ಪುತ್ತೂರು: ನರಿಮೊಗರು ಗ್ರಾಮದ ನಡುಗುಡ್ಡೆ ನಿವಾಸಿ ಮೋನಪ್ಪ ಎಂಬವರ ಮಗ ಗಂಭೀರ ಖಾಯಿಲೆಯಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇವರ ಚಿಕಿತ್ಸೆಗೆ ಉದ್ಯಮಿ ರೈ ಎಸ್ಟೇಟ್ ಮಾಲಕರಾದ ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರು ಆರ್ಥಿಕ ನೆರವಿನ ಚೆಕ್ಕ ಅನ್ನು ರೈ ಎಸ್ಟೇಟ್ ಎಜ್ಯುಕೇಶನಲ್ ಎಂಡ್ ಚಾರಿಟೇಬಲ್ ಟ್ರಸ್ಟ್ ನ ದರ್ಬೆಯ ಕಛೇರಿಯಲ್ಲಿ ಹಸ್ತಾಂತರಿಸಿದರು.