Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಯುವತಿ ನಾಪತ್ತೆ ಪ್ರಕರಣ : ಮನೆಗೆ ಭೇಟಿ ನೀಡಿದ ಅರುಣ್ ಕುಮಾರ್ ಪುತ್ತಿಲ..!!

    ಪುತ್ತೂರು : ಸಂತ್ರಸ್ಥೆ ಮನೆಗೆ ಮಂಗಳೂರಿನ ಮಹಿಳಾ ಸಂಘಟನೆಗಳ ನಿಯೋಗ ಭೇಟಿ..!!

    ವಿಜಯಸಾಮ್ರಾಟ್ ಆಶ್ರಯದಲ್ಲಿ ಸೆ.27,28- ಪಿಲಿಗೊಬ್ಬು-2025 ಸೀಸನ್-3 ಪೂರ್ವಭಾವಿ ಸಭೆ..!!

    ಪುತ್ತೂರು: ಯುವತಿ ನಾಪತ್ತೆ: ಪ್ರಕರಣ ದಾಖಲು…!!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಯುವತಿಗೆ ವಂಚನೆ ಪ್ರಕರಣ ಆರೋಪಿಯ ತಂದೆ ದಾಖಲಾಗಿರುವ ಆಸ್ಪತ್ರೆಯಲ್ಲಿ ಪೊಲೀಸರಿಂದ ವಿಚಾರಣೆ..!!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು : ಅನೈತಿಕ ಚಟುವಟಿಕೆ : ಪೊಲೀಸ್ ದಾಳಿ – ಯುವತಿಯ ರಕ್ಷಣೆ ಮನೆ ಮಾಲಕ ಸಹಿತ ಇಬ್ಬರ ವಿರುದ್ದ ಪ್ರಕರಣ ದಾಖಲು ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ವಿಟ್ಲ ಠಾಣಾ ವ್ಯಾಪ್ತಿಯ ಸಾಲೆತ್ತೂರು ಚೆಕ್ ಪೋಸ್ಟ್ ಗೆ ಎಡಿಜಿಪಿ ಪ್ರತಾಪ್ ರೆಡ್ಡಿ ಹಾಗೂ ಜಿಲ್ಲಾಧಿಕಾರಿ ಭೇಟಿ ಕಟ್ಟು ನಿಟ್ಟಿನ ಕ್ರಮಕ್ಕೆ ಸೂಚನೆ

August 3, 2021
in Featured, ಪುತ್ತೂರು, ಬಂಟ್ವಾಳ
0
ವಿಟ್ಲ ಠಾಣಾ ವ್ಯಾಪ್ತಿಯ ಸಾಲೆತ್ತೂರು ಚೆಕ್ ಪೋಸ್ಟ್ ಗೆ ಎಡಿಜಿಪಿ ಪ್ರತಾಪ್ ರೆಡ್ಡಿ ಹಾಗೂ ಜಿಲ್ಲಾಧಿಕಾರಿ ಭೇಟಿ ಕಟ್ಟು ನಿಟ್ಟಿನ ಕ್ರಮಕ್ಕೆ ಸೂಚನೆ
Share on WhatsAppShare on FacebookShare on Twitter
Advertisement
Advertisement
Advertisement

ಕೇರಳದಲ್ಲಿ ಕೊರೋನ ಪ್ರಕರಣ ವ್ಯಾಪಕವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಕೇರಳ – ಕರ್ನಾಟಕ ಗಡಿ ಪ್ರದೇಶವಾಗಿರುವ ವಿಟ್ಲ ಠಾಣಾ ವ್ಯಾಪ್ತಿಯ ಸಾಲೆತ್ತೂರು ಸಮೀಪದ ಕೊಡಂಗೆ ಚೆಕ್ ಪೋಸ್ಟ್ ಗೆ ಆಗಮಿಸಿ ಪರಿಶೀಲನೆ ನಡೆಸಿ ಮಾಹಿತಿ ಪಡೆದುಕೊಂಡ ಕಾನೂನು ಸುವ್ಯವಸ್ಥೆ ಎಡಿಜಿಪಿ ಪ್ರತಾಪ್ ರೆಡ್ಡಿಯವರು ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Advertisement
Advertisement
Advertisement
Advertisement
Advertisement
Advertisement

ಆರಂಭದಲ್ಲಿ ಕೇರಳ – ಕರ್ನಾಟಕ ಗಡಿಪ್ರದೇಶವಾದ ತಲಪಾಡಿಯಲ್ಲಿ ತೆರೆಯಲಾಗಿರುವ ಚೆಕ್ ಪೋಸ್ಟ್ ಗೆ ಭೇಟಿ ನೀಡಿದರು. ಬಳಿಕ ಅಲ್ಲಿಂದ ವಿಟ್ಲ ಠಾಣಾ ವ್ಯಾಪ್ತಿಯ ಸಾಲೆತ್ತೂರು ಸಮೀಪದ ಕೊಡಂಗೆ ಚೆಕ್ ಪೋಸ್ಟ್ ಗೆ ಆಗಮಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು

Advertisement
Advertisement

ರಾಜ್ಯ ಸರಕಾರದ ಸೂಚನೆಯಂತೆ ಕೋವಿಡ್ ನೆಗೆಟಿವ್ ವರದಿ ಇಲ್ಲದೆ ರಾಜ್ಯದೊಳಗೆ ಪ್ರವೇಶ ನೀಡದಂತೆ ಕ್ರಮ ವಹಿಸುವಂತೆ ಅವರು ಈ ಸಂದರ್ಭ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕೇವಲ ತುರ್ತು ಭೇಟಿ ಹಾಗೂ ಕೇರಳ ಭಾಗದ ವಿದ್ಯಾರ್ಥಿಗಳು ಪರೀಕ್ಷಾ ಹಾಲ್ ಟಿಕೆಟ್ ತೋರಿಸಿದರೆ ಅವಕಾಶ ನೀಡಲಾಗುತ್ತದೆ. ಕಾಸರಗೋಡು ಭಾಗದಲ್ಲಿ ಕೊರೋನ ಸೋಂಕು ಹೆಚ್ಚಿರುವ ಹಿನ್ನೆಲೆಯಲ್ಲಿ ಈ ಬಿಗಿ ಕ್ರಮವನ್ನು ಕೈಗೊಳ್ಳಲಾಗುತ್ತಿದೆ. ಕೇರಳದಿಂದ ರೈಲು ಮಾರ್ಗವಾಗಿ ಬರುವರಿಗೆ ಪರೀಕ್ಷೆ ನಡೆಸಲಾಗುತ್ತಿದೆ. ಮಂಗಳೂರಿನ ಪುರಭವನದಲ್ಲಿ ಪರೀಕ್ಷಾ ಕೇಂದ್ರ ತೆರೆದಿರುವುದಾಗಿ ಪ್ರತಾಪ್ ರೆಡ್ಡಿ ಹೇಳಿದರು. ಕಾಸರಗೋಡು ಡಿಸಿ, ಎಸ್ಪಿ ಜತೆ ಜಿಲ್ಲೆಯ ಅಧಿಕಾರಿಗಳು ಸಂಪರ್ಕದಲ್ಲಿದ್ದಾರೆ. ಹಾಗಾಗಿ ಉಭಯ ಜಿಲ್ಲೆಗಳ ನಡುವೆ ಯಾವುದೇ ಗೊಂದಲವಿಲ್ಲ ಎಂದು ಅವರು ಹೇಳಿದರು. ಗಡಿಯಲ್ಲಿ ಹೆಚ್ಚುವರಿ ಪೊಲೀಸ್ ಭದ್ರತೆ ಸೇರಿದಂತೆ ತಪಾಸಣೆ ಬಗ್ಗೆ ಅವರು ಈ ಸಂದರ್ಭ ಮಾಹಿತಿಯನ್ನು ಪಡೆದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೊನಾವಣೆ, ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್.,ವಿಟ್ಲ ಠಾಣಾ ಇನ್ಸ್ ಪೆಕ್ಟರ್ ಹೆಚ್.ಇ. ನಾಗರಾಜ್ ಮೊದಲಾದವರು ಉಪಸ್ಥಿತರಿದ್ದರು.

Advertisement
Previous Post

ನೀರುಮಾರ್ಗ : 3 ಕೋಟಿ 60 ಲಕ್ಷ ಅನುದಾನದಲ್ಲಿ ಜಲಜೀವನ್ ಮಿಶನ್ ಯೋಜನೆಗೆ ಶಾಸಕರಾದ ಡಾ.ಭರತ್ ಶೆಟ್ಟಿಯವರು ಶಂಕು ಸ್ಥಾಪನೆ

Next Post

ಇಂದಿನಿಂದ ಬೆಂಗಳೂರಿನಲ್ಲಿ ನೈಟ್ ಕರ್ಫ್ಯೂ – ಅನಗತ್ಯ ಓಡಾಡಿದರೆ ಬೀಳುತ್ತೆ ಕೇಸ್..!!!

OtherNews

ಪುತ್ತೂರು: ಯುವತಿ ನಾಪತ್ತೆ ಪ್ರಕರಣ : ಮನೆಗೆ ಭೇಟಿ ನೀಡಿದ ಅರುಣ್ ಕುಮಾರ್ ಪುತ್ತಿಲ..!!
Featured

July 3, 2025
ಪುತ್ತೂರು : ಸಂತ್ರಸ್ಥೆ ಮನೆಗೆ ಮಂಗಳೂರಿನ ಮಹಿಳಾ ಸಂಘಟನೆಗಳ ನಿಯೋಗ ಭೇಟಿ..!!
Featured

ಪುತ್ತೂರು : ಸಂತ್ರಸ್ಥೆ ಮನೆಗೆ ಮಂಗಳೂರಿನ ಮಹಿಳಾ ಸಂಘಟನೆಗಳ ನಿಯೋಗ ಭೇಟಿ..!!

July 2, 2025
ವಿಜಯಸಾಮ್ರಾಟ್ ಆಶ್ರಯದಲ್ಲಿ ಸೆ.27,28- ಪಿಲಿಗೊಬ್ಬು-2025 ಸೀಸನ್-3 ಪೂರ್ವಭಾವಿ ಸಭೆ..!!
Featured

ವಿಜಯಸಾಮ್ರಾಟ್ ಆಶ್ರಯದಲ್ಲಿ ಸೆ.27,28- ಪಿಲಿಗೊಬ್ಬು-2025 ಸೀಸನ್-3 ಪೂರ್ವಭಾವಿ ಸಭೆ..!!

July 2, 2025
ಪುತ್ತೂರು: ಯುವತಿ ನಾಪತ್ತೆ: ಪ್ರಕರಣ ದಾಖಲು…!!!
Featured

ಪುತ್ತೂರು: ಯುವತಿ ನಾಪತ್ತೆ: ಪ್ರಕರಣ ದಾಖಲು…!!!

July 2, 2025
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಪುತ್ತೂರು: ಯುವತಿಗೆ ವಂಚನೆ ಪ್ರಕರಣ ಆರೋಪಿಯ ತಂದೆ ದಾಖಲಾಗಿರುವ ಆಸ್ಪತ್ರೆಯಲ್ಲಿ ಪೊಲೀಸರಿಂದ ವಿಚಾರಣೆ..!!!

July 2, 2025
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಪುತ್ತೂರು : ಅನೈತಿಕ ಚಟುವಟಿಕೆ : ಪೊಲೀಸ್ ದಾಳಿ – ಯುವತಿಯ ರಕ್ಷಣೆ ಮನೆ ಮಾಲಕ ಸಹಿತ ಇಬ್ಬರ ವಿರುದ್ದ ಪ್ರಕರಣ ದಾಖಲು ..!!

July 2, 2025

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಯುವತಿ ನಾಪತ್ತೆ ಪ್ರಕರಣ : ಮನೆಗೆ ಭೇಟಿ ನೀಡಿದ ಅರುಣ್ ಕುಮಾರ್ ಪುತ್ತಿಲ..!!

ಪುತ್ತೂರು: ಯುವತಿ ನಾಪತ್ತೆ ಪ್ರಕರಣ : ಮನೆಗೆ ಭೇಟಿ ನೀಡಿದ ಅರುಣ್ ಕುಮಾರ್ ಪುತ್ತಿಲ..!!

July 3, 2025
ಪುತ್ತೂರು : ಸಂತ್ರಸ್ಥೆ ಮನೆಗೆ ಮಂಗಳೂರಿನ ಮಹಿಳಾ ಸಂಘಟನೆಗಳ ನಿಯೋಗ ಭೇಟಿ..!!

ಪುತ್ತೂರು : ಸಂತ್ರಸ್ಥೆ ಮನೆಗೆ ಮಂಗಳೂರಿನ ಮಹಿಳಾ ಸಂಘಟನೆಗಳ ನಿಯೋಗ ಭೇಟಿ..!!

July 2, 2025
ವಿಜಯಸಾಮ್ರಾಟ್ ಆಶ್ರಯದಲ್ಲಿ ಸೆ.27,28- ಪಿಲಿಗೊಬ್ಬು-2025 ಸೀಸನ್-3 ಪೂರ್ವಭಾವಿ ಸಭೆ..!!

ವಿಜಯಸಾಮ್ರಾಟ್ ಆಶ್ರಯದಲ್ಲಿ ಸೆ.27,28- ಪಿಲಿಗೊಬ್ಬು-2025 ಸೀಸನ್-3 ಪೂರ್ವಭಾವಿ ಸಭೆ..!!

July 2, 2025
ಪುತ್ತೂರು: ಯುವತಿ ನಾಪತ್ತೆ: ಪ್ರಕರಣ ದಾಖಲು…!!!

ಪುತ್ತೂರು: ಯುವತಿ ನಾಪತ್ತೆ: ಪ್ರಕರಣ ದಾಖಲು…!!!

July 2, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page