Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಗ್ರಾಮೀಣ ಭಾಗದ ಯುವ ವಕೀಲ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗಿ ಸಾಧನೆ..!!

    ಉಪ್ಪಿನಂಗಡಿ : ಅಕ್ರಮ ಮರಳು ದಾಸ್ತಾನು: 30 ಟನ್ ಮರಳು ವಶ : ಪ್ರಕರಣ ದಾಖಲು..!

    ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಮಕ್ಕಳ ವಿಶೇಷ ಪೊಲೀಸ್ ಘಟಕ ಉದ್ಘಾಟನೆ : ರೋಟರಿ ಯುವ ಕುಟುಂಬದ ಪುಟಾಣಿಗಳಿಂದ ವಿಶಿಷ್ಟ ರೀತಿಯಲ್ಲಿ ಉದ್ಘಾಟನೆ..!!

    ವಿದ್ಯುತ್ ಕಂಬಕ್ಕೆ ಸ್ಕೂಟರ್ ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳಿಗೆ ಗಾಯ..!!

    ಸ್ನೇಹಿತರ ಜೊತೆ ಊಟಕ್ಕೆ ಹೋಗ್ತಿದ್ದ ಯುವತಿಗೆ ಬುಲೆಟ್ ಡಿಕ್ಕಿ : ಯುವತಿ ಸಾವು..!!

    ವಾಶ್​ರೂಂನಲ್ಲಿ ಕನ್ನಡದ ನಟಿಯ ಖಾಸಗಿ ವಿಡಿಯೋ ರೆಕಾರ್ಡ್ : ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ವಿವೇಕಾನಂದ ಪ.ಪೂ ಕಾಲೇಜಿನಲ್ಲಿ ವಾಣಿಜ್ಯ ಶಿಕ್ಷಣ ಮತ್ತು ಅವಕಾಶಗಳ ಮಾಹಿತಿ ಕಾರ್ಯಗಾರ:; ಉದ್ಯೋಗ ಮಾರುಕಟ್ಟೆಯಲ್ಲಿ ವಾಣಿಜ್ಯ ವಿಭಾಗಕ್ಕೆ ವಿಪುಲ ಅವಕಾಶ- ರಾಜ್‌ಗಣೇಶ್ ಕಾಮತ್

August 4, 2021
in ಪುತ್ತೂರು
0
ವಿವೇಕಾನಂದ ಪ.ಪೂ ಕಾಲೇಜಿನಲ್ಲಿ ವಾಣಿಜ್ಯ ಶಿಕ್ಷಣ ಮತ್ತು ಅವಕಾಶಗಳ ಮಾಹಿತಿ ಕಾರ್ಯಗಾರ:; ಉದ್ಯೋಗ ಮಾರುಕಟ್ಟೆಯಲ್ಲಿ ವಾಣಿಜ್ಯ ವಿಭಾಗಕ್ಕೆ ವಿಪುಲ ಅವಕಾಶ- ರಾಜ್‌ಗಣೇಶ್ ಕಾಮತ್
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ಸಿಎಯಂತಹ ಔದ್ಯೋಗಿಕ ಸಾಧ್ಯತೆಗಳು ವಿದ್ಯಾರ್ಥಿಗಳನ್ನು ಸ್ವಾವಲಂಬಿ ಜೀವನದೆಡೆಗೆ ಕರೆದೊಯ್ಯುತ್ತವೆ. ಪ್ರಸ್ತುತ ಉದ್ಯೋಗ ಮಾರುಕಟ್ಟೆಯಲ್ಲಿ ವಾಣಿಜ್ಯ ವಿಭಾಗಕ್ಕೆ ವಿಪುಲ ಅವಕಾಶ ಇದ್ದು, ವಾಣಿಜ್ಯ ವಿದ್ಯಾರ್ಥಿಗಳು ಅದನ್ನು ಉಪಯೋಗಿಸಬೇಕು ಎಂದು ಪುತ್ತೂರಿನ ವೃತ್ತಿಪರ ಕೋರ್ಸ್ ತರಬೇತುದಾರ ರಾಜ್‌ಗಣೇಶ್ ಕಾಮತ್ ಹೇಳಿದರು.

Advertisement
Advertisement
Advertisement

ಅವರು ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ಸಂಘ ಮತ್ತು ಸಿಎ ತರಬೇತಿ ಸಂಸ್ಥೆ ವಿಕಾಸ್ ಇದರ ಸಹಯೋಗದೊಂದಿಗೆ ಉಪನ್ಯಾಸಕರಿಗೆ ಮತ್ತು ಆಸಕ್ತರಿಗೆ ವಾಣಿಜ್ಯ ಶಿಕ್ಷಣ ಮತ್ತು ಅವಕಾಶಗಳು ಎಂಬ ವಿಷಯದ ಕುರಿತು ಮಾಹಿತಿ ಕಾರ್ಯಗಾರದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಯಾವುದೇ ದೇಶ ಅಭಿವೃದ್ಧಿ ಸಾಧಿಸಲು ಆರ್ಥಿಕತೆ ಅನ್ನುವುದು ಬಹಳ ಮುಖ್ಯ. 2008 ರ ಬಳಿಕ ವಾಣಿಜ್ಯ ಕೋರ್ಸ್ ಗಳು ಜನಪ್ರಿಯತೆ ಪಡೆದಿವೆ. ಪ್ರಸ್ತುತ ಕಾಲಘಟ್ಟದಲ್ಲಿ ವಾಣಿಜ್ಯ ಪದವಿ ಶಿಕ್ಷಣದಲ್ಲಿ ಅನೇಕ ವಿಭಾಗಗಳು ಬಂದಿವೆ. ಅನೇಕ ಹೊಸ ವಿಷಯಗಳು ಬರುತ್ತಿವೆ. ಆಯ್ಕೆ ಮಾಡಿಕೊಳ್ಳುವಾಗ ಇದನ್ನೆಲ್ಲಾ ಗಮನದಲ್ಲಿಟ್ಟುಕೊಳ್ಳಬೇಕು. ಇತರರ ಅನುಕರಣೆ ಬದಲು ತಮ್ಮ ಆಸಕ್ತಿಯ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡಾಗ ಯಶಸ್ವಿಯಾಗಬಹುದು. ಸಿಎಯಂತಹ ವಿಷಯಗಳು ಸುಲಭಕ್ಕೆ ಒಲಿಯುವಂತಹವುಗಳಲ್ಲ. ಅಪಾರ ಪರಿಶ್ರಮ ಇದ್ದರೆ ಮಾತ್ರ ಕನಸು ನನಸಾಗಬಹುದು. ಈಗೀಗ ಅನೇಕ ಹೊಸಹೊಸ ಶಿಕ್ಷಣ ಸಾಧ್ಯತೆಗಳು ಕಣ್ಣಮುಂದೆ ಕಾಣಿಸಿಕೊಳ್ಳುತ್ತಿವೆ. ಅಂತಹ ವಿಷಯಗಳ ಬಗೆಗೆ ದೊರಕುವಂತಹ ಮಾಹಿತಿಯನ್ನು ವಿದ್ಯಾರ್ಥಿಗಳು ಗಂಭೀರವಾಗಿ ಪರಿಗಣಿಸಿ ಸಿದ್ಧತೆ ನಡೆಸಬೇಕು ಎಂದು ಕರೆ ನೀಡಿದರು.

Advertisement
Advertisement

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಮಹೇಶ ನಿಟಿಲಾಪುರ ಮಾತನಾಡಿ ಪ್ರಸ್ತುತ ದೇಶದಲ್ಲಿ ಜಾರಿಯಲ್ಲಿರುವ ಜಿಎಸ್‌ಟಿಯಿಂದ ವಾಣಿಜ್ಯ ಕ್ಷೇತ್ರದಲ್ಲಿ ಚಾರ್ಟರ್ಡ್ ಆಕೌಂಟೆಂಟ್‌ಗಳಿಗೆ ಬೇಡಿಕೆ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಸಿಎ ಶಿಕ್ಷಣಕ್ಕೂ ಆದ್ಯತೆ ಹೆಚ್ಚಾಗ ತೊಡಗಿದೆ. ಸಿಎ ಶಿಕ್ಷಣ ಪಡೆದವರಿಗೆ ವಿದೇಶದಲ್ಲೂ ಹೆಚ್ಚಿನ ಅವಕಾಶಗಳಿವೆ ಎಂದರು.

ಕಾರ್ಯಕ್ರಮವನ್ನು ಉಪನ್ಯಾಸಕಿ ಯಶವಂತಿ ನಿರೂಪಿಸಿದರು. ಉಪನ್ಯಾಸಕ ಶ್ರೀಧರ ಶೆಟ್ಟಿಗಾರ್ ಸ್ವಾಗತಿಸಿ ವಾಣಿಜ್ಯ ವಿಭಾಗದ ಮುಖ್ಯಸ್ಥೆ ಉಷಾ ವಂದಿಸಿದರು.

Advertisement
Previous Post

ಸವಣೂರು: ಹಿಂ.ಜಾ.ವೇ.ವತಿಯಿಂದ ಭಾರತ ಮಾತಾ ಪೂಜನ ಕಾರ್ಯಕ್ರಮ

Next Post

ಮಂಗಳೂರು: ಸಿಎಂ ಬೊಮ್ಮಾಯಿ ಸಂಪುಟದಲ್ಲಿ ಕರಾವಳಿಯ ಮೂವರು ಶಾಸಕರಿಗೆ ಸಚಿವ ಸ್ಥಾನ..!!

OtherNews

ಗ್ರಾಮೀಣ ಭಾಗದ ಯುವ ವಕೀಲ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗಿ ಸಾಧನೆ..!!
ಪುತ್ತೂರು

February 17, 2026
ಉಪ್ಪಿನಂಗಡಿ : ಅಕ್ರಮ ಮರಳು ದಾಸ್ತಾನು: 30 ಟನ್ ಮರಳು ವಶ : ಪ್ರಕರಣ ದಾಖಲು..!
Featured

ಉಪ್ಪಿನಂಗಡಿ : ಅಕ್ರಮ ಮರಳು ದಾಸ್ತಾನು: 30 ಟನ್ ಮರಳು ವಶ : ಪ್ರಕರಣ ದಾಖಲು..!

February 17, 2026
ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಮಕ್ಕಳ ವಿಶೇಷ ಪೊಲೀಸ್ ಘಟಕ ಉದ್ಘಾಟನೆ : ರೋಟರಿ ಯುವ ಕುಟುಂಬದ ಪುಟಾಣಿಗಳಿಂದ ವಿಶಿಷ್ಟ ರೀತಿಯಲ್ಲಿ ಉದ್ಘಾಟನೆ..!!
ಪುತ್ತೂರು

ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಮಕ್ಕಳ ವಿಶೇಷ ಪೊಲೀಸ್ ಘಟಕ ಉದ್ಘಾಟನೆ : ರೋಟರಿ ಯುವ ಕುಟುಂಬದ ಪುಟಾಣಿಗಳಿಂದ ವಿಶಿಷ್ಟ ರೀತಿಯಲ್ಲಿ ಉದ್ಘಾಟನೆ..!!

February 17, 2026
(ಫೆ.17) ರಾಜ್ಯದ ಅತೀ ಎತ್ತರದ 3ನೇ ಧ್ವಜಸ್ತಂಭ ನೆಲ್ಲಿಕಟ್ಟೆ ಬಳಿ ಉದ್ಘಾಟನೆ..!!
Featured

(ಫೆ.17) ರಾಜ್ಯದ ಅತೀ ಎತ್ತರದ 3ನೇ ಧ್ವಜಸ್ತಂಭ ನೆಲ್ಲಿಕಟ್ಟೆ ಬಳಿ ಉದ್ಘಾಟನೆ..!!

February 16, 2026
ತರಗತಿ ಕೊಠಡಿಯ ಧೂಳಿನ ವಿರುದ್ಧ ರಸ್ತೆಯಲ್ಲಿ ಕುಳಿತ ವಿದ್ಯಾರ್ಥಿಗಳು :ಪ್ರತಿಭಟನೆಗೆ ಶಾಸಕ ರೈ ಗರಂ..!!

ವಿಟ್ಲ: ವೀರಕಂಬದಲ್ಲಿ ಬೆಂಕಿ ದುರಂತ: ಬಡ ಕುಟುಂಬಕ್ಕೆ ಪೊಲೀಸರ ನೆರವು..!!

Leave a Reply Cancel reply

Your email address will not be published. Required fields are marked *

Recent News

ಗ್ರಾಮೀಣ ಭಾಗದ ಯುವ ವಕೀಲ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗಿ ಸಾಧನೆ..!!

ಗ್ರಾಮೀಣ ಭಾಗದ ಯುವ ವಕೀಲ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗಿ ಸಾಧನೆ..!!

February 17, 2026
ಉಪ್ಪಿನಂಗಡಿ : ಅಕ್ರಮ ಮರಳು ದಾಸ್ತಾನು: 30 ಟನ್ ಮರಳು ವಶ : ಪ್ರಕರಣ ದಾಖಲು..!

ಉಪ್ಪಿನಂಗಡಿ : ಅಕ್ರಮ ಮರಳು ದಾಸ್ತಾನು: 30 ಟನ್ ಮರಳು ವಶ : ಪ್ರಕರಣ ದಾಖಲು..!

February 17, 2026
ವ್ಯಾಲೆಂಟೈನ್ಸ್ ಡೇ ಡಿನ್ನರ್ ಮುಗಿಸಿ ಮನೆಗೆ ಬಂದು ಪತ್ನಿಯನ್ನ ಬರ್ಬರವಾಗಿ ಮುಗಿಸಿದ

ವ್ಯಾಲೆಂಟೈನ್ಸ್ ಡೇ ಡಿನ್ನರ್ ಮುಗಿಸಿ ಮನೆಗೆ ಬಂದು ಪತ್ನಿಯನ್ನ ಬರ್ಬರವಾಗಿ ಮುಗಿಸಿದ

February 17, 2026
ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಮಕ್ಕಳ ವಿಶೇಷ ಪೊಲೀಸ್ ಘಟಕ ಉದ್ಘಾಟನೆ : ರೋಟರಿ ಯುವ ಕುಟುಂಬದ ಪುಟಾಣಿಗಳಿಂದ ವಿಶಿಷ್ಟ ರೀತಿಯಲ್ಲಿ ಉದ್ಘಾಟನೆ..!!

ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಮಕ್ಕಳ ವಿಶೇಷ ಪೊಲೀಸ್ ಘಟಕ ಉದ್ಘಾಟನೆ : ರೋಟರಿ ಯುವ ಕುಟುಂಬದ ಪುಟಾಣಿಗಳಿಂದ ವಿಶಿಷ್ಟ ರೀತಿಯಲ್ಲಿ ಉದ್ಘಾಟನೆ..!!

February 17, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page