Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಹೇಶ್ ಬಾಬು ಚಿತ್ರಮಂದಿರದಲ್ಲಿ ದರ್ಶನ್​​ಗಿಲ್ಲ ಜಾಗ..!!

    ಮಹೇಶ್ ಬಾಬು ಚಿತ್ರಮಂದಿರದಲ್ಲಿ ದರ್ಶನ್​​ಗಿಲ್ಲ ಜಾಗ..!!

    ಮದುವೆ ಸಂಭ್ರಮದಲ್ಲಿದ್ದ ತಮ್ಮನಿಗೆ ಚಟ್ಟ ಕಟ್ಟಿದ ಅಣ್ಣ: ಹಸೆಮಣೆ ಏರಬೇಕಿದ್ದವ ಸೇರಿದ್ದು ಸ್ಮಶಾನಕ್ಕೆ..!!

    ಮದುವೆ ಸಂಭ್ರಮದಲ್ಲಿದ್ದ ತಮ್ಮನಿಗೆ ಚಟ್ಟ ಕಟ್ಟಿದ ಅಣ್ಣ: ಹಸೆಮಣೆ ಏರಬೇಕಿದ್ದವ ಸೇರಿದ್ದು ಸ್ಮಶಾನಕ್ಕೆ..!!

    ಹುಡುಗರ ಡ್ರೆಸ್‌ ಧರಿಸಿ ಕಳ್ಳತನ : ಇಬ್ಬರು ಹುಡುಗಿಯರು ಅರೆಸ್ಟ್‌..!!

    ಹುಡುಗರ ಡ್ರೆಸ್‌ ಧರಿಸಿ ಕಳ್ಳತನ : ಇಬ್ಬರು ಹುಡುಗಿಯರು ಅರೆಸ್ಟ್‌..!!

    ಕಾರಿನ ಸೈಲೆನ್ಸರ್ ಮಾಡಿಫೈ ಮಾಡಿಸಿದ್ದ ವಿದ್ಯಾರ್ಥಿಗೆ 1.11 ಲಕ್ಷ ರೂ. ದಂಡದ ಬರೆ..!!

    ಕಾರಿನ ಸೈಲೆನ್ಸರ್ ಮಾಡಿಫೈ ಮಾಡಿಸಿದ್ದ ವಿದ್ಯಾರ್ಥಿಗೆ 1.11 ಲಕ್ಷ ರೂ. ದಂಡದ ಬರೆ..!!

    ಪುತ್ತೂರು ವಿಧಾನಸಭಾ ಕ್ಷೇತ್ರ: 9 ಆರೋಗ್ಯ ಮತ್ತು ಕ್ಷೇಮ ಕೇಂದ್ರ ಕಟ್ಟಡ ಮಂಜೂರು: ಶಾಸಕ  ಅಶೋಕ್ ರೈ..!!

    ಪುತ್ತೂರು ವಿಧಾನಸಭಾ ಕ್ಷೇತ್ರ: 9 ಆರೋಗ್ಯ ಮತ್ತು ಕ್ಷೇಮ ಕೇಂದ್ರ ಕಟ್ಟಡ ಮಂಜೂರು: ಶಾಸಕ  ಅಶೋಕ್ ರೈ..!!

    ವಕ್ಫ್ ನಿಂದ  ಮೂರು  ಮಸೀದಿಗಳಿಗೆ  ಒಟ್ಟು 50ಲಕ್ಷ  ಅನುದಾನ  ಬಿಡುಗಡೆ : ಶಾಸಕ ಅಶೋಕ್ ರೈ..!!

    ವಕ್ಫ್ ನಿಂದ  ಮೂರು  ಮಸೀದಿಗಳಿಗೆ  ಒಟ್ಟು 50ಲಕ್ಷ  ಅನುದಾನ  ಬಿಡುಗಡೆ : ಶಾಸಕ ಅಶೋಕ್ ರೈ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬಂಟ್ವಾಳ

ಒಬ್ಬ ಶಾಸಕನ ಹಿಂದೆ ಓಡಾಡುವುದಕ್ಕಿಂತ ಪಕ್ಷದ ಹಿಂದೆ ಹಿಂದೆ ಓಡಾಡಿ- ರಾಜೇಶ್ ನಾಯ್ಕ್

July 25, 2021
in ಬಂಟ್ವಾಳ
0
ಒಬ್ಬ ಶಾಸಕನ ಹಿಂದೆ ಓಡಾಡುವುದಕ್ಕಿಂತ ಪಕ್ಷದ ಹಿಂದೆ ಹಿಂದೆ ಓಡಾಡಿ- ರಾಜೇಶ್ ನಾಯ್ಕ್
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬಂಟ್ವಾಳ : ಒಬ್ಬ ಶಾಸಕನ ಹಿಂದೆ ಜನ ಓಡಾಡುವುದಕ್ಕಿಂತಲೂ ಪಕ್ಷದ ಹಿಂದೆ ಕಾರ್ಯಕರ್ತರು ಹೋದಾಗ ಮಾತ್ರ ಪಕ್ಷ ಗಟ್ಟಿಯಾಗಲು ಸಾಧ್ಯ ,ಹೀಗಾಗಿ ಬಂಟ್ವಾಳದಲ್ಲಿ ಬಿಜೆಪಿಯನ್ನು ಬಲಿಷ್ಠಪಡಿಸುವ ದೃಷ್ಟಿಯಿಂದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಸಲಹೆ ಪಡೆದು ಕೆಲಸ ಮಾಡಲಾಗುತ್ತಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಹೇಳಿದರು.

Advertisement
Advertisement
Advertisement

ಬಿಸಿರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಬಿಜೆಪಿ ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಇವರು,ಪಕ್ಷವನ್ನು ಬಲಪಡಿಸಿದಾಗ ಮಾತ್ರ ಕಾರ್ಯಕರ್ತರಿಗೆ ಅಧಿಕಾರ ಸಿಗುತ್ತದೆ ಹಾಗೂ ಪಕ್ಷ ನಿರಂತರವಾಗಿ ಅಧಿಕಾರಕ್ಕೆ ಬರುತ್ತದೆ ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹೇಳಿದರು.

ನಾನು ಇರಲಿ ಯಾರೇ ಇರಲಿ ಅದು ಮುಖ್ಯವಲ್ಲ, ಕಾರ್ಯಕರ್ತನ ನೆಲೆಯಲ್ಲಿ ಪಕ್ಷ ಬೆಳೆಯಬೇಕು ಎಂಬ ಚಿಂತನೆಯಿಂದ ಪಕ್ಷದ ಸೂಚನೆಯಂತೆ ಕಳೆದ ಮೂರು ವರ್ಷಗಳಿಂದ ಸತತವಾಗಿ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇನೆ, ಮುಂಬರುವ ಜಿ.ಪಂ ಹಾಗೂ ತಾ.ಪಂ.ನ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿ ಪಕ್ಷ ಅಧಿಕಾರಕ್ಕೆ ತರುವ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಕಾರ್ಯಕರ್ತರಿಗೆ ಶಾಸಕರು ಮನವಿ ಮಾಡಿದರು.

Advertisement
Advertisement

ಬಂಟ್ವಾಳದಲ್ಲಿ ಶಾಸಕನಾಗಿ ಆಯ್ಕೆಯಾದ ಬಳಿಕ ರಾಜಧರ್ಮದ ರಾಜಕಾರಣದ ಮೂಲಕ ಪಕ್ಷವನ್ನು ಸಂಘಟಾತ್ಮಕವಾಗಿ ಬೆಳೆಸಲು ಕಾರ್ಯಕರ್ತರು ಬಹಳಷ್ಟು ಸಹಕಾರ ನೀಡಿದ್ದಾರೆ. ಜೊತೆಗೆ ಶಾಂತಿ, ಸುವ್ಯವಸ್ಥೆಗೆ ಅದ್ಯತೆ ನೀಡಲಾಗಿದ್ದು, ಕಳೆದ ಮೂರು ವರ್ಷಗಳಲ್ಲಿ 800ಕ್ಕೂ ಅಧಿಕ ರಸ್ತೆಗಳು ಅಭಿವೃದ್ಧಿಯಾಗಿದೆ. 250 ರಸ್ತೆಗಳ ಪ್ರಸ್ತಾವನೆ ಇದ್ದು, ಕಾಂಕ್ರೀಟ್ ರಸ್ತೆಗಳಿಗೆ ಆದ್ಯತೆ ನೀಡಲಾಗುತ್ತಿದೆ‌ ಎಂದರು.

ತಾಲೂಕಿನ ಜನರ ಆರೋಗ್ಯದ ದೃಷ್ಟಿಯಿಂದ ಬಂಟ್ವಾಳ ಸರಕಾರಿ ಆಸ್ಪತ್ರೆಯ ಮೂಲ ಸೌಕರ್ಯಕ್ಕೆ ಆದ್ಯತೆ ನೀಡಲಾಗಿದ್ದು, ಎಲ್ಲಾ ರೀತಿಯ ತಜ್ಞ ವೈದ್ಯರು ಕೆಲಸ ಮಾಡುತ್ತಿದ್ದಾರೆ. ವೆಂಟಿಲೇಟರ್, ಕ್ಷೇತ್ರದಲ್ಲಿ ಎರಡು ಆಕ್ಸಿಜನ್ ಘಟಕ, ಐಸಿಯು ಬಸ್ಸು ಸೌಕರ್ಯಗಳು ಬಂಟ್ವಾಳ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಾಗಿವೆ ಎಂದರು.

ಬಹುತೇಕ ಎಲ್ಲಾ ಧಾರ್ಮಿಕ ಕೇಂದ್ರ ಗಳ ರಸ್ತೆ ಅಭಿವೃದ್ಧಿಗೆ ಅನುದಾನ ಬಿಡುಗಡೆಯಾಗಿದ್ದು ಮುಂದಿನ ದಿನಗಳಲ್ಲಿ ಬಾಕಿ ಉಳಿದಿರುವ ಎಲ್ಲಾ ಧಾರ್ಮಿಕ ಕೇಂದ್ರಗಳ ಸಂಪರ್ಕ ರಸ್ತೆಗಳನ್ನು ಅಭಿವೃದ್ಧಿ ಮಾಡಲಾಗುತ್ತದೆ ಎಂದು ಭರವಸೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಬಂಟ್ವಾಳ ಬಿಜೆಪಿ ಕ್ಷೇತ್ರ ಅಧ್ಯಕ್ಷ ದೇವಪ್ಪ ಪೂಜಾರಿ ಅವರು ಮಾತನಾಡಿ, ಕೊರೊನಾ ಸಂಕಷ್ಟದ ದಿನಗಳಲ್ಲಿ ಶಾಸಕರ ಸಹಾಯವಾಣಿ ಮೂಲಕ ಗ್ರಾಮ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರು ಮುಂಚೂಣಿಯಲ್ಲಿ ನಿಂತು ನಿರಂತರವಾಗಿ ಕೆಲಸ ಮಾಡಿದ್ದಾರೆ. ರಾಷ್ಟ್ರೀಯ ಚಿಂತನೆಯ ಮೂಲಕ ದೇಶದಲ್ಲಿ ಪಕ್ಷ ಸಂಘಟನಾತ್ಮಕವಾಗಿ ಬೆಳೆದು ಪ್ರಸ್ತುತ ಅನೇಕ ಕಡೆಗಳಲ್ಲಿ ಅಧಿಕಾರದ ವ್ಯಾಪ್ತಿಯಲ್ಲಿ ಇರುವುದಕ್ಕೆ ಕಾರಣ ಹಿರಿಯರ ಹೋರಾಟದ ಫಲವೇ ಎಂದು ಹೇಳಿದರು

ಪ್ರಸ್ತುತ ದಿನಗಳಲ್ಲಿ ಪಕ್ಷದ ಸಂಘಟನೆಗೆ ಪೂರಕವಾಗಿ ಜವಬ್ದಾರಿಗಳನ್ನು ನೀಡಿದ್ದಾರೆ. ಜವಬ್ದಾರಿ ಅರಿತು ನಿಷ್ಠೆಯಿಂದ ಕೆಲಸ ಮಾಡಿದರೆ ಮಾತ್ರ ಪಕ್ಷ ಸಂಘಟನಾತ್ಮಕವಾಗಿ ಬೆಳೆಯಲು ಸಾಧ್ಯ ವಾಗುತ್ತದೆ ಆ ನಿಟ್ಟಿನಲ್ಲಿ ಕೆಲಸ ಕಾರ್ಯಗಳು ನಡೆಯಬೇಕು ಎಂದು ಹೇಳಿದರು.

ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಮಂಡಲ ಪ್ರಭಾರಿ, ಸುದೀರ್ ಶೆಟ್ಟಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಕೊರಗಪ್ಪ ನಾಯ್ಕ್ , ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಬೂಡ ಅಧ್ಯಕ್ಷ ದೇವದಾಸ್ ಶೆಟ್ಟಿ, ಮಾಜಿ ಶಾಸಕರಾದ ಎ.ರುಕ್ಮಯ ಪೂಜಾರಿ, ಪದ್ಮನಾಭ ಕೊಟ್ಟಾರಿ, ರವೀಂದ್ರ ಕಂಬಳಿ,ಕಮಲಾಕ್ಷಿ ಕೆ.ಪೂಜಾರಿ, ರಾಮ್ ದಾಸ ಬಂಟ್ಚಾಳ, ಮೋನಪ್ಪ ದೇವಸ್ಯ, ಮಾದವಮಾವೆ, ಸಂದೇಶ್ ಶೆಟ್ಟಿ, ಚೆನ್ನಪ್ಪ ಕೋಟ್ಯಾನ್, ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.ಕ್ಷೇತ್ರ ಬಿಜೆಪಿ ಪ್ರಧಾನ ಕಾರ್ಯದರ್ಶಿ ರವೀಶ್ ಶೆಟ್ಟಿ ಕಾರ್ಕಳ ಸ್ವಾಗತಿಸಿ, ಪ್ರಕಾಶ್ ಅಂಚನ್ ಧನ್ಯವಾದ ನೀಡಿದರು. ಕ್ಷೇತ್ರ ಬಿಜೆಪಿ ಕಾರ್ಯದರ್ಶಿ ಡೊಂಬಯ್ಯ ಅರಳ ಕಾರ್ಯಕ್ರಮ ನಿರೂಪಿಸಿದರು.

Advertisement
Previous Post

ಪುತ್ತೂರು: ಆರ್ಯಾಪು ವಲಯ ಕಾಂಗ್ರೆಸ್ ಅಧ್ಯಕ್ಷರಾಗಿ ಪ್ರಜ್ವಲ್ ರೈ ತೊಟ್ಲ ನೇಮಕ

Next Post

ಪುತ್ತೂರು: ತೆಗ್ಗು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ “ಸ್ವಚ್ಚ ಭಾರತ್” ಅಂಗವಾಗಿ ಸ್ವಚ್ಚತಾ ಕಾರ್ಯಕ್ರಮ

OtherNews

ಮನೆ ಬೆಂಕಿಗಾಹುತಿ : ಅಪಾರ ನಾಶ ನಷ್ಟ..!!
ಕ್ರೈಮ್

ಮನೆ ಬೆಂಕಿಗಾಹುತಿ : ಅಪಾರ ನಾಶ ನಷ್ಟ..!!

January 15, 2026
ವಿಟ್ಲ: ಹಿರಿಯ ಟೈಲರ್ ಸಂಜೀವ ಮಡಿವಾಳ ಚಂದಳಿಕೆ ನಿಧನ..!!!
Featured

ವಿಟ್ಲ: ಹಿರಿಯ ಟೈಲರ್ ಸಂಜೀವ ಮಡಿವಾಳ ಚಂದಳಿಕೆ ನಿಧನ..!!!

January 13, 2026
ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿ..!!
Featured

ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿ..!!

January 11, 2026
ವಿಟ್ಲ : ದನಗಳ ಕಳ್ಳತನ ಪ್ರಕರಣ: ಆರೋಪಿಯ ಬಂಧನ..!!
ಕ್ರೈಮ್

ವಿಟ್ಲ : ದನಗಳ ಕಳ್ಳತನ ಪ್ರಕರಣ: ಆರೋಪಿಯ ಬಂಧನ..!!

January 8, 2026
ವಿಟ್ಲ: ಹಲ್ಲೆ, ದೊಂಬಿ ಹಾಗೂ ಮಾದಕ ದ್ರವ್ಯ ಪ್ರಕರಣಗಳ ಆರೋಪಿ ಗಡಿಪಾರು
Featured

ವಿಟ್ಲ: ಹಲ್ಲೆ, ದೊಂಬಿ ಹಾಗೂ ಮಾದಕ ದ್ರವ್ಯ ಪ್ರಕರಣಗಳ ಆರೋಪಿ ಗಡಿಪಾರು

January 8, 2026
ಬೆಳ್ತಂಗಡಿ: ಬಾಲಕ ನಾಪತ್ತೆ, ದೂರು ದಾಖಲು..!!
Featured

ವಿಟ್ಲ: ತಾಯಿ, ಮಗಳು ನಾಪತ್ತೆ ಪೊಲೀಸರಿಗೆ ದೂರು :ಪ್ರಕರಣ ದಾಖಲು..!!

January 8, 2026

Leave a Reply Cancel reply

Your email address will not be published. Required fields are marked *

Recent News

ಮಹೇಶ್ ಬಾಬು ಚಿತ್ರಮಂದಿರದಲ್ಲಿ ದರ್ಶನ್​​ಗಿಲ್ಲ ಜಾಗ..!!

ಮಹೇಶ್ ಬಾಬು ಚಿತ್ರಮಂದಿರದಲ್ಲಿ ದರ್ಶನ್​​ಗಿಲ್ಲ ಜಾಗ..!!

January 17, 2026
ಟ್ರ‍್ಯಾಕರ್, ಜಿಪಿಎಸ್ ಹೊಂದಿದ್ದ ರಣಹದ್ದು ಪತ್ತೆ..!!

ಟ್ರ‍್ಯಾಕರ್, ಜಿಪಿಎಸ್ ಹೊಂದಿದ್ದ ರಣಹದ್ದು ಪತ್ತೆ..!!

January 16, 2026
ಮದುವೆ ಸಂಭ್ರಮದಲ್ಲಿದ್ದ ತಮ್ಮನಿಗೆ ಚಟ್ಟ ಕಟ್ಟಿದ ಅಣ್ಣ: ಹಸೆಮಣೆ ಏರಬೇಕಿದ್ದವ ಸೇರಿದ್ದು ಸ್ಮಶಾನಕ್ಕೆ..!!

ಮದುವೆ ಸಂಭ್ರಮದಲ್ಲಿದ್ದ ತಮ್ಮನಿಗೆ ಚಟ್ಟ ಕಟ್ಟಿದ ಅಣ್ಣ: ಹಸೆಮಣೆ ಏರಬೇಕಿದ್ದವ ಸೇರಿದ್ದು ಸ್ಮಶಾನಕ್ಕೆ..!!

January 16, 2026
ಹುಡುಗರ ಡ್ರೆಸ್‌ ಧರಿಸಿ ಕಳ್ಳತನ : ಇಬ್ಬರು ಹುಡುಗಿಯರು ಅರೆಸ್ಟ್‌..!!

ಹುಡುಗರ ಡ್ರೆಸ್‌ ಧರಿಸಿ ಕಳ್ಳತನ : ಇಬ್ಬರು ಹುಡುಗಿಯರು ಅರೆಸ್ಟ್‌..!!

January 16, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page