Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    (ಜ.30)ರಂದು ಹೊಸ ಕರೆಯಲ್ಲೇ ಕೋಟಿ ಚೆನ್ನಯ ಕಂಬಳ: ಚಂದ್ರಹಾಸ ಶೆಟ್ಟಿ : ಇಬ್ಬರು ಉಪಾಧ್ಯಕ್ಷರು, ಓರ್ವ ಕಾರ್ಯದರ್ಶಿ ನೇಮಕ..!

    (ಜ.30)ರಂದು ಹೊಸ ಕರೆಯಲ್ಲೇ ಕೋಟಿ ಚೆನ್ನಯ ಕಂಬಳ: ಚಂದ್ರಹಾಸ ಶೆಟ್ಟಿ : ಇಬ್ಬರು ಉಪಾಧ್ಯಕ್ಷರು, ಓರ್ವ ಕಾರ್ಯದರ್ಶಿ ನೇಮಕ..!

    ಪಂಚಮುಖಿ ಆಂಜನೇಯ ಹವನದ ಪ್ರಚಾರಾರ್ಥ ಆಟೋ ಸ್ಟಿಕ್ಕರ್ ಅಭಿಯಾನಕ್ಕೆ ಆರ್. ಅಶೋಕ್ ಚಾಲನೆ..!!

    ಪಂಚಮುಖಿ ಆಂಜನೇಯ ಹವನದ ಪ್ರಚಾರಾರ್ಥ ಆಟೋ ಸ್ಟಿಕ್ಕರ್ ಅಭಿಯಾನಕ್ಕೆ ಆರ್. ಅಶೋಕ್ ಚಾಲನೆ..!!

    ನೇರಳಕಟ್ಟೆಯಲ್ಲಿ ಲಾರಿ ಡಿಕ್ಕಿ: ವಿದ್ಯಾರ್ಥಿನಿ ಸ್ಥಳದಲ್ಲೇ ಮೃತ್ಯು..!

    ನೇರಳಕಟ್ಟೆಯಲ್ಲಿ ಲಾರಿ ಡಿಕ್ಕಿ: ವಿದ್ಯಾರ್ಥಿನಿ ಸ್ಥಳದಲ್ಲೇ ಮೃತ್ಯು..!

    ಪುತ್ತೂರು : ಟಿಪ್ಪರ್ ಗೆ ಡಿಕ್ಕಿ ಹೊಡೆದ ಕಾರು: ಓರ್ವ ಮೃತ್ಯು..!!

    ಪುತ್ತೂರು : ಟಿಪ್ಪರ್ ಗೆ ಡಿಕ್ಕಿ ಹೊಡೆದ ಕಾರು: ಓರ್ವ ಮೃತ್ಯು..!!

    ಸುಳ್ಯ: ಜಾನುವಾರು ಕಳ್ಳತನಕ್ಕೆ ಯತ್ನ; ಇಬ್ಬರ ಬಂಧನ, ಎರಡು ಜಾನುವಾರುಗಳ ರಕ್ಷಣೆ..!!

    ಸುಳ್ಯ: ಜಾನುವಾರು ಕಳ್ಳತನಕ್ಕೆ ಯತ್ನ; ಇಬ್ಬರ ಬಂಧನ, ಎರಡು ಜಾನುವಾರುಗಳ ರಕ್ಷಣೆ..!!

    ಹಾಲು, ಮೊಸರು ಬೆಲೆ ಏರಿಕೆ ಬೆನ್ನಲ್ಲೇ ವಿದ್ಯುತ್‌ ದರ ಹೆಚ್ಚಳ..ಯೂನಿಟ್​​ಗೆ ಎಷ್ಟು ಗೊತ್ತಾ..???

    ಪುತ್ತೂರು: ನಾಳೆ ವಿದ್ಯುತ್‌ ನಿಲುಗಡೆ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ನೂತನ ಸಚಿವರಿಗೆ ಖಾತೆ ಹಂಚಿಕೆ ಪೈನಲ್:; ಅಂಗಾರರಿಗೆ ಮೀನುಗಾರಿಕೆ ಮತ್ತು ಬಂದರು, ಸುನಿಲ್ ಕುಮಾರ್‌ಗೆ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ, ಕೋಟಗೆ ಸಮಾಜ ಕಲ್ಯಾಣ ಖಾತೆ..!

August 7, 2021
in Featured, ರಾಜಕೀಯ, ರಾಜ್ಯ
0
ಎರಡು ಡೋಸ್ ವ್ಯಾಕ್ಸಿನ್ ಪಡೆದಿರಷ್ಟೇ ರಾಜ್ಯಕ್ಕೆ ಪ್ರವೇಶ- ಸಿಎಂ ಬೊಮ್ಮಾಯಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಕರ್ನಾಟಕ ರಾಜ್ಯ ಸರಕಾರದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆದೇಶ ಹೊರಡಿಸಿದ್ದಾರೆ.
ಸುಳ್ಯ ಶಾಸಕ ಎರಡನೇ ಬಾರಿಗೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿರುವ ಎಸ್. ಅಂಗಾರ ಅವರಿಗೆ ಮೀನುಗಾರಿಕಾ ಬಂದರು ಖಾತೆಯ ಜವಾಬ್ದಾರಿ ವಹಿಸಲಾಗಿದ್ದು, ಇದೇ ಮೊದಲ ಬಾರಿಗೆ ಸಚಿವರಾಗಿರುವ ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಅವರಿಗೆ ಇಂಧನ ಖಾತೆಯ ಜೊತೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜವಾಬ್ದಾರಿ ವಹಿಸಲಾಗಿದೆ. ದ.ಕ. ಜಿಲ್ಲಾ ಉಸ್ತುವಾರಿ ಹಾಗೂ ಮುಜರಾಯಿ, ಹಿಂದುಳಿದ ವರ್ಗಗಳ ಸಚಿವರಾಗಿದ್ದ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಈ ಬಾರಿ ಸಮಾಜ ಕಲ್ಯಾಣ ಖಾತೆಯ ಜವಾಬ್ದಾರಿ ವಹಿಸಲಾಗಿದೆ.
ಉಳಿದಂತೆ ಎಲ್ಲಾ ಸಚಿವರಿಗೆ ಖಾತೆ ಹಂಚಿಕೆ ಫೈನಲ್ ಆಗಿದ್ದು, ಈ ಕೆಳಗಿನಂತಿವೆ.

Advertisement
Advertisement

ಸಚಿವರು-ಕ್ಷೇತ್ರ-ಖಾತೆ

  1. ಬಸವರಾಜ ಬೊಮ್ಮಾಯಿ-ಮುಖ್ಯಮಂತ್ರಿ, DPAR, ಹಣಕಾಸು, ಗೃಹ, ಗುಪ್ತಚರ (ಗೃಹ ಖಾತೆಯಿಂದ), ಸಂಪುಟ ವ್ಯವಹಾರ, ಬೆಂಗಳೂರು ಅಭಿವೃದ್ಧಿ ಹಾಗೂ ಮಿಕ್ಕ ಎಲ್ಲಾ ಖಾತೆಗಳು
  2. ವಿ ಸೋಮಣ್ಣ- ಗೋವಿಂದರಾಜನಗರ-ವಸತಿ
  3. ಶಂಕರ್ ಪಾಟೀಲ್ ಮುನೇನಕೊಪ್ಪ-ನವಲಗುಂದ-ಜವಳಿ, ಸಕ್ಕರೆ
  4. ಜೆ.ಸಿ ಮಾಧುಸ್ವಾಮಿ- ಚಿಕ್ಕನಾಯಕನಹಳ್ಳಿ-ಸಣ್ಣ ನೀರಾವರಿ, ಕಾನೂನು, ಸಂಸದೀಯ ವ್ಯವಹಾರ
  5. ಮುರುಗೇಶ್ ನಿರಾಣಿ-ಬೀಳಗಿ- ಬೃಹತ್ ಹಾಗೂ ಮಧ್ಯಮ ಕೈಗಾರಿಕೆ
  6. ಸಿ. ಸಿ ಪಾಟೀಲ-ನರಗುಂದ-ಲೋಕೋಪಯೋಗಿ
  7. ಬಿ.ಸಿ ಪಾಟೀಲ್-ಹಿರೇಕೆರೂರು-ಕೃಷಿ
  8. ಉಮೇಶ್ ಕತ್ತಿ-ಹುಕ್ಕೇರಿ- ಅರಣ್ಯ, ಆಹಾರ, ಪಡಿತರ ವಿತರಣೆ, ಗ್ರಾಹಕ ವ್ಯವಹಾರ
  9. ಶಶಿಕಲಾ ಜೊಲ್ಲೆ- ನಿಪ್ಪಾಣಿ-ಮುಜರಾಯಿ, ಹಜ್ ಮತ್ತು ವಕ್ಫ್
  10. ಆರ್ ಅಶೋಕ-ಪದ್ಮನಾಭನಗರ-ಕಂದಾಯ(ಮುಜರಾಯಿ ಹೊರತುಪಡಿಸಿ)
  11. ಎಸ್ ಟಿ ಸೋಮಶೇಖರ್-ಯಶವಂತಪುರ-ಸಹಕಾರ
  12. ಡಾ. ಸಿ. ಎನ್ ಅಶ್ವಥ ನಾರಾಯಣ-ಮಲ್ಲೇಶ್ವರ- ಉನ್ನತ ಶಿಕ್ಷಣ, ಐಟಿ-ಬಿಟಿ
  13. ಆರಗ ಜ್ಞಾನೇಂದ್ರ- ತೀರ್ಥಹಳ್ಳಿ-ಗೃಹ(ಗುಪ್ತಚರ ಹೊರತುಪಡಿಸಿ)
  14. ಕೆ ಗೋಪಾಲಯ್ಯ-ಮಹಾಲಕ್ಷ್ಮಿ ಲೇಔಟ್-ಅಬಕಾರಿ

Advertisement
  1. ಡಾ. ಸುಧಾಕರ್-ಚಿಕ್ಕಬಳ್ಳಾಪುರ-ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣ
  2. ಕೆ. ಸಿ ನಾರಾಯಣ ಗೌಡ- ಕೆ. ಆರ್ ಪೇಟೆ-ಕ್ರೀಡೆ, ಯುವಜನ, ಕೌಶಲ್ಯಾಭಿವೃದ್ಧಿ, ರೇಷ್ಮೆ
  3. ಬೈರತಿ ಬಸವರಾಜ್- ಕೆ. ಆರ್ ಪುರ-ನಗರಾಭಿವೃದ್ಧಿ

18: ಕೆಎಸ್ ಈಶ್ವರಪ್ಪ-ಶಿವಮೊಗ್ಗ-ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್

  1. ಗೋವಿಂದ ಕಾರಜೋಳ-ಮುಧೋಳ- ಮಧ್ಯಮ ಹಾಗೂ ಮಧ್ಯಮ ಜಲ ಸಂಪನ್ಮೂಲ
  2. ಹಾಲಪ್ಪ ಆಚಾರ್- ಯಲಬುರ್ಗಿ-ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ, ಹಿರಿಯ ನಾಗರಿಕರ ಸಬಲೀಕರಣ
  3. ಆನಂದ್ ಸಿಂಗ್-ಹೊಸಪೇಟೆ-ಪ್ರವಾಸೋದ್ಯಮ, ಪರಿಸರ

22 ಕೋಟಾ ಶ್ರೀನಿವಾಸ ಪೂಜಾರಿ- ಎಂಎಲ್‌ಸಿ-ಸಮಾಜ ಕಲ್ಯಾಣ, ಹಿಂದುಳಿದ ವರ್ಗ ಕಲ್ಯಾಣ

  1. ಪ್ರಭು ಚೌವಾಣ್- ಔರಾದ್-ಪಶು ಸಂಗೋಪಣೆ

24 ಸುನಿಲ್ ಕುಮಾರ್- ಕಾರ್ಕಳ-ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ

25 ಬಿ. ಸಿ ನಾಗೇಶ್- ತಿಪಟೂರು- ಪ್ರಾಥಮಿಕ ಶಿಕ್ಷಣ ಹಾಗೂ ಸಕಾಲ

  1. ಎಸ್ ಅಂಗಾರ- ಸುಳ್ಯ-ಬಂದರು, ಒಳನಾಡು ಸಾರಿಗೆ ಮತ್ತು ಮೀನುಗಾರಿಕೆ
  2. ಬಿ ಶ್ರೀರಾಮುಲು-ಮೊಳಕಾಲ್ಮೂರು-ಸಾರಿಗೆ, ಎಸ್ ಟಿ ಅಭಿವೃದ್ಧಿ
  3. ಶಿವರಾಂ ಹೆಬ್ಬಾರ್- ಯಲ್ಲಾಪುರ-ಕಾರ್ಮಿಕ
  4. ಮುನಿರತ್ನ- ಆರ್ ಆರ್ ನಗರ-ತೋಟಗಾರಿಕೆ, ಯೋಜನೆ ಹಾಗೂ ಸಾಂಖ್ಯಿಕ
  5. ಎಂ. ಟಿ. ಬಿ ನಾಗರಾಜ್-ಸಣ್ಣ ಕೈಗಾರಿಕೆ, ಸಾರ್ವಜನಿಕ ವಲಯ ಕೈಗಾರಿಕೆ

Previous Post

ಪದವೀಧರರಿಗೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಉದ್ಯೋಗಾವಕಾಶ:; ಸಂದರ್ಶನದ ವಿವರ ಇಲ್ಲಿದೆ…

Next Post

ಪುತ್ತೂರು: ಮಳೆಯಿಂದಾಗಿ ಹಾನಿಗೊಂಡಿರುವ ರಾಮ ನಾಯ್ಕ್ ರವರ ಮನೆ ನಿರ್ಮಾಣಕ್ಕೆ ಸಿಮೆಂಟ್ ಬ್ಲಾಕ್, ಕೆಂಪು ಕಲ್ಲು ನೀಡಿದ ಅಶೋಕ್ ಕುಮಾರ್ ರೈ

OtherNews

ನೇರಳಕಟ್ಟೆಯಲ್ಲಿ ಲಾರಿ ಡಿಕ್ಕಿ: ವಿದ್ಯಾರ್ಥಿನಿ ಸ್ಥಳದಲ್ಲೇ ಮೃತ್ಯು..!
Featured

ನೇರಳಕಟ್ಟೆಯಲ್ಲಿ ಲಾರಿ ಡಿಕ್ಕಿ: ವಿದ್ಯಾರ್ಥಿನಿ ಸ್ಥಳದಲ್ಲೇ ಮೃತ್ಯು..!

November 19, 2026
ಪುತ್ತೂರು : ಟಿಪ್ಪರ್ ಗೆ ಡಿಕ್ಕಿ ಹೊಡೆದ ಕಾರು: ಓರ್ವ ಮೃತ್ಯು..!!
Featured

ಪುತ್ತೂರು : ಟಿಪ್ಪರ್ ಗೆ ಡಿಕ್ಕಿ ಹೊಡೆದ ಕಾರು: ಓರ್ವ ಮೃತ್ಯು..!!

November 19, 2026
ಗುರುಪುರ ಬ್ಲಾಕ್‌ನಲ್ಲಿ ‘ಸಂಘಟನ್ ಸೃಜನ್ ಅಭಿಯಾನ–2’ ಸಭೆ: ಪಕ್ಷದ ಸಂಘಟನೆ ಬಲವರ್ಧನೆಗೆ ಇನಾಯತ್ ಅಲಿ ಕರೆ..!
ರಾಜಕೀಯ

ಗುರುಪುರ ಬ್ಲಾಕ್‌ನಲ್ಲಿ ‘ಸಂಘಟನ್ ಸೃಜನ್ ಅಭಿಯಾನ–2’ ಸಭೆ: ಪಕ್ಷದ ಸಂಘಟನೆ ಬಲವರ್ಧನೆಗೆ ಇನಾಯತ್ ಅಲಿ ಕರೆ..!

November 18, 2026
ಶಾಸಕ ಹರೀಶ್ ಪೂಂಜ ಸಮ್ಮುಖದಲ್ಲಿ ಮೂವರು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರ್ಪಡೆ..!
ಬೆಳ್ತಂಗಡಿ

ಶಾಸಕ ಹರೀಶ್ ಪೂಂಜ ಸಮ್ಮುಖದಲ್ಲಿ ಮೂವರು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರ್ಪಡೆ..!

November 17, 2026
ಪುತ್ತೂರು: ಪರವಾನಿಗೆಯಿಲ್ಲದೆ ಗೋ ಸಾಗಾಟ: ವಾಹನ, ವ್ಯಕ್ತಿ ವಶಕ್ಕೆ; 3 ಹಸುಗಳ ರಕ್ಷಣೆ..!!
Featured

ಪುತ್ತೂರು: ಪರವಾನಿಗೆಯಿಲ್ಲದೆ ಗೋ ಸಾಗಾಟ: ವಾಹನ, ವ್ಯಕ್ತಿ ವಶಕ್ಕೆ; 3 ಹಸುಗಳ ರಕ್ಷಣೆ..!!

November 16, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಪುತ್ತೂರು: ಮನೆ ಅಂಗಳದಲ್ಲೇ ಬಾಲಕನ ಮೇಲೆ ಹಲ್ಲೆ; ಒಂಬತ್ತು ಮಂದಿ ವಿರುದ್ಧ ಪ್ರಕರಣ ದಾಖಲು..!!

November 15, 2026

Leave a Reply Cancel reply

Your email address will not be published. Required fields are marked *

Recent News

(ಜ.30)ರಂದು ಹೊಸ ಕರೆಯಲ್ಲೇ ಕೋಟಿ ಚೆನ್ನಯ ಕಂಬಳ: ಚಂದ್ರಹಾಸ ಶೆಟ್ಟಿ : ಇಬ್ಬರು ಉಪಾಧ್ಯಕ್ಷರು, ಓರ್ವ ಕಾರ್ಯದರ್ಶಿ ನೇಮಕ..!

(ಜ.30)ರಂದು ಹೊಸ ಕರೆಯಲ್ಲೇ ಕೋಟಿ ಚೆನ್ನಯ ಕಂಬಳ: ಚಂದ್ರಹಾಸ ಶೆಟ್ಟಿ : ಇಬ್ಬರು ಉಪಾಧ್ಯಕ್ಷರು, ಓರ್ವ ಕಾರ್ಯದರ್ಶಿ ನೇಮಕ..!

November 19, 2026
ಪಂಚಮುಖಿ ಆಂಜನೇಯ ಹವನದ ಪ್ರಚಾರಾರ್ಥ ಆಟೋ ಸ್ಟಿಕ್ಕರ್ ಅಭಿಯಾನಕ್ಕೆ ಆರ್. ಅಶೋಕ್ ಚಾಲನೆ..!!

ಪಂಚಮುಖಿ ಆಂಜನೇಯ ಹವನದ ಪ್ರಚಾರಾರ್ಥ ಆಟೋ ಸ್ಟಿಕ್ಕರ್ ಅಭಿಯಾನಕ್ಕೆ ಆರ್. ಅಶೋಕ್ ಚಾಲನೆ..!!

November 19, 2026
ನೇರಳಕಟ್ಟೆಯಲ್ಲಿ ಲಾರಿ ಡಿಕ್ಕಿ: ವಿದ್ಯಾರ್ಥಿನಿ ಸ್ಥಳದಲ್ಲೇ ಮೃತ್ಯು..!

ನೇರಳಕಟ್ಟೆಯಲ್ಲಿ ಲಾರಿ ಡಿಕ್ಕಿ: ವಿದ್ಯಾರ್ಥಿನಿ ಸ್ಥಳದಲ್ಲೇ ಮೃತ್ಯು..!

November 19, 2026
ಪುತ್ತೂರು: ಮಾತನಾಡಿದಾಗ ಸರಿಯಾಗಿ ಸ್ಪಂದಿಸಲಿಲ್ಲವೆಂದು ಕೋಪಗೊಂಡ ಗಂಡನಿಂದ ಹೆಂಡತಿ ಮೇಲೆ ಹಲ್ಲೆ..!! ಆಸ್ಪತ್ರೆಗೆ ದಾಖಲು

ಆಭರಣ ಖರೀದಿ ನೆಪದಲ್ಲಿ ಬಂದು ಚಿನ್ನಾಭರಣ ಕಳವು..!!

November 19, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.