Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸಿಸಿಬಿ ಪೊಲೀಸರ ಕಾರ್ಯಾಚರಣೆ: ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿಶೀಟರ್ ಬಂಧನ…!!

    25 ನೇ ವರ್ಷದ ಸಂಭ್ರಮದಲ್ಲಿ ರತ್ನಶ್ರೀ ಕ್ಯಾಟರರ್ಸ್ & ಅರೇಂಜರ್ಸ್ : (ಫೆ.20) ನೂತನ ಕಚೇರಿ ಶುಭಾರಂಭ..!!

    ಉಪ್ಪಿನಂಗಡಿ : ಮಾದಕ ದ್ರವ್ಯ ಸೇವನೆ : ಪ್ರಕರಣ ದಾಖಲು..!!

    ಬೆಳ್ಳಾರೆ: ಉಸಿರಾಟದ ಸಮಸ್ಯೆಯಿಂದ 2 ತಿಂಗಳ ಶಿಶು ಮೃತ್ಯು..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ವಿಟ್ಲ: ಬೇಕರಿಯಲ್ಲಿ ಕಾನೂನು ಬಾಹಿರ ಮಟ್ಕಾ ಆಟ : ಓರ್ವನ ಬಂಧನ..!!

    ಶ್ರೀನಿವಾಸ್ ಗ್ರೂಪ್ಸ್ ನ ಸ್ಥಾಪಕ ಡಾ.ಸಿಎ.ಎ ರಾಘವೇಂದ್ರ ರಾವ್ ಇನ್ನಿಲ್ಲ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬಂಟ್ವಾಳ

ಬಂಟ್ವಾಳ: ಅನಂತಾಡಿ ಮತ್ತು ಮಾಣಿ ಉಭಯ ಗ್ರಾಮಗಳಲ್ಲಿ ಕಾಡು ಪ್ರಾಣಿಗಳ ಹಾವಳಿ:; ಸೂಕ್ತ ಕ್ರಮ ಕೈಗೊಳ್ಳುವಂತೆ ಅರಣ್ಯ ಇಲಾಖೆಗೆ ಸಾರ್ವಜನಿಕರ ಮನವಿ

August 9, 2021
in ಬಂಟ್ವಾಳ
0
ಬಂಟ್ವಾಳ: ಅನಂತಾಡಿ ಮತ್ತು ಮಾಣಿ ಉಭಯ ಗ್ರಾಮಗಳಲ್ಲಿ  ಕಾಡು ಪ್ರಾಣಿಗಳ ಹಾವಳಿ:; ಸೂಕ್ತ ಕ್ರಮ ಕೈಗೊಳ್ಳುವಂತೆ ಅರಣ್ಯ ಇಲಾಖೆಗೆ ಸಾರ್ವಜನಿಕರ ಮನವಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಮಂಗಳೂರು: ಬಂಟ್ವಾಳ ತಾಲೂಕಿನ ಅನಂತಾಡಿ ಮತ್ತು ಮಾಣಿ ಗ್ರಾಮದಲ್ಲಿ ಇತ್ತೀಚಿನ ದಿನಗಳಲ್ಲಿ ಕಾಡು ಪ್ರಾಣಿಗಳ ಹಾವಳಿ ಹೆಚ್ಚಾಗುತ್ತಿದ್ದು ಸ್ತಳೀಯ ಕೃಷಿಕರಿಗೆ ತೊಂದರೆ ಆಗುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಅನಂತಾಡಿ ಗ್ರಾಮದಲ್ಲಿ ಕೆಲವು ದಿನಗಳಿಂದ ಕಾಡು ಪ್ರಾಣಿಗಳ ಬೀಕರ ಹಾವಳಿ ಆಗುತ್ತಿದ್ದು ಇಲ್ಲಿನ ನೇಲ್ತೋಟ್ಟು ,ಕೊಂಗಲಾಯಿ ,ತಾಕೋಟೇ ಮಾರ್ ,ತುಂಬೆಕೋಡಿ ,ಪೂಂಜಾವ್ ಪ್ರದೇಶದಲ್ಲಿ ಭತ್ತ,ಅಡಿಕೆ, ತರಕಾರಿ ಬೆಳೆಗಳನ್ನು ಬೆಳೆಯುವ ಕೃಷಿಕರ ಭೂಮಿಗೆ ಸುಳ್ಳಮಲೆಯ ರಕ್ಷಿತಾರಣ್ಯ ದಿಂದ ಕಾಡುಕೋಣ( ಕಾಟಿ) ಉಪದ್ರವ ಹೆಚ್ಚಾಗಿದೆ.

Advertisement
Advertisement
Advertisement

ಇದರಿಂದ ರೈತರಿಗೆ ಕೃಷಿ ನಾಶ ಮಾತ್ರ ಅಲ್ಲದೆ ಸುಮಾರು ನೂರಕ್ಕೂ ಅಧಿಕ ಮನೆಯ ಜನರಿಗೆ ಕಾಡುಕೋಣ ಗಳ ಹಾವಳಿಯಿಂದ ಒಬ್ಬೊಬ್ಬರು ಪ್ರಾಣ ಭೀತಿಯಿಂದ ನಡೆದಾಡಲು ಕೂಡ ಹೆದರುವಂತಾಗಿದೆ.ಅರಣ್ಯ ಇಲಾಖೆ ಅಧಿಕಾರಿಗಳಲ್ಲಿ ಈ ಬಗ್ಗೆ ದೂರು ನೀಡಿದ್ದರೂ ಯಾವುದೇ ಪ್ರಯೋಜನ ಆಗಿಲ್ಲ ಎಂದು ಅನಂತಾಡಿ ಗ್ರಾಮದ ಕೃಷಿಕರು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ಅದೇ ರೀತಿ ಮಾಣಿ ಗ್ರಾಮದಲ್ಲಿ ಬಾಯಿಲ,ಗೋಳಿಮಾರ್,ಶಂಭುಗ, ಪಳ್ಳತ್ತಿಲ,ಬಾಬುಕೋಡಿ, ವಾರಾಟ, ಕಂಬ್ಳ ಮೊದಲಾದ ಪ್ರದೇಶದಲ್ಲಿ ಭತ್ತದ ಗದ್ದೆಗಳಲ್ಲಿ ಕಾಡುಕೋಣಗಳ ಹಾವಳಿ ಇದೆ .ಬಾಬುಕೋಡಿ ಮತ್ತು ವಾರಾಟದಲ್ಲಿ ಮಂಗಗಳ ಹಾವಳಿ ಹೆಚ್ಚಾಗಿದೆ. ಮಾತ್ರವಲ್ಲದೆ ಉಭಯ ಗ್ರಾಮದಲ್ಲಿ ಕಾಡುಹಂದಿ,ನವಿಲು ಮೊದಲಾದ ಪ್ರಾಣಿಗಳ ಕೃಷಿಭೂಮಿಗೆ ಲಗ್ಗೆ ಇಡುವುದು ತೀರಾ ಸಾಮಾನ್ಯವಾಗಿದೆ. ಕಾಡು ಪ್ರಾಣಿಗಳ ಹಾವಳಿಯಿಂದ ಜನರ ಕೃಷಿ ನಾಶ ಅವ್ಯಾಹತವಾಗಿ ಆಗುತ್ತಿದ್ದು ಒಂದು ವೇಳೆ ಜನರ ಪ್ರಾಣಹಾನಿಗೆ ಯಾರು ಹೊಣೆ..? ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳು ಕಾಡುಪ್ರಾಣಿಗಳ ಹಾವಳಿಗೆ ಸೂಕ್ತವಾದ ಕ್ರಮಗಳನ್ನು ತುರ್ತಾಗಿ ಕೈಗೊಳ್ಳುವಂತೆ ಅನಂತಾಡಿ ಮತ್ತು ಮಾಣಿ ಗ್ರಾಮದ ಸಾರ್ವಜನಿಕರು ಒತ್ತಾಯಿಸಿದ್ದಾರೆ.

Advertisement
Advertisement

Advertisement
Previous Post

( ಆ.08) ಭಾನುವಾರ : ದ.ಕ ಜಿಲ್ಲೆಯಲ್ಲಿ ಹೊಸದಾಗಿ 438 ಪಾಸಿಟಿವ್ ಕೇಸ್ : 6 ಸಾವು : 4.57% ಪಾಸಿಟಿವಿಟಿ ರೇಟ್…!!!

Next Post

ಬಂಟ್ವಾಳ: ಸಂಶಯವೆಂಬ ಭೂತಕ್ಕೆ ಬಲಿಯಾಗಿ ತಮ್ಮನನ್ನೇ ಕೊಂದ ಅಣ್ಣನ ಬಂಧನ

OtherNews

ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ವಿಟ್ಲ: ಬೇಕರಿಯಲ್ಲಿ ಕಾನೂನು ಬಾಹಿರ ಮಟ್ಕಾ ಆಟ : ಓರ್ವನ ಬಂಧನ..!!

February 18, 2026
ಮಾಣಿ: ಕೊಡಾಜೆಯಲ್ಲಿ ‘ನಕ್ಷತ್ರ ಸಭಾಂಗಣ’ ಲೋಕಾರ್ಪಣೆ…!!
Featured

ಮಾಣಿ: ಕೊಡಾಜೆಯಲ್ಲಿ ‘ನಕ್ಷತ್ರ ಸಭಾಂಗಣ’ ಲೋಕಾರ್ಪಣೆ…!!

January 24, 2026
ಮನೆ ಬೆಂಕಿಗಾಹುತಿ : ಅಪಾರ ನಾಶ ನಷ್ಟ..!!
ಕ್ರೈಮ್

ಮನೆ ಬೆಂಕಿಗಾಹುತಿ : ಅಪಾರ ನಾಶ ನಷ್ಟ..!!

January 15, 2026
ವಿಟ್ಲ: ಹಿರಿಯ ಟೈಲರ್ ಸಂಜೀವ ಮಡಿವಾಳ ಚಂದಳಿಕೆ ನಿಧನ..!!!
Featured

ವಿಟ್ಲ: ಹಿರಿಯ ಟೈಲರ್ ಸಂಜೀವ ಮಡಿವಾಳ ಚಂದಳಿಕೆ ನಿಧನ..!!!

January 13, 2026
ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿ..!!
Featured

ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿ..!!

January 11, 2026
ವಿಟ್ಲ : ದನಗಳ ಕಳ್ಳತನ ಪ್ರಕರಣ: ಆರೋಪಿಯ ಬಂಧನ..!!
ಕ್ರೈಮ್

ವಿಟ್ಲ : ದನಗಳ ಕಳ್ಳತನ ಪ್ರಕರಣ: ಆರೋಪಿಯ ಬಂಧನ..!!

January 8, 2026

Leave a Reply Cancel reply

Your email address will not be published. Required fields are marked *

Recent News

ಸಿಸಿಬಿ ಪೊಲೀಸರ ಕಾರ್ಯಾಚರಣೆ: ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿಶೀಟರ್ ಬಂಧನ…!!

ಸಿಸಿಬಿ ಪೊಲೀಸರ ಕಾರ್ಯಾಚರಣೆ: ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿಶೀಟರ್ ಬಂಧನ…!!

February 18, 2026
25 ನೇ ವರ್ಷದ ಸಂಭ್ರಮದಲ್ಲಿ ರತ್ನಶ್ರೀ ಕ್ಯಾಟರರ್ಸ್ & ಅರೇಂಜರ್ಸ್ : (ಫೆ.20) ನೂತನ ಕಚೇರಿ ಶುಭಾರಂಭ..!!

25 ನೇ ವರ್ಷದ ಸಂಭ್ರಮದಲ್ಲಿ ರತ್ನಶ್ರೀ ಕ್ಯಾಟರರ್ಸ್ & ಅರೇಂಜರ್ಸ್ : (ಫೆ.20) ನೂತನ ಕಚೇರಿ ಶುಭಾರಂಭ..!!

February 18, 2026
ಉಪ್ಪಿನಂಗಡಿ : ಮಾದಕ ದ್ರವ್ಯ ಸೇವನೆ : ಪ್ರಕರಣ ದಾಖಲು..!!

ಉಪ್ಪಿನಂಗಡಿ : ಮಾದಕ ದ್ರವ್ಯ ಸೇವನೆ : ಪ್ರಕರಣ ದಾಖಲು..!!

February 18, 2026
ಬೆಳ್ಳಾರೆ: ಉಸಿರಾಟದ ಸಮಸ್ಯೆಯಿಂದ 2 ತಿಂಗಳ ಶಿಶು ಮೃತ್ಯು..!!

ಬೆಳ್ಳಾರೆ: ಉಸಿರಾಟದ ಸಮಸ್ಯೆಯಿಂದ 2 ತಿಂಗಳ ಶಿಶು ಮೃತ್ಯು..!!

February 18, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page