Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಬಂಧನ..!

    ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಬಂಧನ..!

    ಸುಳ್ಯದಲ್ಲಿ ಗ್ಯಾರೇಜ್‌ನಲ್ಲಿದ್ದ ಬೈಕ್‌ಗೆ ಬೆಂಕಿ: ಇಬ್ಬರ ಬಂಧನ..!

    ಸುಳ್ಯದಲ್ಲಿ ಗ್ಯಾರೇಜ್‌ನಲ್ಲಿದ್ದ ಬೈಕ್‌ಗೆ ಬೆಂಕಿ: ಇಬ್ಬರ ಬಂಧನ..!

    ಎಂಆರ್‌ಪಿಎಲ್‌ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ…!!

    ಎಂಆರ್‌ಪಿಎಲ್‌ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ…!!

    ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!!

    ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!!

    ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ನೀಡಿದ ಆರೋಪ : ವಿಚಾರಣೆ ನಡೆಸಿ ಡಿಎಚ್‌ಒಗೆ ವರದಿ-ವೈದ್ಯಾಧಿಕಾರಿ..!

    ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ನೀಡಿದ ಆರೋಪ : ವಿಚಾರಣೆ ನಡೆಸಿ ಡಿಎಚ್‌ಒಗೆ ವರದಿ-ವೈದ್ಯಾಧಿಕಾರಿ..!

    ಸೌಜನ್ಯಾ ಕೊಲೆ ಪ್ರಕರಣ : ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸುವೆ ;ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಶಾಸಕ ಅಶೋಕ್ ರೈ

    ದೇವರ ಜಾಗ ಒಳಗೆ ಹಾಕಿದವರಿಂದಲೇ ದೇವಸ್ಥಾನ ಪರ ಪ್ರತಿಭಟನೆ: ಎಂಥಾ ಕಾಲಬಂತು: ಅಶೋಕ್ ರೈ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

ಮಂಗಳೂರು: ವಿವಿಯ ಬಾಕಿ ಉಳಿದ ಪರೀಕ್ಷೆಗಳನ್ನು ಮುಂದುವರಿಸುವಂತೆ ಜಿಲ್ಲಾಧಿಕಾರಿ ಸೂಚನೆ

August 5, 2021
in ಮಂಗಳೂರು, ಶಿಕ್ಷಣ
0
ಮಂಗಳೂರು: ವಿವಿಯ ಬಾಕಿ ಉಳಿದ ಪರೀಕ್ಷೆಗಳನ್ನು ಮುಂದುವರಿಸುವಂತೆ ಜಿಲ್ಲಾಧಿಕಾರಿ ಸೂಚನೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಮಂಗಳೂರು: ಇಲ್ಲಿನ ಮಂಗಳೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯಲ್ಲಿ ಬಾಕಿ ಉಳಿದಿರುವ ಸ್ನಾತಕ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ಆಗಸ್ಟ್ 11ರಿಂದ ಮುಂದುವರಿಸುವಂತೆ ವಿಶ್ವವಿದ್ಯಾಲಯದ ಕುಲಸಚಿವರಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ಸೂಚಿಸಿದರು.

Advertisement
Advertisement

ಅವರು ಆ.5ರ ಗುರುವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ 2021ರ ಸ್ನಾತಕ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಗಳ ಮುಂದುವರಿಕೆ ಸಂಬಂಧ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

Advertisement
Advertisement

“ನೆರೆಯ ಕೇರಳ ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ತೀವ್ರಗೊಂಡ ಕಾರಣ ಕಾಸರಗೋಡಿಗೆ ಸರಕಾರಿ ಹಾಗೂ ಖಾಸಗಿ ಬಸ್‍ಗಳ ಸಂಚಾರ ಸ್ಥಗಿತಗೊಳಿಸಲಾಗಿದೆ, ಗಡಿಗಳ ಚೆಕ್ ಪೋಸ್ಟ್‌‌ಗಳಲ್ಲಿ ತಪಾಸಣೆ ತೀವ್ರಗೊಳಿಸಿದ್ದು, ಅನಗತ್ಯ ಸಂಚಾರವನ್ನು ರದ್ದು ಪಡಿಸಲಾಗಿದೆ, ಆದ ಕಾರಣ ಕೇರಳ ರಾಜ್ಯದ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲು ಕಷ್ಟ ಸಾಧ್ಯವಾದ ಕಾರಣ, ಆಗಸ್ಟ್ 4 ರಂದು ನಡೆಯಬೇಕಿದ್ದ ಪದವಿ ಪರೀಕ್ಷೆಗಳನ್ನು ಆಗಸ್ಟ್ 11 ರಂದು ನಡೆಸಲು ತೀರ್ಮಾನಿಸಲಾಗಿದೆ. ವಿದ್ಯಾರ್ಥಿಗಳಿಗೆ ಅನುಕೂಲವಿದ್ದಲ್ಲಿ ಮಾತ್ರ ಪರೀಕ್ಷೆಗೆ ಹಾಜರಾಗಬಹುದು. ಇಲ್ಲದಿದ್ದಲ್ಲಿ ಅಂತಹ ವಿದ್ಯಾರ್ಥಿಗಳಿಗಾಗಿ ಪ್ರತ್ಯೇಕವಾಗಿ ಪರೀಕ್ಷೆಗಳನ್ನು ನಡೆಸಬೇಕು” ಎಂದು ನಿರ್ದೇಶನ ನೀಡಿದರು.

Advertisement

ಪದವಿ ಪರೀಕ್ಷೆಗಳಲ್ಲಿ ವಹಿಸಲಾದ ಅಸೈನ್‍ಮೆಂಟ್‍ಗಳನ್ನು ಆನ್‍ಲೈನ್ ಅಥವಾ ಅಂಚೆ ಮೂಲಕ ಸಂಬಂಧಿಸಿದ ಕಾಲೇಜುಗಳೀಗೆ ತಲುಪಿಸಲು ಅವಕಾಶ ನೀಡಬೇಕು, ಪದವಿ ಪರೀಕ್ಷೆಗಳಿಗೆ ಹಾಜರಾಗಲು ಇಚ್ಛಿಸುವ ಕೊರೊನಾ ಸೋಂಕಿತ ಹಾಗೂ ಅನಾರೋಗ್ಯದಿಂದ ಬಳಲುತ್ತಿರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಪರೀಕ್ಷಾ ಕೊಠಡಿಗಳ ವ್ಯವಸ್ಥೆ ಮಾಡಿಕೊಳ್ಳುವಂತೆ ಅವರು ತಿಳಿಸಿದರು.

ಜಿಲ್ಲೆಯಲ್ಲಿ 29,052 ಪದವಿ ವಿದ್ಯಾರ್ಥಿಗಳು, 5,493 ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ಹಾಗೂ ಕೇರಳದ 2000 ವಿದ್ಯಾರ್ಥಿಗಳು (ಪದವಿ ಪರೀಕ್ಷೆ) ಪರೀಕ್ಷೆಗಳಿಗೆ ಹಾಜರಾಗಲಿದ್ದಾರೆ, ಈ ಪರೀಕ್ಷೆ ಎದುರಿಸಲಿರುವ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ತೊಂದರೆಗಳಾಗದಂತೆ ಎಚ್ಚರ ವಹಿಸಬೇಕು, ಯಾವುದೇ ರೀತಿಯ ದಂಡವನ್ನು ವಿಧಿಸದಂತೆ ಎಲ್ಲಾ ಕಾಲೇಜಿನ ಪ್ರಾಂಶುಪಾಲರಿಗೆ ಅವರು ಸೂಚನೆ ನೀಡಿದರು.

ಅಪರ ಜಿಲ್ಲಾಧಿಕಾರಿ ಡಾ. ಪ್ರಜ್ಞಾ ಅಮ್ಮೆಂಬಳ, ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವರಾದ (ಪ) ಡಾ.ಪಿ.ಎಲ್. ಧರ್ಮ, ಕಾಲೇಜು ಶಿಕ್ಷಣ ಇಲಾಖೆಯ ವಿಶೇಷಾಧಿಕಾರಿ ಡಾ.ಜಯಕರ ಭಂಡಾರಿ. ಎಂ, ಕರ್ನಾಟಕ ರಾಜ್ಯ ಸಮಿತಿಯ ರಾಜ್ಯ ಕಾರ್ಯದರ್ಶಿ (ಎನ್.ಐ.ಸಿ) ಫಾರೂಕ್ ಬಾಯಬೆ, ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕ ದೇವಿಪ್ರಸಾದ್ ಹಾಗೂ ಇತರೆ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿದ್ದರು.

Previous Post

ಮಂಗಳೂರು: ಆಳ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ದುರಂತ:; 11 ಮಂದಿ ರಕ್ಷಣೆ,ಓರ್ವ ಕಣ್ಮರೆ..!

Next Post

ಬಂಟ್ವಾಳ: ಮಹಾತೋಭಾರ ಶ್ರೀ ಕಾರಿಂಜೇಶ್ವರ ದೇವಾಲಯದಲ್ಲಿ ಆಟಿ ಅಮಾವಾಸ್ಯೆ ತೀರ್ಥಸ್ನಾನ ರದ್ದು

OtherNews

ಎಂಆರ್‌ಪಿಎಲ್‌ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ…!!
ಕ್ರೈಮ್

ಎಂಆರ್‌ಪಿಎಲ್‌ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ…!!

October 1, 2026
ಕಡಬ: ಪೊಲೀಸ್ ನೇಮಕಾತಿ ಪರೀಕ್ಷೆಗೆ ನಕಲಿ ಕರೆಪತ್ರ: ಅಭ್ಯರ್ಥಿ ವಿರುದ್ಧ ಪ್ರಕರಣ ದಾಖಲು..!
ಕ್ರೈಮ್

ಕಡಬ: ಪೊಲೀಸ್ ನೇಮಕಾತಿ ಪರೀಕ್ಷೆಗೆ ನಕಲಿ ಕರೆಪತ್ರ: ಅಭ್ಯರ್ಥಿ ವಿರುದ್ಧ ಪ್ರಕರಣ ದಾಖಲು..!

October 1, 2026
ಮಂಗಳೂರು – ಮಡಗಾಂವ್ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಬೆಂಗಳೂರಿಗೆ ವಿಸ್ತರಣೆ : ಪುತ್ತೂರು ಮಾರ್ಗವಾಗಿ ಸಂಚಾರ .!
Featured

ಮಂಗಳೂರು – ಮಡಗಾಂವ್ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಬೆಂಗಳೂರಿಗೆ ವಿಸ್ತರಣೆ : ಪುತ್ತೂರು ಮಾರ್ಗವಾಗಿ ಸಂಚಾರ .!

September 30, 2026
ಮಂಗಳೂರು : MRPL ನ ಸಿಎಚ್‌ಟಿ ಘಟಕದಲ್ಲಿ ಭಾರೀ ಸ್ಫೋಟ, ಬೆಂಕಿ; ಓರ್ವನಿಗೆ ಗಂಭೀರ ಸುಟ್ಟ ಗಾಯ..!
Featured

ಮಂಗಳೂರು : MRPL ನ ಸಿಎಚ್‌ಟಿ ಘಟಕದಲ್ಲಿ ಭಾರೀ ಸ್ಫೋಟ, ಬೆಂಕಿ; ಓರ್ವನಿಗೆ ಗಂಭೀರ ಸುಟ್ಟ ಗಾಯ..!

September 30, 2026
ಕಂಬಳ ಕ್ಷೇತ್ರದ ಲೆಜೆಂಡ್ ಪಾಂಡು ಇನ್ನಿಲ್ಲ..!!
Featured

ಕಂಬಳ ಕ್ಷೇತ್ರದ ಲೆಜೆಂಡ್ ಪಾಂಡು ಇನ್ನಿಲ್ಲ..!!

September 28, 2026
ಮಂಗಳೂರು: ಕಾರು ಶೋರೂಂ ನಲ್ಲಿ ಕಾಣಿಸಿಕೊಂಡ ಬೆಂಕಿ..!!
ಕ್ರೈಮ್

ಮಂಗಳೂರು: ಕಾರು ಶೋರೂಂ ನಲ್ಲಿ ಕಾಣಿಸಿಕೊಂಡ ಬೆಂಕಿ..!!

September 26, 2026

Leave a Reply Cancel reply

Your email address will not be published. Required fields are marked *

Recent News

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಬಂಧನ..!

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಬಂಧನ..!

October 1, 2026
ಸುಳ್ಯದಲ್ಲಿ ಗ್ಯಾರೇಜ್‌ನಲ್ಲಿದ್ದ ಬೈಕ್‌ಗೆ ಬೆಂಕಿ: ಇಬ್ಬರ ಬಂಧನ..!

ಸುಳ್ಯದಲ್ಲಿ ಗ್ಯಾರೇಜ್‌ನಲ್ಲಿದ್ದ ಬೈಕ್‌ಗೆ ಬೆಂಕಿ: ಇಬ್ಬರ ಬಂಧನ..!

October 1, 2026
ಬಸ್ ನಿಲ್ದಾಣದಲ್ಲಿ ಹುಡುಗಿಯರ ಫೋಟೋ ತೆಗೆಯುತ್ತಿದ್ದ ವ್ಯಕ್ತಿಗೆ ಧರ್ಮದೇಟು – ಮೊಬೈಲ್‌ನಲ್ಲಿ ಅಶ್ಲೀಲ ಚಿತ್ರಗಳು ಪತ್ತೆ..!

ಬಸ್ ನಿಲ್ದಾಣದಲ್ಲಿ ಹುಡುಗಿಯರ ಫೋಟೋ ತೆಗೆಯುತ್ತಿದ್ದ ವ್ಯಕ್ತಿಗೆ ಧರ್ಮದೇಟು – ಮೊಬೈಲ್‌ನಲ್ಲಿ ಅಶ್ಲೀಲ ಚಿತ್ರಗಳು ಪತ್ತೆ..!

October 1, 2026
ಎಂಆರ್‌ಪಿಎಲ್‌ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ…!!

ಎಂಆರ್‌ಪಿಎಲ್‌ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ…!!

October 1, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.