Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬೆಳ್ತಂಗಡಿ: ಅಪಾಯಕಾರಿ ಹಾಗೂ ನಿರ್ಲಕ್ಷ್ಯತನದಿಂದ ಬೈಕ್ ಸ್ಟಂಟ್ ಮಾಡುತ್ತಿದ್ದ ಯುವಕನ ಬಂಧನ..!!

    (ಮಾ.04): ಶಿಬರಿ ಯುವಕ ಮಂಡಲದಿಂದ 28ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ..!!

    ಮಂಗಳೂರು : ಪ್ರೇಮ ವೈಫಲ್ಯ : ಒಮಾನ್‌ನಲ್ಲಿ ಸೋಮೇಶ್ವರದ ಯುವಕ ಆತ್ಮಹತ್ಯೆ..!!

    ಕೆಯ್ಯೂರು: ಬೈಕ್ ಅಪಘಾತ: ಕುಂಬ್ರದ ಯುವಕ ಮೃತ್ಯು..!!

    ಪುತ್ತೂರು: ಬಸ್ ನಲ್ಲಿ ಅನುಚಿತ ವರ್ತನೆ ಆರೋಪ: ಯುವಕನಿಗೆ ಗೂಸಾ..!!

    ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜಕೀಯ

‘ಬಿಎಸ್​ವೈ ಅವರ ಕೊಡುಗೆಗಳನ್ನ ವರ್ಣಿಸಲು ಪದಗಳೇ ಇಲ್ಲ’- ಮೋದಿ ಶ್ಲಾಘನೆ

July 28, 2021
in ರಾಜಕೀಯ, ರಾಷ್ಟ್ರೀಯ
0
‘ಬಿಎಸ್​ವೈ ಅವರ ಕೊಡುಗೆಗಳನ್ನ ವರ್ಣಿಸಲು ಪದಗಳೇ ಇಲ್ಲ’- ಮೋದಿ ಶ್ಲಾಘನೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ನವದೆಹಲಿ: ನೂತನ ಸಿಎಂ ಆಗಿ ಬಸವರಾಜ ಬೊಮ್ಮಾಯಿ ಅವರು ಪ್ರಮಾಣ ವಚನ ಸ್ವೀಕರಿಸಿ ಕೆಲವೇ ಹೊತ್ತಿನಲ್ಲಿ ಪ್ರಧಾನಿ ಮೋದಿ ಅವರು ಟ್ವೀಟ್‌ ಮೂಲಕ ಪ್ರತಿಕ್ರಿಯಿಸಿದ್ದಾರೆ.

Advertisement
Advertisement
Advertisement

ಯಡಿಯೂರಪ್ಪ ಅವರ ಕಾರ್ಯವನ್ನು ಶ್ಲಾಘಿಸಿ ಟ್ವೀಟ್‌ ಮಾಡಿರುವ ಪ್ರಧಾನಿ ಮೋದಿ, “ಪಕ್ಷಕ್ಕೆ ಹಾಗೂ ಕರ್ನಾಟಕ ರಾಜ್ಯದ ಬೆಳವಣಿಗೆಗೆ ಯಡಿಯೂರಪ್ಪ ಅವರು ನೀಡಿರುವ ಕೊಡುಗೆಗಳನ್ನು ಹೇಳಲು ಪದಗಳಿಂದ ಸಾಧ್ಯವಿಲ್ಲ. ಅವರು ದಶಕಗಳ ಕಾಲ ದುಡಿದು, ಕರ್ನಾಟಕದಾದ್ಯಂತ ಸಂಚರಿಸಿ ಜನರ ಆಶೋತ್ತರಗಳಿಗೆ ಸ್ಪಂದಿಸಿದ್ದಾರೆ. ಯಡಿಯೂರಪ್ಪ ಅವರ ಸಾಮಾಜಿಕ ನ್ಯಾಯ ಹಾಗೂ ಬದ್ಧತೆ ಶ್ಲಾಘನೀಯ” ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಈ ವೇಳೆ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಅಭಿನಂದಿಸಿದ ಪ್ರಧಾನಿ ಮೋದಿ, “ಬೊಮ್ಮಾಯಿ ಅವರು ಸಾಕಷ್ಟು ಶಾಸಕಾಂಗ ಹಾಗೂ ಆಡಳಿತಾತ್ಮಕ ಅನುಭವವನ್ನು ಹೊಂದಿದ್ದು, ಸರ್ಕಾರದ ಕಾರ್ಯ ಹಾಗೂ ಯೋಜನೆಗಳನ್ನು ಜನರಿಗೆ ಸೂಕ್ತವಾಗಿ ತಲುಪಿಸುತ್ತಾರೆ ಎನ್ನುವ ಭರವಸೆ ನನಗಿದೆ. ಅವರಿಗೆ ಶುಭವಾಗಲಿ” ಎಂದು ತಿಳಿಸಿದ್ದಾರೆ.

Advertisement
Advertisement

No words will ever do justice to the monumental contribution of Shri @BSYBJP Ji towards our Party and for Karnataka’s growth. For decades, he toiled hard, travelled across all parts of Karnataka and struck a chord with people. He is admired for his commitment to social welfare.

— Narendra Modi (@narendramodi) July 28, 2021

Advertisement
Previous Post

(ಜು.29) ಮಂಗಳೂರು: ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಿದ ಪೊಲೀಸ್ ಸಬ್ ಇನ್ಸ್ಪೆಕ್ಷರ್ ಅಭ್ಯರ್ಥಿಗಳಿಗೆ ದೈಹಿಕ ಪರೀಕ್ಷೆ

Next Post

ಕಡಬ: ಬೆನ್ನುಹುರಿ ಅಪಘಾತ ಮತ್ತು ಒತ್ತಡದ ನಿರ್ವಹಣೆ ಬಗ್ಗೆ ಮಾಹಿತಿ ಕಾರ್ಯಗಾರ

OtherNews

ದಕ್ಷಿಣ ಕನ್ನಡ ಜಿಲ್ಲಾ ಯೋಜನಾ ಸಮಿತಿಗೆ ಬಿಜೆಪಿ ಬೆಂಬಲಿತರಿಂದ ಅಭೂತಪೂರ್ವ ಜಯ..!!
ರಾಜಕೀಯ

February 5, 2026
ಎಂಎಲ್‌ಸಿ ಕಿಶೋ‌ರ್ ಬೊಟ್ಯಾಡಿಯವರ ಪತ್ನಿಯನ್ನು ಮೋದಿಯವರ ಸ್ವಾಗತಕ್ಕೆ ಕಳುಹಿಸಿದ ವಿಚಾರ : ಸಾಮಾನ್ಯ ಮಹಿಳೆಯನ್ನು ಪ್ರಧಾನಿಯವರ ಸ್ವಾಗತಕ್ಕೆ ಕಳುಹಿಸಿರುವುದರಲ್ಲಿ ಯಾವುದೇ ತಪ್ಪಿಲ್ಲ – ಸತೀಶ್ ಕುಂಪಲ….!!!!
Featured

December 6, 2025
ಪುತ್ತೂರು: ಬಿಜೆಪಿ ನಗರ ಮತ್ತು ಗ್ರಾಮಾಂತರ ಮಂಡಲ‌ಕ್ಕೆ ಹೊಸ ಪ್ರಧಾನ ಕಾರ್ಯದರ್ಶಿಗಳು..! ಪುತ್ತಿಲ ಪರಿವಾರದವರಿಗೆ ಕೋಕ್..?

November 27, 2025
ಅರುಣ್ ಕುಮಾರ್ ಪುತ್ತಿಲರಿಗೆ ನೀಡಿದ್ದ ಭರವಸೆ ವಿಚಾರ : ಪಕ್ಷದ ಸಭೆಯಲ್ಲಿ ಚರ್ಚೆಗೆ ಬಂದರೆ ಉತ್ತರಿಸುವೆ – ಸತೀಶ್ ಕುಂಪಲ…!!!

September 12, 2025
ಪುತ್ತೂರು: ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಪ್ರಚಾರ ಸಮಿತಿ ಸಂಯೋಜಕರಾಗಿ ಚಂದ್ರಹಾಸ ಶೆಟ್ಟಿ, ಶಶಿಕಿರಣ್ ರೈ, ಪ್ರವೀಣ್ ನಾಯ್ಕ್ ನೇಮಕ..!!

July 29, 2025
(ನ.19) ಇಂದಿರಾ ಗಾಂಧಿ ಜನ್ಮದಿನಾಚರಣೆ ಅಂಗವಾಗಿ ಕಾಂಗ್ರೆಸ್‌ನಿಂದ ಸದಸ್ಯತ್ವ ಅಭಿಯಾನ
ರಾಜಕೀಯ

ಕಡಬ ಪಟ್ಟಣ ಪಂಚಾಯತ್ ಚುನಾವಣೆ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ನಿಂದ ವೀಕ್ಷಕರ ನೇಮಕ..!!

July 26, 2025

Leave a Reply Cancel reply

Your email address will not be published. Required fields are marked *

Recent News

ಬೆಳ್ತಂಗಡಿ: ಅಪಾಯಕಾರಿ ಹಾಗೂ ನಿರ್ಲಕ್ಷ್ಯತನದಿಂದ ಬೈಕ್ ಸ್ಟಂಟ್ ಮಾಡುತ್ತಿದ್ದ ಯುವಕನ ಬಂಧನ..!!

ಬೆಳ್ತಂಗಡಿ: ಅಪಾಯಕಾರಿ ಹಾಗೂ ನಿರ್ಲಕ್ಷ್ಯತನದಿಂದ ಬೈಕ್ ಸ್ಟಂಟ್ ಮಾಡುತ್ತಿದ್ದ ಯುವಕನ ಬಂಧನ..!!

March 4, 2026
ನ್ಯೂಯಾರ್ಕ್‌ನಲ್ಲಿ ಗುಂಡಿನ ದಾಳಿ – ಭಾರತೀಯ ಮೂಲದ ವಿದ್ಯಾರ್ಥಿನಿ ದುರ್ಮರಣ..!!

ನ್ಯೂಯಾರ್ಕ್‌ನಲ್ಲಿ ಗುಂಡಿನ ದಾಳಿ – ಭಾರತೀಯ ಮೂಲದ ವಿದ್ಯಾರ್ಥಿನಿ ದುರ್ಮರಣ..!!

March 4, 2026
(ಮಾ.04): ಶಿಬರಿ ಯುವಕ ಮಂಡಲದಿಂದ 28ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ..!!

(ಮಾ.04): ಶಿಬರಿ ಯುವಕ ಮಂಡಲದಿಂದ 28ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ..!!

March 4, 2026
ಮಂಗಳೂರು : ಪ್ರೇಮ ವೈಫಲ್ಯ : ಒಮಾನ್‌ನಲ್ಲಿ ಸೋಮೇಶ್ವರದ ಯುವಕ ಆತ್ಮಹತ್ಯೆ..!!

ಮಂಗಳೂರು : ಪ್ರೇಮ ವೈಫಲ್ಯ : ಒಮಾನ್‌ನಲ್ಲಿ ಸೋಮೇಶ್ವರದ ಯುವಕ ಆತ್ಮಹತ್ಯೆ..!!

March 4, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page