Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು : ಕಟ್ಟಡದಿಂದ ಬಿದ್ದು ಪವರ್ ಲಿಫ್ಟರ್ ಮೃತ್ಯು..!!

    ಮಂಗಳೂರು : ಕಟ್ಟಡದಿಂದ ಬಿದ್ದು ಪವರ್ ಲಿಫ್ಟರ್ ಮೃತ್ಯು..!!

    ಮಾಣಿ: ನಿಯಂತ್ರಣ ತಪ್ಪಿ ಕಾರು ಪಲ್ಟಿ…!!

    ಮಾಣಿ: ನಿಯಂತ್ರಣ ತಪ್ಪಿ ಕಾರು ಪಲ್ಟಿ…!!

    ಕಟ್ಟಡದ ನಾಲ್ಕನೇ ಮಹಡಿಯಿಂದ ಬಿದ್ದು ಯುವಕ ಸಾವು..!!

    ಕಟ್ಟಡದ ನಾಲ್ಕನೇ ಮಹಡಿಯಿಂದ ಬಿದ್ದು ಯುವಕ ಸಾವು..!!

    ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದ ಮಹಿಳೆ ಶವವಾಗಿ ಪತ್ತೆ..!!

    ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದ ಮಹಿಳೆ ಶವವಾಗಿ ಪತ್ತೆ..!!

    ಪುತ್ತೂರು: ಸಾಗರ್ ಇಬ್ರಾಹಿಂ ಹಾಜಿ ನಿಧನ…!!

    ಪುತ್ತೂರು: ಸಾಗರ್ ಇಬ್ರಾಹಿಂ ಹಾಜಿ ನಿಧನ…!!

    ಪುತ್ತೂರು: ಅಪ್ರಾಪ್ತೆಯೊಂದಿಗೆ ಬಲವಂತದ ಲೈಂಗಿಕ ಸಂಪರ್ಕ: ಪೆರ್ನೆಯ ಯುವಕನ ವಿರುದ್ಧ ಪೋಕ್ಸೋ ಕೇಸ್ ದಾಖಲು..!!

    ಪುತ್ತೂರು: ಅಪ್ರಾಪ್ತೆಯೊಂದಿಗೆ ಬಲವಂತದ ಲೈಂಗಿಕ ಸಂಪರ್ಕ: ಪೆರ್ನೆಯ ಯುವಕನ ವಿರುದ್ಧ ಪೋಕ್ಸೋ ಕೇಸ್ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಅಂತಾರಾಷ್ಟ್ರೀಯ

ವಿಶ್ವಸಂಸ್ಥೆ ಭದ್ರತಾ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸುತ್ತಿರುವ ದೇಶದ ಮೊದಲ ಪ್ರಧಾನಿ ಮೋದಿ

August 2, 2021
in ಅಂತಾರಾಷ್ಟ್ರೀಯ
0
75 ವರ್ಷ, 75 ಗ್ರಾಮ, 75 ಗಂಟೆ – ಆಗಸ್ಟ್ 15ಕ್ಕೆ ಸಂಸದರಿಗೆ ಮೋದಿ ಟಾಸ್ಕ್
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ನವದೆಹಲಿ: ದೇಶಕ್ಕೆ ಸ್ವಾತಂತ್ರ ಬಂದ ಬಳಿಕ ಇದೇ ಮೊದಲ ಬಾರಿಗೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸಭೆಯ ಅಧ್ಯಕ್ಷತೆ ವಹಿಸುವ ಗೌರವ ದೇಶದ ಪ್ರಧಾನಿಗೆ ಪ್ರಾಪ್ತವಾಗಿದೆ.

Advertisement
Advertisement
Advertisement

ಪ್ರಧಾನಿ ನರೇಂದ್ರ ಮೋದಿ ಅವರು ಆ.೦೯ ರಂದು ನಡೆಯಲಿರುವ ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಕಳೆದ 75 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ದೇಶದ ರಾಜಕೀಯ ನಾಯಕರೊಬ್ಬರು ವಿಶ್ವಸಂಸ್ಥೆಯ ಅಂಗ ಸಂಸ್ಥೆಯೊಂದರ ಅಧ್ಯಕ್ಷತೆ ವಹಿಸಿಕೊಳ್ಳುತ್ತಿದ್ದಾರೆ. ಈ ಕುರಿತು ವಿಶ್ವಸಂಸ್ಥೆಯ ಮಾಜಿ ರಾಯಭಾರಿ ಸಯ್ಯದ್ ಅಕ್ಬರುದ್ದೀನ್‌ ಹೇಳಿದ್ದಾರೆ.

ಇದು ವರ್ಚುವಲ್‌ ಸಭೆಯಾಗಿದ್ದು, ಆನ್‌ಲೈನ್‌ ಮೂಲಕ ಭಾಗಯಾಗಲಿದ್ದಾರೆ. ಭಾರತಕ್ಕೆ ಇದೊಂದು ಐತಿಹಾಸಿಕ ಕ್ಷಣವಾಗಿದೆ. ಈ ಹಿಂದೆ 1992ರಲ್ಲಿ ಅಂದಿನ ಪ್ರಧಾನಿ ಪಿವಿ ನರಸಿಂಹ ರಾವ್‌ ಕೂಡ ಭದ್ರತಾ ಮಂಡಳಿಯ ಸಭೆಯಲ್ಲಿ ಭಾಗಿಯಾಗಿದ್ದರು. ಆದರೆ, ಅಧ್ಯಕ್ಷತೆ ವಹಿಸಿರಲಿಲ್ಲ. ಇದೀಗ ಪ್ರಧಾನಿ ನರೇಂದ್ರ ಮೋದಿ ಅವರು ಸಭೆಯ ಅಧ್ಯಕ್ಷತೆ ವಹಿಸಲು ಒಪ್ಪಿದ್ದಾರೆ. ವಿಶ್ವಸಂಸ್ಥೆಯಲ್ಲಿ ದೀರ್ಘಕಾಲದಿಂದಲೂ ಭಾರತವು ಭದ್ರತಾ ಮಂಡಳಿಯ ಸುಧಾರಣೆ ಹಾಗೂ ಭಾರತಕ್ಕೆ ಖಾಯಂ ಸದಸ್ಯತ್ವದ ಬೇಡಿಕೆಯಿಡುತ್ತಾ ಬಂದಿದ್ದು ಈ ನಿಟ್ಟಿನಲ್ಲಿ ಆ ೦೯ ರ ಸಭೆ ಮಹತ್ವ ಪಡೆದಿದೆ.

Advertisement

ಭಾರತಕ್ಕೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಅಧ್ಯಕ್ಷನಾಗುವ ಅವಕಾಶ ಇದುವರೆಗೆ 10 ಬಾರಿ ಸಿಕ್ಕಿದೆ. ಜೂನ್‌ 1950, ಸೆಪ್ಟೆಂಬರ್‌ 1967, ಡಿಸೆಂಬರ್‌ 1972, ಅಕ್ಟೋಬರ್‌ 1977, ಫೆಬ್ರವರಿ 1985, ಅಕ್ಟೋಬರ್‌ 1991, ಡಿಸೆಂಬರ್‌ 1992, ಆಗಸ್ಟ್‌ 2011, ನವೆಂಬರ್‌ 2012 ರಲ್ಲಿ ಭದ್ರತಾ ಮಂಡಳಿ ಅಧ್ಯಕ್ಷ ಸ್ಥಾನ ದೊರೆತಿತ್ತು ಇದೀಗ 10ನೇ ಬಾರಿಗೆ ಅಧ್ಯಕ್ಷ ಸ್ಥಾನದಲ್ಲಿದೆ. ಆಗಸ್ಟ್‌ 1 ರಂದು ಭಾನುವಾರ ಭದ್ರತಾ ಮಂಡಳಿಯ ಅಧ್ಯಕ್ಷ ರಾಷ್ಟ್ರವಾಗಿ ಅಧಿಕಾರ ಸ್ವೀಕರಿಸಲಿದೆ. ಅಧ್ಯಕ್ಷ ಸ್ಥಾನದ ಅವಧಿ ಒಂದು ತಿಂಗಳು ಮಾತ್ರ.

Previous Post

ಪಾಣಾಜೆ: ವಲಯ ಕಾಂಗ್ರೆಸ್ ಸಮಿತಿ ಮಾಸಿಕ ಸಭೆ

Next Post

ಬಪ್ಪಳಿಗೆ: ನಿವೃತ್ತ ಪೊಲೀಸ್ ಅಧಿಕಾರಿ ಆದಂ ಖಾನ್ ನಿಧನ

OtherNews

Operation Sindoor: ಪಾಕಿಸ್ತಾನದ ಈ 9 ಸ್ಥಳಗಳ ಮೇಲೆ ಭಾರತದಿಂದ ದಾಳಿ…!!!
ಅಂತಾರಾಷ್ಟ್ರೀಯ

Operation Sindoor: ಪಾಕಿಸ್ತಾನದ ಈ 9 ಸ್ಥಳಗಳ ಮೇಲೆ ಭಾರತದಿಂದ ದಾಳಿ…!!!

May 7, 2025
ಗಲ್ಫ್​​ ಜೈಲಿನಲ್ಲಿರುವ 900 ಕೈದಿಗಳನ್ನು ಬಿಡುಗಡೆಗೊಳಿಸಲು ಮುಂದಾದ ಭಾರತದ ಉದ್ಯಮಿ : ಯಾರಿವರು..!!?
ಅಂತಾರಾಷ್ಟ್ರೀಯ

ಗಲ್ಫ್​​ ಜೈಲಿನಲ್ಲಿರುವ 900 ಕೈದಿಗಳನ್ನು ಬಿಡುಗಡೆಗೊಳಿಸಲು ಮುಂದಾದ ಭಾರತದ ಉದ್ಯಮಿ : ಯಾರಿವರು..!!?

February 28, 2024
‘ಮಿಸ್ ಯೂನಿವರ್ಸ್’ ಸ್ಪರ್ಧೆ : ಭಾರತವನ್ನು ಪ್ರತಿನಿಧಿಸ್ತಿದ್ದಾರೆ ಕರಾವಳಿ ಬೆಡಗಿ
ಅಂತಾರಾಷ್ಟ್ರೀಯ

‘ಮಿಸ್ ಯೂನಿವರ್ಸ್’ ಸ್ಪರ್ಧೆ : ಭಾರತವನ್ನು ಪ್ರತಿನಿಧಿಸ್ತಿದ್ದಾರೆ ಕರಾವಳಿ ಬೆಡಗಿ

January 14, 2023
‘ಫುಟ್ಬಾಲ್‌’ ದಂತಕಥೆ ಬ್ರೆಜಿಲ್‌ನ ‘ಪೀಲೆ’ ಇನ್ನಿಲ್ಲ..!!
Featured

‘ಫುಟ್ಬಾಲ್‌’ ದಂತಕಥೆ ಬ್ರೆಜಿಲ್‌ನ ‘ಪೀಲೆ’ ಇನ್ನಿಲ್ಲ..!!

December 30, 2022
ಫುಟ್ಬಾಲ್ ವಿಶ್ವಕಪ್ ಗೆದ್ದ ‘ಮೆಸ್ಸಿ’ : ಕಾಲ್ಚೆಂಡಿನ ಚತುರನಿಗೆ ಗೆಲುವಿನ ವಿದಾಯ ಹೇಳಿದ ‘ಅರ್ಜೆಂಟೀನಾ’
ಅಂತಾರಾಷ್ಟ್ರೀಯ

ಫುಟ್ಬಾಲ್ ವಿಶ್ವಕಪ್ ಗೆದ್ದ ‘ಮೆಸ್ಸಿ’ : ಕಾಲ್ಚೆಂಡಿನ ಚತುರನಿಗೆ ಗೆಲುವಿನ ವಿದಾಯ ಹೇಳಿದ ‘ಅರ್ಜೆಂಟೀನಾ’

December 19, 2022
2022 ಟಿ20 ವಿಶ್ವಕಪ್ 2ನೇ ಸೆಮಿಫೈನಲ್ ನಲ್ಲಿ ಭಾರತಕ್ಕೆ ಸೋಲು..!!!
ಅಂತಾರಾಷ್ಟ್ರೀಯ

2022 ಟಿ20 ವಿಶ್ವಕಪ್ 2ನೇ ಸೆಮಿಫೈನಲ್ ನಲ್ಲಿ ಭಾರತಕ್ಕೆ ಸೋಲು..!!!

November 10, 2022

Leave a Reply Cancel reply

Your email address will not be published. Required fields are marked *

Recent News

ಮಂಗಳೂರು : ಕಟ್ಟಡದಿಂದ ಬಿದ್ದು ಪವರ್ ಲಿಫ್ಟರ್ ಮೃತ್ಯು..!!

ಮಂಗಳೂರು : ಕಟ್ಟಡದಿಂದ ಬಿದ್ದು ಪವರ್ ಲಿಫ್ಟರ್ ಮೃತ್ಯು..!!

June 5, 2026
K Annamalai: ಹೊಸ ರಾಜಕೀಯ ಆಂದೋಲನ ಆರಂಭಿಸುವುದಾಗಿ ಘೋಷಿಸಿದ ಕೆ ಅಣ್ಣಾಮಲೈ..!!

K Annamalai: ಹೊಸ ರಾಜಕೀಯ ಆಂದೋಲನ ಆರಂಭಿಸುವುದಾಗಿ ಘೋಷಿಸಿದ ಕೆ ಅಣ್ಣಾಮಲೈ..!!

June 5, 2026
ಮಾಣಿ: ನಿಯಂತ್ರಣ ತಪ್ಪಿ ಕಾರು ಪಲ್ಟಿ…!!

ಮಾಣಿ: ನಿಯಂತ್ರಣ ತಪ್ಪಿ ಕಾರು ಪಲ್ಟಿ…!!

June 5, 2026
ಕಟ್ಟಡದ ನಾಲ್ಕನೇ ಮಹಡಿಯಿಂದ ಬಿದ್ದು ಯುವಕ ಸಾವು..!!

ಕಟ್ಟಡದ ನಾಲ್ಕನೇ ಮಹಡಿಯಿಂದ ಬಿದ್ದು ಯುವಕ ಸಾವು..!!

June 5, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.