Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಹೆಜಮಾಡಿ ಬಳಿ ಲಾರಿಯ ಹಿಂಬದಿಗೆ ಕಾರು ಡಿಕ್ಕಿ : ಕೋಡಿಕೆರೆ ಲೋಕೇಶ್ ಹಾಗೂ ಕುಳಾಯಿ ವಿರಾಜ್ ಗೆ ಗಾಯ..!!

    ರಧನ್ ಕಲೆಕ್ಷನ್ಸ್ ನಲ್ಲಿ ಮಾನ್ಸೂನ್ ಆಫರ್: 3 Shirt ಗೆ 999/- | Jeans Pant ಒಂದು ಕೊಂಡರೆ ಇನ್ನೊಂದು ಉಚಿತ….!!!

    ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ವಿಟ್ಲ ಮೂಲದ ಕಾರು ಪಲ್ಟಿ..!!!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಯುವತಿಗೆ ವಂಚನೆ ಪ್ರಕರಣ : ಆರೋಪಿಯ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಜು.3ಕ್ಕೆ ಮುಂದೂಡಿಕೆ..!!

    ವಿಟ್ಲ: ಯುವವಾಹಿನಿ, ಬಿಲ್ಲವ ಸಂಘ ವಿಟ್ಲ ವತಿಯಿಂದ ರಕ್ತದಾನ ಶಿಬಿರ..!!

    ಬಂಟ್ವಾಳ: ಸ್ಕೂಟರ್ ಗೆ ಡಿಕ್ಕಿ ಹೊಡೆದ ಲಾರಿ – ಸವಾರ ಸಾವು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಲವ್​ ಬ್ರೇಕಪ್: ಪ್ರೇಯಸಿಯನ್ನು ಗುಂಡಿಕ್ಕಿ ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡ ಪ್ರಿಯಕರ..!

July 31, 2021
in ಕ್ರೈಮ್, ರಾಷ್ಟ್ರೀಯ
0
ಲವ್​ ಬ್ರೇಕಪ್: ಪ್ರೇಯಸಿಯನ್ನು ಗುಂಡಿಕ್ಕಿ ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡ ಪ್ರಿಯಕರ..!
Share on WhatsAppShare on FacebookShare on Twitter
Advertisement
Advertisement
Advertisement

ಕೊಚ್ಚಿ: ಡೆಂಟಲ್​ ಕಾಲೇಜಿನ ವಿದ್ಯಾರ್ಥಿನಿಯನ್ನು ಯುವಕನೊಬ್ಬ ಹತ್ಯೆಗೈದು ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಚ್ಚಿಯ ಕೋತಮಂಗಲಂ ಬಳಿಯ ನೆಲ್ಲಿಕುಳಿ ಎಂಬಲ್ಲಿ ನಡೆದಿದ್ದು, ಈ ಘಟನೆ ಕೇರಳದಲ್ಲಿ ಭಾರಿ ಚರ್ಚೆಯನ್ನು ಹುಟ್ಟುಹಾಕಿದೆ. ಮೃತಳನ್ನು ಮಾನಸ ಪಿ.ವಿ (24) ಹಾಗೂ ಹತ್ಯೆ ಮಾಡಿ ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ರಾಖಿಲ್​ (32) ಎಂದು ಗುರುತಿಸಲಾಗಿದೆ.

Advertisement
Advertisement
Advertisement
Advertisement
Advertisement
Advertisement

ಮೂಲತಃ ಕಣ್ಣೂರು ನಿವಾಸಿಯಾಗಿರುವ ಮಾನಸ ಕೋತಮಂಗಲಂದ ಇಂದಿರಾ ಗಾಂಧಿ ಕಾಲೇಜಿನಲ್ಲಿ ಅಂತಿಮ ವರ್ಷದ ಡೆಂಟಲ್​ ಕೋರ್ಸ್​ ಮಾಡುತ್ತಿದ್ದಳು. ತನ್ನ ಫ್ರೆಂಡ್ಸ್​ ಜತೆ ಕೋತಮಂಗಲಂದ ನೆಲ್ಲಿಕುಳಿಯಲ್ಲಿ ರೂಮ್​ನಲ್ಲಿ ಉಳಿದುಕೊಂಡಿದ್ದಳು.

ಮಾನಸ ಮತ್ತು ರಾಖಿಲ್​ ಇಬ್ಬರು ಕೂಡ ಸಾಮಾಜಿಕ ಜಾಲತಾಣ ಮೂಲಕ ವರ್ಷದ ಹಿಂದೆ ಪರಿಚಿತರಾಗಿದ್ದು, ಇದಾದ ಬಳಿಕ ಇಬ್ಬರ ಸ್ನೇಹ ಪ್ರೀತಿಗೆ ತಿರುಗಿತ್ತು. ಆದರೆ, ಒಂದು ತಿಂಗಳ ಹಿಂದೆ ಮಾನಸ, ಲವ್​ ಬ್ರೇಕಪ್​ ಮಾಡಿಕೊಳ್ಳುವುದಾಗಿ ರಾಖಿಲ್​ ಬಳಿ ಹೇಳಿದ್ದಳು ಎನ್ನಲಾಗಿದ್ದು, ಇದು ಆತನ ಕೋಪಕ್ಕೆ ಕಾರಣವಾಗಿ ಕಿರುಕುಳ ನೀಡಲು ಆರಂಭಿಸಿದ್ದ ಎಂದು ತಿಳಿದುಬಂದಿದೆ.

Advertisement
Advertisement

ಇನ್ನು ಕೊನೆಗೆ ಆತನ ಕಿರುಕುಳ ತಾಳದೇ ಮಾನಸ, ಕಣ್ಣೂರು ಪೊಲೀಸ್​ ಠಾಣೆಗೆ ದೂರು ನೀಡಿದ್ದು, ಇದಾದ ಬಳಿಕ ರಾಖಿಲ್​ನನ್ನು ಪೊಲೀಸರು ಬಂಧಿಸಿದ್ದರು. ಆದರೆ ಪೋಷಕರ ಮನವಿ ಮೇರೆಗೆ ಆತನಿಗೆ ಎಚ್ಚರಿಕೆಯನ್ನು ನೀಡಿ ಬಿಡುಗಡೆ ಮಾಡಲಾಗಿತ್ತು.

ಜೈಲಿನಿಂದ ಬಿಡುಗಡೆಗೊಂದ ಬಳಿಕ ರಾಖಿಲ್​ ಶುಕ್ರವಾರ ಮಧ್ಯಾಹ್ನ ಮಾನಸ ರೂಮ್​ಗೆ ತೆರಳಿ, ಮಾನಸಳೊಂದಿಗೆ ವಾಗ್ವಾದಕ್ಕೆ ಇಳಿದಿದ್ದಾನೆ. ಈ ವೇಳೆ ಆಕೆಯ ರೂಮ್​ಮೇಟ್​ಗಳು ಮಧ್ಯ ಪ್ರವೇಶಿಸಿದಾಗ ಗನ್​ ತೋರಿಸಿ, ಬೆದರಿಸಿ ಗಾಳಿಯಲ್ಲಿ ಗುಂಡು ಹಾರಿಸಿ ಬಳಿಕ ಮಾನಸಳನ್ನು ಮತ್ತೊಂದು ಕೊಠಡಿಯಲ್ಲಿ ಲಾಕ್​ ಮಾಡಿಕೊಂಡು ಆಕೆಯ ಮೇಲೆ ಗುಂಡಿನ ದಾಳಿ ನಡೆಸಿ, ತಾನೂ ಗುಂಡು ಹಾರಿಸಿಕೊಂಡು ರಾಖಿಲ್​ ಪ್ರಾಣ ಬಿಟ್ಟಿದ್ದಾನೆ ಎಂದು ತಿಳಿದು ಬಂದಿದೆ.

Advertisement
Previous Post

ಮಂಗಳೂರು: ‘ಸೋಂಕು ಹೆಚ್ಚಾದರೆ ಜಿಲ್ಲೆಯಲ್ಲಿ ಮತ್ತೆ ಲಾಕ್ ಡೌನ್ ಮಾಡಬೇಕಾಗುತ್ತದೆ’ – ಜಿಲ್ಲಾಧಿಕಾರಿ ಎಚ್ಚರಿಕೆ

Next Post

‘ಉಪವಾಸನಾದ್ರೂ ಕೂರಲಿ, ಊಟನಾದ್ರೂ ಮಾಡಲಿ’ – ಅಣ್ಣಾಮಲೈಗೆ ಸಿಎಂ ಟಾಂಗ್

OtherNews

ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ವಿಟ್ಲ ಮೂಲದ ಕಾರು ಪಲ್ಟಿ..!!!!
Featured

July 1, 2025
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಪುತ್ತೂರು: ಯುವತಿಗೆ ವಂಚನೆ ಪ್ರಕರಣ : ಆರೋಪಿಯ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಜು.3ಕ್ಕೆ ಮುಂದೂಡಿಕೆ..!!

July 1, 2025
ಬಂಟ್ವಾಳ: ಸ್ಕೂಟರ್ ಗೆ ಡಿಕ್ಕಿ ಹೊಡೆದ ಲಾರಿ – ಸವಾರ ಸಾವು..!!
ಕ್ರೈಮ್

ಸೌಜನ್ಯಾ ಕೊಲೆ ಪ್ರಕರಣ : ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸುವೆ ;ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಶಾಸಕ ಅಶೋಕ್ ರೈ
Featured

ಮದುವೆಗೆ ಒಪ್ಪಿದರೆ ಕೇಸು ಯಾಕೆ? ಎಂದು ಹೇಳಿದ್ದೆ | ಮದುವೆಗೆ ಒಪ್ಪದಿದ್ದರೆ ಕಾನೂನು ಕ್ರಮ ಕೈಗೊಳ್ಳಿ ಎಂದಿದ್ದೇನೆ – ಅಶೋಕ್ ರೈ..!!

June 30, 2025
ಭೀಕರ ರಸ್ತೆ ಅಪಘಾತ : ನಾಲ್ವರ ಸಾವು..!!
ಕ್ರೈಮ್

ಭೀಕರ ರಸ್ತೆ ಅಪಘಾತ : ನಾಲ್ವರ ಸಾವು..!!

June 30, 2025
ಡಿ.1 ರಿಂದ ಫೇಸ್​ಬುಕ್​ನಲ್ಲಿ ಮಹತ್ವದ ಬದಲಾವಣೆ: ಧರ್ಮದ ಮಾಹಿತಿಗೆ ಅನುಮತಿಯಿಲ್ಲ..!!
Featured

ಫೇಸ್ ಬುಕ್ ಪೇಜ್ ವಿರುದ್ಧ ಜೀವಂಧರ್ ಜೈನ್ ದೂರು: ಕೇಸು ದಾಖಲು ..!!!

June 29, 2025

Leave a Reply Cancel reply

Your email address will not be published. Required fields are marked *

Recent News

ಹೆಜಮಾಡಿ ಬಳಿ ಲಾರಿಯ ಹಿಂಬದಿಗೆ ಕಾರು ಡಿಕ್ಕಿ : ಕೋಡಿಕೆರೆ ಲೋಕೇಶ್ ಹಾಗೂ ಕುಳಾಯಿ ವಿರಾಜ್ ಗೆ ಗಾಯ..!!

ಹೆಜಮಾಡಿ ಬಳಿ ಲಾರಿಯ ಹಿಂಬದಿಗೆ ಕಾರು ಡಿಕ್ಕಿ : ಕೋಡಿಕೆರೆ ಲೋಕೇಶ್ ಹಾಗೂ ಕುಳಾಯಿ ವಿರಾಜ್ ಗೆ ಗಾಯ..!!

July 1, 2025
ರಧನ್ ಕಲೆಕ್ಷನ್ಸ್ ನಲ್ಲಿ ಮಾನ್ಸೂನ್ ಆಫರ್: 3 Shirt ಗೆ 999/- | Jeans Pant ಒಂದು ಕೊಂಡರೆ ಇನ್ನೊಂದು ಉಚಿತ….!!!

ರಧನ್ ಕಲೆಕ್ಷನ್ಸ್ ನಲ್ಲಿ ಮಾನ್ಸೂನ್ ಆಫರ್: 3 Shirt ಗೆ 999/- | Jeans Pant ಒಂದು ಕೊಂಡರೆ ಇನ್ನೊಂದು ಉಚಿತ….!!!

July 1, 2025
ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ವಿಟ್ಲ ಮೂಲದ ಕಾರು ಪಲ್ಟಿ..!!!!

ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ವಿಟ್ಲ ಮೂಲದ ಕಾರು ಪಲ್ಟಿ..!!!!

July 1, 2025
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಪುತ್ತೂರು: ಯುವತಿಗೆ ವಂಚನೆ ಪ್ರಕರಣ : ಆರೋಪಿಯ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಜು.3ಕ್ಕೆ ಮುಂದೂಡಿಕೆ..!!

July 1, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page