇ ತಾರೀಕಿನಂದು ಸಂದೇಶ ಬರಲಿದೆ. ಅಲ್ಲಿಯತನಕ ಕಾಯುತ್ತೇನೆ. ರಾಷ್ಟ್ರೀಯ ನಾಯಕರು ಹೇಳಿದಂತೆ ನಡೆದುಕೊಳ್ಳುತ್ತೇನೆ ಎಂದು ಜುಲೈ 26ನೇ ತಾರೀಕು ರಾಜೀನಾಮೆ ನೀಡುವ ಸುಳಿವು ಕೊಟ್ಟರು.

ಎಪ್ಪತ್ತೈದು ವರ್ಷ ಮೇಲ್ಪಟ್ಟವರಿಗೆ ಬಿಜೆಪಿಯಲ್ಲಿ ಅವಕಾಶ ಇಲ್ಲ. ಆದರೂ ಪಕ್ಷದಲ್ಲಿ ಹೈಕಮಾಂಡ್ ನನಗೆ ಅವಕಾಶ ಮಾಡಿಕೊಟ್ಟಿದೆ. ರಾಜ್ಯದಲ್ಲಿ ಬಿಜೆಪಿಯನ್ನ ಅಧಿಕಾರಕ್ಕೆ ತರುವುದೇ ನನ್ನ ಗುರಿ ಎಂದರು.

Previous Post

ಹಿಂದೂ ಮುಖಂಡ ಮಹೇಶ್ ಶೆಟ್ಟಿ ತಿಮರೋಡಿ ಹೆಸರಿನಲ್ಲಿ ನಕಲಿ ಇನ್ಸ್ಟಾಗ್ರಾಂ ಖಾತೆ:; ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯಿಂದ ದೂರು

Next Post

ಪುತ್ತೂರು: ಮಾಜಿ ಕೇಂದ್ರ ಸಚಿವ ಆಸ್ಕರ್ ಫೆರ್ನಾಂಡಿಸ್ ಶೀಘ್ರ ಗುಣಮುಖರಾಗಲು ಬ್ಲಾಕ್ ಕಾಂಗ್ರೆಸ್ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ

OtherNews

ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಮಾನದಂಡಗಳೇನು? ಇಲ್ಲಿದೆ ಮಾಹಿತಿ..!!
ರಾಜ್ಯ

June 14, 2026
Kottiyoor | 1.70 ಲಕ್ಷ ಜನ ಏಕಕಾಲಕ್ಕೆ ಬಂದಿದ್ದರಿಂದ ಅವ್ಯವಸ್ಥೆ ಆಗಿದೆ ;ಮಾಹಿತಿ ಕೊರತೆ |ಭಕ್ತರೇ ತಾಳ್ಮೆ ಕಳೆದುಕೊಂಡ್ರು –  ಕಣ್ಣೂರು ಡಿಐಜಿ ಸ್ಪಷ್ಟನೆ..!!
Featured

June 8, 2026
3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!
ಆವಿಷ್ಕಾರ

May 16, 2026
ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!

May 9, 2025

Leave a Reply Cancel reply

Your email address will not be published. Required fields are marked *

Recent News

ನಾಗರಪಂಚಮಿ: ಆ.17ರಂದು ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ..!!

ನಾಗರಪಂಚಮಿ: ಆ.17ರಂದು ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ..!!

August 16, 2026
ಶಾಂತಿನಗರ ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ : ಸರಿ ಪಡಿಸದೇ ಇದ್ದಲ್ಲಿ ನೆಕ್ಕಿಲಾಡಿ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ..!!

ಶಾಂತಿನಗರ ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ : ಸರಿ ಪಡಿಸದೇ ಇದ್ದಲ್ಲಿ ನೆಕ್ಕಿಲಾಡಿ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ..!!

August 16, 2026
ಪುತ್ತೂರು : ಆಂಬ್ಯುಲೆನ್ಸ್ ಮತ್ತು ಕಾರಿನ ನಡುವೆ ಡಿಕ್ಕಿ..!!

ಪುತ್ತೂರು : ಆಂಬ್ಯುಲೆನ್ಸ್ ಮತ್ತು ಕಾರಿನ ನಡುವೆ ಡಿಕ್ಕಿ..!!

August 16, 2026
ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

ಕೋಲ್ಪೆ : ಮೂವರನ್ನು ಅಕ್ರಮವಾಗಿ ತಡೆದು ಹಲ್ಲೆ: 9 ಮಂದಿ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು..!

August 15, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page