Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕೊಕ್ಕಡ ಸಮೀಪ ಸರ್ಕಾರಿ ಬಸ್‌ ಮತ್ತು ಕಾರು ಮುಖಾಮುಖಿ ಡಿಕ್ಕಿ.!

    (ಸೆ.13) ನಾಳೆ ರಮಾನಾಥ ರೈ 75ರ ಸಂಭ್ರಮ : ಲೋಗೋ ಅನಾವರಣ..!

    (ಸೆ.13) :ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ.!

    ಪುತ್ತೂರು ಚಲೋ ಮೆರವಣಿಗೆಯಲ್ಲಿ ಪ್ರಚೋದನಕಾರಿ ಘೋಷಣೆ ಆರೋಪ : ಪ್ರಕರಣ ದಾಖಲು..!!

    ವಿಟ್ಲ: 49ನೇ ವರ್ಷದ ಮೊಸರು ಕುಡಿಕೆ ಉತ್ಸವ: ಸಾಧಕರಿಗೆ ಸನ್ಮಾನ.!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು: ಮೊಬೈಲ್ ಅಂಗಡಿ ಮಾಲಕ, ರಿಕ್ಷಾ ಚಾಲಕನ ಗಲಾಟೆ ಇಬ್ಬರೂ ಆಸ್ಪತ್ರೆಗೆ ದಾಖಲು..!!..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಬಂಟ್ವಾಳ: ಸಂಶಯವೆಂಬ ಭೂತಕ್ಕೆ ಬಲಿಯಾಗಿ ತಮ್ಮನನ್ನೇ ಕೊಂದ ಅಣ್ಣನ ಬಂಧನ

August 9, 2021
in ಕ್ರೈಮ್, ಬಂಟ್ವಾಳ
0
ಬಂಟ್ವಾಳ: ಸಂಶಯವೆಂಬ ಭೂತಕ್ಕೆ ಬಲಿಯಾಗಿ ತಮ್ಮನನ್ನೇ ಕೊಂದ ಅಣ್ಣನ ಬಂಧನ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಬಂಟ್ವಾಳ: ಅತ್ತಿಗೆಯ ಜತೆಗೆ ಅನೈತಿಕ ಸಂಬಂಧವಿದೆ ಎಂಬ ಆರೋಪದಿಂದ ತಮ್ಮನನ್ನು ಅಣ್ಣ ಸಲಾಕೆಯಿಂದ ಹೊಡೆದು ಕೊಲೆ ಮಾಡಿದ ಆರೋಪಿಯನ್ನು ಬಂಟ್ವಾಳ ನಗರ ಠಾಣಾ ಎಸ್.ಐ. ಅವಿನಾಶ್ ನೇತ್ರತ್ವದ ತಂಡ ಬೊಂಡಾಲ ತಿರುವಿನಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ, ನ್ಯಾಯಾಲಯ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.

Advertisement
Advertisement
Advertisement

ಪಾಣೆಮಂಗಳೂರಿನ ಬೊಂಡಾಲ ಶಾಂತಿಗುಡ್ಡೆ ನಿವಾಸಿ ರವಿ ಬಂಧಿತ ಆರೋಪಿ. ಪಾಣೆಮಂಗಳೂರಿನ ಬೊಂಡಾಲ ಶಾಂತಿಗುಡ್ಡೆ ನಿವಾಸಿ ಸುಂದರ(೩೦) ಎಂಬಾತನನ್ನು ಶುಕ್ರವಾರ ತಡರಾತ್ರಿ ಕೊಲೆ ಮಾಡಿ ಆರೋಪಿ ರವಿ ಪರಾರಿಯಾಗಿದ್ದ.

Advertisement

ಆರೋಪಿ ರವಿ

Advertisement

ಕೊಲೆಗೆ ಕಾರಣ..?

ಕೊಲೆಯಾದ ಸುಂದರ ಅವಿವಾಹಿತವಾಗಿದ್ದು, ಮನೆಯಲ್ಲಿ ಒಬ್ಬನೇ ವಾಸವಾಗಿದ್ದ. ಆತನ ಮನೆಯ ಸಮೀಪದಲ್ಲಿ ಅಣ್ಣನ ಮನೆಯಿದ್ದು, ಅಲ್ಲಿಂದ ಅತ್ತಿಗೆ ಊಟ- ತಿಂಡಿ‌ ನೀಡುತ್ತಿದ್ದರು. ಸುಂದರನಿಗೂ ಆತನ ಅತ್ತಿಗೆಗೂ ಅನೈತಿಕ‌ ಸಂಬಂಧವಿದೆ ಎಂದು ಆರೋಪಿಸಿ ಆತನ ಅಣ್ಣ ರವಿಗೂ ಪದೇ ಪದೇ ಜಗಳ ನಡೆಯುತ್ತಲೇ ಇತ್ತು.

ಶುಕ್ರವಾರ ತಡರಾತ್ರಿಯೂ ಅವರ ಮಧ್ಯೆ ಜಗಳ ನಡೆದಿದ್ದು, ಸುಂದರ ಬೊಬ್ಬೆ ಹೊಡೆಯುವುದನ್ನು ಕೇಳಿ ಮತ್ತೋರ್ವ ಅಣ್ಣ ರಮೇಶ ಅವರು ಹೋಗಿ ನೋಡಿದಾಗ, ರವಿಯು ಸುಂದರನಿಗೆ ಅಡಿಕೆ ಸಲಾಕೆಯಿಂದ ತಲೆಗೆ ಹೊಡೆದಿದ್ದು, ಆತ ರಕ್ತದ ಮಡುವಿನಲ್ಲಿ ಬಿದ್ದಿದ್ದನು. ಆರೈಕೆ ಮಾಡುತ್ತಿದ್ದಂತೆ ಮೃತಪಟ್ಟಿದ್ದಾನೆ. ಈ ವೇಳೆ ಆರೋಪಿ ರವಿಯು ಓಡಿ ಹೋಗಿ ತಲೆಮರೆಸಿಕೊಂಡಿದ್ದ. ಬಂಟ್ವಾಳ ನಗರ ಪೊಲೀಸರು ಕಾರ್ಯಚರಣೆ ನಡೆಸಿ ಆರೋಪಿ ರವಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.

Previous Post

ಬಂಟ್ವಾಳ: ಅನಂತಾಡಿ ಮತ್ತು ಮಾಣಿ ಉಭಯ ಗ್ರಾಮಗಳಲ್ಲಿ ಕಾಡು ಪ್ರಾಣಿಗಳ ಹಾವಳಿ:; ಸೂಕ್ತ ಕ್ರಮ ಕೈಗೊಳ್ಳುವಂತೆ ಅರಣ್ಯ ಇಲಾಖೆಗೆ ಸಾರ್ವಜನಿಕರ ಮನವಿ

Next Post

ಇಂದು ಮಧ್ಯಾಹ್ನ ಪ್ರಕಟಗೊಳ್ಳಲಿದೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ..!

OtherNews

ಕೊಕ್ಕಡ ಸಮೀಪ ಸರ್ಕಾರಿ ಬಸ್‌ ಮತ್ತು ಕಾರು ಮುಖಾಮುಖಿ ಡಿಕ್ಕಿ.!
ಕ್ರೈಮ್

September 12, 2026
(ಸೆ.13) ನಾಳೆ ರಮಾನಾಥ ರೈ 75ರ ಸಂಭ್ರಮ : ಲೋಗೋ ಅನಾವರಣ..!
ಬಂಟ್ವಾಳ

(ಸೆ.13) ನಾಳೆ ರಮಾನಾಥ ರೈ 75ರ ಸಂಭ್ರಮ : ಲೋಗೋ ಅನಾವರಣ..!

September 12, 2026
ಪುತ್ತೂರು ಚಲೋ ಮೆರವಣಿಗೆಯಲ್ಲಿ ಪ್ರಚೋದನಕಾರಿ ಘೋಷಣೆ ಆರೋಪ : ಪ್ರಕರಣ ದಾಖಲು..!!
Featured

ಮರದ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಶಾಕ್: ವ್ಯಕ್ತಿ ಮೃತ್ಯು..!

September 11, 2026
ಪುತ್ತೂರು: ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳು ಪ್ರತ್ಯಕ್ಷ..!!

ಉಪ್ಪಿನಂಗಡಿ: ಪೋಕ್ಸೋ ಪ್ರಕರಣದಲ್ಲಿ ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದಾತನ ದಸ್ತಗಿರಿ..!

September 10, 2026

Leave a Reply Cancel reply

Your email address will not be published. Required fields are marked *

Recent News

(ಸೆ.13) :’ಎಸ್‌.ಜಿ ಪ್ಯೂರ್’ ಸೂಪರ್ ಮಾರ್ಕೆಟ್ ಶುಭಾರಂಭ..!

(ಸೆ.13) :’ಎಸ್‌.ಜಿ ಪ್ಯೂರ್’ ಸೂಪರ್ ಮಾರ್ಕೆಟ್ ಶುಭಾರಂಭ..!

September 12, 2026
ಕೊಕ್ಕಡ ಸಮೀಪ ಸರ್ಕಾರಿ ಬಸ್‌ ಮತ್ತು ಕಾರು ಮುಖಾಮುಖಿ ಡಿಕ್ಕಿ.!

ಕೊಕ್ಕಡ ಸಮೀಪ ಸರ್ಕಾರಿ ಬಸ್‌ ಮತ್ತು ಕಾರು ಮುಖಾಮುಖಿ ಡಿಕ್ಕಿ.!

September 12, 2026
(ಸೆ.13) ನಾಳೆ ರಮಾನಾಥ ರೈ 75ರ ಸಂಭ್ರಮ : ಲೋಗೋ ಅನಾವರಣ..!

(ಸೆ.13) ನಾಳೆ ರಮಾನಾಥ ರೈ 75ರ ಸಂಭ್ರಮ : ಲೋಗೋ ಅನಾವರಣ..!

September 12, 2026
(ಸೆ.13) :ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ.!

(ಸೆ.13) :ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ.!

September 12, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page