Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ವಿದ್ಯುತ್‌ ಸ್ಪರ್ಶಕ್ಕೆ ಲೈನ್‌ಮ್ಯಾನ್ ರವಿ ಬಲಿ..!!

    ಉಪ್ಪಿನಂಗಡಿ : ಮನೆಯಿಂದ 6 ಲಕ್ಷ ರೂ.ಗಳ ಚಿನ್ನಾಭರಣ ಕಳವು..!!

    ಮಂಗಳೂರು: ಇಬ್ಬರು ಕುಖ್ಯಾತ ಮನೆಗಳ್ಳರ ಬಂಧನ :₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿ ಕಳವು ಸೊತ್ತು ವಶ..!

    ವಿಟ್ಲ: ಸ್ವಚ್ಛ ಭಾರತ್ ಮಿಷನ್‌ಗೆ ಉತ್ತೇಜನ:₹60.10 ಲಕ್ಷ ವೆಚ್ಚದ MRF ಘಟಕ ಉದ್ಘಾಟಿಸಿದ ಬ್ರಿಜೇಶ್ ಚೌಟ..!

    ಅನಾರೋಗ್ಯ ಪೀಡಿತರಿಗೆ ಅರುಣ ಸಾರಥಿ ಆಟೋ ಚಾಲಕರ ಸಂಘದಿಂದ ಧನಸಹಾಯ..!

    ಗುಂಡ್ಯ–ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಕಡವೆ ಮೃತ್ಯು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಸುಳ್ಯ

ಸುಳ್ಯ: ಕೊಡಿಯಾಲಬೈಲು ಹಿಂದು ರುದ್ರಭೂಮಿಗೆ ರಾಜಕೀಯ ದುರುದ್ದೇಶದಿಂದ ಹಾಕಲಾದ ಬೀಗ ತೆರವುಗೊಳಿಸಿ ಸಾರ್ವಜನಿಕ ಉಪಯೋಗಕ್ಕೆ ಮುಕ್ತಗೊಳಿಸುವಂತೆ ಹಿಂ.ಜಾ.ವೇದಿಕೆ ಆಗ್ರಹ

July 28, 2021
in ಸುಳ್ಯ
0
ಸುಳ್ಯ: ಕೊಡಿಯಾಲಬೈಲು ಹಿಂದು ರುದ್ರಭೂಮಿಗೆ ರಾಜಕೀಯ ದುರುದ್ದೇಶದಿಂದ ಹಾಕಲಾದ ಬೀಗ ತೆರವುಗೊಳಿಸಿ ಸಾರ್ವಜನಿಕ ಉಪಯೋಗಕ್ಕೆ ಮುಕ್ತಗೊಳಿಸುವಂತೆ ಹಿಂ.ಜಾ.ವೇದಿಕೆ ಆಗ್ರಹ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಸುಳ್ಯ : ತಾಲೂಕಿನ ಉಬರಡ್ಕ ಪಂಚಾಯತ್ ವ್ಯಾಪ್ತಿಯ ಕೊಡಿಯಾಲಬೈಲು ಹಿಂದು ರುದ್ರಭೂಮಿ ಕೆಲವು ವರ್ಷಗಳ ಹಿಂದೆ ನಿರ್ಮಾಣವಾಗಿ ಸರಕಾರವು ಸಾರ್ವಜನಿಕರ ಸೇವೆಗೆ ಮುಕ್ತಗೊಳಿಸಿತ್ತು, ನೂರಾರು ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದಿದ್ದರು. ಆದರೆ ಕೆಲವು ರಾಜಕೀಯ ಮುಖಂಡರು ರಾಜಕೀಯ ದುರುದ್ದೇಶದಿಂದ ಕಳೆದ ರಾತ್ರಿ ಅಪಘಾತದಿಂದ ಮೃತಪಟ್ಟ ವ್ಯಕ್ತಿಯೊಬ್ಬರ ಶವವನ್ನು ತಂದು ಶವಸಂಸ್ಕಾರ ಮಾಡಲು ಮುಂದಾದಾಗ ಅದನ್ನು ವಿರೋಧಿಸಿ ಹಿಂದೂ ರುದ್ರಭೂಮಿಗೆ ಬೀಗ ಜಡಿದ ಪ್ರಕರಣವನ್ನು ತೀವ್ರವಾಗಿ ಖಂಡಿಸುತ್ತದೆ ಎಂದು ಹಿಂದೂ ಜಾಗರಣ ವೇದಿಕೆ ಹೇಳಿದೆ.

Advertisement
Advertisement

ಸಾರ್ವಜನಿಕರಿಗೆ ಈ ಸ್ಮಶಾನದಿಂದ ತೊಂದರೆಯಾಗಿದ್ದರೆ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ನೀಡಿ ಸರಿಪಡಿಸಿಕೊಳ್ಳಬೇಕು ಹೊರತು ಸರಕಾರದ ಲಕ್ಷಾಂತರ ಹಣದಿಂದ ನಿರ್ಮಾಣವಾದ ಸ್ಮಶಾನಕ್ಕೆ ಬೀಗ ಜಡಿದು ಸಾರ್ವಜನಿಕರಿಗೆ ತೊಂದರೆ ನೀಡುವುದು ಸರಿಯಲ್ಲವೆಂದು ಹಿಂದೂ ಜಾಗರಣ ವೇದಿಕೆ ಹೇಳಿದೆ.

Advertisement
Advertisement

ಕೋಡಿಯಾಲಬೈಲು ಹಿಂದೂ ರುದ್ರಭೂಮಿಗೆ ಹಾಕಿರುವ ಬೀಗವನ್ನು ತೆರವುಗೊಳಿಸಿ ಮತ್ತೆ ಹಿಂದಿನ ರೀತಿ ಸಾರ್ವಜನಿಕರ ಉಪಯೋಗಕ್ಕೆ ಮುಕ್ತಗೊಳಿಸಬೇಕು ಅದೇ ರೀತಿ ಈ ಸ್ಮಶಾನದಿಂದ ಸಾರ್ವಜನಿಕರಿಗೆ ತೊಂದರೆಯಾಗಿದ್ದರೆ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸೂಕ್ತ ಪರಿಹಾರ ಒದಗಿಸಬೇಕು ಎಂದು ಒತ್ತಾಯಿಸಿ ಸುಳ್ಯ ತಾಲೂಕು ಹಿಂದು ಜಾಗರಣ ವೇದಿಕೆ ಅಧ್ಯಕ್ಷ ಮಹೇಶ್ ಉಗ್ರಣಿಮನೆ ನೇತೃತ್ವದಲ್ಲಿ ಸುಳ್ಯ ತಾಲೂಕು ಪಂಚಾಯತ್ ಯೋಜನಾಧಿಕಾರಿ ಹಾಗೂ ಸುಳ್ಯದ ತಹಸೀಲ್ದಾರರಿಗೆ ಆಗ್ರಹ ಪತ್ರವನ್ನು ಸಲ್ಲಿಸಿದೆ. ಬೀಗವನ್ನು ತೆರವುಗೊಳಿಸದಿದ್ದಲ್ಲಿ ಮುಂದಿನ ದಿನ ಉಗ್ರವಾಗಿರುವಂತಹ ಪ್ರತಿಭಟನೆ ಮಾಡಬೇಕಾದೀತು ಎಂದು ಹಿಂ.ಜಾ.ವೇ ತಿಳಿಸಿದೆ.

Advertisement

ಈ ಸಂದರ್ಭದಲ್ಲಿ ಹಿಂದು ಜಾಗರಣ ವೇದಿಕೆಯ ಪುತ್ತೂರು ಜಿಲ್ಲಾ ಉಪಾಧ್ಯಕ್ಷರಾದ ಜಯಂತ್ ಮಡಪ್ಪಾಡಿ, ಮುಖಂಡರಾದ ಪ್ರಶಾಂತ್ ಕಾಯರ್ತೋಡಿ, ಸಂದೀಪ ಉಬರಡ್ಕ, ನಿಕೇಶ್ ಉಬರಡ್ಕ, ರಮೇಶ್ ಇರಂತಮಜಲು, ಲಕ್ಷ್ಮಣ ಉಗ್ರಣಿಮನೆ, ಗುರುಪ್ರಸಾದ್, ದೀಪಕ್ ರಾಜ್ ಜಾಲಬೈಲು, ಪ್ರಶಾಂತ್ ಕನ್ಯಾನ ಉಪಸ್ಥಿತರಿದ್ದರು.

Previous Post

ಸೌತಡ್ಕ: ದೇವಸ್ಥಾನದ ಅಂಗಣದಲ್ಲಿ ಸಂಶಯಾಸ್ಪದ ರೀತಿಯಲ್ಲಿ ವರ್ತಿಸಿದ ಅನ್ಯಕೋಮಿನ ಯುವಕ:;ಆಡಳಿತ ಮಂಡಳಿಯಿಂದ ಠಾಣೆಗೆ ದೂರು

Next Post

ವಿ.ಹಿಂ.ಪ ಬಜರಂಗದಳ ಪುತ್ತೂರು ಜಿಲ್ಲೆ ವತಿಯಿಂದ ಅರುಣ್ ಕುಮಾರ್ ಶೆಟ್ಟಿ ರವರಿಗೆ ನುಡಿ ನಮನ

OtherNews

ಗುಂಡ್ಯ–ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಕಡವೆ ಮೃತ್ಯು..!
Featured

October 3, 2026
ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಬಂಧನ..!
ಕ್ರೈಮ್

October 1, 2026
ಸುಳ್ಯದಲ್ಲಿ ಗ್ಯಾರೇಜ್‌ನಲ್ಲಿದ್ದ ಬೈಕ್‌ಗೆ ಬೆಂಕಿ: ಇಬ್ಬರ ಬಂಧನ..!

ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!!
ನಿಧನ

ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!!

October 1, 2026
ಸುಳ್ಯ ವಿನೋಭಾನಗರದಲ್ಲಿ ಲಾರಿ ಡಿಕ್ಕಿ: ಪುತ್ತೂರು ನಿವಾಸಿ ಮೃತ್ಯು..!
Featured

ಸುಳ್ಯ ವಿನೋಭಾನಗರದಲ್ಲಿ ಲಾರಿ ಡಿಕ್ಕಿ: ಪುತ್ತೂರು ನಿವಾಸಿ ಮೃತ್ಯು..!

September 19, 2026
ಎರ್ಮಾಳ ರಕ್ಷಿತಾರಣ್ಯದಲ್ಲಿ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!
ಸುಳ್ಯ

September 18, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ವಿದ್ಯುತ್‌ ಸ್ಪರ್ಶಕ್ಕೆ ಲೈನ್‌ಮ್ಯಾನ್ ರವಿ ಬಲಿ..!!

ಪುತ್ತೂರು: ವಿದ್ಯುತ್‌ ಸ್ಪರ್ಶಕ್ಕೆ ಲೈನ್‌ಮ್ಯಾನ್ ರವಿ ಬಲಿ..!!

October 3, 2026
ಉಪ್ಪಿನಂಗಡಿ : ಮನೆಯಿಂದ 6 ಲಕ್ಷ ರೂ.ಗಳ ಚಿನ್ನಾಭರಣ ಕಳವು..!!

ಉಪ್ಪಿನಂಗಡಿ : ಮನೆಯಿಂದ 6 ಲಕ್ಷ ರೂ.ಗಳ ಚಿನ್ನಾಭರಣ ಕಳವು..!!

October 3, 2026
ಮಂಗಳೂರು: ಇಬ್ಬರು ಕುಖ್ಯಾತ ಮನೆಗಳ್ಳರ ಬಂಧನ :₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿ ಕಳವು ಸೊತ್ತು ವಶ..!

ಮಂಗಳೂರು: ಇಬ್ಬರು ಕುಖ್ಯಾತ ಮನೆಗಳ್ಳರ ಬಂಧನ :₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿ ಕಳವು ಸೊತ್ತು ವಶ..!

October 3, 2026
‘ಜೂಲಿ’ ಸಿನಿಮಾನಲ್ಲಿ ನಟನೆ ಮಾಡಿದ್ದ ಖ್ಯಾತ ಬಾಲಿವುಡ್ ನಟ ಅರೆಸ್ಟ್..!

‘ಜೂಲಿ’ ಸಿನಿಮಾನಲ್ಲಿ ನಟನೆ ಮಾಡಿದ್ದ ಖ್ಯಾತ ಬಾಲಿವುಡ್ ನಟ ಅರೆಸ್ಟ್..!

October 3, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page