Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಮಣ್ಣಿನಲ್ಲಿ ಹೂತು ವಾಲಿದ ಕೆಎಸ್‌ಆರ್‌ಟಿಸಿ ಬಸ್..!

    ಪುತ್ತೂರು: ಮಣ್ಣಿನಲ್ಲಿ ಹೂತು ವಾಲಿದ ಕೆಎಸ್‌ಆರ್‌ಟಿಸಿ ಬಸ್..!

    ಸುರತ್ಕಲ್‌ನಲ್ಲಿ ದೈವಸ್ಥಾನದ ಕಾಣಿಕೆ ಹುಂಡಿ ಕಳವು: ಆರೋಪಿ ಬಂಧನ..!

    ಸುರತ್ಕಲ್‌ನಲ್ಲಿ ದೈವಸ್ಥಾನದ ಕಾಣಿಕೆ ಹುಂಡಿ ಕಳವು: ಆರೋಪಿ ಬಂಧನ..!

    ಕಲ್ಲಡ್ಕದಲ್ಲಿ ಆ.13ರಂದು ವಾಹನ ಜಾಥಾ: ಅನುಮತಿ ಪಡೆದಿಲ್ಲ- ತೊಂದರೆಯಾದರೆ ಕ್ರಮ ಪೊಲೀಸ್ ಇಲಾಖೆ ಎಚ್ಚರಿಕೆ ..!!

    ಕಲ್ಲಡ್ಕದಲ್ಲಿ ಆ.13ರಂದು ವಾಹನ ಜಾಥಾ: ಅನುಮತಿ ಪಡೆದಿಲ್ಲ- ತೊಂದರೆಯಾದರೆ ಕ್ರಮ ಪೊಲೀಸ್ ಇಲಾಖೆ ಎಚ್ಚರಿಕೆ ..!!

    ಪೊಲೀಸರ ವಶದಿಂದ ಪರಾರಿಯಾಗಿದ್ದ ಸರಗಳ್ಳತನದ ಪ್ರಮುಖ ಆರೋಪಿ ಬಂಧನ..!

    ಪೊಲೀಸರ ವಶದಿಂದ ಪರಾರಿಯಾಗಿದ್ದ ಸರಗಳ್ಳತನದ ಪ್ರಮುಖ ಆರೋಪಿ ಬಂಧನ..!

    ಕೆಎಸ್‌ಆರ್‌ಟಿಸಿ ಬಸ್ – ಬೈಕ್ ಮುಖಾಮುಖಿ ಡಿಕ್ಕಿ; ಬೈಕ್ ಸವಾರ ಸಾವು

    ಕೆಎಸ್‌ಆರ್‌ಟಿಸಿ ಬಸ್ – ಬೈಕ್ ಮುಖಾಮುಖಿ ಡಿಕ್ಕಿ; ಬೈಕ್ ಸವಾರ ಸಾವು

    ಪುತ್ತೂರಿನ ಕರಿಮಣಿ ಸರಗಳಿಗೆ ಮುಂಬೈ ವಿನ್ಯಾಸದ ಹೊಸ ಸ್ಪರ್ಶ..!

    ಪುತ್ತೂರಿನ ಕರಿಮಣಿ ಸರಗಳಿಗೆ ಮುಂಬೈ ವಿನ್ಯಾಸದ ಹೊಸ ಸ್ಪರ್ಶ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ..! ವಿದಾಯ ಭಾಷಣ ಮಾಡಿದ ಸಿಎಂ ಯಡಿಯೂರಪ್ಪ

July 26, 2021
in Featured, ರಾಜಕೀಯ, ರಾಜ್ಯ
0
ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ..! ವಿದಾಯ ಭಾಷಣ ಮಾಡಿದ ಸಿಎಂ ಯಡಿಯೂರಪ್ಪ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಈಗಲೇ ರಾಜೀನಾಮೆ ನೀಡುತ್ತೇನೆ.. ನಿಮ್ಮೆಲ್ಲರ ಅಪ್ಪಣೆ ಪಡೆದು ರಾಜಭವನಕ್ಕೆ ತೆರಳಿ ರಾಜೀನಾಮೆ ಪತ್ರ ಕೊಡುವವನಿದ್ದೇನೆ ಎಂದು ಸಿಎಂ ಬಿಎಸ್​ ಯಡಿಯೂರಪ್ಪ ಹೇಳಿದ್ದಾರೆ. ರಾಜ್ಯಪಾಲರನ್ನು ಭೇಟಿಯಾಗಿ ಬಿಎಸ್​​ವೈ ರಾಜೀನಾಮೆ ನೀಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Advertisement
Advertisement
Advertisement

ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದು ಇವತ್ತಿಗೆ 2 ವರ್ಷ ಪೂರೈಸಿದೆ. ನಾಯಕತ್ವ ಬದಲಾವಣೆ ಬಿಕ್ಕಟ್ಟು ಗೊಂದಲದ ನಡುವೆಯೇ ಆರಂಭವಾದ ಸಮಾವೇಶದಲ್ಲಿ ರಾಜೀನಾಮೆ ನೀಡುವುದಾಗಿ ತಿಳಿಸಿದ ಸಿಎಂ ಬಿಎಸ್​ವೈ ಅವರು, ತಮ್ಮ ಹಿಂದಿನ ಹೋರಾಟ ನೆನಪುಗಳನ್ನು ಬಿಚ್ಚಿಟ್ಟು ಕಣ್ಣೀರಿಟ್ಟಿದ್ದರು.

ತಮ್ಮ ಹೋರಾಟದ ದಿನಗಳನ್ನು ಭಾಷಣದ ವೇಳೆ ನೆನಪಿಸಿದ ಸಿಎಂ ಬಿಎಸ್​ವೈ ಅವರು, ನಾನೊಬ್ಬನೇ ವಿಧಾನಸಭೆಯೊಳಗೆ ಹೋರಾಡಿದ್ದೇನೆ.. ನನ್ನ ಕರ್ತವ್ಯವನ್ನ ಮಾಡಿದ್ದೇನೆ.. ನನಗೆ ತೃಪ್ತಿ ಸಮಾಧಾನವಿದೆ. ಮಂಡ್ಯ ಜಿಲ್ಲೆಯ ಬೂಕನಕೆರೆಯಲ್ಲಿ ಹುಟ್ಟಿ ಸಂಘದ ಕಾರ್ಯಕರ್ತನಾಗಿ ಕಾರ್ಯ ಪ್ರಾರಂಭಸಿದೆ. ಪುರಸಭೆಯಿಂದ ಗೆದ್ದು ಅಧ್ಯಕ್ಷನಾದೆ. ಆಗ ಮನೆಯಿಂದ ಕಚೇರಿಗೆ ದಾರಿ ಮದ್ಯದಲ್ಲಿ ಮಾರಣಾಂತಿಕ ಹಲ್ಲೆ ನಡೆದಿತ್ತು.. ಮುಗಿದೇ ಹೋದೆ ಅಂತ ಕೈ ಮುಗಿದರು. ಬದುಕಿದ್ದರೆ ನಾಡಿನ ಜನತೆಗೆ ನನ್ನ ಬದುಕನ್ನ ಮೀಡಲಿದಡ್ತೇನೆ ಅಂದಿದ್ದೆ. ಆ ಸಮಾಧಾನ ನನಗಿದೆ.. ರೈತಪರ ಹೋರಾಟ ದಲಿತರ ಹೋರಾಟಕ್ಕಾಗಿ ನಾನು ಹೋರಾಡಿದ್ದೇನೆ.

Advertisement

ಶಿವಮೊಗ್ಗದಲ್ಲಿ 50-60 ಸಾವಿರ ಜನರನ್ನ ಸೇರಿಸಿದ್ದೆ ರಾಜನಾಥ ಸಿಂಗ್ ಹೆಮ್ಮೆ ಪಟ್ಟಿದ್ದರು.. ಕರ್ನಾಟಕ ರಾಜ್ಯದಲ್ಲಿ ಪಕ್ಷ ಬಲಪಡಿಸುವ ಕೆಲಸ ಮಾಡಿದ ಪರಿಣಾಮ ಈ ಸ್ಥಾನದಲ್ಲಿದ್ದೇನೆ.

Advertisement

ಕರ್ನಾಟಕದಲ್ಲಿ ಪಕ್ಷ ಕಟ್ಟಬೇಕಿದೆ ದೆಹಲಿಗೆ ಬರಲ್ಲ ಅಂತ ಹೇಳಿದೆ. ಆ ಸಮಯದಲ್ಲಿ ವಾಜಪೇಯಿ, ಅಡ್ವಾಣಿ, ಜೋಶಿ ಇವರ ಕಾರ್ಯಕ್ರಮದಲ್ಲಿ 200-300 ಜನ ಸೇರ್ತಾ ಇರಲಿಲ್ಲ.. ಈ ಸಮಯದಲ್ಲಿ ನಾಡನಾದ್ಯಂತ ಹೋರಾಟ ಮಾಡಿದೆ. ಇವತ್ತು ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಹಲವರು ಜಾತಿಯ ವಿಷಬೀಜ ಬಿತ್ತಿದರೂ ಸಹ ಜನ ನಮ್ಮನ್ನ ಕೈಬಿಡಲಿಲ್ಲ.

ಈ ಸ್ಥಾನದಲ್ಲಿರುವುದಕ್ಕೆ ಲಕ್ಷಾಂತರ ಕಾರ್ಯಕರ್ತರು ಕಾರಣ.. ಪ್ರಧಾನಿ ಮೋದಿಜಿಯವರು, ಕೇಂದ್ರ ಸರ್ಕರ, ಅಮಿತ್ ಶಾ, ನಡ್ಡಾಜೀ ಎಲ್ಲರೂ 75 ವರ್ಷ ದಾಟಿದ ಯಾವುದೇ ವ್ಯಕ್ತಿಗೆ ಸ್ಥಾನಮಾನ ಕೊಡಲ್ಲ ಅಂತ ನಿರ್ಧಾರ ತಗೊಂದ್ರು ಆದ್ರೆ ನನಗೆ ಅವಕಾಶ ಮಾಡಿಕೊಟ್ರು.. 2 ವರ್ಷ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಲು ಅವಕಾಶ ಮಾಡಿಕೊಟ್ರು.

ಬೈಸಿಕಲ್​​ನಲಲ್ಲಿ ಓಡಾಡಿ ಕೆಲಸ ಮಾಡಿದ್ದೇನೆ.. ಈಗ ನನಗೆ ಆಶ್ವರ್ಯವಾಗುತ್ತೆ.. ಈಗ ಪಕ್ಷ ಸಧೃಡವಾಗಿ ಬೆಳೆದಿದೆ. ಈಶ್ವರಪ್ಪ ಇತರರು ಒಟ್ಟಾಗಿ ಸೇರಿ ಕೆಲಸ ಮಾಡಿದ್ದು ಅಧಿಕಾರಕ್ಕೆ ಬರಲು ಸಾಧ್ಯವಾಯ್ತು.

ದೇವರ ದಯೆ, ಎಲ್ಲರ ಸಹಕಾರದಿಂದ ಬದಲಾವಣೆ ತರಲು ಸಹಕಾರವಾಯ್ತು.. ಇನ್ನು ಮುಂದೆಯೂ ರಾಜ್ಯವನ್ನು ಮುನ್ನಡೆಗೆ ಕರೆದೊಯ್ಯುವ ಕೆಲಸ ಮಾಡಬೇಕಿದೆ. ಇದಕ್ಕೆ ಎಲ್ಲರ ಸಹಕಾರ ಬೇಕಾಗಿದೆ. ನನ್ನ ಶಕ್ತಿ ಮೀರಿ ಕೆಲಸ ಮಾಡಿದ್ದೇನೆ ಎಂದರು.

Previous Post

(ಜು.27) ಮಾಡಾವು-ಬೆಳ್ಳಾರೆ ವಿದ್ಯುತ್ ನಿಲುಗಡೆ

Next Post

ಮಂಜೇಶ್ವರ: ಸೆಕ್ಯೂರಿಟಿ ಗಾರ್ಡ್ ಗೆ ಮಾರಣಂತಿಕವಾಗಿ ಹಲ್ಲೆ ನಡೆಸಿ ಜ್ಯುವೆಲ್ಲರಿಯಿಂದ ಬೆಳ್ಳಿ ಹಾಗೂ ನಗದು ಕಳವು..!

OtherNews

ಪುತ್ತೂರು: ಮಣ್ಣಿನಲ್ಲಿ ಹೂತು ವಾಲಿದ ಕೆಎಸ್‌ಆರ್‌ಟಿಸಿ ಬಸ್..!
Featured

ಪುತ್ತೂರು: ಮಣ್ಣಿನಲ್ಲಿ ಹೂತು ವಾಲಿದ ಕೆಎಸ್‌ಆರ್‌ಟಿಸಿ ಬಸ್..!

August 11, 2026
ಕಲ್ಲಡ್ಕದಲ್ಲಿ ಆ.13ರಂದು ವಾಹನ ಜಾಥಾ: ಅನುಮತಿ ಪಡೆದಿಲ್ಲ- ತೊಂದರೆಯಾದರೆ ಕ್ರಮ ಪೊಲೀಸ್ ಇಲಾಖೆ ಎಚ್ಚರಿಕೆ ..!!
Featured

ಕಲ್ಲಡ್ಕದಲ್ಲಿ ಆ.13ರಂದು ವಾಹನ ಜಾಥಾ: ಅನುಮತಿ ಪಡೆದಿಲ್ಲ- ತೊಂದರೆಯಾದರೆ ಕ್ರಮ ಪೊಲೀಸ್ ಇಲಾಖೆ ಎಚ್ಚರಿಕೆ ..!!

August 11, 2026
ಕೆಎಸ್‌ಆರ್‌ಟಿಸಿ ಬಸ್ – ಬೈಕ್ ಮುಖಾಮುಖಿ ಡಿಕ್ಕಿ; ಬೈಕ್ ಸವಾರ ಸಾವು
Featured

ಕೆಎಸ್‌ಆರ್‌ಟಿಸಿ ಬಸ್ – ಬೈಕ್ ಮುಖಾಮುಖಿ ಡಿಕ್ಕಿ; ಬೈಕ್ ಸವಾರ ಸಾವು

August 11, 2026
ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ ಕಟ್ಟಡ ಕಾರ್ಮಿಕ ಸಾವು..!!
Featured

ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ ಕಟ್ಟಡ ಕಾರ್ಮಿಕ ಸಾವು..!!

August 11, 2026
ವಿಟ್ಲ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಶಾಲಾ ಬಸ್; ವಿದ್ಯಾರ್ಥಿಗಳು ಅಪಾಯದಿಂದ ಪಾರು..!!
Featured

ವಿಟ್ಲ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಶಾಲಾ ಬಸ್; ವಿದ್ಯಾರ್ಥಿಗಳು ಅಪಾಯದಿಂದ ಪಾರು..!!

August 11, 2026
“ಮುಗಿಸುವುದಾಗಿ” ಬೆದರಿಕೆ: ರಾತ್ರೋರಾತ್ರಿ ಪೊಲೀಸ್‌ ಠಾಣೆ ಮೆಟ್ಟಿಲೇರಿದ ಗಂಗೂಲಿ.!
Featured

“ಮುಗಿಸುವುದಾಗಿ” ಬೆದರಿಕೆ: ರಾತ್ರೋರಾತ್ರಿ ಪೊಲೀಸ್‌ ಠಾಣೆ ಮೆಟ್ಟಿಲೇರಿದ ಗಂಗೂಲಿ.!

August 11, 2026

Leave a Reply Cancel reply

Your email address will not be published. Required fields are marked *

Recent News

ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

ಕಡಬ: ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ, ಜೀವ ಬೆದರಿಕೆ ಆರೋಪ; ಐವರ ವಿರುದ್ಧ ಪ್ರಕರಣ..!!

August 11, 2026
ಪುತ್ತೂರು: ಮಣ್ಣಿನಲ್ಲಿ ಹೂತು ವಾಲಿದ ಕೆಎಸ್‌ಆರ್‌ಟಿಸಿ ಬಸ್..!

ಪುತ್ತೂರು: ಮಣ್ಣಿನಲ್ಲಿ ಹೂತು ವಾಲಿದ ಕೆಎಸ್‌ಆರ್‌ಟಿಸಿ ಬಸ್..!

August 11, 2026
ಸುರತ್ಕಲ್‌ನಲ್ಲಿ ದೈವಸ್ಥಾನದ ಕಾಣಿಕೆ ಹುಂಡಿ ಕಳವು: ಆರೋಪಿ ಬಂಧನ..!

ಸುರತ್ಕಲ್‌ನಲ್ಲಿ ದೈವಸ್ಥಾನದ ಕಾಣಿಕೆ ಹುಂಡಿ ಕಳವು: ಆರೋಪಿ ಬಂಧನ..!

August 11, 2026
ಕಲ್ಲಡ್ಕದಲ್ಲಿ ಆ.13ರಂದು ವಾಹನ ಜಾಥಾ: ಅನುಮತಿ ಪಡೆದಿಲ್ಲ- ತೊಂದರೆಯಾದರೆ ಕ್ರಮ ಪೊಲೀಸ್ ಇಲಾಖೆ ಎಚ್ಚರಿಕೆ ..!!

ಕಲ್ಲಡ್ಕದಲ್ಲಿ ಆ.13ರಂದು ವಾಹನ ಜಾಥಾ: ಅನುಮತಿ ಪಡೆದಿಲ್ಲ- ತೊಂದರೆಯಾದರೆ ಕ್ರಮ ಪೊಲೀಸ್ ಇಲಾಖೆ ಎಚ್ಚರಿಕೆ ..!!

August 11, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.