Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವೀರಮಂಗಲ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ:; ಎಂಟು ಕೋಳಿ ವಶ

    ವಿಟ್ಲ: ಕೋಳಿ ಅಂಕದ ಮೇಲೆ ಪೊಲೀಸರ ದಾಳಿ: ಇಬ್ಬರ ಬಂಧನ..!!

    ಖಾಸಗಿ ವಿಡಿಯೋ ಇಟ್ಕೊಂಡು ಸಂಬಂಧಿಯಿಂದಲೇ ಬ್ಲ್ಯಾಕ್‌ಮೇಲ್‌ – ಹಣ ಹೊಂದಿಸಲು ಅತ್ತಿಗೆಯನ್ನೇ ಮುಗಿಸಿದ ನಾದಿನಿ..!!

    ಪುತ್ತೂರು: ಭಾಸ್ಕರ್ ಆಚಾರ್ಯ ಹೃದಯಾಘಾತದಿಂದ ನಿಧನ…!!

    ಬೆಳ್ಳಾರೆ: ಅಕ್ರಮ ಗೋವಧೆ: ಮೂವರು ಆರೋಪಿಗಳ ಬಂಧನ..!!

    ಪುತ್ತೂರಿನಲ್ಲಿ ಮತ್ತೆ ಹಾರಾಡಿದ ತ್ರಿವರ್ಣ ಧ್ವಜ..!!

    ಪುತ್ತೂರು ಶಾಸಕ ಅಶೋಕ್ ರೈ ಅವರಿಗೆ ಸಚಿವ ಸ್ಥಾನ ಸಿಗಲೆಂದು ಶ್ರೀ ಮಹಾಲಿಂಗೇಶ್ವರ ದೇವಳದಲ್ಲಿ ವಿಶೇಷ ಪೂಜೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನ ವತಿಯಿಂದ ಆನ್‌ಲೈನ್ ಉಪನ್ಯಾಸ ಕಾರ್ಯಕ್ರಮ:; ಸಮಾಜ ಮತ್ತು ಉದ್ಯಮ ಕ್ಷೇತ್ರಗಳೆರಡರಲ್ಲೂ ಸಾಮಾಜಿಕ ಬದಲಾವಣೆ ಅತ್ಯಗತ್ಯ- ರಂಜನ್ ಬೆಳ್ಳರ್ಪಾಡಿ

August 9, 2021
in ಪುತ್ತೂರು, ಶಿಕ್ಷಣ
0
ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನ ವತಿಯಿಂದ ಆನ್‌ಲೈನ್ ಉಪನ್ಯಾಸ ಕಾರ್ಯಕ್ರಮ:; ಸಮಾಜ ಮತ್ತು ಉದ್ಯಮ ಕ್ಷೇತ್ರಗಳೆರಡರಲ್ಲೂ ಸಾಮಾಜಿಕ ಬದಲಾವಣೆ ಅತ್ಯಗತ್ಯ- ರಂಜನ್ ಬೆಳ್ಳರ್ಪಾಡಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ಯಾವುದೇ ಸಮಾಜ ಸೇವಕನೊಬ್ಬ ಸಮಾಜದ ಸಮಸ್ಯೆಯೊಂದನ್ನು ಗುರುತಿಸಿ, ಬಳಿಕ ತನ್ನ ಉದ್ಯಮಶೀಲ ತತ್ವಗಳನ್ನು ಬಳಸಿಕೊಂಡು ವಾಣಿಜ್ಯ ಉದ್ಯಮವೊಂದನ್ನ ಹುಟ್ಟುಹಾಕಿ, ವ್ಯವಸ್ಥಿತ ರೀತಿಯಲ್ಲಿ ಅದನ್ನು ಪೋಷಿಸುತ್ತ, ಬೆಳೆಸಿಕೊಂಡು ಹೋಗಬೇಕು. ಆ ಮೂಲಕ ಸಮಾಜ ಮತ್ತು ಉದ್ಯಮ ಕ್ಷೇತ್ರಗಳೆರಡರಲ್ಲೂ ಒಂದು ಸಾಮಾಜಿಕ ಬದಲಾವಣೆಯನ್ನು ತರಬೇಕು ಎಂದು ಮಂಗಳ ಸಂಪನ್ಮೂಲ ನಿರ್ವಹಣಾ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ರಂಜನ್ ಬೆಳ್ಳರ್ಪಾಡಿ ಹೇಳಿದರು.

Advertisement
Advertisement
Advertisement

ಅವರು ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗಾಗಿ ಆನ್‌ಲೈನ್ ವೇದಿಕೆಯ ಮೂಲಕ ನಡೆದ ‘ಸಾಮಾಜಿಕ ಉದ್ಯಮಶೀಲತೆ’ ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದರು.

ವ್ಯಾಪಾರೋದ್ಯಮಿಯೊಬ್ಬನು ಏನೇ ಮಾಡಿದರೂ ಅದು ತನ್ನ ಲಾಭದ ಮತ್ತು ತನಗೆ ಸಿಕ್ಕುವ ಆದಾಯದ ಕುರಿತೇ ಆಗಿರುತ್ತದೆ. ಆದರೆ ಸಮಾಜೋದ್ಯಮಿಯ ಮಾತು ಹಾಗಲ್ಲ. ಒಬ್ಬ ಸಮಾಜೋದ್ಯಮಿಯ ಗುರಿ ಸಂಪೂರ್ಣವಾಗಿ ಸಮಾಜಕ್ಕೆ ದಕ್ಕುವ ಲಾಭದ ಕುರಿತೇ ಆಗಿರುತ್ತದೆ. ಹೀಗೆ ಸಮಾಜೋದ್ಯಮಿಯ ಅಥವಾ ಸಮಾಜಸೇವಕನೊಬ್ಬನ ಬಹುಮುಖ್ಯ ಮತ್ತು ಉದ್ದೇಶಿತ ಗುರಿಯೆಂದರೆ ಸಾಮಾಜಿಕ ಮತ್ತು ಪರಿಸರಾತ್ಮಕ ಬೆಳವಣಿಗೆಗೆ ಶ್ರಮಿಸುವುದೇ ಆಗಿದೆ ಎಂದರು.

Advertisement

ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಮಹೇಶ ನಿಟಿಲಾಪುರ ಉಪಸ್ಥಿತರಿದ್ದರು. ವಾಣಿಜ್ಯ ವಿಭಾಗದ ಮುಖ್ಯಸ್ಥೆ ಉಷಾ ಕಾರ್ಯಕ್ರಮವನ್ನು ನಿರೂಪಿಸಿದರು. ಉಪನ್ಯಾಸಕ ಶ್ರೀವತ್ಸ ಸ್ವಾಗತಿಸಿ, ಭಾಗ್ಯಶ್ರೀ ವಂದಿಸಿದರು.

Previous Post

ಪಿಎಂ ಕಿಸಾನ್ ಯೋಜನೆ: ಇಂದು ರೈತರ ಖಾತೆಗೆ ಜಮೆಯಾಗಲಿದೆ 9ನೇ ಕಂತಿನ ಮೊತ್ತ

Next Post

‘ಬಿಜೆಪಿ ಸಂಸದರೆಲ್ಲರೂ ಮೇಕೆದಾಟು ಯೋಜನೆ ವಿಚಾರದಲ್ಲಿ ಒಂದಾಗಿದ್ದೇವೆ’ – ಡಿವಿ ಸದಾನಂದ ಗೌಡ

OtherNews

ವೀರಮಂಗಲ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ:; ಎಂಟು ಕೋಳಿ ವಶ
Featured

ವಿಟ್ಲ: ಕೋಳಿ ಅಂಕದ ಮೇಲೆ ಪೊಲೀಸರ ದಾಳಿ: ಇಬ್ಬರ ಬಂಧನ..!!

May 31, 2026
ಪುತ್ತೂರು: ಭಾಸ್ಕರ್ ಆಚಾರ್ಯ ಹೃದಯಾಘಾತದಿಂದ ನಿಧನ…!!
Featured

ಪುತ್ತೂರು: ಭಾಸ್ಕರ್ ಆಚಾರ್ಯ ಹೃದಯಾಘಾತದಿಂದ ನಿಧನ…!!

May 31, 2026
ಬೆಳ್ಳಾರೆ: ಅಕ್ರಮ ಗೋವಧೆ: ಮೂವರು ಆರೋಪಿಗಳ ಬಂಧನ..!!
Featured

ಬೆಳ್ಳಾರೆ: ಅಕ್ರಮ ಗೋವಧೆ: ಮೂವರು ಆರೋಪಿಗಳ ಬಂಧನ..!!

May 31, 2026
ಪುತ್ತೂರಿನಲ್ಲಿ ಮತ್ತೆ ಹಾರಾಡಿದ ತ್ರಿವರ್ಣ ಧ್ವಜ..!!
Featured

ಪುತ್ತೂರಿನಲ್ಲಿ ಮತ್ತೆ ಹಾರಾಡಿದ ತ್ರಿವರ್ಣ ಧ್ವಜ..!!

May 30, 2026
ಸುದಾನ ಪದವಿಪೂರ್ವ ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ..!!
ಶಿಕ್ಷಣ

ಸುದಾನ ಪದವಿಪೂರ್ವ ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ..!!

May 30, 2026
ಪುತ್ತೂರು ಶಾಸಕ ಅಶೋಕ್ ರೈ ಅವರಿಗೆ ಸಚಿವ ಸ್ಥಾನ ಸಿಗಲೆಂದು ಶ್ರೀ ಮಹಾಲಿಂಗೇಶ್ವರ ದೇವಳದಲ್ಲಿ ವಿಶೇಷ ಪೂಜೆ..!!
ಪುತ್ತೂರು

Leave a Reply Cancel reply

Your email address will not be published. Required fields are marked *

Recent News

ವೀರಮಂಗಲ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ:; ಎಂಟು ಕೋಳಿ ವಶ

ವಿಟ್ಲ: ಕೋಳಿ ಅಂಕದ ಮೇಲೆ ಪೊಲೀಸರ ದಾಳಿ: ಇಬ್ಬರ ಬಂಧನ..!!

May 31, 2026
ಖಾಸಗಿ ವಿಡಿಯೋ ಇಟ್ಕೊಂಡು ಸಂಬಂಧಿಯಿಂದಲೇ ಬ್ಲ್ಯಾಕ್‌ಮೇಲ್‌ – ಹಣ ಹೊಂದಿಸಲು ಅತ್ತಿಗೆಯನ್ನೇ ಮುಗಿಸಿದ ನಾದಿನಿ..!!

ಖಾಸಗಿ ವಿಡಿಯೋ ಇಟ್ಕೊಂಡು ಸಂಬಂಧಿಯಿಂದಲೇ ಬ್ಲ್ಯಾಕ್‌ಮೇಲ್‌ – ಹಣ ಹೊಂದಿಸಲು ಅತ್ತಿಗೆಯನ್ನೇ ಮುಗಿಸಿದ ನಾದಿನಿ..!!

May 31, 2026
ಪುತ್ತೂರು: ಭಾಸ್ಕರ್ ಆಚಾರ್ಯ ಹೃದಯಾಘಾತದಿಂದ ನಿಧನ…!!

ಪುತ್ತೂರು: ಭಾಸ್ಕರ್ ಆಚಾರ್ಯ ಹೃದಯಾಘಾತದಿಂದ ನಿಧನ…!!

May 31, 2026
ಬೆಳ್ಳಾರೆ: ಅಕ್ರಮ ಗೋವಧೆ: ಮೂವರು ಆರೋಪಿಗಳ ಬಂಧನ..!!

ಬೆಳ್ಳಾರೆ: ಅಕ್ರಮ ಗೋವಧೆ: ಮೂವರು ಆರೋಪಿಗಳ ಬಂಧನ..!!

May 31, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page