ಇಂಡಿಯನ್ ಆಯಿಲ್ ಕಾರ್ಪೋರೇಷನ್ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕೆಮಿಕಲ್ ಇಂಜಿನಿಯರಿಂಗ್, ಸಿವಿಲ್ ಇಂಜಿನಿಯರಿಂಗ್, ಎಲೆಕ್ಟ್ರಿಕಲ್ ಇಂಜಿನಿಯರಿಂಗ್, ಇನ್ಸ್ಟ್ರುಮೆಂಟೇಷನ್ ಇಂಜಿನಿಯರಿಂಗ್ ಹಾಗೂ ಮೆಕಾನಿಕಲ್ ಇಂಜಿನಿಯರಿಂಗ್ನಲ್ಲಿ ಮಾನ್ಯತೆ ಪಡೆದ ವಿವಿಗಳಿಂದ ಪದವಿ ಪಡೆದ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು.
ಆಸಕ್ತ ಅಭ್ಯರ್ಥಿಗಳು – http://www.iocl.com ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಜುಲೈ 26 ಕೊನೆಯ ದಿನ ಇಂಡಿಯನ್ ಆಯಿಲ್ ಕಾರ್ಪೋರೇಷನ್ ಹುದ್ದೆಗೆ ಅರ್ಜಿ ಸಲ್ಲಿಸುವವರು ಈ ಕೆಳಗಿನ ನಿರ್ದೇಶನಗಳನ್ನು ಪಾಲಿಸಿ.
http://www.iocl.com ವೆಬ್ಸೈಟ್ಗೆ ಭೇಟಿ ನೀಡಿ. ಹೋಮ್ ಪೇಜ್ನಲ್ಲಿ ‘What’s New’ ಮೇಲೆ ಕ್ಲಿಕ್ ಮಾಡಿ.
ಇಲ್ಲಿ Recruitment of Engineers/Officers and Engagement as Graduate Apprentice Engineers in IOCL through GATE-2021′. ಎಂಬ ಆಯ್ಕೆ ಸಿಗಲಿದೆ. ಅದರ ಮೇಲೆ ಕ್ಲಿಕ್ ಮಾಡಿ.
ಬಳಿಕ Click Here to Apply ಎಂಬ ಆಯ್ಕೆ ಕಾಣಸಿಗಲಿದೆ. ಇದರ ಮೇಲೆ ಕ್ಲಿಕ್ ಮಾಡಿ. New Registration ಮೂಲಕ ಹುದ್ದೆಗೆ ಅರ್ಜಿ ಸಲ್ಲಿಬಹುದಾಗಿದೆ.