Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬಿಸಿ ರೋಡ್ ಹತ್ಯೆ ಪ್ರಕರಣ: ಲಾವಣ್ಯ ಕುಟುಂಬಕ್ಕೆ ಸಾಂತ್ವನ ಹೇಳಿದ ಅರುಣ್ ಕುಮಾರ್ ಪುತ್ತಿಲ..!!

    ಬಿಸಿ ರೋಡ್‌ನಲ್ಲಿ ಯುವತಿಯ ಹತ್ಯೆ: ವಿಶ್ವ ಹಿಂದೂ ಪರಿಷದ್–ಬಜರಂಗದಳ ಪುತ್ತೂರು ಜಿಲ್ಲಾ ಘಟಕದಿಂದ ಖಂಡನೆ..!!

    ಬಿ.ಸಿ ರೋಡ್ ಬಸ್ ನಿಲ್ದಾಣದಲ್ಲೇ ಯುವತಿಯ ಹತ್ಯೆ ; ಏಕಪಕ್ಷೀಯ ಪ್ರೀತಿಯ ಶಂಕೆ..!!!

    ಬಿ ಸಿ ರೋಡ್ ಬಸ್ ನಿಲ್ದಾಣದ ಬಳಿ ಯುವತಿ ಮೇಲೆ ಮಾರಣಾಂತಿಕ ಹಲ್ಲೆ: ಯುವತಿ ಮೃತ್ಯು ..!!

    ದ ಕ ,ಉಡುಪಿ ಜಿಲ್ಲೆಯ ಕಂಬಳಕ್ಕೆ 1.15 ಕೋಟಿ ಬಿಡುಗಡೆ: ಶಾಸಕ ಅಶೋಕ್ ರೈ..!!

    ಬೆಳ್ತಂಗಡಿ: ಅಪ್ರಾಪ್ತ ಶಾಲಾ ಬಾಲಕಿಯ ಮೇಲೆ ಜೆಸಿಬಿ ಚಾಲಕ ಮತ್ತು ಸಂಬಂಧಿಯಿಂದ ಅತ್ಯಾಚಾರ..!! ಗರ್ಭವತಿಯಾದ ಅಪ್ರಾಪ್ತೆ, ಆರೋಪಿಗಳು ನಾಪತ್ತೆ

    ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಯುವಕ ವಶಕ್ಕೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬೆಳ್ತಂಗಡಿ

ಗುಂಡ್ಯ: ನಾಪತ್ತೆಯಾಗಿದ್ದ ಮಹಿಳೆಯ ಮೃತದೇಹ ಎಂಜಿರ ನದಿ ಬದಿಯಲ್ಲಿ ಪತ್ತೆ

August 1, 2021
in ಬೆಳ್ತಂಗಡಿ
0
ಗುಂಡ್ಯ: ನಾಪತ್ತೆಯಾಗಿದ್ದ ಮಹಿಳೆಯ ಮೃತದೇಹ ಎಂಜಿರ ನದಿ ಬದಿಯಲ್ಲಿ ಪತ್ತೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಳ್ತಂಗಡಿ: ತೋಟದಲ್ಲಿ ನೆಲನೆಲ್ಲಿ ಗಿಡ ತೆಗೆದು ನದಿಯಲ್ಲಿ ತೊಳೆಯಲು ಹೋಗಿ ನದಿಗೆ ಜಾರಿ ಬಿದ್ದು ,ನಾಪತ್ತೆಯಾಗಿದ್ದ ಮಹಿಳೆಯ ಮೃತ ದೇಹ ಅವರ ಮನೆಯಿಂದ 1 ಕಿ.ಮೀ ದೂರದ ಎಂಜಿರ ಎಂಬಲ್ಲಿ ನದಿ ಬದಿಯಲ್ಲಿ ಆ.1 ರಂದು ಬೆಳಗ್ಗೆ ಪತ್ತೆ ಯಾಗಿದೆ.

Advertisement
Advertisement
Advertisement

ರೆಖ್ಯ ಗ್ರಾಮದ ಉರ್ನಡ್ಕ ನಿವಾಸಿ ಯು. ಆರ್. ಸುಂದರ ಗೌಡ, ಎಂಬವರ ಪತ್ನಿ ಶಕುಂತಲಾ (57ವ ) ಅವರು ಪಿತ್ತ ಖಾಯಿಲೆ ಇರುವ ಕಾರಣ ತಲೆ ಸುತ್ತುವಿಕೆ ಇದ್ದುದರಿಂದ ನಾಟಿ ಔಷಧಿಯಾಗಿ ನೆಲನೆಲ್ಲಿ ಯನ್ನು ಕಷಾಯವಾಗಿ ಸೇವಿಸಲು ಜು.31ರಂದು ಬೆಳಿಗ್ಗೆ ತೋಟಕ್ಕೆ ಹೋದವರು ನಂತರ ನಾಪತ್ತೆ ಯಾಗಿದ್ದರು.

ಮನೆಯವರು ಹುಡುಕಾಡಿದಾಗ ತೋಟದ ಹೊಳೆಯ ಬದಿ ಚಪ್ಪಲಿ ಮತ್ತು ಕೋಡೆ ಪತ್ತೆ ಯಾಗಿತ್ತು. ಶಕುಂತಲ ಅವರು ಆಕಸ್ಮಿಕವಾಗಿ ಕಾಲು ಜಾರಿ ನದಿ ನೀರಿಗೆ ಬಿದ್ದು ಕಾಣೆಯಾಗಿದ್ದಾರೆ ಎಂದು ಸಂಶಯ ವ್ಯಕ್ತಪಡಿಸಿ ಸುಂದರ ಗೌಡರು ಧಮ೯ಸ್ಥಳ ಪೊಲೀಸರಿಗೆ ದೂರು ನೀಡಿದ್ದರು.

Advertisement

ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು, ಅಗ್ನಿಶಾಮಕ ದಳ ಹಾಗೂ ಪಿಲಿಕುಳದಿಂದ ಮುಳುಗುಗಾರರು ಬಂದು ಸಂಜೆ ತನಕ ಹುಡುಕಾಟ ನಡೆಸಿದ್ದು ಆ.1ರಂದು ಬೆಳಗ್ಗಿನಿಂದ ಶೋಧ ಕಾರ್ಯ ಮುಂದುವರಿಸಿದಾಗ ಮೃತದೇಹ ಎಂಜಿರ ಸಮೀಪ ನದಿ ಬದಿಯಲ್ಲಿ ಪತ್ತೆಯಾಗಿದೆ.

ಶಕುಂತಳಾ ಅವರು ಜು.31ರಂದು ಬೆಂಗಳೂರಿನಲ್ಲಿರುವ ತನ್ನ ಪುತ್ರ ಹರ್ಷಿತ್ ಗೆ ಫೋನ್ ಮಾಡಿ ನಾನು ಇನ್ನು ಬದುಕುವುದಿಲ್ಲ ಸಾಯುತ್ತೇನೆ ಎಂದು ಹೇಳಿ ಫೋನ್ ಕಟ್ ಮಾಡಿದ್ಧರೆನ್ನಲಾಗುತ್ತಿದ್ದು ಇದರಿಂದಾಗಿ ಅವರು ಕಾಲು ಜಾರಿ ನದಿಗೆ ಬಿದ್ದರೇ ಅಥವಾ ಆತ್ಮಹತ್ಯೆ ಮಾಡಿಕೊಂಡರೇ ಎಂಬ ಬಗ್ಗೆ ಧರ್ಮಸ್ಥಳ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Previous Post

ದ. ಕ ಹಾಗೂ ಉಡುಪಿ ಜಿಲ್ಲೆಯವರಿಗೆ ಅಮೋಘ ಅವಕಾಶ: ಭಾಷಣ ಹಾಗೂ ದೇಶಭಕ್ತಿಗೀತೆ ಸ್ಪರ್ಧೆಯಲ್ಲಿ ಪಾಲ್ಗೊಳ್ಳಿ ನಗದು ಬಹುಮಾನ ಗೆಲ್ಲಿ

Next Post

(ಆ.2) ಪುತ್ತೂರು: “ಎ.ಆರ್. ಸ್ಟೀಲ್ ಮತ್ತು ಹಾರ್ಡ್ ವೇರ್” ಸ್ಥಳಾಂತರಗೊಂಡು ಶುಭಾರಂಭ

OtherNews

ಮಂಗಳೂರು ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ₹5.20 ಕೋಟಿ ಮೌಲ್ಯದ 5.196 ಕೆಜಿ ಎಂಡಿಎಂಎ ವಶ : ಬೆಳ್ತಂಗಡಿಯ ಇಬ್ಬರ ಬಂಧನ..!
Featured

July 16, 2026
ಕಳ್ಳತನದ ವೇಳೆ ಕುತ್ತಿಗೆಗೆ ಕಬ್ಬಿಣದ ತಂತಿ ಸಿಲುಕಿ ಓರ್ವ ಸಾವು; ಮತ್ತೋರ್ವ ಸೆರೆ..!!

ಅಪರಿಚಿತ ವ್ಯಕ್ತಿಯ ಶವ ಪತ್ತೆ..!!
ಕ್ರೈಮ್

ಅಪರಿಚಿತ ವ್ಯಕ್ತಿಯ ಶವ ಪತ್ತೆ..!!

July 16, 2026
ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ..!!
ಬೆಳ್ತಂಗಡಿ

ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ..!!

July 14, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
ಬೆಳ್ತಂಗಡಿ

ದಿಡುಪೆ ಪಾಲ್ಸ್ ನೋಡಲು ಬಂದವರಿಗೆ ಬೆದರಿಕೆ: ಪ್ರಕರಣ ದಾಖಲು..!!

July 13, 2026
ಮುಂಡಾಜೆ: ಗ್ರಾಮ ಪಂಚಾಯತ್ ಸಿಬ್ಬಂದಿ ಜನಾರ್ದನ ನಾಯ್ಕ ನಿಧನ..!!
ನಿಧನ

July 10, 2026

Leave a Reply Cancel reply

Your email address will not be published. Required fields are marked *

Recent News

ಬಿಸಿ ರೋಡ್ ಹತ್ಯೆ ಪ್ರಕರಣ: ಲಾವಣ್ಯ ಕುಟುಂಬಕ್ಕೆ ಸಾಂತ್ವನ ಹೇಳಿದ ಅರುಣ್ ಕುಮಾರ್ ಪುತ್ತಿಲ..!!

ಬಿಸಿ ರೋಡ್ ಹತ್ಯೆ ಪ್ರಕರಣ: ಲಾವಣ್ಯ ಕುಟುಂಬಕ್ಕೆ ಸಾಂತ್ವನ ಹೇಳಿದ ಅರುಣ್ ಕುಮಾರ್ ಪುತ್ತಿಲ..!!

July 16, 2026
ಬಿಸಿ ರೋಡ್‌ನಲ್ಲಿ ಯುವತಿಯ ಹತ್ಯೆ: ವಿಶ್ವ ಹಿಂದೂ ಪರಿಷದ್–ಬಜರಂಗದಳ ಪುತ್ತೂರು ಜಿಲ್ಲಾ ಘಟಕದಿಂದ ಖಂಡನೆ..!!

ಬಿಸಿ ರೋಡ್‌ನಲ್ಲಿ ಯುವತಿಯ ಹತ್ಯೆ: ವಿಶ್ವ ಹಿಂದೂ ಪರಿಷದ್–ಬಜರಂಗದಳ ಪುತ್ತೂರು ಜಿಲ್ಲಾ ಘಟಕದಿಂದ ಖಂಡನೆ..!!

July 16, 2026
ಬಿ.ಸಿ ರೋಡ್ ಬಸ್ ನಿಲ್ದಾಣದಲ್ಲೇ ಯುವತಿಯ ಹತ್ಯೆ ; ಏಕಪಕ್ಷೀಯ ಪ್ರೀತಿಯ ಶಂಕೆ..!!!

ಬಿ.ಸಿ ರೋಡ್ ಬಸ್ ನಿಲ್ದಾಣದಲ್ಲೇ ಯುವತಿಯ ಹತ್ಯೆ ; ಏಕಪಕ್ಷೀಯ ಪ್ರೀತಿಯ ಶಂಕೆ..!!!

July 16, 2026
ಬಿ ಸಿ ರೋಡ್ ಬಸ್ ನಿಲ್ದಾಣದ ಬಳಿ ಯುವತಿ ಮೇಲೆ ಮಾರಣಾಂತಿಕ ಹಲ್ಲೆ: ಯುವತಿ ಮೃತ್ಯು ..!!

ಬಿ ಸಿ ರೋಡ್ ಬಸ್ ನಿಲ್ದಾಣದ ಬಳಿ ಯುವತಿ ಮೇಲೆ ಮಾರಣಾಂತಿಕ ಹಲ್ಲೆ: ಯುವತಿ ಮೃತ್ಯು ..!!

July 16, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page