Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸೌಜನ್ಯ ಪ್ರಕರಣ ಮರುತನಿಖೆ ಹಿನ್ನೆಲೆ ಬೆಳ್ತಂಗಡಿಯಲ್ಲಿ ನ್ಯಾಯದ ನಡಿಗೆ..!

    ಮೆಡಿಕಲ್‌ಗೆ ನುಗ್ಗಿದ ಕಾರು; ನಾಲ್ವರು ಅಪಾಯದಿಂದ ಪಾರು..!

    ಮಂಗಳೂರಿನಲ್ಲಿ ಚಲಿಸುತ್ತಿದ್ದ ಖಾಸಗಿ ಬಸ್ಸಿಗೆ ರಭಸದಿಂದ ಬಡಿದ ಗಿಡುಗ : ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ..!

    ಬಂಟ್ವಾಳ: 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!!

    ಬೆಳ್ಳಾರೆ: ಮಸೀದಿಯಲ್ಲಿ ಇತ್ತಂಡಗಳ ನಡುವೆ ಮಾರಾಮಾರಿ:; ಆಸ್ಪತ್ರೆಗೆ ದಾಖಲು

    ವಿಟ್ಲ: ವಾಟ್ಸಾಪ್ ಪೋಸ್ಟ್ ವಿಚಾರಕ್ಕೆ ವಿಕಲಚೇತನನ ಮೇಲೆ ಹಲ್ಲೆ..!!

    ಪುತ್ತೂರು: ಅಕ್ರಮ ಗೋಸಾಗಾಟ ಪ್ರಕರಣ: ಆರೋಪಿತನ ಮನೆ, ಕೊಟ್ಟಿಗೆ ಜಪ್ತಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬೆಳ್ತಂಗಡಿ

ಸೌತಡ್ಕ: ಸೇವಾಧಾಮ ಸಂಸ್ಥಾಪಕರ ಹುಟ್ಟುಹಬ್ಬ ಆಚರಣೆ

July 30, 2021
in ಬೆಳ್ತಂಗಡಿ
0
ಸೌತಡ್ಕ: ಸೇವಾಧಾಮ ಸಂಸ್ಥಾಪಕರ ಹುಟ್ಟುಹಬ್ಬ ಆಚರಣೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಸೌತಡ್ಕ : ಸೇವಾಭಾರತಿ ಇದರ ಸೇವಾಧಾಮ ಪುನಶ್ಚೇತನ ಕೇಂದ್ರದಲ್ಲಿ ಸಂಸ್ಥಾಪಕ ಕೆ. ವಿನಾಯಕ ರಾವ್ ರವರ 51ನೇ ವರ್ಷದ ಹುಟ್ಟುಹಬ್ಬವನ್ನು ಜು.29 ರಂದು ಹಣ್ಣಿನ ಗಿಡ ನೆಡುವ ಮೂಲಕ ಸರಳವಾಗಿ ಆಚರಿಸಲಾಯಿತು.

Advertisement
Advertisement

ಕೆ. ವಿನಾಯಕ ರಾವ್ ರವರು ಮಾತನಾಡಿ, ಸ್ವತ: ಬೆನ್ನುಮೂಳೆ ಮುರಿತಗೊಂಡು ಜೀವನದ ನೋವುಗಳನ್ನು ಮೆಲುಕು ಹಾಕುತ್ತ ,ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ (ರಿ.) ಇದರ ಅಧ್ಯಕ್ಷರಾದ ಕೃಷ್ಣ ಭಟ್ ರವರು ಸೇವಾಧಾಮಕ್ಕೆ ನೀಡುತ್ತಿರುವ ನಿರಂತರ ಸಹಕಾರವನ್ನು ಸ್ಮರಿಸಿದರು. ಸೇವಾಧಾಮದಲ್ಲಿ ಹುಟ್ಟುಹಬ್ಬ ಆಚರಿಸುವ ಪರಿಣಾಮ ದಿವ್ಯಾಂಗರ ಕಷ್ಟನಷ್ಟದ ಜೀವನವನ್ನು ಹತ್ತಿರದಿಂದ ಗಮನಿಸುವುದಲ್ಲದೆ, ಅವರೊಂದಿಗೆ ಬೆರೆತು ಹುಟ್ಟುಹಬ್ಬ ಆಚರಿಸುವುದು ಅರ್ಥಪೂರ್ಣ ಆಗುತ್ತದೆ ಎಂದು ಅಭಿಪ್ರಾಯ ಪಟ್ಟರು.

Advertisement
Advertisement

ಈ ಸಂದರ್ಭ ಸೇವಾಧಾಮದ ಸಂಚಾಲಕರಾದ ಕೆ.ಪುರಂದರ ರಾವ್ ಹಾಗೂ ಮೆಂಟರ್ ಬಾಲಕೃಷ್ಣರವರು ಉಪಸ್ಥಿತರಿದ್ದರು. ಕೃಷ್ಣ ಭಟ್ ರವರು ಸಂಸ್ಥೆಯ ಕಾರ್ಯವೈಖರಿಯನ್ನು ಮೆಚ್ಚಿ, ಶುಭಹಾರೈಸಿದರು.

Advertisement

ಈ ಕಾರ್ಯಕ್ರಮದಲ್ಲಿ ಶಿಬಿರಾರ್ಥಿಗಳು, ಅವರ ಪೋಷಕರು ಹಾಗೂ ಸಿಬ್ಬಂದಿವರ್ಗ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಸೇವಾಧಾಮದ ಉಸ್ತುವಾರಿ ಕೇಶವ. ಎಮ್, ಕನ್ಯಾಡಿ ಸ್ವಾಗತಿಸಿ, ನಿರೂಪಿಸಿದರು. ಸಂಚಾಲಕರಾದ ಕೆ. ಪುರಂದರ ರಾವ್ ವಂದಿಸಿದರು.

Previous Post

ಪುತ್ತೂರು ಮೂಲದ ವ್ಯಕ್ತಿ ಮುಂಬೈನಲ್ಲಿ ಸಾವು..! ಸಾಮಾಜಿಕ ಜಾಲತಾಣಗಳ ಮೂಲಕ ಕುಟುಂಬಸ್ಥರಿಗೆ ತಲುಪಿತು ಸಾವಿನ ಸುದ್ದಿ

Next Post

ಬಂಟ್ವಾಳ: ರೈಲ್ವೆ ಹಳಿಯಲ್ಲಿ ಯುವಕನ ಮೃತದೇಹ ಪತ್ತೆ..! ಕಾರ್ತಿಕ್ ಸಾವಿನ ಸುತ್ತ ಅನುಮಾನದ ಹುತ್ತ

OtherNews

ಸೌಜನ್ಯ ಪ್ರಕರಣ ಮರುತನಿಖೆ ಹಿನ್ನೆಲೆ ಬೆಳ್ತಂಗಡಿಯಲ್ಲಿ ನ್ಯಾಯದ ನಡಿಗೆ..!
ಬೆಳ್ತಂಗಡಿ

October 10, 2026
ಮೆಡಿಕಲ್‌ಗೆ ನುಗ್ಗಿದ ಕಾರು; ನಾಲ್ವರು ಅಪಾಯದಿಂದ ಪಾರು..!
ಬೆಳ್ತಂಗಡಿ

ಮೆಡಿಕಲ್‌ಗೆ ನುಗ್ಗಿದ ಕಾರು; ನಾಲ್ವರು ಅಪಾಯದಿಂದ ಪಾರು..!

October 10, 2026
ವಿಕ್ರಮ್ ಶೆಣೈ ನಿಧನ..!
ನಿಧನ

ವಿಕ್ರಮ್ ಶೆಣೈ ನಿಧನ..!

October 10, 2026
ಡಾ. ಪ್ರದೀಪ್ ಆರೋಗ್ಯ ಕ್ಲಿನಿಕ್‌ಗೆ ಶಾಸಕ ಹರೀಶ್ ಪೂಂಜ ಭೇಟಿ: ದುಷ್ಕರ್ಮಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮಕ್ಕೆ ಆಗ್ರಹ..!

October 8, 2026
ಚಾರ್ಮಾಡಿ ಘಾಟಿಯಲ್ಲಿ ಲಾರಿ ಪಲ್ಟಿ; ಚಾಲಕ, ನಿರ್ವಾಹಕ ಪಾರು..!
ಕ್ರೈಮ್

ಅಡಿಕೆ ಕೊಯ್ಯುತ್ತಿದ್ದ ವೇಳೆ ವಿದ್ಯುತ್ ತಂತಿಗೆ ದೋಟಿ ತಾಗಿ ವ್ಯಕ್ತಿ ಸಾವು..!
Featured

Leave a Reply Cancel reply

Your email address will not be published. Required fields are marked *

Recent News

ಸೌಜನ್ಯ ಪ್ರಕರಣ ಮರುತನಿಖೆ ಹಿನ್ನೆಲೆ ಬೆಳ್ತಂಗಡಿಯಲ್ಲಿ ನ್ಯಾಯದ ನಡಿಗೆ..!

ಸೌಜನ್ಯ ಪ್ರಕರಣ ಮರುತನಿಖೆ ಹಿನ್ನೆಲೆ ಬೆಳ್ತಂಗಡಿಯಲ್ಲಿ ನ್ಯಾಯದ ನಡಿಗೆ..!

October 10, 2026
ಮೆಡಿಕಲ್‌ಗೆ ನುಗ್ಗಿದ ಕಾರು; ನಾಲ್ವರು ಅಪಾಯದಿಂದ ಪಾರು..!

ಮೆಡಿಕಲ್‌ಗೆ ನುಗ್ಗಿದ ಕಾರು; ನಾಲ್ವರು ಅಪಾಯದಿಂದ ಪಾರು..!

October 10, 2026
ಮಂಗಳೂರಿನಲ್ಲಿ ಚಲಿಸುತ್ತಿದ್ದ ಖಾಸಗಿ ಬಸ್ಸಿಗೆ ರಭಸದಿಂದ ಬಡಿದ ಗಿಡುಗ : ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ..!

ಮಂಗಳೂರಿನಲ್ಲಿ ಚಲಿಸುತ್ತಿದ್ದ ಖಾಸಗಿ ಬಸ್ಸಿಗೆ ರಭಸದಿಂದ ಬಡಿದ ಗಿಡುಗ : ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ..!

October 10, 2026
ಬಂಟ್ವಾಳ: 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!!

ಬಂಟ್ವಾಳ: 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!!

October 10, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page