Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮುಳಿಯ ಬೆಂಗಳೂರಿನಲ್ಲಿ “ಡೈಮಂಡ್ ಫೆಸ್ಟ್” – ಅತ್ಯಾಕರ್ಷಕ ಉಡುಗೊರೆಗಳನ್ನು ಗೆಲ್ಲುವ ಅವಕಾಶ..!

    ಪುತ್ತೂರು: ಮುಳಿಯ ಗೋಲ್ಡ್ & ಡೈಮಂಡ್ಸ್‌ ಮಳಿಗೆಯಲ್ಲಿ ಮುಳಿಯ’ಸ್ ಟೈಮ್ ಝೋನ್ ವಾಚ್ ಕೌಂಟರ್ ಆರಂಭ..!!

    ಡಿಕೆಶಿಯಿಂದ ಯಶಸ್ವಿ ಸರ್ಕಾರ, ಅಶೋಕ್‌ ರೈಯವರಿಗೆ ಸಚಿವ ಸ್ಥಾನಕ್ಕಾಗಿ ಇಂದು ಕಾಂಗ್ರೆಸ್‌ನಿಂದ ಸರ್ವಧರ್ಮ ಕೇಂದ್ರಗಳಲ್ಲಿ ವಿಶೇಷ ಪ್ರಾರ್ಥನೆ..!!

    ಕುಮಾರಧಾರ ನದಿ ಬಳಿ ಅಭಿವೃದ್ಧಿ ಕಾರ್ಯಗಳಿಗೆ ಶಾಸಕರಿಂದ ಸ್ಥಳ ಪರಿಶೀಲನೆ..!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು: ಬೆಳ್ತಂಗಡಿಯ ಯುವಕನನ್ನು ಅಪಹರಿಸಿ ಹಲ್ಲೆ ಆರೋಪ : ಪ್ರಕರಣ ದಾಖಲು..!!

    ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಂಸದ ಬ್ರಿಜೇಶ್ ಚೌಟರಿಂದ ಕೇಂದ್ರಕ್ಕೆ ಮನವಿ…!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬಂಟ್ವಾಳ

ಬಂಟ್ವಾಳ: ಸಂಶಯಾಸ್ಪದವಾಗಿ ಕಾರ್ತಿಕ್ ಪೂಜಾರಿ ಸಾವು: ಸೂಕ್ತ ತನಿಖೆಗೆ ಹಿಂ.ಜಾ.ವೇ ಮನವಿ

July 30, 2021
in ಬಂಟ್ವಾಳ
0
ಬಂಟ್ವಾಳ: ಸಂಶಯಾಸ್ಪದವಾಗಿ ಕಾರ್ತಿಕ್ ಪೂಜಾರಿ ಸಾವು: ಸೂಕ್ತ ತನಿಖೆಗೆ ಹಿಂ.ಜಾ.ವೇ ಮನವಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಬಂಟ್ವಾಳ: ತಾಲೂಕಿನ ಕಳ್ಳಿಗೆ ಗ್ರಾಮದ ಕಾರ್ತಿಕ್ ಪೂಜಾರಿ ರೈಲಿನ ಹಳಿಯ ಮೇಲೆ ಅನುಮಾನಸ್ಪದ ರೀತಿಯಲ್ಲಿ ಮೃತ ಪಟ್ಟಿದ್ದು ಈ ಸಾವಿನ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಬಂಟ್ವಾಳ ಉಪವಿಭಾಗ ಡಿವೈಎಸ್ಪಿ ಯವರಿಗೆ ಹಿಂದೂ ಜಾಗರಣ ವೇದಿಕೆ ಬಂಟ್ವಾಳ ವತಿಯಿಂದ ಮನವಿ ಸಲ್ಲಿಸಲಾಯಿತು.

Advertisement
Advertisement

ಜು.26 ರಂದು ಕಾರ್ತಿಕ್ ಪೂಜಾರಿಯವರ ಮೇಲೆ ದೆಮುಂಡೆ ಎಂಬಲ್ಲಿ ಶರೀಫ್ ಟಿ ಕೆ ,ಸೊಹೇಲ್ ,ನಾಸಿರ್ ಎಂಬವರಿಂದ ಹಲ್ಲೆ ನಡೆದಿತ್ತು ,ಈ ಮೂರು ಜನರ ಹೆಸರನ್ನು ಕಾರ್ತಿಕ್ ಪೂಜಾರಿಯವರು ದೂರಿನಲ್ಲಿ ಕೊಟ್ಟಿದ್ದರು. ಸದ್ರಿ ಪ್ರಕರಣವು ಕ್ರ ಸಂಖ್ಯೆ 85/2021 ಎಂದು ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿತ್ತು. ಸದ್ರಿ ಪ್ರಕರಣದಲ್ಲಿ ಸೊಹೇಲ್ ಎಂಬವನು ಹಲ್ಲೆ ನಡೆಸಿದ್ದು ಆದರೆ ಎಫ್ ಐ ಆರ್ ನಲ್ಲಿ ಸೊಹೇಲ್ ಹೆಸರು ಕೈ ಬಿಡಲಾಗಿದೆ , ಇದರ ಬೆನ್ನಿಗೆ ಕಾರ್ತಿಕ್ ಪೂಜಾರಿಯವರ ಅನುಮಾನಾಸ್ಪದವಾಗಿ ಮೃತಪಟ್ಟಿದ್ದು ಅನುಮಾನಕ್ಕೆ ಕಾರಣವಾಗಿದೆ. ಆದ್ದರಿಂದ ಇದರ ಬಗ್ಗೆ ಸೂಕ್ತ ತನಿಖೆ ನಡೆಸಬೇಕು ಎಂದು ಹಿಂದು ಜಾಗರಣ ವೇದಿಕೆ ಮನವಿ ಸಲ್ಲಿಸಿದೆ.

ಈ ಸಂದರ್ಭದಲ್ಲಿ ಹಿಂದೂ ಜಾಗರಣ ವೇದಿಕೆ ಜಿಲ್ಲಾ ನ್ಯಾಯ ಜಾಗರಣ ಪ್ರಮುಕ್ ರಾಜೇಶ್ ಬೊಳ್ಳುಕಲ್ಲು, ಹಿಂದೂ ಜಾಗರಣ ವೇದಿಕೆ ಬಂಟ್ವಾಳ ತಾಲೂಕ್ ಅಧ್ಯಕ್ಷರು ತಿರುಲೇಶ್ ಬೆಳ್ಳೂರು, ಹಿಂದೂ ಜಾಗರಣ ವೇದಿಕೆ ಬಂಟ್ವಾಳ ತಾಲೂಕು ಕಾರ್ಯದರ್ಶಿ ಹರೀಶ್ ತಲೆಂಬಿಲ, ಹಿಂದೂ ಜಾಗರಣ ವೇದಿಕೆ ಬಂಟ್ವಾಳ ಹಿಂದು ಯುವ ವಾಹಿನಿ ಸಂಯೋಜಕ್ ತಿಲಕ್ ಅಮ್ಮ್ಟಾಡಿ ಉಪಸ್ಥಿತರಿದ್ದರು.

Advertisement

ಮೃತ ಕಾರ್ತಿಕ್ ಪೂಜಾರಿ

ಬಂಟ್ವಾಳ: ರೈಲ್ವೆ ಹಳಿಯಲ್ಲಿ ಯುವಕನ ಮೃತದೇಹ ಪತ್ತೆ..! ಕಾರ್ತಿಕ್ ಸಾವಿನ ಸುತ್ತ ಅನುಮಾನದ ಹುತ್ತ

Previous Post

ಕೇರಳ-ಕರ್ನಾಟಕ ಗಡಿಯಲ್ಲಿ ಹೈ ಅಲರ್ಟ್:; ಆರ್.ಟಿ.ಪಿ.ಸಿ.ಆರ್ ನೆಗೆಟಿವ್ ರಿಪೋರ್ಟ್ ಕಡ್ಡಾಯ

Next Post

ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಿಗೆ ಸ್ಮರಣಿಕೆಯಾಗಿ ದೈವದ ಮೊಗ..! ಕರಾವಳಿಯಲ್ಲಿ ಮತ್ತೆ ಚರ್ಚೆಗೆ ಕಾರಣವಾಯಿತು ಈ ಸನ್ನಿವೇಶ :; ಸಾಮಾಜಿಕ ಜಾಲತಾಣಗಳಲ್ಲಿ ವೈರಲ್

OtherNews

ಬಂಟ್ವಾಳದಲ್ಲಿ ಅಕ್ರಮ ಜಾನುವಾರು ವಧೆ ಪತ್ತೆ: ಇಬ್ಬರ ಬಂಧನ, 6 ಜಾನುವಾರುಗಳ ರಕ್ಷಣೆ..!!
Featured

May 28, 2026
ಕೊಂಡಾಣ ಸೇವಾಸಿಂಚನ ಯೋಜನೆ ಯಶಸ್ವಿ : ₹2.27 ಲಕ್ಷಕ್ಕೂ ಅಧಿಕ ಸೇವಾನಿಧಿ ಸಂಗ್ರಹ..!!
ಬಂಟ್ವಾಳ

May 25, 2026
ಬಂಟ್ವಾಳ ನದಿ ತೀರದಲ್ಲಿ ವ್ಯಕ್ತಿಯ ಶವ ಪತ್ತೆ : ಪ್ರಕರಣ ದಾಖಲು.!!
Featured

ಬಂಟ್ವಾಳ ನದಿ ತೀರದಲ್ಲಿ ವ್ಯಕ್ತಿಯ ಶವ ಪತ್ತೆ : ಪ್ರಕರಣ ದಾಖಲು.!!

May 22, 2026
ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!
ಕ್ರೈಮ್

ಅಪ್ರಾಪ್ತ ಬಾಲಕರಿಗೆ ಬೈಕ್ ಚಾಲನೆಗೆ ಅವಕಾಶ: ಇಬ್ಬರು ವಾಹನ ಮಾಲೀಕರಿಗೆ ತಲಾ ₹25,000 ದಂಡ..!!

May 18, 2026
ಯುಎಇ : ಯುನೈಟೆಡ್ ಲೊರೆಟ್ಟೊ ಫ್ರೆಂಡ್ಸ್ ನೂತನ ಅಧ್ಯಕ್ಷರಾಗಿ ಡೊನಾಲ್ಡ್ ನೊರೊನ್ಹಾ ಅಲ್ಲಿಪಾದೆ ಆಯ್ಕೆ..!

ಬಾವಿಯ ಹೂಳೆತ್ತುವ ವೇಳೆ ಹಗ್ಗ ಕಡಿದು 40 ಅಡಿ ಆಳದ ಬಾವಿಗೆ ಬಿದ್ದ ಇಬ್ಬರು ಕಾರ್ಮಿಕರು..!!

Leave a Reply Cancel reply

Your email address will not be published. Required fields are marked *

Recent News

ಮುಳಿಯ ಬೆಂಗಳೂರಿನಲ್ಲಿ “ಡೈಮಂಡ್ ಫೆಸ್ಟ್” – ಅತ್ಯಾಕರ್ಷಕ ಉಡುಗೊರೆಗಳನ್ನು ಗೆಲ್ಲುವ ಅವಕಾಶ..!

ಮುಳಿಯ ಬೆಂಗಳೂರಿನಲ್ಲಿ “ಡೈಮಂಡ್ ಫೆಸ್ಟ್” – ಅತ್ಯಾಕರ್ಷಕ ಉಡುಗೊರೆಗಳನ್ನು ಗೆಲ್ಲುವ ಅವಕಾಶ..!

May 30, 2026
ಪುತ್ತೂರು: ಮುಳಿಯ ಗೋಲ್ಡ್ & ಡೈಮಂಡ್ಸ್‌ ಮಳಿಗೆಯಲ್ಲಿ ಮುಳಿಯ’ಸ್ ಟೈಮ್ ಝೋನ್ ವಾಚ್ ಕೌಂಟರ್ ಆರಂಭ..!!

ಪುತ್ತೂರು: ಮುಳಿಯ ಗೋಲ್ಡ್ & ಡೈಮಂಡ್ಸ್‌ ಮಳಿಗೆಯಲ್ಲಿ ಮುಳಿಯ’ಸ್ ಟೈಮ್ ಝೋನ್ ವಾಚ್ ಕೌಂಟರ್ ಆರಂಭ..!!

May 30, 2026
ಡಿಕೆಶಿಯಿಂದ ಯಶಸ್ವಿ ಸರ್ಕಾರ, ಅಶೋಕ್‌ ರೈಯವರಿಗೆ ಸಚಿವ ಸ್ಥಾನಕ್ಕಾಗಿ ಇಂದು ಕಾಂಗ್ರೆಸ್‌ನಿಂದ ಸರ್ವಧರ್ಮ ಕೇಂದ್ರಗಳಲ್ಲಿ ವಿಶೇಷ ಪ್ರಾರ್ಥನೆ..!!

ಡಿಕೆಶಿಯಿಂದ ಯಶಸ್ವಿ ಸರ್ಕಾರ, ಅಶೋಕ್‌ ರೈಯವರಿಗೆ ಸಚಿವ ಸ್ಥಾನಕ್ಕಾಗಿ ಇಂದು ಕಾಂಗ್ರೆಸ್‌ನಿಂದ ಸರ್ವಧರ್ಮ ಕೇಂದ್ರಗಳಲ್ಲಿ ವಿಶೇಷ ಪ್ರಾರ್ಥನೆ..!!

May 30, 2026
ಕುಮಾರಧಾರ ನದಿ ಬಳಿ ಅಭಿವೃದ್ಧಿ ಕಾರ್ಯಗಳಿಗೆ ಶಾಸಕರಿಂದ ಸ್ಥಳ ಪರಿಶೀಲನೆ..!

ಕುಮಾರಧಾರ ನದಿ ಬಳಿ ಅಭಿವೃದ್ಧಿ ಕಾರ್ಯಗಳಿಗೆ ಶಾಸಕರಿಂದ ಸ್ಥಳ ಪರಿಶೀಲನೆ..!

May 30, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page