Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕರ್ನಾಟಕ ಟಿವಿಯ ‘ಜನನಾಯಕ ಲೀಡರ್‘ ಪ್ರಶಸ್ತಿ ಪಡೆದ ಪುತ್ತಿಲ..!!

    ಕರ್ನಾಟಕ ಟಿವಿಯ ‘ಜನನಾಯಕ ಲೀಡರ್‘ ಪ್ರಶಸ್ತಿ ಪಡೆದ ಪುತ್ತಿಲ..!!

    ಬಾವಿಗೆ ಬಿದ್ದು ಅವಳಿ ಮಕ್ಕಳ ದಾರುಣ ಸಾವು; ಕುಟುಂಬದಲ್ಲಿ ಆಕ್ರಂದನ…!!!

    ಬಾವಿಗೆ ಬಿದ್ದು ಅವಳಿ ಮಕ್ಕಳ ದಾರುಣ ಸಾವು; ಕುಟುಂಬದಲ್ಲಿ ಆಕ್ರಂದನ…!!!

    ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆಸಿ ಎಂ ಡಿ ಕೆ ಶಿವಕುಮಾರ್ ಸೂಚನೆ..!!

    ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆಸಿ ಎಂ ಡಿ ಕೆ ಶಿವಕುಮಾರ್ ಸೂಚನೆ..!!

    ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ: ಪತ್ನಿ ಹತ್ಯೆ ಬಳಿಕ ಪತಿ ಆತ್ಮಹತ್ಯೆ ಶಂಕೆ..!!

    ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ: ಪತ್ನಿ ಹತ್ಯೆ ಬಳಿಕ ಪತಿ ಆತ್ಮಹತ್ಯೆ ಶಂಕೆ..!!

    ಬಿರುವೆರ್ ಕುಡ್ಲ ಪುತ್ತೂರು ಘಟಕದ ಸಮಾಜಮುಖಿ ಕಾರ್ಯ: ವಿದ್ಯಾರ್ಥಿಗಳಿಗೆ ಯೋಗ ಸಮವಸ್ತ್ರ ವಿತರಣೆ..!!

    ಬಿರುವೆರ್ ಕುಡ್ಲ ಪುತ್ತೂರು ಘಟಕದ ಸಮಾಜಮುಖಿ ಕಾರ್ಯ: ವಿದ್ಯಾರ್ಥಿಗಳಿಗೆ ಯೋಗ ಸಮವಸ್ತ್ರ ವಿತರಣೆ..!!

    ಉಪ್ಪಿನಂಗಡಿ: ಅಕ್ರಮ ಜಾನುವಾರು ಸಾಗಾಟ: 16 ಜಾನುವಾರುಗಳ ರಕ್ಷಣೆ, ಇಬ್ಬರ ವಿರುದ್ಧ ಪ್ರಕರಣ ದಾಖಲು..!!

    ಉಪ್ಪಿನಂಗಡಿ: ಅಕ್ರಮ ಜಾನುವಾರು ಸಾಗಾಟ: 16 ಜಾನುವಾರುಗಳ ರಕ್ಷಣೆ, ಇಬ್ಬರ ವಿರುದ್ಧ ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ಎರಡು ಡೋಸ್ ವ್ಯಾಕ್ಸಿನ್ ಪಡೆದಿರಷ್ಟೇ ರಾಜ್ಯಕ್ಕೆ ಪ್ರವೇಶ- ಸಿಎಂ ಬೊಮ್ಮಾಯಿ

July 31, 2021
in ರಾಜ್ಯ
0
ಎರಡು ಡೋಸ್ ವ್ಯಾಕ್ಸಿನ್ ಪಡೆದಿರಷ್ಟೇ ರಾಜ್ಯಕ್ಕೆ ಪ್ರವೇಶ- ಸಿಎಂ ಬೊಮ್ಮಾಯಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು: ದೆಹಲಿಯಿಂದ ವಾಪಸ್ಸಾಗುತ್ತಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 8 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆಗೆ ವಿಡಿಯೋ ಕಾನ್ಫರೆನ್ಸ್​ ಮೂಲಕ ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಭೆ ನಡೆಸಿ ಚರ್ಚಿಸಿದರು. ಸಭೆಯ ನಂತರ ಸುದ್ದಿಗೋಷ್ಠಿ ನಡೆಸಿದ ಬಸವರಾಜ ಬೊಮ್ಮಾಯಿ.. ಎರಡೂ ಡೋಸ್​​ಗಳನ್ನ ಪಡೆದವರಿಗೆ ಮಾತ್ರವೇ ರಾಜ್ಯದ ಗಡಿಯಲ್ಲಿ ಪ್ರವೇಶ ನೀಡಲಾಗುವುದು ಎಂದರು.

Advertisement
Advertisement
Advertisement

ಕಳೆದ ಬಾರಿ ಎರಡನೇ ಅಲೆ ಕೇರಳ ಮತ್ತು ಮಹಾರಾಷ್ಟ್ರದಿಂದಲೇ ಬಂದಿತ್ತು.. ಈ ಬಾರಿಯೂ ಕೇರಳದಲ್ಲಿ ಕೊರೊನಾ ಸೋಂಕು ಹೆಚ್ಚಾಗಿದೆ. ಇದರಿಂದ ರಾಜ್ಯದಲ್ಲೂ ಆತಂಕ ಹೆಚ್ಚಿದೆ. ಇದನ್ನ ಗಂಭೀರವಾಗಿ ತೆಗೆದುಕೊಳ್ಳಬೇಕಿದೆ.

ಸಿಎಂ ಸುದ್ದಿಗೋಷ್ಠಿಯ ಮುಖ್ಯಾಂಶಗಳು..

Advertisement
  • ಹಿರಿಯ ಅಧಿಕಾರಿಗಳು ಬಾರ್ಡರ್​ಗಳ ಜವಾಬ್ದಾರಿ ವಹಿಸಿಕೊಳ್ಳಬೇಕು ಎಂದಿದ್ದೇನೆ. ಟೆಸ್ಟಿಂಗ್​ಗೆ ಹೆಲ್ತ್ ಯೂನಿಟ್​ಗಳನ್ನು ಹೆಚ್ಚಿಸಿಕೊಳ್ಳಲು ಡಿಹೆಚ್​ಓಗಳಿಗೆ ಸೂಚನೆ ನೀಡಿದ್ದೇನೆ.
  • ಎಲ್ಲ ಜಿಲ್ಲೆಗಳಲ್ಲಿ ಮೂಲಭೂತ ಸೌಕರ್ಯ ಗುಣಮಟ್ಟ ಹೊಂದಬೇಕು. ಏನೆಲ್ಲಾ ಕೊರತೆ ಇದೆ ಅದು ಸರಿಯಾಗಬೇಕು.. ವ್ಯಾಕ್ಸಿನೇಷನ್ ಹಂಚಿಕೆ ಹೆಚ್ಚಾಗಬೇಕು. ಕೇಂದ್ರದ ಆರೋಗ್ಯ ಸಚಿವರ ಜೊತೆ ಮಾತನಾಡಿ ಬಂದಿದ್ದೇನೆ. 65 ಲಕ್ಷ ವ್ಯಾಕ್ಸಿನ್ ಡೋಸ್ ನೀಡುತ್ತಿದ್ದರು.. ಇದನ್ನ ಹೆಚ್ಚಿಸಲು ಮನವಿ ಮಾಡಿಕೊಂಡಿದ್ದೇನೆ.
  • ಕನಿಷ್ಟ 1.5 ಕೋಟಿಯಾದರೂ ಹೆಚ್ಚಿಸಬೇಕು ಎಂಬುದು ನಮ್ಮ ಲೆಕ್ಕಾಚಾರ. ಕನಿಷ್ಟ 1 ಕೋಟಿ ಡೋಸ್ ಕೊಡ್ತೀನಿ ಎಂದಿದ್ದಾರೆ. ನಾಳೆಯಿಂದ ಎರಡೂ ಡೋಸ್ ಪಡೆದ ಸರ್ಟಿಫಿಕೇಟ್ ಇದ್ದರಷ್ಟೇ ಎಂಟ್ರಿ. 72 ಗಂಟೆಯೊಳಗಿನ ಆರ್​ಟಿಪಿಸಿಆರ್ ಟೆಸ್ಟ್​ ರಿಪೋರ್ಟ್ ಇರಬೇಕು.
  • ಟೆಸ್ಟ್​ಗಳನ್ನು ಬಾರ್ಡರ್​​ಗಳಲ್ಲಿ ಹೆಚ್ಚಿಸಬೇಕು ಎಂದು ಹೇಳಿದ್ದೇನೆ. ಮಹಾರಾಷ್ಟ್ರ ಬಾರ್ಡರ್ ಜಿಲ್ಲೆಗಳಲ್ಲೂ ಇದು ಅನ್ವಯಿಸುತ್ತದೆ.
  • ಎರಡನೇ ತಾರೀಕಿನವರೆಗೂ ಹಿಂದಿನ ಆಜ್ಞೆ ಇತ್ತು.. 15 ದಿನ ಇದನ್ನ ಮುಂದುವರೆಸುತ್ತೇವೆ. ಕೊರೊನಾ ಸ್ಥಿತಿ ನೋಡಿಕೊಂಡು ಬದಲಾವಣೆ ಮಾಡುತ್ತೇವೆ.
  • ವಾತ್ಸಲ್ಯ ಯೋಜನೆಯ ಪ್ರಯೋಗ ಮಾಡಿದ್ದೇವೆ.. ಈ ಮೂಲಕ ಮಕ್ಕಳ ಪೌಷ್ಟಿಕ ಆಹಾರದ ಕೊರತೆ ನೀಗಿಸಲು ಕಿಟ್​ ನೀಡುವುದು.. ಹೆಚ್ಚುವರಿ ಚಿಕಿತ್ಸೆ ಬೇಕಾದ್ರೆ ನೀಡುವುದು ಮಾಡುತ್ತಿದ್ದೇವೆ.. ಇದನ್ನ ರಾಷ್ಟ್ರವ್ಯಾಪಿ ಮಾಡಲು ಕೇಂದ್ರ ಸಚಿವರ ಬಳಿ ಮಾತನಾಡಿದ್ದೇನೆ. ಕೆಲವೇ ದಿನಗಳಲ್ಲಿ 100 ಪರ್ಸೆಂಟ್ ಶಿಕ್ಷಕರಿಗೆ ವ್ಯಾಕ್ಸಿನ್ ನೀಡಲು ಚಿಂತಿಸಿದ್ದೇವೆ.
  • ಖಾಸಗಿ ಶಾಲೆಗಳನ್ನು ತೆರೆಯಲು ಅವಕಾಶ ನೀಡುವುದಿಲ್ಲ.. ಈ ಬಗ್ಗೆ ಸಭೆಯೊಂದನ್ನ ಕರೆದು ಮಾತನಾಡ್ತೇನೆ.
  • ದಕ್ಷಿಣ ಕನ್ನಡ ಉಡುಪಿ ಜಿಲ್ಲೆಗಳಲ್ಲಿ ಪಾಸಿಟಿವಿಟಿ ರೇಟ್ ಹೆಚ್ಚಾಗಿದೆ.. ಇದರ ನಿಯಂತ್ರಣಕ್ಕೆ ಕೆಲವು ಕ್ರಮಗಳನ್ನ ತೆಗೆದುಕೊಳ್ಳಲು ಹೇಳಿದ್ದೇನೆ. ಗಡಿ ಜಿಲ್ಲೆಯಲ್ಲದ ಕೆಲವು ಜಿಲ್ಲೆಗಳಲ್ಲೂ ಸಹ ಚೆಕ್ ಪೋಸ್ಟ್ ನಿರ್ಮಿಸಿ ಪರೀಕ್ಷೆಗೆ ಹೇಳಿದ್ದೇನೆ. ಹೋಮ್​ ಸ್ಟೇಗಳಲ್ಲಿ ಆರ್​ಟಿಪಿಸಿಆರ್ ಟೆಸ್ಟ್ ರಿಪೋರ್ಟ್ ಕಡ್ಡಾಯ ಮಾಡಲು ನಿರ್ಧರಿಸಿದ್ದೇವೆ.
  • ಸಂಪುಟ ರಚನೆಗೆ ಬಹಳ ದಿನ ತೆಗೆದುಕೊಳ್ಳೋದಿಲ್ಲ.. ಯಾವ ಲಿಸ್ಟನ್ನೂ ಸಬ್ಮಿಟ್ ಮಾಡಿಲ್ಲ.. ಸೋಮವಾರ ಅವರಿಂದ ಕರೆಬರಬಹುದು.. ಆಗ ಹೋಗ್ತೇನೆ. ಶಶಿಕಲಾ ವಿರುದ್ಧ ಕ್ರಮಕ್ಕೆ ಸಂಬಂಧಿಸಿದಂತೆ ಮುಂದಿನ ನಿರ್ಣಯದಲ್ಲಿ ನಿಮಗೆ ಗೊತ್ತಾಗಲಿದೆ.

Previous Post

ದ.ಕ ಸೋಂಕು ನಿಯಂತ್ರಣಕ್ಕೆ ಕಟ್ಟು ನಿಟ್ಟಿನ ಕ್ರಮ ಜಾರಿ:; ಆ.10 ರವರೆಗೆ ರಾಜಕೀಯ, ಧಾರ್ಮಿಕ, ಸಾಮಾಜಿಕ ಕಾರ್ಯಕ್ರಮ ರದ್ದು

Next Post

ಸುಬ್ರಹ್ಮಣ್ಯ: ಕಲ್ಮಕಾರಿನಲ್ಲಿ ಚಿರತೆ ದಾಳಿ:; ಕರುವನ್ನು ಕೊಂದು ಹಾಕಿದ ಚಿರತೆ

OtherNews

ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಮಾನದಂಡಗಳೇನು? ಇಲ್ಲಿದೆ ಮಾಹಿತಿ..!!
ರಾಜ್ಯ

ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಮಾನದಂಡಗಳೇನು? ಇಲ್ಲಿದೆ ಮಾಹಿತಿ..!!

June 14, 2026
Kottiyoor | 1.70 ಲಕ್ಷ ಜನ ಏಕಕಾಲಕ್ಕೆ ಬಂದಿದ್ದರಿಂದ ಅವ್ಯವಸ್ಥೆ ಆಗಿದೆ ;ಮಾಹಿತಿ ಕೊರತೆ |ಭಕ್ತರೇ ತಾಳ್ಮೆ ಕಳೆದುಕೊಂಡ್ರು –  ಕಣ್ಣೂರು ಡಿಐಜಿ ಸ್ಪಷ್ಟನೆ..!!
Featured

Kottiyoor | 1.70 ಲಕ್ಷ ಜನ ಏಕಕಾಲಕ್ಕೆ ಬಂದಿದ್ದರಿಂದ ಅವ್ಯವಸ್ಥೆ ಆಗಿದೆ ;ಮಾಹಿತಿ ಕೊರತೆ |ಭಕ್ತರೇ ತಾಳ್ಮೆ ಕಳೆದುಕೊಂಡ್ರು – ಕಣ್ಣೂರು ಡಿಐಜಿ ಸ್ಪಷ್ಟನೆ..!!

June 8, 2026
3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!
ಆವಿಷ್ಕಾರ

3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!

May 16, 2026
ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!
Featured

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!
ರಾಜ್ಯ

ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!

May 9, 2025

Leave a Reply Cancel reply

Your email address will not be published. Required fields are marked *

Recent News

ಕರ್ನಾಟಕ ಟಿವಿಯ ‘ಜನನಾಯಕ ಲೀಡರ್‘ ಪ್ರಶಸ್ತಿ ಪಡೆದ ಪುತ್ತಿಲ..!!

ಕರ್ನಾಟಕ ಟಿವಿಯ ‘ಜನನಾಯಕ ಲೀಡರ್‘ ಪ್ರಶಸ್ತಿ ಪಡೆದ ಪುತ್ತಿಲ..!!

June 20, 2026
ಬಾವಿಗೆ ಬಿದ್ದು ಅವಳಿ ಮಕ್ಕಳ ದಾರುಣ ಸಾವು; ಕುಟುಂಬದಲ್ಲಿ ಆಕ್ರಂದನ…!!!

ಬಾವಿಗೆ ಬಿದ್ದು ಅವಳಿ ಮಕ್ಕಳ ದಾರುಣ ಸಾವು; ಕುಟುಂಬದಲ್ಲಿ ಆಕ್ರಂದನ…!!!

June 20, 2026
ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆಸಿ ಎಂ ಡಿ ಕೆ ಶಿವಕುಮಾರ್ ಸೂಚನೆ..!!

ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆಸಿ ಎಂ ಡಿ ಕೆ ಶಿವಕುಮಾರ್ ಸೂಚನೆ..!!

June 20, 2026
ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ: ಪತ್ನಿ ಹತ್ಯೆ ಬಳಿಕ ಪತಿ ಆತ್ಮಹತ್ಯೆ ಶಂಕೆ..!!

ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ: ಪತ್ನಿ ಹತ್ಯೆ ಬಳಿಕ ಪತಿ ಆತ್ಮಹತ್ಯೆ ಶಂಕೆ..!!

June 20, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.