Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುಡಾದ ಮಾಜಿ ಸದಸ್ಯ ಕಾಂಗ್ರೆಸ್ ಮುಖಂಡ ಕೂರ್ನಡ್ಕ ಡಿ.ಕೆ. ಅಬ್ದುಲ್ ರಹಿಮಾನ್ ನಿಧನ..!!

    ಗುಂಡ್ಯ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೆಂಜಳ ತಿರುವಿನಲ್ಲಿ ಭೀಕರ ಅಪಘಾತ ಕೆ.ಎಸ್.ಆರ್.ಟಿ.ಸಿ. ಬಸ್‌ : ಟೆಂಪೋ ಟ್ರಾವೆಲ್ಲರ್ ಡಿಕ್ಕಿ : ಮಹಿಳೆ ಮೃತ್ಯು, ಏಳು ಮಂದಿಗೆ ಗಾಯ…!!!

    ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರಕರಣ: ಮತ್ತೋರ್ವ ಆರೋಪಿ ಸಿಸಿಬಿ ಬಲೆಗೆ..!!

    ಬೆಳ್ತಂಗಡಿಯಲ್ಲಿ ಕಾರು-ಬೈಕ್ ಡಿಕ್ಕಿ: ಫೋಟೋಗ್ರಾಫರ್ ಗಣೇಶ್ ನಿಧನ..!!

    ಮಾಣಿ ಸಮೀಪ ಡಿಯೋ : ಲಾರಿ ಅಪಘಾತ: ಸವಾರ ಮೃತ್ಯು..!!

    ಕೊಂಡಾಣ ಸೇವಾಸಿಂಚನ ಯೋಜನೆ ಯಶಸ್ವಿ : ₹2.27 ಲಕ್ಷಕ್ಕೂ ಅಧಿಕ ಸೇವಾನಿಧಿ ಸಂಗ್ರಹ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಪುತ್ತೂರು: 36 ವರ್ಷಗಳಿಂದ ಕಳ್ಳತನದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ..! ಪುತ್ತೂರು ನಗರ ಠಾಣಾ ಪೊಲೀಸರ ಕಾರ್ಯಾಚರಣೆ

August 6, 2021
in Featured, ಪುತ್ತೂರು
0
ಪುತ್ತೂರು: 36 ವರ್ಷಗಳಿಂದ ಕಳ್ಳತನದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ..! ಪುತ್ತೂರು ನಗರ ಠಾಣಾ ಪೊಲೀಸರ ಕಾರ್ಯಾಚರಣೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ಕಳವು ಪ್ರಕರಣದಲ್ಲಿ ಸುಮಾರು 36 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ನಗರ ಠಾಣೆಯ ಪೊಲೀಸರು ಬಂಧಿಸಿದ ಘಟನೆ ಆ.೬ ರಂದು ನಡೆದಿದೆ. ಆರೋಪಿಯನ್ನು ಲಿಂಗಪ್ಪ ಎಂದು ಗುರುತಿಸಲಾಗಿದೆ.

Advertisement
Advertisement

ಈತನ ವಿರುದ್ಧ ನಗರ ಠಾಣೆಯಲ್ಲಿ ಅಕ್ರ 117/1985 ಕಲಂ: 457,380 ಐಪಿಸಿ ( ಎಲ್‌ಪಿಸಿ 03/1989) ಕಳವು ಪ್ರಕರಣದಲಾಗಿದ್ದು, ಪ್ರಕರಣ ದಾಖಲಾದ ಕೂಡಲೇ ತಲೆಮರೆಸಿಕೊಂಡಿದ್ದ ಈತ ಶಿವಮೊಗ್ಗದಲ್ಲಿ 5 ವರ್ಷಗಳಿಂದ ಅಟೋ ಚಾಲಕನಾಗಿದ್ದು, ನಂತರ ಮಂಗಳೂರಿನ ತಣ್ಣೀರು ಬಾವಿ ಎಂಬಲ್ಲಿಗೆ ಬಂದು ಅನ್ಯಕೋಮಿನ ಹುಡುಗಿಯನ್ನು ಮದುವೆಯಾಗಿ ತನ್ನ ಹೆಸರನ್ನು ರೆಹಮತ್‌ ಖಾನ್‌ ಎಂಬುದಾಗಿ ಬದಲಾಯಿಸಿಕೊಂಡು ತಣ್ಣೀರಿ ಬಾವಿಯಲ್ಲಿ ವಾಸವಾಗಿದ್ದು ವಾರಂಟ್‌ ದಸ್ತಗಿರಿಗೆ ತಪ್ಪಿಸಿಕೊಂಡಿದ್ದ.

ಸುಮಾರು 29 ವರ್ಷಗಳ ಕಾಲ ತಣ್ಣೀರು ಬಾವಿಯಲ್ಲಿ ಕಪ್ಪು ಚಿಪ್ಪು ( ಸೆಲ್ಫಿಸ್‌ ) ವ್ಯಾಪಾರ ಮಾಡಿಕೊಂಡಿದ್ದು, ನಂತರ ಸುಮಾರು 3 ವರ್ಷಗಳಿಂದ ಓಶಿಯನ್‌ ಕಂಪೆನಿಯಲ್ಲಿ ಕಂನ್ಸಟ್ರಕ್ಷನ್‌ ಕೆಲಸವನ್ನು ಮುಂಡಗೋಡಿ, ಹುಬ್ಬಳ್ಳಿ, ಬೆಳಗಾಂ ಮುಂತಾದ ಕಡೆ ಮಾಡಿಕೊಂಡಿದ್ದ, ಸುಮಾರು ಒಂದು ವಾರದಿಂದ ಮಂಗಳೂರಿನ ತಿರುವೈಲ್‌ ಗ್ರಾಮ , ವಾಮಂಜೂರು ಹಾಲಿ ವಿಳಾಸಕ್ಕೆ ಬಂದಿದ್ದ ಎಂಬ ಮಾಹಿತಿ ಮೇರೆಗೆ ದ.ಕ ಜಿಲ್ಲಾ ಪೊಲೀಸ್‌ ಅಧೀಕ್ಷಕರ ಹಾಗೂ ಪುತ್ತೂರು ಉಪ ವಿಭಾಗದ ಪೊಲೀಸ್‌ ಉಪಾಧೀಕ್ಷಕರ ಮಾರ್ಗದರ್ಶನದಂತೆ ಹಾಗೂ ಪುತ್ತೂರು ನಗರ ಠಾಣೆಯ ಪೊಲೀಸ್‌ ನಿರೀಕ್ಷಕರಾದ ಗೋಪಾಲ ನಾಯ್ಕ್‌ ಮತ್ತು ಪೊಲೀಸ್‌ ಉಪ ನಿರೀಕ್ಷಕರಾದ ಸುತೇಶ್‌ ಮತ್ತು ನಸ್ರೀನ್‌ ತಾಜ್‌ ಚಟ್ಟರಕಿ ಇವರ ಸೂಚನೆಯಂತೆ ಪುತ್ತೂರು ನಗರ ಠಾಣಾ ಹೆಚ್‌ಸಿ ಪರಮೇಶ್ವರ್ ಮತ್ತು ಹೆಚ್‌ಸಿ ಕೃಷ್ಣಪ್ಪ ರವರು ಆರೋಪಿಯನ್ನು ಬಂಧಿಸಿದ್ದಾರೆ.

Advertisement
Previous Post

ಪುತ್ತೂರು: ಇಂದಿರಾ ಕ್ಯಾಂಟೀನ್ ನೌಕರರಿಗೆ ಸಂಬಳ ಕೊಡದೇ ಅದನ್ನು ಮುಚ್ಚುವ ಪಿತೂರಿ ನಡೆಯುತ್ತಿದೆ: ಬ್ಲಾಕ್ ಕಾಂಗ್ರೆಸ್ ಕಾರ್ಮಿಕ ಘಟಕದಿಂದ ಆರೋಪ

Next Post

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಅನ್ಯಮತೀಯರ ವಾಹನ ನಿಲುಗಡೆ :ಭಕ್ತರಿಗೆ ತೊಂದರೆ ; ಸೂಕ್ತ ಕ್ರಮ ಕೈಗೊಳ್ಳುವಂತೆ ಹಿಂ.ಜಾ.ವೇ ಮನವಿ

OtherNews

ಪುಡಾದ ಮಾಜಿ ಸದಸ್ಯ ಕಾಂಗ್ರೆಸ್ ಮುಖಂಡ ಕೂರ್ನಡ್ಕ ಡಿ.ಕೆ. ಅಬ್ದುಲ್ ರಹಿಮಾನ್ ನಿಧನ..!!
ಕ್ರೈಮ್

May 26, 2026
ಗುಂಡ್ಯ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೆಂಜಳ ತಿರುವಿನಲ್ಲಿ ಭೀಕರ ಅಪಘಾತ ಕೆ.ಎಸ್.ಆರ್.ಟಿ.ಸಿ. ಬಸ್‌ : ಟೆಂಪೋ ಟ್ರಾವೆಲ್ಲರ್ ಡಿಕ್ಕಿ : ಮಹಿಳೆ ಮೃತ್ಯು, ಏಳು ಮಂದಿಗೆ ಗಾಯ…!!!
Featured

ಗುಂಡ್ಯ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೆಂಜಳ ತಿರುವಿನಲ್ಲಿ ಭೀಕರ ಅಪಘಾತ ಕೆ.ಎಸ್.ಆರ್.ಟಿ.ಸಿ. ಬಸ್‌ : ಟೆಂಪೋ ಟ್ರಾವೆಲ್ಲರ್ ಡಿಕ್ಕಿ : ಮಹಿಳೆ ಮೃತ್ಯು, ಏಳು ಮಂದಿಗೆ ಗಾಯ…!!!

May 26, 2026
ಬೆಳ್ತಂಗಡಿಯಲ್ಲಿ ಕಾರು-ಬೈಕ್ ಡಿಕ್ಕಿ: ಫೋಟೋಗ್ರಾಫರ್ ಗಣೇಶ್ ನಿಧನ..!!
Featured

ಬೆಳ್ತಂಗಡಿಯಲ್ಲಿ ಕಾರು-ಬೈಕ್ ಡಿಕ್ಕಿ: ಫೋಟೋಗ್ರಾಫರ್ ಗಣೇಶ್ ನಿಧನ..!!

May 25, 2026
ಮಾಣಿ ಸಮೀಪ ಡಿಯೋ : ಲಾರಿ ಅಪಘಾತ: ಸವಾರ ಮೃತ್ಯು..!!
Featured

ಮಾಣಿ ಸಮೀಪ ಡಿಯೋ : ಲಾರಿ ಅಪಘಾತ: ಸವಾರ ಮೃತ್ಯು..!!

May 25, 2026
ಪುತ್ತೂರು: ಎಸ್ ಡಿ ಪಿ ಐ ನಗರ ಸಮಿತಿ: ಅಧ್ಯಕ್ಷ ತಾಜುದ್ದೀನ್‌ ಸಾಲ್ಮರ, ಕಾರ್ಯದರ್ಶಿ ಇಫಾಝ್ ಬನ್ನೂರು…!!!
ಪುತ್ತೂರು

ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!
ಪುತ್ತೂರು

ಪುತ್ತೂರು : ಕೃಷಿ ಯಂತ್ರೋಪಕರಣಗಳ ರಿಪೇರಿ ಕೆಲಸದಿಂದ ಶಬ್ದಮಾಲಿನ್ಯ: ಪ್ರಕರಣ ದಾಖಲು..!!

May 25, 2026

Leave a Reply Cancel reply

Your email address will not be published. Required fields are marked *

Recent News

ಪುಡಾದ ಮಾಜಿ ಸದಸ್ಯ ಕಾಂಗ್ರೆಸ್ ಮುಖಂಡ ಕೂರ್ನಡ್ಕ ಡಿ.ಕೆ. ಅಬ್ದುಲ್ ರಹಿಮಾನ್ ನಿಧನ..!!

ಪುಡಾದ ಮಾಜಿ ಸದಸ್ಯ ಕಾಂಗ್ರೆಸ್ ಮುಖಂಡ ಕೂರ್ನಡ್ಕ ಡಿ.ಕೆ. ಅಬ್ದುಲ್ ರಹಿಮಾನ್ ನಿಧನ..!!

May 26, 2026
ಗುಂಡ್ಯ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೆಂಜಳ ತಿರುವಿನಲ್ಲಿ ಭೀಕರ ಅಪಘಾತ ಕೆ.ಎಸ್.ಆರ್.ಟಿ.ಸಿ. ಬಸ್‌ : ಟೆಂಪೋ ಟ್ರಾವೆಲ್ಲರ್ ಡಿಕ್ಕಿ : ಮಹಿಳೆ ಮೃತ್ಯು, ಏಳು ಮಂದಿಗೆ ಗಾಯ…!!!

ಗುಂಡ್ಯ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೆಂಜಳ ತಿರುವಿನಲ್ಲಿ ಭೀಕರ ಅಪಘಾತ ಕೆ.ಎಸ್.ಆರ್.ಟಿ.ಸಿ. ಬಸ್‌ : ಟೆಂಪೋ ಟ್ರಾವೆಲ್ಲರ್ ಡಿಕ್ಕಿ : ಮಹಿಳೆ ಮೃತ್ಯು, ಏಳು ಮಂದಿಗೆ ಗಾಯ…!!!

May 26, 2026
ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರಕರಣ: ಮತ್ತೋರ್ವ ಆರೋಪಿ ಸಿಸಿಬಿ ಬಲೆಗೆ..!!

ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರಕರಣ: ಮತ್ತೋರ್ವ ಆರೋಪಿ ಸಿಸಿಬಿ ಬಲೆಗೆ..!!

May 25, 2026
ಬೆಳ್ತಂಗಡಿಯಲ್ಲಿ ಕಾರು-ಬೈಕ್ ಡಿಕ್ಕಿ: ಫೋಟೋಗ್ರಾಫರ್ ಗಣೇಶ್ ನಿಧನ..!!

ಬೆಳ್ತಂಗಡಿಯಲ್ಲಿ ಕಾರು-ಬೈಕ್ ಡಿಕ್ಕಿ: ಫೋಟೋಗ್ರಾಫರ್ ಗಣೇಶ್ ನಿಧನ..!!

May 25, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page