Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಕಾರು ಮತ್ತು ಬೈಕ್ ನಡುವೆ ಡಿಕ್ಕಿ: ಓರ್ವನಿಗೆ ಗಂಭೀರ ಗಾಯ..!

    ಪುತ್ತೂರು: ಕಾರು ಮತ್ತು ಬೈಕ್ ನಡುವೆ ಡಿಕ್ಕಿ: ಓರ್ವನಿಗೆ ಗಂಭೀರ ಗಾಯ..!

    ಸುಲಿಗೆ ಪ್ರಕರಣ: ಇಬ್ಬರು ಆರೋಪಿಗಳಿಗೆ 7 ವರ್ಷ ಜೈಲು, ₹25 ಸಾವಿರ ದಂಡ..!

    ಸುಲಿಗೆ ಪ್ರಕರಣ: ಇಬ್ಬರು ಆರೋಪಿಗಳಿಗೆ 7 ವರ್ಷ ಜೈಲು, ₹25 ಸಾವಿರ ದಂಡ..!

    ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ, ರಕ್ತದಾನ ಶಿಬಿರ..!

    ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ, ರಕ್ತದಾನ ಶಿಬಿರ..!

    ವಿಟ್ಲ: ಹಿರಿಯ ರಾಜಕೀಯ, ಸಾಮಾಜಿಕ, ಧಾರ್ಮಿಕ ಮುಖಂಡ ಕೆ.ಎಸ್. ಸಂಕಪ್ಪ ಗೌಡ ನಿಧನ..!!

    ವಿಟ್ಲ: ಹಿರಿಯ ರಾಜಕೀಯ, ಸಾಮಾಜಿಕ, ಧಾರ್ಮಿಕ ಮುಖಂಡ ಕೆ.ಎಸ್. ಸಂಕಪ್ಪ ಗೌಡ ನಿಧನ..!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ವಿಟ್ಲ: ಅಕ್ರಮವಾಗಿ ಕೆಂಪುಕಲ್ಲು ಸಾಗಾಟ: ಎರಡು ಲಾರಿಗಳ ವಶ, ನಾಲ್ವರ ವಿರುದ್ಧ ಪ್ರಕರಣ..!

    ಆರು ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ..!!

    ಆರು ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಸಿನಿಮಾ

ಆದಿ ವಿತ್ ನಿಧಿಮಾ; ಇದು ‘ದಿಯಾ’-‘ಲವ್‌ ಮಾಕ್ಟೇಲ್’ ಕಾಂಬಿನೇಷನ್ ! ‘ಫಾರ್ ರಿಜಿಸ್ಟ್ರೇಷನ್’ಚಿತ್ರದಲ್ಲಿ ಜೊತೆಯಾಗಿ ಕಾಣಿಸಿಕೊಳ್ಳಲಿದ್ದಾರೆ ಈ ಜೋಡಿ !

December 15, 2020
in ಸಿನಿಮಾ
0
ಆದಿ ವಿತ್ ನಿಧಿಮಾ; ಇದು ‘ದಿಯಾ’-‘ಲವ್‌ ಮಾಕ್ಟೇಲ್’ ಕಾಂಬಿನೇಷನ್ ! ‘ಫಾರ್ ರಿಜಿಸ್ಟ್ರೇಷನ್’ಚಿತ್ರದಲ್ಲಿ ಜೊತೆಯಾಗಿ ಕಾಣಿಸಿಕೊಳ್ಳಲಿದ್ದಾರೆ ಈ ಜೋಡಿ !
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು: ದಿಯಾ ಖ್ಯಾತಿಯ ಪೃಥ್ವಿ ಅಂಬರ್ ಮತ್ತು ಲವ್ ಮಾಕ್ಟೇಲ್ ಸಿನಿಮಾ ಖ್ಯಾತಿಯ ಮಿಲನಾ ನಾಗರಾಜ್ ಜೋಡಿಯಾಗಿ ಅಭಿನಯಿಸುತ್ತಿರುವ ‘ಫಾರ್ ರಿಜಿಸ್ಟ್ರೇಷನ್’ ಸಿನಿಮಾ ಮುಹೂರ್ತ ನೆರವೇರಿದೆ.

Advertisement
Advertisement

2020 ರಲ್ಲಿ ಬಿಡುಗಡೆಯಾದ ಕೆಲವೇ ಸಿನಿಮಾಗಳ ಪೈಕಿ ವರ್ಷದಾರಂಭದಲ್ಲಿ ಬಿಡುಗಡೆಯಾದ ದಿಯಾ ಹಾಗೂ ಲವ್ ಮಾಕ್ಟೈಲ್ ಸಿನಿಮಾ ಜನಮೆಚ್ಚುಗೆ ಪಡೆದಿತ್ತು.. ಥಿಯೇಟರ್ ಗಳಲ್ಲಿ ಬಿಡುಗಡೆಯಾದಾಗ ಅಷ್ಟು ಜನ ಬಾರದಿದ್ದರೂ ಓಟಿಟಿಯಲ್ಲಿ ಬಿಡುಗಡೆಯಾದ ನಂತರ ಊಹೆಗೂ ಮೀರಿದಷ್ಟು ಯಶಸ್ಸು ಪಡೆದಿತ್ತು.. ಅದೆಷ್ಟೋ ಜನರು ಥಿಯೇಟರ್ ನಲ್ಲಿ ಈ ಸಿನಿಮಾಗಳನ್ನು ನೋಡದೇ ಇದ್ದದ್ದಕ್ಕೆ ಎರಡೂ ಸಿನಿಮಾದ ನಿರ್ಮಾಪಕರಿಗೆ ಹಣ ಕಳುಹಿಸಿಕೊಡುವುದಾಗಿ ಮನವಿ ಮಾಡಿದ್ದೂ ಉಂಟು.. ಇನ್ನು ಎರಡೂ ಸಿನಿಮಾಗಳ ಕಲಾವಿದರಿಗೆ ಒಳ್ಳೆಯ ಹೆಸರು ಬಂದದ್ದಷ್ಟೇ ಅಲ್ಲದೇ ಜನರ ಮನಸ್ಸಿನಲ್ಲಿ ಉಳಿಯುವಂತೆ ಅಭಿನಯಿಸಿದ್ದು ಮೆಚ್ಚುವ ವಿಚಾರ.

Advertisement

ಇನ್ನು ಇತ್ತ ದಿಯಾ ಸಿನಿಮಾದಲ್ಲಿ ತಮ್ಮ ಸಹಜ ನಟನೆಯ ಮೂಲಕ ಜನರ ಮನ ಗೆದ್ದ ಆದಿ ಹಾಗೂ ಇತ್ತ ಲವ್ ಮಾಕ್ಟೈಲ್ ನಲ್ಲಿ ಸಿಕ್ಕರೆ ಇಂತಹ ಹುಡುಗಿ ಸಿಗಬೇಕ್ ಗುರು ಎನ್ನವಂತೆ ಅಭಿನಯಿಸಿ‌ ಕೊನೆಗೆ ಕಣ್ಣಲ್ಲಿ‌ ನೀರು ಬರಿಸಿದ್ದ ನಿಧಿಮಾ ಇದೀಗ ಸಿಹಿ ಸುದ್ದಿಯೊಂದನ್ನು ಹಂಚಿಕೊಂಡಿದ್ದಾರೆ.. ಹೌದು ಇತ್ತ ಕಳೆದ ಹತ್ತು ವರ್ಷಗಳಿಂದ ಸಿನಿಮಾ ಇಂಡಸ್ಟ್ರಿಯಲ್ಲಿದ್ದರೂ ಸಹ ದೊಡ್ಡ ಮಟ್ಟದಲ್ಲಿ ಯಶಸ್ಸು ಪಡೆಯಲು ತಮ್ಮದೇ ನಿರ್ದೇಶನದ ಮೂಲಕ ಸ್ಯಾಂಡಲ್ವುಡ್ ಗೆ ನಿರ್ದೇಶಕನಾಗಿ ಎಂಟ್ರಿ ಕೊಡಬೇಕಾಯಿತು..‌ಲವ್ ಮಾಕ್ಟೈಲ್ ಸಿನಿಮಾ ನಂತರ ಇದೀಗ ಲವ್ ಮಾಕ್ಟೈಲ್ ಸಿನಿಮಾದ ಎರಡನೇ ಭಾಗ ಕೂಡ ಸಿದ್ಧವಾಗುತ್ತಿದ್ದು ಅದರ ಜೊತೆಗೆ ಇನ್ನೂ ಎರಡು ಸಿನಿಮಾಗಳಲ್ಲಿ ಕೃಷ್ಣ ಬ್ಯುಸಿಯಾಗಿದ್ದಾರೆ.. ಅಷ್ಟೇ ಅಲ್ಲದೇ ಮುಂದಿನ ವರ್ಷ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿರುವ ಕೃಷ್ಣ ಹಾಗೂ ಮಿಲನ ಜೋಡಿ ಫೆಬ್ರವರಿ 14 ರಂದು ನೂತನ ಜೀವನಕ್ಕೆ ಕಾಲಿಡಲಿದ್ದು ಸಿನಿಮಾ ಕೆಲಸದ ಜೊತೆಗೆ ಮದುವೆಯ ತಯಾರಿಯೂ ಜೋರಾಗಿಯೇ ನಡೆಯುತ್ತಿದೆ.

Advertisement

ಇತ್ತ ಲವ್ ಮಾಕ್ಟೈಲ್ ಸಿನಿಮಾ ನಂತರ ಮಿಲನಾ ನಾಗರಾಜ್ ಅವರು ಸಹ ಕೆಲವು ಸಿನಿಮಾ ಒಪ್ಪಿಕೊಂಡಿದ್ದು ಇದೀಗ ದಿಯಾ ಸಿನಿಮಾದ ಆದಿ ಪಾತ್ರಧಾರಿ ಪೃಥ್ವಿ ಅಂಬಾರ್ ಜೊತೆಗೆ ಹೊಸ “ಫಾರ್ ರಿಜಿಸ್ಟ್ರೇಷನ್” ಎಂಬ ಸಿನಿಮಾ ಒಪ್ಪಿಕೊಂಡಿದ್ದು ಸಿನಿಮಾದ ಮುಹೂರ್ತ ನೆರವೇರಿದೆ.ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಂಚಿಕೊಂಡಿರುವ ಪೃಥ್ವಿ ಅಂಬಾರ್ ಸಿನಿಮಾದ ಮುಹೂರ್ತ ನೆರವೇರಿದೆ.. ಬಹಳ ಪ್ರತಿಭಾವಂತರಾದ ಮಿಲನ ನಾಗರಾಜ್ ಅವರ ಜೊತೆ ತೆರೆ ಹಂಚಿಕೊಳ್ಳಲು ಬಹಳ ಸಂತೀಷವಾಗಿದೆ.. ನಿಮ್ಮೆಲ್ಲರ ಪ್ರೀತಿ ಸದಾ ಇರಲಿ ಎಂದು ಮನವಿ ಮಾಡಿದ್ದಾರೆ.

Previous Post

ಪೊಳ್ಯ: ಬೀಕರ ಬೈಕ್ ಅಪಘಾತ – ಬೈಕ್ ಸವಾರ ಮೃತ್ಯು

Next Post

ಮುತ್ತಪ್ಪ ರೈ ಜೀವನಾಧಾರಿತ ಚಿತ್ರ ಎಂ.ಆರ್ ನಾಯಕಿಯಾಗಿ ಮಲಯಾಳಂನ ಸೌಮ್ಯ ಮೆನನ್..!!

OtherNews

ಖ್ಯಾತ ನಟ ಅನಂತ್‌ ನಾಗ್‌ಗೆ ದಾದಾಸಾಹೇಬ್‌ ಫಾಲ್ಕೆ ಪ್ರಶಸ್ತಿ..!
ಸಿನಿಮಾ

ಖ್ಯಾತ ನಟ ಅನಂತ್‌ ನಾಗ್‌ಗೆ ದಾದಾಸಾಹೇಬ್‌ ಫಾಲ್ಕೆ ಪ್ರಶಸ್ತಿ..!

September 16, 2026
ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಯಶ್ ಭೇಟಿ: ‘ಟಾಕ್ಸಿಕ್’ ಯಶಸ್ಸಿಗಾಗಿ ವಿಶೇಷ ಪ್ರಾರ್ಥನೆ..!!
ಬೆಳ್ತಂಗಡಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಯಶ್ ಭೇಟಿ: ‘ಟಾಕ್ಸಿಕ್’ ಯಶಸ್ಸಿಗಾಗಿ ವಿಶೇಷ ಪ್ರಾರ್ಥನೆ..!!

August 25, 2026
‘ಘಜಿನಿ’, ‘ಲಗಾನ್’ ಖ್ಯಾತಿಯ ಖಳನಟ ಇನ್ನಿಲ್ಲ..!!
ಕ್ರೈಮ್

‘ಘಜಿನಿ’, ‘ಲಗಾನ್’ ಖ್ಯಾತಿಯ ಖಳನಟ ಇನ್ನಿಲ್ಲ..!!

August 5, 2026
“ಬನ“ ಚಿತ್ರದ ಮತ್ತೊಂದು ಪೋಸ್ಟರ್ ರಿಲೀಸ್ :ತೆರೆಮೇಲೆ ಬರಲು ಸಿದ್ದರಾದ ಶರತ್ ಆಳ್ವ ,ನಿಹಾಲ್ ರೈ
ಸಿನಿಮಾ

“ಬನ“ ಚಿತ್ರದ ಮತ್ತೊಂದು ಪೋಸ್ಟರ್ ರಿಲೀಸ್ :ತೆರೆಮೇಲೆ ಬರಲು ಸಿದ್ದರಾದ ಶರತ್ ಆಳ್ವ ,ನಿಹಾಲ್ ರೈ

August 1, 2026
ಆಗಸ್ಟ್ 26ಕ್ಕೆ ಬಿಡುಗಡೆ ಆಗಲಿದೆ ಟಾಕ್ಸಿಕ್ ಸಿನಿಮಾ; ಸಿಕ್ತು ಅಧಿಕೃತ ಮಾಹಿತಿ..!!
ಸಿನಿಮಾ

ಆಗಸ್ಟ್ 26ಕ್ಕೆ ಬಿಡುಗಡೆ ಆಗಲಿದೆ ಟಾಕ್ಸಿಕ್ ಸಿನಿಮಾ; ಸಿಕ್ತು ಅಧಿಕೃತ ಮಾಹಿತಿ..!!

June 21, 2026
ರಾಷ್ಟ್ರ ಪ್ರಶಸ್ತಿ ವಿಜೇತ ಖ್ಯಾತ ಮಲಯಾಳಂ ನಟ ಸಲೀಂ ಕುಮಾರ್ ಇನ್ನಿಲ್ಲ..!!
ನಿಧನ

ರಾಷ್ಟ್ರ ಪ್ರಶಸ್ತಿ ವಿಜೇತ ಖ್ಯಾತ ಮಲಯಾಳಂ ನಟ ಸಲೀಂ ಕುಮಾರ್ ಇನ್ನಿಲ್ಲ..!!

June 7, 2026

Leave a Reply Cancel reply

Your email address will not be published. Required fields are marked *

Recent News

ಒಂದೇ ನೋಂದಣಿ ಸಂಖ್ಯೆಯ ಎರಡು ಥಾರ್ ವಾಹನಗಳು ವಶಕ್ಕೆ..!

ಒಂದೇ ನೋಂದಣಿ ಸಂಖ್ಯೆಯ ಎರಡು ಥಾರ್ ವಾಹನಗಳು ವಶಕ್ಕೆ..!

September 16, 2026
ಪುತ್ತೂರು: ಕಾರು ಮತ್ತು ಬೈಕ್ ನಡುವೆ ಡಿಕ್ಕಿ: ಓರ್ವನಿಗೆ ಗಂಭೀರ ಗಾಯ..!

ಪುತ್ತೂರು: ಕಾರು ಮತ್ತು ಬೈಕ್ ನಡುವೆ ಡಿಕ್ಕಿ: ಓರ್ವನಿಗೆ ಗಂಭೀರ ಗಾಯ..!

September 16, 2026
ಸುಲಿಗೆ ಪ್ರಕರಣ: ಇಬ್ಬರು ಆರೋಪಿಗಳಿಗೆ 7 ವರ್ಷ ಜೈಲು, ₹25 ಸಾವಿರ ದಂಡ..!

ಸುಲಿಗೆ ಪ್ರಕರಣ: ಇಬ್ಬರು ಆರೋಪಿಗಳಿಗೆ 7 ವರ್ಷ ಜೈಲು, ₹25 ಸಾವಿರ ದಂಡ..!

September 16, 2026
ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ, ರಕ್ತದಾನ ಶಿಬಿರ..!

ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ, ರಕ್ತದಾನ ಶಿಬಿರ..!

September 16, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.