Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಆಶ್ಲೀಲ ಪದ ಬಳಕೆ: ಫೇಸ್ ಬುಕ್ ಫೇಜ್ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು ಧಾನ್ಯದ ಸಹಕಾರಿ ಸಂಘದ ಅಧ್ಯಕ್ಷರಾಗಿ ಯು.ಪೂವಪ್ಪ, ಉಪಾಧ್ಯಕ್ಷರಾಗಿ ಲೋಕೇಶ್‍ ಹೆಗ್ಡೆ ಅವಿರೋಧ ಆಯ್ಕೆ..!!

    ಪುತ್ತೂರು: ಅಕ್ಷಯ್ ಕಲ್ಲೇಗ ಜನ್ಮದಿನದ ಪ್ರಯುಕ್ತ: ಬಿ ಇ ಎಂ ಶಾಲೆಗೆ ಕಂಪ್ಯೂಟರ್ ಕೊಡುಗೆ : ಇತರ ಕೆಲ ಸರಕಾರಿ ಶಾಲೆಗಳಿಗೆ ಫ್ಯಾನ್ ಪುಸ್ತಕ ವಿತರಣೆ…!!

    ಹೆಜಮಾಡಿ ಬಳಿ ಲಾರಿಯ ಹಿಂಬದಿಗೆ ಕಾರು ಡಿಕ್ಕಿ : ಕೋಡಿಕೆರೆ ಲೋಕೇಶ್ ಹಾಗೂ ಕುಳಾಯಿ ವಿರಾಜ್ ಗೆ ಗಾಯ..!!

    ರಧನ್ ಕಲೆಕ್ಷನ್ಸ್ ನಲ್ಲಿ ಮಾನ್ಸೂನ್ ಆಫರ್: 3 Shirt ಗೆ 999/- | Jeans Pant ಒಂದು ಕೊಂಡರೆ ಇನ್ನೊಂದು ಉಚಿತ….!!!

    ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ವಿಟ್ಲ ಮೂಲದ ಕಾರು ಪಲ್ಟಿ..!!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಅಕ್ರಮ ಬಾಂಗ್ಲಾದೇಶಿ ಒಳನುಸುಳುಕೋರರು ಹಾಗೂ ರೋಹಿಂಗ್ಯಾರನ್ನು ರಾಜ್ಯ ಹಾಗೂ ದೇಶದಿಂದ ಹೊರಕಾಕಲು ಆಗ್ರಹಿಸಿ ವಿ.ಹಿಂ.ಪ. ಬಜರಂಗದಳ ಪುತ್ತೂರು ಪ್ರಖಂಡ ವತಿಯಿಂದ ಮನವಿ

July 29, 2021
in ಪುತ್ತೂರು
0
ಅಕ್ರಮ ಬಾಂಗ್ಲಾದೇಶಿ ಒಳನುಸುಳುಕೋರರು ಹಾಗೂ ರೋಹಿಂಗ್ಯಾರನ್ನು ರಾಜ್ಯ ಹಾಗೂ ದೇಶದಿಂದ ಹೊರಕಾಕಲು ಆಗ್ರಹಿಸಿ ವಿ.ಹಿಂ.ಪ. ಬಜರಂಗದಳ ಪುತ್ತೂರು ಪ್ರಖಂಡ ವತಿಯಿಂದ ಮನವಿ
Share on WhatsAppShare on FacebookShare on Twitter
Advertisement
Advertisement
Advertisement

ಪುತ್ತೂರು: ಅಕ್ರಮ ಬಾಂಗ್ಲಾದೇಶಿ ಒಳನುಸುಳುಕೋರರು ಹಾಗೂ ರೋಹಿಂಗ್ಯಾರನ್ನು ರಾಜ್ಯ ಹಾಗೂ ದೇಶದಿಂದ ಹೊರಹಾಕಲು ಅಗ್ರಹಿಸಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ಪುತ್ತೂರು ಪ್ರಖಂಡ ವತಿಯಿಂದ ಪುತ್ತೂರು ಸಹಾಯಕ ಮೀಷನರ್ ಕಚೇರಿಯ ಮೂಲಕ ರಾಜ್ಯಪಾಲರಿಗೆ ಹಾಗೂ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

Advertisement
Advertisement
Advertisement
Advertisement
Advertisement
Advertisement

ಅಕ್ರಮವಾಗಿ ಭಾರತ ದೇಶದ ಒಳಗೆ ನುಸುಳಿ ಬಂದು ಅನೇಕ ರೀತಿಯ ವಿಧ್ವಂಸಕ ಕೃತ್ಯ, ಅತ್ಯಾಚಾರ, ಕಳ್ಳತನ,ಕೊಲೆ ದಂಗೆಗಳನ್ನು ಮಾಡಿ ಇಡೀ ಸಮಾಜವನ್ನು ಭಯಭೀತಿಗೊಳಿಸುವ ಕಾರ್ಯದಲ್ಲಿ ತೊಡಗಿರುವ ಅಕ್ರಮ ಬಾಂಗ್ಲಾದೇಶಗರನ್ನು ಹಾಗೂ ರೋಹಿಂಗ್ಯರನ್ನು ತಕ್ಷಣ ಭಾರತ ದೇಶದಿಂದ ಬಾಂಗ್ಲಾಕ್ಕೆ ಗಡಿಪಾರು ಮಾಡಬೇಕೆಂಬ ಸರ್ವೋಚ್ಚ ನ್ಯಾಯಾಲಯ ಮಾಡಿರುವ ಆದೇಶವನ್ನು ಜಾರಿ ಮಾಡಬೇಕು. ರೋಹಿಂಗ್ಯಾ ಮತ್ತು ಅಕ್ರಮ ಬಾಂಗ್ಲಾದೇಶಿಗರು ಇಡೀ ದೇಶದ ಮೂಲೆಮೂಲೆಗಳಲ್ಲಿ ಕಾರ್ಮಿಕರ ಸೋಗಿನಲ್ಲಿ ಒಳ ಹೊಕ್ಕಿ ದುಷ್ಕೃತ್ಯ ನಡೆಸಲು ಎಲ್ಲ ಸಿದ್ಧತೆ ನಡೆಸುತ್ತಿದ್ದಾರೆ. ಭಯೋತ್ಪಾದನಾ ಚಟುವಟಿಕೆಗಳು ಮತ್ತು ಕೋಮುಗಲಭೆ ಮಾಡಲು ಸಜ್ಜಾಗಿದ್ದಾರೆ
ಇವರು ಮುಂದಿನ ದಿನಗಳಲ್ಲಿ ಇಡೀ ಭಾರತ ದೇಶದಲ್ಲಿ ಜನಸಂಖ್ಯಾ ಸ್ಪೊಟ ಮತ್ತು ಭಯೋತ್ಪಾದನಾ ಚಟುವಟಿಕೆಗಳನ್ನು ಮಾಡುವಂತಹ ಕಾರ್ಯದಲ್ಲಿ ವ್ಯವಸ್ಥಿತವಾದ ಷಡ್ಯಂತ್ರ ಮಾಡುತ್ತಿದ್ದು ಇವರು ಭಾರತ ಮತ್ತು ಬಾಂಗ್ಲಾದೇಶದ ಪಾಸ್ ಪೋರ್ಟ್ ಹೊಂದಿರುವುದರಿಂದ ವಿದೇಶದಲ್ಲಿ ಯಾವುದೇ ರೀತಿಯಾದಂತಹ ದುಷ್ಕೃತ್ಯಗಳು ನಡೆಸಿದಾಗ ಅವರು ಭಾರತದ ಪ್ರಜೆ ಎಂದು ತೋರಿಸುವಂತಹ ಸಾಧ್ಯತೆಗಳು ಹೆಚ್ಚಿವೆ.

ಇವರ ಜನಸಂಖ್ಯೆ ಅಸಮತೋಲನದಿಂದ ರಾಜ್ಯ ಮತ್ತು ದೇಶದ ಬಜೆಟ್ ಮೇಲೆ ಮತ್ತು ಆರ್ಥಿಕ ವ್ಯವಸ್ಥೆಯ ಮೇಲೆ ಭಾರಿ ವ್ಯತಿರಿಕ್ತ ಪರಿಣಾಮ ಬೀಳುವುದು, ಸರ್ಕಾರ ಮಾಡುವ ಜನಗಣತಿಯಲ್ಲಿ ಇವರ ಹೆಸರುಗಳನ್ನು ನೊಂದಾಯಿಸದೆ ಸರ್ಕಾರಕ್ಕೆ ಮತ್ತು ಇಲಾಖೆಗೆ ವಂಚಿಸುತ್ತಾರೆ. ಇವರು ಅಕ್ರಮವಾಗಿ ದೇಶದ ಒಳಗಡೆ ನುಸುಳಿ ಇಲ್ಲಿಯ ದಾಖಲೆಗಳನ್ನು ಅಂದರೆ ರೇಷನ್ ಕಾರ್ಡ್, ವೋಟರ್ ಐಡಿ, ಡ್ರೈವಿಂಗ್ ಲೈಸನ್ಸ್ ಇತ್ಯಾದಿ ದಾಖಲೆಗಳನ್ನು ಅಕ್ರಮವಾಗಿ ಹಣ ಕೊಟ್ಟು ತಮ್ಮದೇ ಆದಂತಹ ಏಜೆಂಟರಿಂದ ಮಾಡಿಸಿಕೊಳ್ಳುವುದರಿಂದ ಸಮಾಜಕ್ಕೆ ದೊಡ್ಡ ಕಂಟಕವಾಗುತ್ತದೆ ಹಾಗಾಗಿ ಇವರ ಬಳಿ ಇರುವ ದಾಖಲೆಗಳನ್ನು ಸೂಕ್ಷ್ಮವಾಗಿ ಪರಿಶೀಲನೆ ಮಾಡಿ ಅವರು ಅಕ್ರಮ ಬಾಂಗ್ಲಾದೇಶಿ ಎಂದು ಪತ್ತೆ ಆಗುತ್ತಲೇ ಅವರನ್ನ ಬಂಧಿಸಿ ಅವರ ಮೇಲೆ ಅಕ್ರಮ ನುಸುಳುವಿಕೆ ಕೇಸ್ ನಕಲಿ ದಾಖಲೆ ಸೃಷ್ಟಿಸಿರುವ ವಿರುದ್ಧ ಕೇಸ್ ಹಾಗೂ ದೇಶದ್ರೊಹದ ಕೇಸ್ ದಾಖಲಿಸಬೇಕು ಮತ್ತು ತಕ್ಷಣ ಅವರನ್ನ ಸೂಕ್ತ ವ್ಯವಸ್ಥೆ ಮತ್ತು ಭದ್ರತೆಯೊಂದಿಗೆ ಭಾರತ ಗಡಿಯಿಂದ ಬಾಂಗ್ಲಾದೇಶಕ್ಕೆ ಕಳುಹಿಸುವ ವ್ಯವಸ್ಥೆ ಮಾಡಬೇಕು ಎಂದು ವಿಶ್ವ ಹಿಂದೂ ಪರಿಷತ್ ಬಜರಂಗದಳ ಆಗ್ರಹಿಸಿದೆ.

Advertisement
Advertisement

ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ಪುತ್ತೂರು ಜಿಲ್ಲಾ ನ್ಯಾಯವಾದಿ ಪ್ರಮುಖ್ ಮಾಧವ ಪೂಜಾರಿ, ವಿಶ್ವ ಹಿಂದೂ ಪರಿಷತ್ ಪುತ್ತೂರು ಪ್ರಖಂಡ ಸಹ ಕಾರ್ಯದರ್ಶಿ ವಿಶಾಕ್ ಸಸಿಹಿತ್ಲು, ಬಜರಂಗದಳ ಪುತ್ತೂರು ಪ್ರಖಂಡ ಸಂಚಾಲಕ್ ಹರೀಶ್ ಕುಮಾರ್ ದೊಳ್ಪಾಡಿ, ಬಜರಂಗದಳ ಸಹ ಸಂಚಾಲಕ್ ಜಯಂತ, ಬಜರಂಗದಳ ಪುತ್ತೂರು ಪ್ರಖಂಡ ಸುರಕ್ಷಾ ಪ್ರಮುಖ್ ಮಿಥುನ್ ತೆಂಕಿಲ, ವಿಶ್ವ ಹಿಂದೂ ಪರಿಷತ್ ಪುತ್ತೂರು ಪ್ರಖಂಡ ಪ್ರಚಾರ ಪ್ರಸಾರ ಪ್ರಮುಖ್ ಭರತ್ ಬಲ್ನಾಡ್, ಬಜರಂಗದಳ ನಗರ ಸಂಚಾಲಕ್ ಚೇತನ್ ಬೊಳ್ವಾರ್, ಬಜರಂಗದಳ ನಗರ ಅಖಾಡ ಪ್ರಮುಖ್ ಹರ್ಷಿತ್ ಬಲ್ನಾಡ್ ಹಾಗೂ ಕಾರ್ಯಕರ್ತರಾದ ಅವಿನಾಶ್ ಬೊಳ್ವಾರ್ ಉಪಸ್ಥಿತರಿದ್ದರು.

Advertisement
Previous Post

ಡಿಎಲ್‌, ಆರ್‌ಸಿ, ಎಫ್‌ಸಿ ದಾಖಲೆಗಳ ಮಾನ್ಯತಾ ಅವಧಿ ಸೆ.30ರವರೆಗೆ ವಿಸ್ತರಣೆ

Next Post

‘ಕೆಜಿಎಫ್’ ಅಡ್ಡಾಗೆ ಖಡ್ಗ ಹಿಡಿದು ಎಂಟ್ರಿ ಕೊಟ್ಟ ‘ಮುನ್ನಾಭಾಯಿ’

OtherNews

ಪುತ್ತೂರು ಧಾನ್ಯದ ಸಹಕಾರಿ ಸಂಘದ ಅಧ್ಯಕ್ಷರಾಗಿ ಯು.ಪೂವಪ್ಪ, ಉಪಾಧ್ಯಕ್ಷರಾಗಿ ಲೋಕೇಶ್‍ ಹೆಗ್ಡೆ ಅವಿರೋಧ ಆಯ್ಕೆ..!!
ಪುತ್ತೂರು

July 1, 2025
ಪುತ್ತೂರು: ಅಕ್ಷಯ್ ಕಲ್ಲೇಗ ಜನ್ಮದಿನದ ಪ್ರಯುಕ್ತ: ಬಿ ಇ ಎಂ ಶಾಲೆಗೆ ಕಂಪ್ಯೂಟರ್ ಕೊಡುಗೆ : ಇತರ ಕೆಲ ಸರಕಾರಿ ಶಾಲೆಗಳಿಗೆ ಫ್ಯಾನ್ ಪುಸ್ತಕ ವಿತರಣೆ…!!
ಪುತ್ತೂರು

ಪುತ್ತೂರು: ಅಕ್ಷಯ್ ಕಲ್ಲೇಗ ಜನ್ಮದಿನದ ಪ್ರಯುಕ್ತ: ಬಿ ಇ ಎಂ ಶಾಲೆಗೆ ಕಂಪ್ಯೂಟರ್ ಕೊಡುಗೆ : ಇತರ ಕೆಲ ಸರಕಾರಿ ಶಾಲೆಗಳಿಗೆ ಫ್ಯಾನ್ ಪುಸ್ತಕ ವಿತರಣೆ…!!

July 1, 2025
ರಧನ್ ಕಲೆಕ್ಷನ್ಸ್ ನಲ್ಲಿ ಮಾನ್ಸೂನ್ ಆಫರ್: 3 Shirt ಗೆ 999/- | Jeans Pant ಒಂದು ಕೊಂಡರೆ ಇನ್ನೊಂದು ಉಚಿತ….!!!
ಪುತ್ತೂರು

ರಧನ್ ಕಲೆಕ್ಷನ್ಸ್ ನಲ್ಲಿ ಮಾನ್ಸೂನ್ ಆಫರ್: 3 Shirt ಗೆ 999/- | Jeans Pant ಒಂದು ಕೊಂಡರೆ ಇನ್ನೊಂದು ಉಚಿತ….!!!

July 1, 2025
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಪುತ್ತೂರು: ಯುವತಿಗೆ ವಂಚನೆ ಪ್ರಕರಣ : ಆರೋಪಿಯ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಜು.3ಕ್ಕೆ ಮುಂದೂಡಿಕೆ..!!

July 1, 2025
ವಿಟ್ಲ: ಯುವವಾಹಿನಿ, ಬಿಲ್ಲವ ಸಂಘ ವಿಟ್ಲ ವತಿಯಿಂದ ರಕ್ತದಾನ ಶಿಬಿರ..!!

ಸೌಜನ್ಯಾ ಕೊಲೆ ಪ್ರಕರಣ : ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸುವೆ ;ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಶಾಸಕ ಅಶೋಕ್ ರೈ
Featured

ಮದುವೆಗೆ ಒಪ್ಪಿದರೆ ಕೇಸು ಯಾಕೆ? ಎಂದು ಹೇಳಿದ್ದೆ | ಮದುವೆಗೆ ಒಪ್ಪದಿದ್ದರೆ ಕಾನೂನು ಕ್ರಮ ಕೈಗೊಳ್ಳಿ ಎಂದಿದ್ದೇನೆ – ಅಶೋಕ್ ರೈ..!!

June 30, 2025

Leave a Reply Cancel reply

Your email address will not be published. Required fields are marked *

Recent News

ಆಶ್ಲೀಲ ಪದ ಬಳಕೆ: ಫೇಸ್ ಬುಕ್ ಫೇಜ್ ವಿರುದ್ಧ ಪ್ರಕರಣ ದಾಖಲು..!!

ಆಶ್ಲೀಲ ಪದ ಬಳಕೆ: ಫೇಸ್ ಬುಕ್ ಫೇಜ್ ವಿರುದ್ಧ ಪ್ರಕರಣ ದಾಖಲು..!!

July 1, 2025
ಉಡುಪಿಯಲ್ಲಿ ಹಸು ರುಂಡ ಪತ್ತೆ ಪ್ರಕರಣ: ಆರು ಜನ ಅರೆಸ್ಟ್, ಸ್ಫೋಟಕ ಅಂಶ ಬಯಲಿಗೆ..!!

ಉಡುಪಿಯಲ್ಲಿ ಹಸು ರುಂಡ ಪತ್ತೆ ಪ್ರಕರಣ: ಆರು ಜನ ಅರೆಸ್ಟ್, ಸ್ಫೋಟಕ ಅಂಶ ಬಯಲಿಗೆ..!!

July 1, 2025
ಪುತ್ತೂರು ಧಾನ್ಯದ ಸಹಕಾರಿ ಸಂಘದ ಅಧ್ಯಕ್ಷರಾಗಿ ಯು.ಪೂವಪ್ಪ, ಉಪಾಧ್ಯಕ್ಷರಾಗಿ ಲೋಕೇಶ್‍ ಹೆಗ್ಡೆ ಅವಿರೋಧ ಆಯ್ಕೆ..!!

ಪುತ್ತೂರು ಧಾನ್ಯದ ಸಹಕಾರಿ ಸಂಘದ ಅಧ್ಯಕ್ಷರಾಗಿ ಯು.ಪೂವಪ್ಪ, ಉಪಾಧ್ಯಕ್ಷರಾಗಿ ಲೋಕೇಶ್‍ ಹೆಗ್ಡೆ ಅವಿರೋಧ ಆಯ್ಕೆ..!!

July 1, 2025
ಒನ್ ಸೈಡ್ ಲವ್.. ಪ್ರೀತ್ಸಲ್ಲ ಅಂದಿದ್ಕೆ ಜಿಲ್ಲಾಸ್ಪತ್ರೆಯಲ್ಲೇ ಹುಡುಗಿ ಪ್ರಾಣ ತೆಗೆದ ಪ್ರೇಮಿ

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page