Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬಹರೈನ್‌ನಿಂದ ಊರಿಗೆ ಬಂದ ವಾರದಲ್ಲೇ ಹೃದಯಾಘಾತಕ್ಕೆ ಬಲಿ; ಕ್ರಿಕೆಟ್ ಆಡಿದ ಬಳಿಕ ಕುಸಿದು ಬಿದ್ದ ದಿವಾಕರ ಶೆಟ್ಟಿ..!

    ಬಹರೈನ್‌ನಿಂದ ಊರಿಗೆ ಬಂದ ವಾರದಲ್ಲೇ ಹೃದಯಾಘಾತಕ್ಕೆ ಬಲಿ; ಕ್ರಿಕೆಟ್ ಆಡಿದ ಬಳಿಕ ಕುಸಿದು ಬಿದ್ದ ದಿವಾಕರ ಶೆಟ್ಟಿ..!

    ಪುರುಷರಕಟ್ಟೆ: ರಸ್ತೆ ತಡೆ ನಡೆಸಿ ಪ್ರತಿಭಟನೆ..!!

    ಪುರುಷರಕಟ್ಟೆ: ರಸ್ತೆ ತಡೆ ನಡೆಸಿ ಪ್ರತಿಭಟನೆ..!!

    ಶ್ರೀಕೃಷ್ಣ ಜನ್ಮಾಷ್ಟಮಿ ವಿಂಶತಿ ಸಂಭ್ರಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ..!

    ಶ್ರೀಕೃಷ್ಣ ಜನ್ಮಾಷ್ಟಮಿ ವಿಂಶತಿ ಸಂಭ್ರಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ..!

    ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!

    ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!

    ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!

    ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!

    ಪರ್ಪುಂಜ: ಕಾರುಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ..!!

    ಪರ್ಪುಂಜ: ಕಾರುಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಸಿನಿಮಾ

ಹೊಸ ಕಿಚ್ಚಿನೊಂದಿಗೆ ‘ಕಾಂತಾರ’ ದ ದಂತಕಥೆ ಹೇಳಲು ಹೊರಟಿರುವ ರಿಷಬ್ ಶೆಟ್ಟಿ

August 6, 2021
in ಸಿನಿಮಾ
0
ಹೊಸ ಕಿಚ್ಚಿನೊಂದಿಗೆ ‘ಕಾಂತಾರ’ ದ ದಂತಕಥೆ ಹೇಳಲು ಹೊರಟಿರುವ ರಿಷಬ್ ಶೆಟ್ಟಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ದಟ್ಟ ಕಾನನ, ಅಗ್ನಿ ಜ್ವಾಲೆ, ಕಂಬಳದ ಕೋಣಗಳನ್ನು ಓಡಿಸುತ್ತಿರುವ ರಿಷಭ್ ಶೆಟ್ಟಿ, ಇವೆಲ್ಲವನ್ನೂ ಆವರಿಸಿ ನಿಂತಿರುವ ದೈವದ ಕಾಲುಗಳು, ಹರಡಿರುವ ದಾಖಲೆ ಪತ್ರಗಳು, ಬೆಂಕಿ ಕೆನ್ನಾಲಿಗೆ ಮಧ್ಯೆ ಓಡುತ್ತಿರುವ ಹಂದಿಗಳು… ಇವಿಷ್ಟು ರಿಷಭ್ ಶೆಟ್ಟಿ ನಟಿಸಿ, ನಿರ್ದೇಶಿಸಲಿರುವ ಹೊಸ ಸಿನಿಮಾ ‘ಕಾಂತಾರ’ ದ ಮೊದಲ ಪೋಸ್ಟರ್ ನಲ್ಲಿ ಕಾಣಸಿಗುವ ಅಂಶಗಳು.

Advertisement
Advertisement
Advertisement

ನಿನ್ನೆ ಹೇಳಿದಂತೆ ಹೊಂಬಾಳೆ ಫಿಲಂಸ್ ಇಂದು ತಮ್ಮ 11ನೇ ಚಿತ್ರದ ಟೈಟಲ್ ಮತ್ತು ಪೋಸ್ಟರ್ ಬಿಡುಗಡೆ ಮಾಡಿದೆ. ‘ಕಾಂತಾರ’ ಚಿತ್ರಕ್ಕೆ ‘ಒಂದು ದಂತಕಥೆ’ ಎಂದು ಅಡಿಬರಹ ನೀಡಲಾಗಿದೆ. ರಿಷಭ್ ಶೆಟ್ಟಿ ಚಿತ್ರದಲ್ಲಿ ಬರೆದು ನಿರ್ದೇಶನ ಮಾಡಲಿದ್ದು, ಅದರೊಂದಿಗೆ ಮುಖ್ಯಭೂಮಿಕೆಯಲ್ಲಿ ನಟಿಸಿಲಿದ್ದಾರೆ. ಹೊಂಬಾಳೆ ಫಿಲಂ ಬ್ಯಾನರ್ ನಡಿ ವಿಜಯ್ ಕಿರಗಂದೂರ್ ನಿರ್ಮಾಣ ಮಾಡಲಿದ್ದಾರೆ. ಆಗಸ್ಟ್ 27ರಿಂದ ಚಿತ್ರದ ಶೂಟಿಂಗ್ ಆರಂಭವಾಗಲಿದ್ದಾರೆ.

“ಬಹಳ ಸಮಯದ ನಂತರ ಹೊಸ ಕಿಚ್ಚಿನೊಂದಿಗೆ ಮತ್ತೆ ನಿರ್ದೇಶಕನಾಗಿ ಕಥೆ ಹೇಳಲು ಬರುತ್ತಿದ್ದೇನೆ‌. ಈ ಕಿಚ್ಚು ನಮ್ಮ ಸುತ್ತಲೂ ಸದ್ಯ ಕವಿದಿರುವ ಕರಾಳತೆಯನ್ನು ದಹಿಸುತ್ತದೆ ಎಂಬ ನಂಬಿಕೆಯೊಂದಿಗೆ” ಎಂದು ರಿಚಭ್ ಶೆಟ್ಟಿ ಬರೆದುಕೊಂಡಿದ್ದಾರೆ.

Advertisement

ಕಾಂತಾರ ಎಂದರೆ ಕಾನನ ಎಂದರ್ಥ. ಪೋಸ್ಟರ್ ನಲ್ಲಿ ಕರಾವಳಿಯ ಜಾನಪದ ಮತ್ತು ಧಾರ್ಮಿಕ ಸಂಪ್ರದಾಯಗಳ ಕುರಿತು ಹೇಳಲಾಗಿದೆ. ವಿಭಿನ್ನ ಚಿತ್ರಗಳ ಮೂಲಕ ಇದುವರೆಗೆ ಗಮನ ಸೆಳೆದಿರುವ ರಿಷಭ್ ಶೆಟ್ಟಿ ಹೊಸ ಚಿತ್ರದ ಮೂಲಕ ಯಾವ ರೀತಿಯ ಕಮಾಲ್ ಮಾಡುತ್ತಾರೆ ಎನ್ನವುದನ್ನು ಕಾದುನೋಡಬೇಕಿದೆ.

Advertisement

ರಿಷಬ್ ಶೆಟ್ಟಿ ನಿರ್ದೇಶನ, ನಟನೆಯಲ್ಲಿ 'ಕಾಂತಾರ' – ಒಂದು ದಂತಕಥೆ.

Presenting you #KANTARA directed by @shetty_rishab with him in the lead role! We are sure the poster will keep you waiting for the movie.#Hombale11@VKiragandur @hombalefilms @HombaleGroup @KantaraFilm pic.twitter.com/2khZb5P91D

— Hombale Films (@hombalefilms) August 6, 2021

Previous Post

ಪುತ್ತೂರು: ಉನ್ನತ ಶಿಕ್ಷಣಕ್ಕಾಗಿ ವಿದೇಶಕ್ಕೆ ತೆರಳುತ್ತಿರುವ ವಿವೇಕಾನಂದ ಪ.ಪೂ ಕಾಲೇಜಿನ ಹಿರಿಯ ವಿದ್ಯಾರ್ಥಿ ಗೌತಮ್ ಎ.ಪಿ ಯವರಿಗೆ ಸನ್ಮಾನ

Next Post

ರಾಜ್ಯಾದ್ಯಂತ ಇಂದಿನಿಂದ ನೈಟ್ ಕರ್ಫ್ಯೂ, ಗಡಿ ಜಿಲ್ಲೆಗಳಲ್ಲಿ ವಾರಾಂತ್ಯ ಕರ್ಫ್ಯೂ ಜಾರಿ: ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ

OtherNews

ಆಗಸ್ಟ್ 26ಕ್ಕೆ ಬಿಡುಗಡೆ ಆಗಲಿದೆ ಟಾಕ್ಸಿಕ್ ಸಿನಿಮಾ; ಸಿಕ್ತು ಅಧಿಕೃತ ಮಾಹಿತಿ..!!
ಸಿನಿಮಾ

ಆಗಸ್ಟ್ 26ಕ್ಕೆ ಬಿಡುಗಡೆ ಆಗಲಿದೆ ಟಾಕ್ಸಿಕ್ ಸಿನಿಮಾ; ಸಿಕ್ತು ಅಧಿಕೃತ ಮಾಹಿತಿ..!!

June 21, 2026
ರಾಷ್ಟ್ರ ಪ್ರಶಸ್ತಿ ವಿಜೇತ ಖ್ಯಾತ ಮಲಯಾಳಂ ನಟ ಸಲೀಂ ಕುಮಾರ್ ಇನ್ನಿಲ್ಲ..!!
ನಿಧನ

ರಾಷ್ಟ್ರ ಪ್ರಶಸ್ತಿ ವಿಜೇತ ಖ್ಯಾತ ಮಲಯಾಳಂ ನಟ ಸಲೀಂ ಕುಮಾರ್ ಇನ್ನಿಲ್ಲ..!!

June 7, 2026
ರಕ್ಷಿತ್ ಜನ್ಮದಿನಕ್ಕೆ ರಿಷಬ್ ಶೆಟ್ಟಿ ಕಡೆಯಿಂದ ದೊಡ್ಡ ಅಪ್​​ಡೇಟ್..!!
ಸಿನಿಮಾ

ರಕ್ಷಿತ್ ಜನ್ಮದಿನಕ್ಕೆ ರಿಷಬ್ ಶೆಟ್ಟಿ ಕಡೆಯಿಂದ ದೊಡ್ಡ ಅಪ್​​ಡೇಟ್..!!

June 6, 2026
ಜು.5ರಂದು ಪ್ರೇಯಸಿ ಗೌರಿ ಜೊತೆ ಆಮೀರ್ ಖಾನ್ 3ನೇ ಮದುವೆ..!!
ಸಿನಿಮಾ

ಜು.5ರಂದು ಪ್ರೇಯಸಿ ಗೌರಿ ಜೊತೆ ಆಮೀರ್ ಖಾನ್ 3ನೇ ಮದುವೆ..!!

June 4, 2026
“ಬನ” ಪೋಸ್ಟರ್ ಸದ್ದು: ರೈ ಸ್ಟಾರ್ ಫೇಸ್ ರಿವೀಲ್ ಆಗುತ್ತಾ..?
ಸಿನಿಮಾ

“ಬನ” ಪೋಸ್ಟರ್ ಸದ್ದು: ರೈ ಸ್ಟಾರ್ ಫೇಸ್ ರಿವೀಲ್ ಆಗುತ್ತಾ..?

May 18, 2026
ಧುರಂಧರ್‌ನಲ್ಲಿ ನರೇಂದರ್‌ ..!!
ಸಿನಿಮಾ

ಧುರಂಧರ್‌ನಲ್ಲಿ ನರೇಂದರ್‌ ..!!

March 20, 2026

Leave a Reply Cancel reply

Your email address will not be published. Required fields are marked *

Recent News

ಬಹರೈನ್‌ನಿಂದ ಊರಿಗೆ ಬಂದ ವಾರದಲ್ಲೇ ಹೃದಯಾಘಾತಕ್ಕೆ ಬಲಿ; ಕ್ರಿಕೆಟ್ ಆಡಿದ ಬಳಿಕ ಕುಸಿದು ಬಿದ್ದ ದಿವಾಕರ ಶೆಟ್ಟಿ..!

ಬಹರೈನ್‌ನಿಂದ ಊರಿಗೆ ಬಂದ ವಾರದಲ್ಲೇ ಹೃದಯಾಘಾತಕ್ಕೆ ಬಲಿ; ಕ್ರಿಕೆಟ್ ಆಡಿದ ಬಳಿಕ ಕುಸಿದು ಬಿದ್ದ ದಿವಾಕರ ಶೆಟ್ಟಿ..!

July 27, 2026
ಪುರುಷರಕಟ್ಟೆ: ರಸ್ತೆ ತಡೆ ನಡೆಸಿ ಪ್ರತಿಭಟನೆ..!!

ಪುರುಷರಕಟ್ಟೆ: ರಸ್ತೆ ತಡೆ ನಡೆಸಿ ಪ್ರತಿಭಟನೆ..!!

July 27, 2026
ಶ್ರೀಕೃಷ್ಣ ಜನ್ಮಾಷ್ಟಮಿ ವಿಂಶತಿ ಸಂಭ್ರಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ..!

ಶ್ರೀಕೃಷ್ಣ ಜನ್ಮಾಷ್ಟಮಿ ವಿಂಶತಿ ಸಂಭ್ರಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ..!

July 27, 2026
ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!

ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!

July 26, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.