Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಬಂಟ್ವಾಳ : ಮಸೀದಿ ವಿಚಾರಕ್ಕೆ ಗಲಾಟೆ: ಪರಸ್ಪರ ದೂರು, ಮೂರು ಪ್ರಕರಣ ದಾಖಲು.!!

    ಎಐ ಆಧಾರಿತ ತಿರುಚಿದ ವಿಡಿಯೋ ಮೂಲಕ ಕೋಮು ದ್ವೇಷ ಪ್ರಚೋದನೆ: ಆರೋಪಿಯ ಬಂಧನ..!!!

    ಎಐ ಆಧಾರಿತ ತಿರುಚಿದ ವಿಡಿಯೋ ಮೂಲಕ ಕೋಮು ದ್ವೇಷ ಪ್ರಚೋದನೆ: ಆರೋಪಿಯ ಬಂಧನ..!!!

    ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ: ನಾಲ್ವರು ಗಂಭೀರ: ಕಾರು ಸಂಪೂರ್ಣ ಜಖಂ…!!

    ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ: ನಾಲ್ವರು ಗಂಭೀರ: ಕಾರು ಸಂಪೂರ್ಣ ಜಖಂ…!!

    ಆಟೋ ಮತ್ತು ಬಸ್ ನಡುವೆ ಡಿಕ್ಕಿ..!!!

    ಆಟೋ ಮತ್ತು ಬಸ್ ನಡುವೆ ಡಿಕ್ಕಿ..!!!

    ರಸ್ತೆ ಅಪಘಾತ: ಗಾಯಗೊಂಡಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿ ಮೃತ್ಯು..!!

    ರಸ್ತೆ ಅಪಘಾತ: ಗಾಯಗೊಂಡಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿ ಮೃತ್ಯು..!!

    ಮಂಗಳೂರು ಸಿಸಿಬಿ ದಾಳಿ: ಎಂಡಿಎಂಎ ವಶ, ಮೂವರ ಬಂಧನ..!!

    ಮಂಗಳೂರು ಸಿಸಿಬಿ ದಾಳಿ: ಎಂಡಿಎಂಎ ವಶ, ಮೂವರ ಬಂಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

ಬುದ್ಧಿವಂತರ ಜಿಲ್ಲೆಯಲ್ಲಿ ಮಿತಿ ಮೀರಿದ ಭ್ರಷ್ಟಾಚಾರ- ರಮಾನಾಥ ರೈ

July 24, 2021
in ಮಂಗಳೂರು, ರಾಜಕೀಯ
0
ಬುದ್ಧಿವಂತರ ಜಿಲ್ಲೆಯಲ್ಲಿ ಮಿತಿ ಮೀರಿದ ಭ್ರಷ್ಟಾಚಾರ- ರಮಾನಾಥ ರೈ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಮಂಗಳೂರು: ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಮ್ಮ ಆತ್ಮೀಯರೊಂದಿಗೆ ಹೇಳಿರುವ.. ‘ಏನಾದರು ಕೊಡುವುದಿದ್ದರೆ ಈಗ ಕೊಡುವುದು ಬೇಡ, ಮುಖ್ಯಮಂತ್ರಿ ಬದಲಾವಣೆ ಆಗುತ್ತಿದೆ’ ಎಂದಿರುವುದು ಜಿಲ್ಲೆಯಲ್ಲಿ ನಡೆಯುತ್ತಿರುವ ವ್ಯಾಪಕ ಭ್ರಷ್ಟಾಚಾರಕ್ಕೆ ಕನ್ನಡಿ ಹಿಡಿದಂತಿದೆ ಎಂದು ಮಾಜಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ. ಶನಿವಾರ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಅವರು ಮಾತನಾಡಿದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಾವ ಮಟ್ಟದ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಬಿಜೆಪಿ ಅಧ್ಯಕ್ಷರ ಮಾತುಗಳಿಂದ ಬಯಲಾಗುತ್ತಿದೆ ಎಂದರು.

Advertisement
Advertisement
Advertisement

ಜಿಲ್ಲೆಯ ಶಾಸಕರ ಬಗ್ಗೆ ಕನಿಕರ:

ಬಿಜೆಪಿಯ ಜಿಲ್ಲಾಧ್ಯಕ್ಷರ ಧ್ವನಿ ಯಾವ ತಿಳಿದುಕೊಳ್ಳಲಾಗದ ಜಿಲ್ಲೆಯ ಬಿಜೆಪಿ ಶಾಸಕರ ಬಗ್ಗೆ ಕನಿಕರ ಆಗುತ್ತಿದೆ ಎಂದು ರಮಾನಾಥ ರೈ ಹೇಳಿದರು.
ನಳಿನ್ ಕುಮಾರ್ 15 ವರ್ಷಗಳಿಂದ ಸಂಸದರಾಗಿದ್ದಾರೆ. ಶಾಸಕರಿಗೆ ರಾಜ್ಯ ಅಧ್ಯಕ್ಷರ ಧ್ವನಿ ಗುರುತು ಹಿಡಿಯಲು ಅಸಾಧ್ಯ ಆಗುತ್ತಿದೆ ಅಂದರೆ ಇವರು ಜನರ ಅಹವಾಲುಗಳಿಗೆ ಸ್ಪಂದನೆ ನೀಡಲು ಸಾಧ್ಯವೇ ಇಲ್ಲ ಎಂದು ಮಾಜಿ ಸಚಿವರು ಹೇಳಿದರು. ವೈರಲ್ ಆದ ನಳಿನ್ ಕುಮಾರ್ ಆಡಿಯೋ ಕ್ಲಿಪ್ ಬಗ್ಗೆ ತನಿಖೆ ನಡೆಸಬೇಕೆಂಬ ಬಿಜೆಪಿ ಶಾಸಕರ ನಿಯೋಗ ಮಂಗಳೂರು ಪೊಲೀಸ್ ಆಯುಕ್ತರಲ್ಲಿ ಮನವಿ ಮಾಡಿದ್ದಾರೆ. ತನಿಖೆಗೆ ಮನವಿ ಮಾಡಿ ಒಂದು ವಾರ ಆದರೂ ತನಿಖೆಯ ಫಲಿತಾಂಶ ಬಂದಿಲ್ಲ. ಮುಖ್ಯಮಂತ್ರಿ ಯಡಿಯೂರಪ್ಪ ವೃದ್ಧರಾದರು ಅವರಿಗೆ ನಳಿನ್ ಕುಮಾರ್ ಧ್ವನಿ ಪರಿಚಯಗೊತ್ತಿದೆ.ಆದರೆ, ಯುವ ಬಿಜೆಪಿ ಶಾಸಕರಿಗೆ ಧ್ವನಿಗೊತ್ತಾಗದಿರುವುದು ವಿಪರ್ಯಾಸ ಎಂದರು.

Advertisement

ಮಂಗಳೂರಿನ ಬುದ್ಧಿವಂತ ಪತ್ರಕರ್ತರಿಗೆ ನಳಿನ್ ಕುಮಾರ್ ಧ್ವನಿ ಪರಿಚಯವಿದೆ. ನಳಿನ್ ಅವರ ವ್ಯಂಗ್ಯ ನಗುವನ್ನು ಯಾರಿಂದಲೂ ಮಿಮಿಕ್ರಿ ಮಾಡಲು ಸಾಧ್ಯವಿಲ್ಲ ಎಂದರು.

ಪೊಲೀಸ್ ಕಮಿಷನರ್ ಎಕ್ಸ್ ಪರ್ಟ್: ಮಂಗಳೂರು ಪೊಲೀಸ್ ಕಮಿಷನರ್ ಸಾಮಾಜಿಕ ಜಾಲತಾಣ ವಿಚಾರದಲ್ಲಿ, ಅದರಲ್ಲೂ ನಿರ್ದಿಷ್ಟವಾಗಿ ಇಂತಹ ಪ್ರಕರಣಗಳಲ್ಲಿ ಪತ್ತೆ ಮಾಡುವುದರಲ್ಲಿ ನಿಸ್ಸೀಮ, ಎಕ್ಸ್ ಪರ್ಟ್ ಇದ್ದಾರೆ ಹೇಳಿದ ರೈ ಯವರು, ಸೋಶಿಯಲ್ ಮೀಡಿಯಾ ಪ್ರಕರಣಗಳಲ್ಲಿ ಈ ಹಿಂದೆ ಕೆಲವರನ್ನು ಒಳಗೆ ಕೂಡ ಹಾಕಿದ್ದಾರೆ. ಅಂತಹ ನಿಸ್ಸೀಮ ಪೊಲೀಸ್ ಆಯುಕ್ತರಿಗೆ ಈ ಪ್ರಕರಣ ಕಂಡು ಹಿಡಿಯಲು ಕಷ್ಟ ಆಗುವುದಿಲ್ಲ ಎಂದರು.
ಈ ವೈರಲ್ ಆಡಿಯೋ ವೈರಲ್ ಆಗಲು ಕಾಂಗ್ರೆಸ್ ಕೈವಾಡ ಇದೆ ಎಂದು ಆರೋಪವನ್ನುಬಿಜೆಪಿ ಮಾಡುತ್ತಿದೆ. ಆದುದರಿಂದ ತನಿಖೆ ಆಗಲೇ ಬೇಕಾಗುತ್ತದೆ. ಸಾಮಾನ್ಯವಾಗಿ ದೇಶದಲ್ಲಾಗಲಿ ಬಿಜೆಪಿ ಸರಕಾರಗಳು ಯಾವುದೇ ಆರೋಪಗಳ ತನಿಖೆ ನಡೆಸುವುದಿಲ್ಲ. ಕಳೆದ ಬಾರಿ ಕಾಂಗ್ರೆಸ್ ಸರಕಾರ 7 ಪ್ರಕರಣಗಳನ್ನು ಸಿಬಿಐಗೆ ನೀಡಿತ್ತು. ಇವರು ಒಂದೇ ಒಂದು ಪ್ರಕರಣ ತನಿಖೆಗೆ ನೀಡಿಲ್ಲ ಎಂದರು.

ಶಿಶುವಿನ ಆಹಾರ ಕದಿಯುವವರು:
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಮಕ್ಕಳಿಗೆ ನೀಡುವ ಆಹಾರದಲ್ಲೂ ಭ್ರಷ್ಟಾಚಾರ ಮಾಡುತ್ತಿದೆ ಎಂದು ವರದಿಯಾಗಿದೆ.
ಅಂಗನವಾಡಿ ಕಾರ್ಯಕ್ರಮ ತಂದವರು ಇಂದಿರಾಗಾಂಧಿ. ಅಲ್ಲಿ ಮಕ್ಕಳಿಗೆ ಮಾತ್ರವಲ್ಲ ಗರ್ಭಿಣಿ ಮಹಿಳೆಯರಿಗೆ ಕೂಡ ಪೌಷ್ಠಿಕ ಆಹಾರ ನೀಡಲಾಗುತ್ತಿದೆ. ಕಾಂಗ್ರೆಸ್ ಸರ್ಕಾರ ಹಾಲು ಮತ್ತು ಮೊಟ್ಟೆ ನೀಡಲು ಆರಂಭಿಸಿತ್ತು. ಸಚಿವೆ ಜೊಲ್ಲೆ ಅವರು ಮತ್ತು ಬಿಜೆಪಿಯವರು ಗರ್ಭಿಣಿ ಶಿಶುವಿನ ಆಹಾರವನ್ನು ಕದಿಯುವ ಹೀನಾಯ ಕೆಲಸ ಮಾಡಿದೆ. ಈ ಬಗ್ಗೆ ತನಿಖೆ ನಡೆಯಲಿ ಎಂದು ರಮಾನಾಥ ರೈ ಒತ್ತಾಯಿಸಿದರು.

ಮಾಧ್ಯಮ ವಿರುದ್ಧ ದಾಳಿಗೆ ಖಂಡನೆ: ಕೇಂದ್ರ ಸರಕಾರ ದೈನಿಕ್ ಆಸ್ಕರ್ ಮತ್ತು ಭಾರತ್ ಸಮಾಚಾರ್ ಮಾಧ್ಯಮ ಸಂಸ್ಥೆಗಳ ಕಚೇರಿಗಳ ವಿರುದ್ಧ ಇಡಿ ಮತ್ತು ಆದಾಯ ತೆರಿಗೆ ಅಧಿಕಾರಿಗಳ ಮೂಲಕ ದಾಳಿ ನಡೆಸಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಖಂಡಿಸಿದರು. ಮಾಧ್ಯಮ ಪ್ರಜಾಪ್ರಭುತ್ವದ ನಾಲ್ಕನೇ ಅಂಗ ಎಂದು ಮಹತ್ವದ ಸ್ಥಾನ ನೀಡಲಾಗಿದೆ. ಮಾಧ್ಯಮಕ್ಕೆ ಮಹತ್ವದ ಸ್ಥಾನ ಮಾನವಿದೆ. ಆರೋಗ್ಯವಂತ ಪ್ರಜಾಪ್ರಭುತ್ವಕ್ಕೆ ಕ್ರಿಯಾಶೀಲ ಮಾಧ್ಯಮವು ಮುಖ್ಯ. ಪ್ರತಿಪಕ್ಷಗಳು ಮಾಡಲಾಗದ ಕೆಲಸವನ್ನು ಕೆಲವೊಮ್ಮೆ ಮಾಧ್ಯಮಗಳು ಮಾಡಬೇಕಾಗುತ್ತದೆ. ಕೊರೋನಾ ವೈಫಲ್ಯ, ನದಿಯಲ್ಲಿ ಹೆಣಗಳು ತೇಲುತ್ತಿರುವುದನ್ನು ಮಾಧ್ಯಮಗಳು ವಸ್ತುನಿಷ್ಠವಾಗಿ ವರದಿ ಮಾಡಿರುವುದು ಸರಕಾರದ ಕಂಗನ್ನಿಗೆ ಕಾರಣವಾಗಿದೆ. ಮಾಧ್ಯಮಗಳು ಹತ್ತಿಕ್ಕಲು ತೆರಿಗೆ ಇಲಾಖೆಗಳನ್ನು ಬಳಸಿಕೊಳ್ಳುಲಾಗುತ್ತಿದೆ. ಇದನ್ನು ಪತ್ರಕರ್ತರು ಅರಿತುಕೊಳ್ಳಬೇಕು ಎಂದು ರಮಾನಾಥ ರೈ ಹೇಳಿದರು.

ಪೆಗಾಸಸ್: ನಮ್ಮ ದೇಶದಲ್ಲಿ ಪೆಗಾಸಸ್ ದುರ್ಬಳಕೆ ಮಾಡಲಾಗಿದೆ. ಈ ಪ್ರಕರಣವನ್ನು ತನಿಖೆಗೆ ನೀಡಬೇಕು ಎಂದು ರೈ ಆಗ್ರಹಿಸಿದರು. ರಫೆಲ್ ಯುದ್ಧ ವಿಮಾನ ಖರೀದಿ ಪ್ರಕರಣವನ್ನು ಕೂಡ ತನಿಖೆ ನಡೆಸಬೇಕು. ಯುದ್ಧ ವಿಮಾನ ಮಾಡುವ ವಿಚಾರ ಫ್ರಾನ್ಸ್ ದೇಶ ತನಿಖೆ ಆರಂಭಿಸಿದೆ. ನಮ್ಮ ದೇಶದಲ್ಲಿ ಮಾತ್ರ ತನಿಖೆ ಇಲ್ಲ ಎಂದವರು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಮಾಜಿ ಉಪಮೇಯರಾದ ಪುರುಷೋತ್ತಮ ಚಿತ್ರಾಪುರ, ಕಾರ್ಪೊರೇಟರ್ ಅಬ್ದುಲ್ ರವೂಫ್, ಮಹಿಳಾ ಕಾಂಗ್ರೆಸ್ ನಾಯಕಿ ಕು.ಅಪ್ಪಿ, ಗುರುಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಂದ್ರ ಬಿ. ಕಂಬಳಿ, ಕಾಂಗ್ರೆಸ್ ಮುಖಂಡ ಗಣೇಶ್ ಪೂಜಾರಿ, ಜಿಲ್ಲಾ ಕಾಂಗ್ರೆಸ್ ಪ್ರ.ಕಾರ್ಯದರ್ಶಿಗಳಾದ ನೀರಜ್ ಚಂದ್ರ ಪಾಲ್, ಶಬ್ಬೀರ್ ಎಸ್, ನಝೀರ್ ಬಜಾಲ್, ಯುವ ಕಾಂಗ್ರೆಸ್ ಮುಖಂಡ ಆಶೀತ್ ಜಿ. ಪಿರೇರಾ, ಎನ್.ಎಸ್.ಯು.ಐ ಮುಖಂಡ ಫಾರೂಕ್ ಬಯಾಬೆ ಉಪಸ್ಥಿತರಿದ್ದರು.

Advertisement
Advertisement
Previous Post

ಮಕ್ಕಳನ್ನು ಸದೃಢಗೊಳಿಸಬೇಕಾದ ಸರ್ಕಾರ ಅವರ ತಟ್ಟೆಗೆ ಬಾಯಿ ಹಾಕಿ ಮೊಟ್ಟೆಗಳನ್ನು ನುಂಗಿದೆ – ಕಾಂಗ್ರೆಸ್ ಆಕ್ರೋಶ

Next Post

(ಜು.26- ಆ.6): ಮುಳಿಯ ಜ್ಯುವೆಲ್ಸ್ ನಲ್ಲಿ “ಕರಿಮಣಿ ಸರಗಳ ವಿಶೇಷ ಸಂಗ್ರಹ ಹಾಗೂ ವಿನಿಮಯ” ಮೇಳ

OtherNews

ಎಐ ಆಧಾರಿತ ತಿರುಚಿದ ವಿಡಿಯೋ ಮೂಲಕ ಕೋಮು ದ್ವೇಷ ಪ್ರಚೋದನೆ: ಆರೋಪಿಯ ಬಂಧನ..!!!
ಕ್ರೈಮ್

ಎಐ ಆಧಾರಿತ ತಿರುಚಿದ ವಿಡಿಯೋ ಮೂಲಕ ಕೋಮು ದ್ವೇಷ ಪ್ರಚೋದನೆ: ಆರೋಪಿಯ ಬಂಧನ..!!!

March 23, 2026
ರಸ್ತೆ ಅಪಘಾತ: ಗಾಯಗೊಂಡಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿ ಮೃತ್ಯು..!!
Featured

ರಸ್ತೆ ಅಪಘಾತ: ಗಾಯಗೊಂಡಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿ ಮೃತ್ಯು..!!

March 23, 2026
ಮಂಗಳೂರು ಸಿಸಿಬಿ ದಾಳಿ: ಎಂಡಿಎಂಎ ವಶ, ಮೂವರ ಬಂಧನ..!!
Featured

ಮಂಗಳೂರು ಸಿಸಿಬಿ ದಾಳಿ: ಎಂಡಿಎಂಎ ವಶ, ಮೂವರ ಬಂಧನ..!!

March 23, 2026
ರೆಸಾರ್ಟ್ ಅನುಮತಿ ವಿವಾದ: ಯಶ್ಪಾಲ್ ಸುವರ್ಣ ವಿರುದ್ಧ ರಘುಪತಿ ಭಟ್ ಕಿಡಿ..!!
ರಾಜಕೀಯ

ರೆಸಾರ್ಟ್ ಅನುಮತಿ ವಿವಾದ: ಯಶ್ಪಾಲ್ ಸುವರ್ಣ ವಿರುದ್ಧ ರಘುಪತಿ ಭಟ್ ಕಿಡಿ..!!

March 22, 2026
ಕಾರ್ಕಳ: ಬೈಕ್‌ಗೆ ಟಿಪ್ಪರ್ ಲಾರಿ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು..!!
ಕ್ರೈಮ್

ಕಾರ್ಕಳ: ಬೈಕ್‌ಗೆ ಟಿಪ್ಪರ್ ಲಾರಿ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು..!!

March 20, 2026
ಅಕ್ರಮ ಕೋಳಿ ಅಂಕಕ್ಕೆ ದಾಳಿ : 6 ಮಂದಿ ಅರೆಸ್ಟ್..!!
ಕ್ರೈಮ್

ಅಕ್ರಮ ಕೋಳಿ ಅಂಕಕ್ಕೆ ದಾಳಿ : 6 ಮಂದಿ ಅರೆಸ್ಟ್..!!

March 19, 2026

Leave a Reply Cancel reply

Your email address will not be published. Required fields are marked *

Recent News

ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಬಂಟ್ವಾಳ : ಮಸೀದಿ ವಿಚಾರಕ್ಕೆ ಗಲಾಟೆ: ಪರಸ್ಪರ ದೂರು, ಮೂರು ಪ್ರಕರಣ ದಾಖಲು.!!

March 24, 2026
ಅನಾರೋಗ್ಯದ ಹಿನ್ನಲೆ ; ಮುರ ನಿವಾಸಿ ಪ್ರಕಾಶ್ ಸಪಲ್ಯ ನಿಧನ..!!

ಅನಾರೋಗ್ಯದ ಹಿನ್ನಲೆ ; ಮುರ ನಿವಾಸಿ ಪ್ರಕಾಶ್ ಸಪಲ್ಯ ನಿಧನ..!!

March 23, 2026
ಎಐ ಆಧಾರಿತ ತಿರುಚಿದ ವಿಡಿಯೋ ಮೂಲಕ ಕೋಮು ದ್ವೇಷ ಪ್ರಚೋದನೆ: ಆರೋಪಿಯ ಬಂಧನ..!!!

ಎಐ ಆಧಾರಿತ ತಿರುಚಿದ ವಿಡಿಯೋ ಮೂಲಕ ಕೋಮು ದ್ವೇಷ ಪ್ರಚೋದನೆ: ಆರೋಪಿಯ ಬಂಧನ..!!!

March 23, 2026
ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ: ನಾಲ್ವರು ಗಂಭೀರ: ಕಾರು ಸಂಪೂರ್ಣ ಜಖಂ…!!

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ: ನಾಲ್ವರು ಗಂಭೀರ: ಕಾರು ಸಂಪೂರ್ಣ ಜಖಂ…!!

March 23, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page