Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕೊಕ್ಕಡ ಸಮೀಪ ಸರ್ಕಾರಿ ಬಸ್‌ ಮತ್ತು ಕಾರು ಮುಖಾಮುಖಿ ಡಿಕ್ಕಿ.!

    ಕೊಕ್ಕಡ ಸಮೀಪ ಸರ್ಕಾರಿ ಬಸ್‌ ಮತ್ತು ಕಾರು ಮುಖಾಮುಖಿ ಡಿಕ್ಕಿ.!

    (ಸೆ.13) ನಾಳೆ ರಮಾನಾಥ ರೈ 75ರ ಸಂಭ್ರಮ : ಲೋಗೋ ಅನಾವರಣ..!

    (ಸೆ.13) ನಾಳೆ ರಮಾನಾಥ ರೈ 75ರ ಸಂಭ್ರಮ : ಲೋಗೋ ಅನಾವರಣ..!

    (ಸೆ.13) :ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ.!

    (ಸೆ.13) :ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ.!

    ಪುತ್ತೂರು ಚಲೋ ಮೆರವಣಿಗೆಯಲ್ಲಿ ಪ್ರಚೋದನಕಾರಿ ಘೋಷಣೆ ಆರೋಪ : ಪ್ರಕರಣ ದಾಖಲು..!!

    ಪುತ್ತೂರು ಚಲೋ ಮೆರವಣಿಗೆಯಲ್ಲಿ ಪ್ರಚೋದನಕಾರಿ ಘೋಷಣೆ ಆರೋಪ : ಪ್ರಕರಣ ದಾಖಲು..!!

    ವಿಟ್ಲ: 49ನೇ ವರ್ಷದ ಮೊಸರು ಕುಡಿಕೆ ಉತ್ಸವ: ಸಾಧಕರಿಗೆ ಸನ್ಮಾನ.!

    ವಿಟ್ಲ: 49ನೇ ವರ್ಷದ ಮೊಸರು ಕುಡಿಕೆ ಉತ್ಸವ: ಸಾಧಕರಿಗೆ ಸನ್ಮಾನ.!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು: ಮೊಬೈಲ್ ಅಂಗಡಿ ಮಾಲಕ, ರಿಕ್ಷಾ ಚಾಲಕನ ಗಲಾಟೆ ಇಬ್ಬರೂ ಆಸ್ಪತ್ರೆಗೆ ದಾಖಲು..!!..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬೆಂಗಳೂರು

‘ಬಿಜೆಪಿ ಸಂಸದರೆಲ್ಲರೂ ಮೇಕೆದಾಟು ಯೋಜನೆ ವಿಚಾರದಲ್ಲಿ ಒಂದಾಗಿದ್ದೇವೆ’ – ಡಿವಿ ಸದಾನಂದ ಗೌಡ

August 9, 2021
in ಬೆಂಗಳೂರು, ರಾಜಕೀಯ, ರಾಜ್ಯ
0
ಬ್ಲಾಕ್ ಫಂಗಸ್ ಸೋಂಕು ನಿರ್ವಹಣೆಗೆ ಕರ್ನಾಟಕಕ್ಕೆ ‘5240 ವಯಲ್ಸ್ ಆಂಫೊಟೆರಿಸಿನ್-ಬಿ ಔಷಧಿ ಪೂರೈಸಲಾಗಿದೆ’ – ಸದಾನಂದ ಗೌಡ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು: “ರಾಜ್ಯದ ಬಿಜೆಪಿ ಸಂಸದರೆಲ್ಲರೂ ಮೇಕೆದಾಟು ಯೋಜನೆ ವಿಚಾರದಲ್ಲಿ ಒಂದಾಗಿದ್ದೇವೆ” ಎಂದು ಕೇಂದ್ರದ ಮಾಜಿ ಸಚಿವ ಹಾಗೂ ಸಂಸದ ಡಿ.ವಿ. ಸದಾನಂದ ಗೌಡ ಹೇಳಿದ್ದಾರೆ.

Advertisement
Advertisement
Advertisement

ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಮೇಕೆದಾಟು ಯೋಜನೆ ವಿಚಾರದಲ್ಲಿ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರ ಮನವೊಲಿಸಿದ್ದೇವೆ. ಕಾವೇರಿ ಕುಡಿಯುವ ನೀರಿನ ಹಕ್ಕು ನಮ್ಮದಾಗಿದ್ದು, ಅದನ್ನು ಪಡೆದೇ ಪಡೆಯುತ್ತೇವೆ.

Advertisement

ತಮಿಳುನಾಡಿಗೆ ಈ ಯೋಜನೆಯಿಂದ ಯಾವುದೇ ಸಮಸ್ಯೆಯಾಗುವುದಿಲ್ಲ. ಅಲ್ಲದೇ, ಅವರಿಗೆ ಹಂಚಿಕೆಯಾಗುವ ನೀರಿನಲ್ಲೂ ಯಾವುದೇ ವ್ಯತ್ಯಾಸವಾಗುವುದಿಲ್ಲ. ಸದ್ಯ ಇದಕ್ಕೆ ಸಂಬಂಧಿಸಿದ ಪ್ರಕರಣವು ಕಾವೇರಿ ನದಿ ನೀರು ನಿರ್ವಹಣ ಮಂಡಳಿ ಮುಂದಿರುವ ಕಾರಣ ನಾವು ಅಲ್ಲಿ ನಮ್ಮ ನಿಲುವು ಸ್ಪಷ್ಟಪಡಿಸಲಿದ್ದೇವೆ” ಎಂದು ತಿಳಿಸಿದ್ದಾರೆ.

Advertisement

“ವಿನಾಕಾರಣ ಸಂಸತ್‌ ಕಲಾಪಕ್ಕೆ ಕಾಂಗ್ರೆಸ್ ಸದಸ್ಯರು ಅಡ್ಡಿ ಮಾಡುತ್ತಿದ್ದಾರೆ. ದೇಶದ ಜನರಿಗೆ ಕಾಂಗ್ರೆಸಿಗರು ತಪ್ಪು ಸಂದೇಶ ರವಾನಿಸುತ್ತಿದ್ದಾರೆ. ಪೆಗಾಸಸ್‌‌ ಕಾಂಗ್ರೆಸ್‌‌ನ ಟೂಲ್‌‌ ಕಿಟ್‌ ಪ್ರಕರಣದ ಮುಂದುವರಿದ ಭಾಗವಾಗಿದೆ. ಯಾವುದೇ ರೀತಿಯಾದ ಚರ್ಚೆಗೆ ಬಾರದ ಕಾಂಗ್ರೆಸ್‌ ಹಿಂಡ್‌ ಆಂಟ್‌ ರನ್‌ ನಿಯಮವನ್ನು ಪಾಲಿಸುತ್ತಿದೆ” ಎಂದು ದೂರಿದ್ದಾರೆ.

Previous Post

ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನ ವತಿಯಿಂದ ಆನ್‌ಲೈನ್ ಉಪನ್ಯಾಸ ಕಾರ್ಯಕ್ರಮ:; ಸಮಾಜ ಮತ್ತು ಉದ್ಯಮ ಕ್ಷೇತ್ರಗಳೆರಡರಲ್ಲೂ ಸಾಮಾಜಿಕ ಬದಲಾವಣೆ ಅತ್ಯಗತ್ಯ- ರಂಜನ್ ಬೆಳ್ಳರ್ಪಾಡಿ

Next Post

ಬೆಳ್ತಂಗಡಿ: ಮನೆಯಲ್ಲೇ ಕೂತು ಲಕ್ಷ ಲಕ್ಷ ಸಂಪಾದಿಸಿ ಜಾಹೀರಾತಿಗೆ ಮರುಳಾಗಿ 5 ಲಕ್ಷ ರೂ. ಕಳೆದುಕೊಂಡ ಗೃಹಿಣಿ..!

OtherNews

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಗಿ ಪದ್ಮರಾಜ್ ಪೂಜಾರಿ ನೇಮಕ..!!
ರಾಜಕೀಯ

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಗಿ ಪದ್ಮರಾಜ್ ಪೂಜಾರಿ ನೇಮಕ..!!

September 10, 2026
ಕೆಆರ್‌ಐಡಿಎಲ್‌ ಲಂಚ ಪ್ರಕರಣ; ಇಬ್ಬರು ಸಚಿವರ ರಾಜೀನಾಮೆ ಪಡೆಯಿರಿ, ಸಿಬಿಐ ತನಿಖೆಗೆ ನೀಡಿ: ಅಶೋಕ್‌..!!
ಕ್ರೈಮ್

ಕೆಆರ್‌ಐಡಿಎಲ್‌ ಲಂಚ ಪ್ರಕರಣ; ಇಬ್ಬರು ಸಚಿವರ ರಾಜೀನಾಮೆ ಪಡೆಯಿರಿ, ಸಿಬಿಐ ತನಿಖೆಗೆ ನೀಡಿ: ಅಶೋಕ್‌..!!

September 3, 2026
ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ: ಯತೀಂದ್ರ..!
ಬೆಂಗಳೂರು

ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ: ಯತೀಂದ್ರ..!

August 26, 2026
ಶಶಿಕುಮಾರ್ ರೈ ಬಾಲ್ಯೊಟ್ಟು ಅವರಿಗೆ ಐತಿಹಾಸಿಕ ಗೆಲುವು : ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕರಾಗಿ ಆಯ್ಕೆ..!!
ಪುತ್ತೂರು

ಶಶಿಕುಮಾರ್ ರೈ ಬಾಲ್ಯೊಟ್ಟು ಅವರಿಗೆ ಐತಿಹಾಸಿಕ ಗೆಲುವು : ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕರಾಗಿ ಆಯ್ಕೆ..!!

August 25, 2026
ಮಹಿಳಾ ಪೊಲೀಸ್ ಅಧಿಕಾರಿಯ ಅರೆಬೆತ್ತಲೆ ವಿಡಿಯೋ ವೈರಲ್; ಸೂತ್ರಧಾರಿಗಳ ಹೆಸರು ಬಹಿರಂಗ..!!
ಕ್ರೈಮ್

ಮಹಿಳಾ ಪೊಲೀಸ್ ಅಧಿಕಾರಿಯ ಅರೆಬೆತ್ತಲೆ ವಿಡಿಯೋ ವೈರಲ್; ಸೂತ್ರಧಾರಿಗಳ ಹೆಸರು ಬಹಿರಂಗ..!!

August 21, 2026
ಜೈಲಿಗೆ ಹಾಕಿ, ನೇಣು ಹಾಕಿದ್ರೂ ನಾವು ‘ವಂದೇ ಮಾತರಂ’ ಗೀತೆಯನ್ನ ಎರಡೇ ಪ್ಯಾರಾ ಹಾಡೋದು: ಬಿ.ಕೆ.ಹರಿಪ್ರಸಾದ್‌
ಬೆಂಗಳೂರು

ಜೈಲಿಗೆ ಹಾಕಿ, ನೇಣು ಹಾಕಿದ್ರೂ ನಾವು ‘ವಂದೇ ಮಾತರಂ’ ಗೀತೆಯನ್ನ ಎರಡೇ ಪ್ಯಾರಾ ಹಾಡೋದು: ಬಿ.ಕೆ.ಹರಿಪ್ರಸಾದ್‌

August 18, 2026

Leave a Reply Cancel reply

Your email address will not be published. Required fields are marked *

Recent News

(ಸೆ.13) :’ಎಸ್‌.ಜಿ ಪ್ಯೂರ್’ ಸೂಪರ್ ಮಾರ್ಕೆಟ್ ಶುಭಾರಂಭ..!

(ಸೆ.13) :’ಎಸ್‌.ಜಿ ಪ್ಯೂರ್’ ಸೂಪರ್ ಮಾರ್ಕೆಟ್ ಶುಭಾರಂಭ..!

September 12, 2026
ಕೊಕ್ಕಡ ಸಮೀಪ ಸರ್ಕಾರಿ ಬಸ್‌ ಮತ್ತು ಕಾರು ಮುಖಾಮುಖಿ ಡಿಕ್ಕಿ.!

ಕೊಕ್ಕಡ ಸಮೀಪ ಸರ್ಕಾರಿ ಬಸ್‌ ಮತ್ತು ಕಾರು ಮುಖಾಮುಖಿ ಡಿಕ್ಕಿ.!

September 12, 2026
(ಸೆ.13) ನಾಳೆ ರಮಾನಾಥ ರೈ 75ರ ಸಂಭ್ರಮ : ಲೋಗೋ ಅನಾವರಣ..!

(ಸೆ.13) ನಾಳೆ ರಮಾನಾಥ ರೈ 75ರ ಸಂಭ್ರಮ : ಲೋಗೋ ಅನಾವರಣ..!

September 12, 2026
(ಸೆ.13) :ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ.!

(ಸೆ.13) :ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ.!

September 12, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.