ಪುತ್ತೂರು: ಕಬಕ ಜೇಡರಕೋಡಿ ನಿವಾಸಿ ಪುರಂದರ ರೈಯವರು ಅನಾರೋಗ್ಯದಿಂದಾಗಿ ಜು.27 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಪುರಂದರ್ ರವರು ಮುಂಬೈ ಯಲ್ಲಿ ಪಾರ್ಲೆ ಕಂಪೆನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಕಿಡ್ನಿ ಸಮಸ್ಯೆಯಿಂದಾಗಿ ಊರಿಗೆ ಬಂದು ಆಸ್ಪತ್ರೆಯಲ್ಲಿ ಚಿಕಿತ್ಸೆಪಡೆಯುತ್ತಿದ್ದರು. ಆದರೇ ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.
ಮೃತರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.