Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕೊಕ್ಕಡ ಸಮೀಪ ಸರ್ಕಾರಿ ಬಸ್‌ ಮತ್ತು ಕಾರು ಮುಖಾಮುಖಿ ಡಿಕ್ಕಿ.!

    ಕೊಕ್ಕಡ ಸಮೀಪ ಸರ್ಕಾರಿ ಬಸ್‌ ಮತ್ತು ಕಾರು ಮುಖಾಮುಖಿ ಡಿಕ್ಕಿ.!

    (ಸೆ.13) ನಾಳೆ ರಮಾನಾಥ ರೈ 75ರ ಸಂಭ್ರಮ : ಲೋಗೋ ಅನಾವರಣ..!

    (ಸೆ.13) ನಾಳೆ ರಮಾನಾಥ ರೈ 75ರ ಸಂಭ್ರಮ : ಲೋಗೋ ಅನಾವರಣ..!

    (ಸೆ.13) :ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ.!

    (ಸೆ.13) :ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ.!

    ಪುತ್ತೂರು ಚಲೋ ಮೆರವಣಿಗೆಯಲ್ಲಿ ಪ್ರಚೋದನಕಾರಿ ಘೋಷಣೆ ಆರೋಪ : ಪ್ರಕರಣ ದಾಖಲು..!!

    ಪುತ್ತೂರು ಚಲೋ ಮೆರವಣಿಗೆಯಲ್ಲಿ ಪ್ರಚೋದನಕಾರಿ ಘೋಷಣೆ ಆರೋಪ : ಪ್ರಕರಣ ದಾಖಲು..!!

    ವಿಟ್ಲ: 49ನೇ ವರ್ಷದ ಮೊಸರು ಕುಡಿಕೆ ಉತ್ಸವ: ಸಾಧಕರಿಗೆ ಸನ್ಮಾನ.!

    ವಿಟ್ಲ: 49ನೇ ವರ್ಷದ ಮೊಸರು ಕುಡಿಕೆ ಉತ್ಸವ: ಸಾಧಕರಿಗೆ ಸನ್ಮಾನ.!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು: ಮೊಬೈಲ್ ಅಂಗಡಿ ಮಾಲಕ, ರಿಕ್ಷಾ ಚಾಲಕನ ಗಲಾಟೆ ಇಬ್ಬರೂ ಆಸ್ಪತ್ರೆಗೆ ದಾಖಲು..!!..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಮಂಗಳೂರು: ಸಿಎಂ ಬೊಮ್ಮಾಯಿ ಸಂಪುಟದಲ್ಲಿ ಕರಾವಳಿಯ ಮೂವರು ಶಾಸಕರಿಗೆ ಸಚಿವ ಸ್ಥಾನ..!!

August 4, 2021
in Featured, ಮಂಗಳೂರು, ರಾಜಕೀಯ, ರಾಜ್ಯ, ಸುಳ್ಯ
0
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಸಿಎಂ ಬಸವರಾಜ ಬೊಮ್ಮಾಯಿ ಅವರ ಸಚಿವ ಸಂಪುಟದಲ್ಲಿ ಕರಾವಳಿಯ ಮೂವರು ಶಾಸಕರಿಗೆ ಸಚಿವ ಸ್ಥಾನ ಲಭಿಸಲಿದೆ. ಕೋಟ ಶ್ರೀನಿವಾಸ್‌‌ ಪೂಜಾರಿ, ಕಾರ್ಕಳ ಶಾಸಕ ಸುನಿಲ್‌ ಕುಮಾರ್‌, ಸುಳ್ಯ ಶಾಸಕ ಎಸ್‌ ಅಂಗಾರ ರವರಿಗೆ ಸಚಿವ ಸ್ಥಾನ ದೊರೆತಿದೆ.

Advertisement
Advertisement
Advertisement

ಕಾರ್ಕಳ ಶಾಸಕ ಸುನಿಲ್ ಕುಮಾರ್ ಅವರಿಗೆ ಕೊನೆಗೂ ಸಚಿವನಾಗುವ ಭಾಗ್ಯ ಕೂಡಿ ಬಂದಿದೆ. ಬಸವರಾಜ್ ಬೊಮ್ಮಾಯಿ ನೂತನ ಸಂಪುಟದಲ್ಲಿ ಇದೀಗ ಶಾಸಕ ಸುನಿಲ್ ಕುಮಾರ್ ಗೆ ಸಿಕ್ಕಿದೆ ಸಚಿವ ಸ್ಥಾನ. ಜನಪರ ಚಿಂತಕನಾಗಿ ಸದಾ ಮಂದಹಾಸದಿಂದಲೇ ಸೇವೆ ಗೈಯುವ ಯುವನಾಯಕ ಸುನಿಲ್ ಕುಮಾರ್ ನಾಯಕತ್ವ, ಹಿಂದುತ್ವ, ಅಭಿವೃಧ್ಧಿ ಈ ಮೂರು ಪ್ರಮುಖ ವಿಷಯಗಳ ಆಧಾರವನ್ನಿಟ್ಟು ರಾಜಕಾರಣ ಜೀವನದಲ್ಲಿ ಹೊಸ ಸಂಚಲನ ಸೃಷ್ಟಿ ಮಾಡಿದವರು. ಸಾಕಷ್ಟು ಹೊಸತನಗಳನ್ನು ತನ್ನ ಕ್ಷೇತ್ರದಲ್ಲಿ ಆವಿಷ್ಕಾರ ಮಾಡುತ್ತಲೇ ಚಿರಪರಿಚಿತರಾಗಿರುವವರು. ಇಷ್ಟೇ ಅಲ್ಲ ಸಾವಿರಾರು ರೀತಿಯಲ್ಲಿ ಸಾಮಾಜಿಕ ಸೇವೆಯನ್ನು ಗೈಯುತ್ತಾ ಸಾಮಾಜಿಕ ನ್ಯಾಯ ಕಾಪಾಡುವಲ್ಲಿ ಇವರ ಪಾತ್ರವೂ ಅನನ್ಯವಾಗಿದೆ.

Advertisement

ಕರಾವಳಿ ಭಾಗದ ಪ್ರಭಾವಿ ಮುಖಂಡನಾಗಿರುವ ಸುನಿಲ್ ಕುಮಾರ್, ಈ ಹಿಂದೆಯೇ ಸಚಿವರಾಗಬೇಕಿತ್ತು. ಆದರೆ, ಕಾರಣಾಂತರಗಳಿಂದ ಸಚಿವ ಸ್ಥಾನ ಸಿಕ್ಕಿರಲಿಲ್ಲ. ವಿಧಾನಸಭೆ ಚುನಾವಣೆಗೆ ಇನ್ನು ಕೇವಲ ಒಂದೂವರೆ ವರ್ಷ ಬಾಕಿ ಇರುವುದರಿಂದ ಹಾಗೂ ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡುವ ಉದ್ದೇಶದಿಂದ ಅವರಿಗೆ ಸಚಿವ ಸ್ಥಾನ ನೀಡಲು ಹೈಕಮಾಂಡ್ ಅಸ್ತು ಎಂದಿದೆ ಎನ್ನಲಾಗಿದೆ.

Advertisement

ಹಿಂದುತ್ವ ಪರ ನಿಲುವು, ಸ್ಪಷ್ಟ ಭಾಷಣಕಾರನಾಗಿ ಜನರ ನಾಡಿ ಮಿಡಿತ ಅರಿಯುವ ನಾಯಕನಾಗಿ ಸುನೀಲ್ ಕುಮಾರ್ ಹೈ ಕಮಾಂಡ್ ಹಾಗೂ ಬಿ.ಎಸ್ ಯಡಿಯೂರಪ್ಪ ಎರಡೂ ಕಡೆಯಿಂದಲೂ ಅವಿರೋಧವಾಗಿ ಆಯ್ಕೆ ಆಗಿದ್ದಾರೆ ಎನ್ನಲಾಗುತ್ತಿದೆ. ಆರ್.ಎಸ್.ಎಸ್ ನಾಯಕರ ಬೆಂಬಲ ಜತೆಗೆ ಸಮುದಾಯದ ಬಲವೂ ಇರುವುದರಿಂದ ಕರಾವಳಿ ಭಾಗದಲ್ಲಿ ಪಕ್ಷ ಸಂಘಟನೆಗೆ ಸೂಕ್ತ ಆಯ್ಕೆ ಎಂಬ ಮಾತು ಕೇಳಿಬಂದಿದೆ. ಪ್ರಾದೇಶಿಕ ಸಮತೋಲನ ಹಾಗೂ ಜಾತಿ ಸಮೀಕರಣದ ನಿಟ್ಟಿನಿಂದಲೂ ಶಾಸಕ ಸುನಿಲ್ ಗೆ ಸಚಿವ ಸ್ಥಾನ ಒಲಿದು ಬಂದಿದೆ ಎಂದು ಹೇಳಲಾಗುತ್ತಿದೆ.

ಬಿಜೆಪಿ ಪಕ್ಷದ ನಿಷ್ಠಾವಂತ ಕಾರ್ಯಕರ್ತ, ರಾಷ್ಟ್ರೀಯ ಸ್ವಯಂ ಸೇವಾ ಸಂಘದ ಹಿನ್ನೆಲೆಯನ್ನು ಹೊಂದಿರುವ ದಲಿತ ಸಮುದಾಯದ ಎಸ್‌. ಅಂಗಾರ ಅವರಿಗೆ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿಯೂ ಸಚಿವ ಸ್ಥಾನ ಲಭಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಳ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಸತತ ಆರು ಬಾರಿ ಶಾಸಕರಾಗಿರುವ ಹೆಗ್ಗಳಿಕೆ ಇವರದ್ದು. ಸಚಿವ ಸ್ಥಾನಕ್ಕಾಗಿ ಯಾವುದೇ ಲಾಬಿ ನಡೆಸದ ಎಸ್‌. ಅಂಗಾರ ಅವರಿಗೆ ಹೈಕಮಾಂಡ್ ಸೂಚನೆಯಂತೆ ಮಂತ್ರಿ ಸ್ಥಾನ ನೀಡಲಾಗಿದೆ.

ಎಸ್‌. ಅಂಗಾರ ರಾಷ್ಟ್ರೀಯ ಸ್ವಯಂ ಸ್ವೇವಾ ಸಂಘದ ಹಿನ್ನೆಲೆಯಿಂದ ರಾಜಕೀಯ ಕ್ಷೇತ್ರಕ್ಕೆ ಕಾಲಿಟ್ಟವರು. ದಲಿತ ಸಮುದಾಯದಿಂದ ಬಂದಿರುವ ಎಸ್‌ ಅಂಗಾರ ಸುಳ್ಳ ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ಸಂಘದ ಸೂಚನೆಯಂತೆ ಕಣಕ್ಕಿಳಿದವರು. ಬಿಜೆಪಿ ಹಾಗೂ ಸಂಘಪರಿವಾರದ ಪ್ರಬಲ ಹಿಡಿತ ಹೊಂದಿರುವ ಸುಳ್ಳದಲ್ಲಿ ಎಸ್‌ ಅಂಗಾರ ಅವರನ್ನು ಜನರು ಸತತವಾಗಿ ಗೆಲ್ಲಿಸಿದ್ದಾರೆ. ಸೌಮ್ಯ ಸ್ವಭಾವದ ಅಂಗಾರ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂಬ ಬೇಡಿಕೆ ಹಲವು ವರ್ಷಗಳಿಂದ ಇತ್ತು. ಅದರಂತೆ ಕಳೆದ ಬಾರಿ ಅವರಿಗೆ ಸಚಿವ ಸ್ಥಾನ ನೀಡಲಾಗಿತ್ತು ಆದೇ ರೀತಿ ಈ ಸಲವೂ ಎಸ್‌ ಅಂಗಾರ ಅವರಿಗೆ ಸಚಿವ ಸ್ಥಾನ ದೊರಕಿದೆ.

ಕರಾವಳಿ ಭಾಗದ ಪ್ರಭಾವಿ ನಾಯಕ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮತ್ತೊಮ್ಮೆ ಸಚಿವ ಸ್ಥಾನ ಒಲಿದು ಬಂದಿದೆ. ಹಿಂದುಳಿದ ಬಿಲ್ಲವ ಸಮುದಾಯಕ್ಕೆ ಸೇರಿದ 54 ವರ್ಷದ ಕೋಟ ಶ್ರೀನಿವಾಸ ಪೂಜಾರಿ ಪಕ್ಷದಲ್ಲಿ ತಳಮಟ್ಟದಿಂದ ಬೆಳೆದು ಬಂದವರು. ಪಕ್ಷ, ಸಂಘ ಪರಿವಾರಕ್ಕೆ ನಿಷ್ಠರು, ಅಪಾರವಾದ ಜನಪರ ಕಾಳಜಿ ಹೊಂದಿರುವ ಕೆಲವು ನಾಯಕರಲ್ಲಿ ಒಬ್ಬರು.

ಮೂರು ಬಾರಿ ವಿಧಾನ ಪರಿಷತ್‌ಗೆ ಆಯ್ಕೆಯಾಗಿರುವ ಕೋಟ ಶ್ರೀನಿವಾಸ ಪೂಜಾರಿ ಅವರು ಪರಿಷತ್ ವಿರೋಧ ಪಕ್ಷದ ನಾಯಕರಾಗಿಯೂ ಕೆಲಸ ಮಾಡಿದ್ದಾರೆ. ಕೋಟ ಶ್ರೀನಿವಾಸ ಪೂಜಾರಿ ಬ್ರಹ್ಮಾವರ ಕ್ಷೇತ್ರದಿಂದ ಎರಡು ಬಾರಿ ವಿಧಾನಸಭೆ ಚುನಾವಣಾ ಕಣಕ್ಕಿಳಿದು ಕಡಿಮೆ ಮತಗಳ ಅಂತರದಲ್ಲಿ ಸೋಲು ಕಂಡರು. ಪಕ್ಷದಲ್ಲಿ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷರಾಗಿ, ಪ್ರಧಾನ ಕಾರ್ಯದರ್ಶಿಯಾಗಿ, ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.

Previous Post

ವಿವೇಕಾನಂದ ಪ.ಪೂ ಕಾಲೇಜಿನಲ್ಲಿ ವಾಣಿಜ್ಯ ಶಿಕ್ಷಣ ಮತ್ತು ಅವಕಾಶಗಳ ಮಾಹಿತಿ ಕಾರ್ಯಗಾರ:; ಉದ್ಯೋಗ ಮಾರುಕಟ್ಟೆಯಲ್ಲಿ ವಾಣಿಜ್ಯ ವಿಭಾಗಕ್ಕೆ ವಿಪುಲ ಅವಕಾಶ- ರಾಜ್‌ಗಣೇಶ್ ಕಾಮತ್

Next Post

ಉಡುಪಿ: ಫೇಸ್ ಬುಕ್ ನಲ್ಲಿ ಪರಿಚಯವಾದ ವ್ಯಕ್ತಿಯಿಂದ ಮಹಿಳೆಗೆ ಲಕ್ಷಾಂತರ ರೂ. ವಂಚನೆ..!

OtherNews

ಪುತ್ತೂರು ಚಲೋ ಮೆರವಣಿಗೆಯಲ್ಲಿ ಪ್ರಚೋದನಕಾರಿ ಘೋಷಣೆ ಆರೋಪ : ಪ್ರಕರಣ ದಾಖಲು..!!
Featured

ಪುತ್ತೂರು ಚಲೋ ಮೆರವಣಿಗೆಯಲ್ಲಿ ಪ್ರಚೋದನಕಾರಿ ಘೋಷಣೆ ಆರೋಪ : ಪ್ರಕರಣ ದಾಖಲು..!!

September 12, 2026
ಮರದ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಶಾಕ್: ವ್ಯಕ್ತಿ ಮೃತ್ಯು..!
Featured

ಮರದ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಶಾಕ್: ವ್ಯಕ್ತಿ ಮೃತ್ಯು..!

September 11, 2026
(ಸೆ.13) ಸುಳ್ಯದಲ್ಲಿ ಮೂರ್ತೆದಾರರ ಮಹಾಮಂಡಲದ ನೂತನ ಶಾಖೆ ಉದ್ಘಾಟನೆ..!!
ಸುಳ್ಯ

(ಸೆ.13) ಸುಳ್ಯದಲ್ಲಿ ಮೂರ್ತೆದಾರರ ಮಹಾಮಂಡಲದ ನೂತನ ಶಾಖೆ ಉದ್ಘಾಟನೆ..!!

September 11, 2026
ಉಪ್ಪಿನಂಗಡಿ: ಪೋಕ್ಸೋ ಪ್ರಕರಣದಲ್ಲಿ ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದಾತನ ದಸ್ತಗಿರಿ..!
Featured

ಉಪ್ಪಿನಂಗಡಿ: ಪೋಕ್ಸೋ ಪ್ರಕರಣದಲ್ಲಿ ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದಾತನ ದಸ್ತಗಿರಿ..!

September 10, 2026
ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ: ನಾಲ್ವರು ಅಂತರಜಿಲ್ಲಾ ಆರೋಪಿಗಳ ಬಂಧನ : ₹17.20 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಹಾಗೂ ವಾಹನಗಳು ವಶ; ಉಳ್ಳಾಲ, ಪಡುಬಿದ್ರೆ ದೇವಸ್ಥಾನ ಕಳವು ಪ್ರಕರಣಗಳೂ ಪತ್ತೆ..!!
Featured

ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ: ನಾಲ್ವರು ಅಂತರಜಿಲ್ಲಾ ಆರೋಪಿಗಳ ಬಂಧನ : ₹17.20 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಹಾಗೂ ವಾಹನಗಳು ವಶ; ಉಳ್ಳಾಲ, ಪಡುಬಿದ್ರೆ ದೇವಸ್ಥಾನ ಕಳವು ಪ್ರಕರಣಗಳೂ ಪತ್ತೆ..!!

September 10, 2026
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಗಿ ಪದ್ಮರಾಜ್ ಪೂಜಾರಿ ನೇಮಕ..!!
ರಾಜಕೀಯ

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಗಿ ಪದ್ಮರಾಜ್ ಪೂಜಾರಿ ನೇಮಕ..!!

September 10, 2026

Leave a Reply Cancel reply

Your email address will not be published. Required fields are marked *

Recent News

(ಸೆ.13) :’ಎಸ್‌.ಜಿ ಪ್ಯೂರ್’ ಸೂಪರ್ ಮಾರ್ಕೆಟ್ ಶುಭಾರಂಭ..!

(ಸೆ.13) :’ಎಸ್‌.ಜಿ ಪ್ಯೂರ್’ ಸೂಪರ್ ಮಾರ್ಕೆಟ್ ಶುಭಾರಂಭ..!

September 12, 2026
ಕೊಕ್ಕಡ ಸಮೀಪ ಸರ್ಕಾರಿ ಬಸ್‌ ಮತ್ತು ಕಾರು ಮುಖಾಮುಖಿ ಡಿಕ್ಕಿ.!

ಕೊಕ್ಕಡ ಸಮೀಪ ಸರ್ಕಾರಿ ಬಸ್‌ ಮತ್ತು ಕಾರು ಮುಖಾಮುಖಿ ಡಿಕ್ಕಿ.!

September 12, 2026
(ಸೆ.13) ನಾಳೆ ರಮಾನಾಥ ರೈ 75ರ ಸಂಭ್ರಮ : ಲೋಗೋ ಅನಾವರಣ..!

(ಸೆ.13) ನಾಳೆ ರಮಾನಾಥ ರೈ 75ರ ಸಂಭ್ರಮ : ಲೋಗೋ ಅನಾವರಣ..!

September 12, 2026
(ಸೆ.13) :ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ.!

(ಸೆ.13) :ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ.!

September 12, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.