ಸುಳ್ಯ : ಅರಂತೋಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಅಡ್ಕಬಳೆ ಕಟ್ಟಕೊಡಿ ಪರಿಸರದ ದಲಿತ ಕುಟುಂಬದ ನಿವಾಸಿಗಳು ಮೂಲಭೂತ ಸೌಲಭ್ಯಗಳ ಕೊರತೆ ನೀಗಿಸುವಂತೆ ಒತ್ತಾಯಿಸಿದ್ದಾರೆ. ಈ ಬಗ್ಗೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳದೇ ಇದ್ದರೇ ಮತದಾನದ ಬಹಿಷ್ಕಾರದ ನಿರ್ಧಾರ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಬ್ಯಾನರ್ ಅಳವಡಿಸಿದ ಘಟನೆ ಡಿಸೆಂಬರ್ 16ರಂದು ನಡೆದಿದೆ.
![](https://zoomintv.online/wp-content/uploads/2020/12/WhatsApp-Image-2020-12-18-at-9.41.31-AM-1024x472.jpeg)