Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕೋಮು ದ್ವೇಷ ಭಾಷಣ ಪ್ರಕರಣ ; ಕಲ್ಲಡ್ಕ ಡಾ.ಪ್ರಭಾಕರ ಭಟ್ ಅವರಿಗೆ ಜಾಮೀನು ಮಂಜೂರು..!!

    ಪುತ್ತೂರು : ಕೋಮು ದ್ವೇಷ ಭಾಷಣ ಆರೋಪ: ಡಾ. ಪ್ರಭಾಕರ ಭಟ್ ಕಲ್ಲಡ್ಕ ಸಹಿತ ಮೂವರ ವಿರುದ್ಧ ಪ್ರಕರಣ ದಾಖಲು..!!

    ಕೇಸರಿ ಕಂಡರೆ ಕಿಡಿಕಾರುವ ಕಾಂಗ್ರೆಸ್ ನ ಹಿಂದೂ ವಿರೋಧಿ ಧೋರಣೆ ಅತಿರೇಕಕ್ಕೆ ಹೋಗಿದೆ: ಸಂಸದ ಕ್ಯಾ. ಚೌಟ…!!

    ಕೇಸರಿ ಕಂಡರೆ ಕಿಡಿಕಾರುವ ಕಾಂಗ್ರೆಸ್ ನ ಹಿಂದೂ ವಿರೋಧಿ ಧೋರಣೆ ಅತಿರೇಕಕ್ಕೆ ಹೋಗಿದೆ: ಸಂಸದ ಕ್ಯಾ. ಚೌಟ…!!

    ಕೆಲಸ ಹುಡುಕಲು ಹೋದವಳು ಶವವಾಗಿ ಪತ್ತೆ…!!!

    ಕೆಲಸ ಹುಡುಕಲು ಹೋದವಳು ಶವವಾಗಿ ಪತ್ತೆ…!!!

    ದ.ಕ. ಜಿಲ್ಲಾ ಪಂಚಾಯತ್ ನಲ್ಲಿ ಉದ್ಯೋಗವಕಾಶ: (ಅ.10) ಅರ್ಜಿ ಸಲ್ಲಿಸಲು ಕೊನೆ ದಿನ

    ಉದ್ಯೋಗಾವಕಾಶ..!!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಅಂಗಡಿಗೆ ಬಂದು ದಾಂಧಲೆ : ಪ್ರಕರಣ ದಾಖಲು..!!

    ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ವಿಕೃತ ಕಾಮಿ ಅರೆಸ್ಟ್..!!

    ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ವಿಕೃತ ಕಾಮಿ ಅರೆಸ್ಟ್..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

(ಜು.30) ಮರವೂರು ಸೇತುವೆ ಸಂಚಾರಕ್ಕೆ ಮುಕ್ತ..!

July 27, 2021
in ಮಂಗಳೂರು
0
(ಜು.30) ಮರವೂರು ಸೇತುವೆ ಸಂಚಾರಕ್ಕೆ ಮುಕ್ತ..!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಮಂಗಳೂರು: ಮೂಡುಬಿದಿರೆ ಸೋಲಾಪುರ ರಾಷ್ಟ್ರೀಯ ಹೆದ್ದಾರಿ 169ರ ಗುರುಪುರ ಪಲ್ಗುಣಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಮರವೂರು ಸೇತುವೆಯ ಜಗ್ಗಿದ ಪಿಲ್ಲರ್ ನ್ನು ಯಥಾಸ್ಥಿತಿಗೆ ತರುವ ದುರಸ್ತಿ ಕಾರ್ಯ ಕೆಲಸ ಬಹುತೇಕ ಪೂರ್ಣಗೊಂಡಿದ್ದು, ಜು.30 ರಿಂದ ಲಘು ವಾಹನ ಸಂಚಾರಕ್ಕೆ ಮುಕ್ತಗೊಳಿಸುವ ಸಾದ್ಯತೆ ಇದೆ.

Advertisement
Advertisement
Advertisement

ಲೋಕೋಪಯೋಗಿ ಇಲಾಖೆಯ ತಜ್ಞ ಇಂಜಿನಿಯರ್‌ಗಳ ಸಲಹೆಯಂತೆ ಕೆಲ ದಿನಗಳ ಹಿಂದೆಯೇ ಸೇತುವೆಯ ಪಿಲ್ಲರ್‌ನ್ನು ಮೇಲಕ್ಕೆ ಎತ್ತಿ ಯಥಾಸ್ಥಿತಿಗೆ ತರಲಾಗಿತ್ತು. ನಂತರ ವಾಹನ ಸಂಚಾರ ಸುಲಭವಾಗಲೆಂದು ಕೆಲವು ದುರಸ್ತಿ ಕಾರ್ಯಗಳನ್ನು ಕೈಗೊಳ್ಳಲಾಗಿದ್ದು, ಇದೀಗ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ.

ಇದೇ ಜು.29ರಂದು ತಜ್ಞರ ಉಪಸ್ಥಿತಿಯಲ್ಲಿ ಸೇತುವೆ ವಾಹನ ಸಂಚಾರಕ್ಕೆ ಯೋಗ್ಯವಾಗಿದೆಯೇ ಎಂದು ಪರೀಕ್ಷಿಸಲು ಲೋಡ್ ಟೆಸ್ಟ್ ನಡೆಸಲಾಗುತ್ತದೆ. ಈ ಪರೀಕ್ಷೆ ಯಶಸ್ವಿಯಾದರೆ ಶುಕ್ರವಾರದಿಂದಲೇ ಲಘು ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು ಎಂದು ಪಿಡಬ್ಲ್ಯೂಡಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ಘನ ವಾಹನ ಸಂಚಾರದ ಬಗ್ಗೆ ಇನ್ನೂ ಸ್ಪಷ್ಟ ತೀರ್ಮಾನ ಆಗಿಲ್ಲ.

Advertisement
Advertisement

ಮರವೂರು ಸೇತುವೆಯಲ್ಲಿ ಜು.೧೫ ರಂದು ಭಾರೀ ಬಿರುಕು ಮೂಡಿ ಪಿಲ್ಲರ್ ಕುಸಿದಿದ್ದನ್ನು ಸ್ಥಳೀಯರೊಬ್ಬರು ಗಮನಿಸಿ ಮಾಹಿತಿ ರವಾನಿಸಿದ್ದರು. ಕೂಡಲೇ ಸೇತುವೆಯ ಎರಡೂ ಬದಿಯಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿತ್ತು. ಇದರಿಂದ ಮಂಗಳೂರು ವಿಮಾನ ನಿಲ್ದಾಣ, ಬಜ್ಪೆ, ಕಟೀಲು, ಅದ್ಯಪಾಡಿ ಕಡೆಗೆ ತೆರಳುವರು ಸುತ್ತು ಬಳಸಿ ಹೋಗುವಂತಾಗಿತ್ತು.

Advertisement
Previous Post

ಬೈಂದೂರು: ಎರಡು ವರ್ಷದ ಕಂದಮ್ಮ ನದಿ ನೀರಿಗೆ ಬಿದ್ದು ಸಾವು..!

Next Post

ಆಲ್​ರೌಂಡರ್​ ಕೃನಾಲ್ ಪಾಂಡ್ಯಗೆ ಕೊರೊನಾ ಪಾಸಿಟಿವ್:; ಇಂಡೋ-ಲಂಕಾ 2ನೇ ಟಿ20 ಮುಂದೂಡಿಕೆ

OtherNews

ಕೇಸರಿ ಕಂಡರೆ ಕಿಡಿಕಾರುವ ಕಾಂಗ್ರೆಸ್ ನ ಹಿಂದೂ ವಿರೋಧಿ ಧೋರಣೆ ಅತಿರೇಕಕ್ಕೆ ಹೋಗಿದೆ: ಸಂಸದ ಕ್ಯಾ. ಚೌಟ…!!
Featured

ಕೇಸರಿ ಕಂಡರೆ ಕಿಡಿಕಾರುವ ಕಾಂಗ್ರೆಸ್ ನ ಹಿಂದೂ ವಿರೋಧಿ ಧೋರಣೆ ಅತಿರೇಕಕ್ಕೆ ಹೋಗಿದೆ: ಸಂಸದ ಕ್ಯಾ. ಚೌಟ…!!

January 21, 2026
ಕದ್ರಿ ಪೊಲೀಸರ ಕಾರ್ಯಚರಣೆ ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದವನ ಬಂಧನ..!!
ಕ್ರೈಮ್

ಕದ್ರಿ ಪೊಲೀಸರ ಕಾರ್ಯಚರಣೆ ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದವನ ಬಂಧನ..!!

January 18, 2026
ಮಂಗಳೂರು ಮೂಲದ ಮಹಿಳೆ ಕೊಲೆ ಕೇಸ್​ಗೆ ಸ್ಫೋಟಕ ಟ್ವಿಸ್ಟ್ : ಪ್ರೀತಿ ನಿರಾಕರಿಸಿದ್ದಕ್ಕೆ 18ರ ಯುವಕನಿಂದ ಹತ್ಯೆ..!!
ಕ್ರೈಮ್

ಮಂಗಳೂರು ಮೂಲದ ಮಹಿಳೆ ಕೊಲೆ ಕೇಸ್​ಗೆ ಸ್ಫೋಟಕ ಟ್ವಿಸ್ಟ್ : ಪ್ರೀತಿ ನಿರಾಕರಿಸಿದ್ದಕ್ಕೆ 18ರ ಯುವಕನಿಂದ ಹತ್ಯೆ..!!

January 12, 2026
ಅಂಗಡಿ ಮಾಲಕ ಮತ್ತು ದನದಮಾಲಕನ ಮೇಲೆ ಪ್ರಕರಣ ದಾಖಲು..!!!
Featured

ಅಂಗಡಿ ಮಾಲಕ ಮತ್ತು ದನದಮಾಲಕನ ಮೇಲೆ ಪ್ರಕರಣ ದಾಖಲು..!!!

January 12, 2026
ಬೆಳ್ಳಾರೆ: ಮಸೀದಿಯಲ್ಲಿ ಇತ್ತಂಡಗಳ ನಡುವೆ ಮಾರಾಮಾರಿ:; ಆಸ್ಪತ್ರೆಗೆ ದಾಖಲು
ಮಂಗಳೂರು

ಮಂಗಳೂರು: ವಲಸೆ ಕಾರ್ಮಿಕನ ಮೇಲೆ ಹಲ್ಲೆ – ನಾಲ್ವರ ವಿರುದ್ಧ 307 ಪ್ರಕರಣ ದಾಖಲು..!!

January 12, 2026
ದೈವದ ಮೊರೆ ಹೋದ ಸಿಂಪಲ್​ ಸ್ಟಾರ್..!
ಮಂಗಳೂರು

ದೈವದ ಮೊರೆ ಹೋದ ಸಿಂಪಲ್​ ಸ್ಟಾರ್..!

January 11, 2026

Leave a Reply Cancel reply

Your email address will not be published. Required fields are marked *

Recent News

ಕೋಮು ದ್ವೇಷ ಭಾಷಣ ಪ್ರಕರಣ ; ಕಲ್ಲಡ್ಕ ಡಾ.ಪ್ರಭಾಕರ ಭಟ್ ಅವರಿಗೆ ಜಾಮೀನು ಮಂಜೂರು..!!

ಪುತ್ತೂರು : ಕೋಮು ದ್ವೇಷ ಭಾಷಣ ಆರೋಪ: ಡಾ. ಪ್ರಭಾಕರ ಭಟ್ ಕಲ್ಲಡ್ಕ ಸಹಿತ ಮೂವರ ವಿರುದ್ಧ ಪ್ರಕರಣ ದಾಖಲು..!!

January 21, 2026
ಕೇಸರಿ ಕಂಡರೆ ಕಿಡಿಕಾರುವ ಕಾಂಗ್ರೆಸ್ ನ ಹಿಂದೂ ವಿರೋಧಿ ಧೋರಣೆ ಅತಿರೇಕಕ್ಕೆ ಹೋಗಿದೆ: ಸಂಸದ ಕ್ಯಾ. ಚೌಟ…!!

ಕೇಸರಿ ಕಂಡರೆ ಕಿಡಿಕಾರುವ ಕಾಂಗ್ರೆಸ್ ನ ಹಿಂದೂ ವಿರೋಧಿ ಧೋರಣೆ ಅತಿರೇಕಕ್ಕೆ ಹೋಗಿದೆ: ಸಂಸದ ಕ್ಯಾ. ಚೌಟ…!!

January 21, 2026
ಕೆಲಸ ಹುಡುಕಲು ಹೋದವಳು ಶವವಾಗಿ ಪತ್ತೆ…!!!

ಕೆಲಸ ಹುಡುಕಲು ಹೋದವಳು ಶವವಾಗಿ ಪತ್ತೆ…!!!

January 21, 2026
ಕೇರಳದ ಬಸ್ ಗಳಲ್ಲಿ ಹೊಸ ಟ್ರೆಂಡ್ – ಮಹಿಳೆಯರಿಂದ ಜೀವ ರಕ್ಷಣೆಗೆ ಪುರುಷರ ಹೊಸ ಐಡಿಯಾ..!!!!

ಕೇರಳದ ಬಸ್ ಗಳಲ್ಲಿ ಹೊಸ ಟ್ರೆಂಡ್ – ಮಹಿಳೆಯರಿಂದ ಜೀವ ರಕ್ಷಣೆಗೆ ಪುರುಷರ ಹೊಸ ಐಡಿಯಾ..!!!!

January 21, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page