ಪಾಣೆಮಂಗಳೂರು: ನೇತ್ರಾವತಿ ಸೇತುವೆ ಬಳಿ ಬೈಕ್ ನಿಲ್ಲಿಸಿ ಯುವಕ ನಾಪತ್ತೆ..! ನದಿಗೆ ಹಾರಿರುವ ಶಂಕೆ

Advertisement Advertisement Advertisement ಬಂಟ್ವಾಳ: ಬೆಂಗಳೂರು ಮೂಲದ ವ್ಯಕ್ತಿಯೋರ್ವ ಪಾಣೆಮಂಗಳೂರು ಸೇತುವೆಯ ಬಳಿ ಬೈಕ್ ನಿಲ್ಲಿಸಿ ನಾಪತ್ತೆಯಾದ ಘಟನೆ ಬುಧವಾರ ನಡೆದಿದ್ದು, ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ. Advertisement Advertisement Advertisement Advertisement Advertisement Advertisement ಬೆಂಗಳೂರು ದಾಸರಹಳ್ಳಿ ಮೂಲದ ಸತ್ಯವೇಲು(29) ಎಂಬಾತ ನಾಪತ್ತೆಯಾದ ಯುವಕ. ಈತ ಸುಮಾರು 15 ದಿನಗಳ ಹಿಂದೆ ಇದೇ ರೀತಿ ನದಿಗೆ ಹಾರುವುದಕ್ಕೆ ಬೆಂಗಳೂರಿನಿಂದ ಪಾಣೆಮಂಗಳೂರಿಗೆ ಆಗಮಿಸಿದ್ದ. ಆದರೆ ಸ್ಥಳೀಯರು ಆತನನ್ನು ರಕ್ಷಿಸಿದ್ದು, ಬಳಿಕ ಬಂಟ್ವಾಳ ನಗರ ಪೊಲೀಸರು ಆತನ ಪೋಷಕರನ್ನು … Continue reading ಪಾಣೆಮಂಗಳೂರು: ನೇತ್ರಾವತಿ ಸೇತುವೆ ಬಳಿ ಬೈಕ್ ನಿಲ್ಲಿಸಿ ಯುವಕ ನಾಪತ್ತೆ..! ನದಿಗೆ ಹಾರಿರುವ ಶಂಕೆ