Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬರಿಮಾರು ಶಾಲಾ ಬಸ್ ದುರಂತದಲ್ಲಿ ಮೃತಪಟ್ಟ ಬಾಲಕಿಯ ಮನೆಗೆ ಭೇಟಿ ನೀಡಿದ ಮಾಜಿ ಸಚಿವ ಬಿ. ರಮಾನಾಥ ರೈ..!!

    ಪುರುಷರಕಟ್ಟೆ- ಶಾಂತಿಗೋಡು ರಸ್ತೆ ದುರಸ್ತಿಗೆ ಪುತ್ತಿಲ ಪರಿವಾರದ ಮನವಿ : ಅಧಿಕಾರಿಗಳ ತ್ವರಿತ ಸ್ಪಂದನೆ: ಹದಗೆಟ್ಟ ರಸ್ತೆ ಪರಿಶೀಲನೆ..!!

    ವಿಟ್ಲ: ನೀಟ್ ಹೋರಾಟದ ಬಗ್ಗೆ ಅವಹೇಳನಕಾರಿ, ಧಾರ್ಮಿಕ ಭಾವನೆ ಕೆರಳಿಸುವ ಬರಹ ಪ್ರಸಾರ: ವ್ಯಕ್ತಿ ಬಂಧನ..!!

    ಸೋನಂ ವಾಂಗ್ಚುಕ್ ನಿರಶನ ಅಂತ್ಯ – ತಡರಾತ್ರಿ ಕೇಂದ್ರದಿಂದ ಮನವೊಲಿಕೆ ಸಕ್ಸಸ್..!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಮನೆಯ ಮೇಲೆ ಕಲ್ಲು ತೂರಾಟ, ಜೀವ ಬೆದರಿಕೆ; ನಗದು ಕಳವು ಆರೋಪ : ಪ್ರಕರಣ ದಾಖಲು..!!

    ವಿಟ್ಠಲ ಎಜುಕೇಶನ್ ಸೊಸೈಟಿ ಹಿರಿಯ ವಿದ್ಯಾರ್ಥಿ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ : ಅಧ್ಯಕ್ಷರಾಗಿ ರವಿಪ್ರಕಾಶ್..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಪುತ್ತೂರು: ಸಾಮಾಜಿಕ ಜಾಲತಾಣಗಳಲ್ಲಿ ತುಳುನಾಡ ಆರಾಧ್ಯ ದೈವ ಕೊರಗಜ್ಜನ ಬಗ್ಗೆ ಅವಹೇಳನಕಾರಿ ಪೋಸ್ಟ್..! ಬ್ಲಾಕ್ ಕಾಂಗ್ರೆಸ್ ಎಸ್.ಸಿ ಘಟಕದ ವತಿಯಿಂದ ಸೂಕ್ತ ಕ್ರಮಕ್ಕೆ ಕೈಗೊಳ್ಳುವಂತೆ ದೂರು

August 10, 2021
in ಪುತ್ತೂರು
0
ಕಿಡಿಗೇಡಿಗಳಿಂದ ಅಶ್ಲೀಲವಾಗಿ ಸ್ವಾಮಿ ಕೊರಗಜ್ಜ ದೈವದ ಪೋಟೋ ಎಡಿಟ್-ಆರೋಪಿಗಳ ಬಂಧನಕ್ಕೆ ಆಗ್ರಹ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ತುಳುನಾಡ ಆರಾಧ್ಯ ದೈವ ಕೊರಗಜ್ಜ ದೈವದ ವಾಟ್ಸ್ ಪ್ ನಲ್ಲಿ ಅವಹೇಳನಕಾರಿಯಾಗಿ ಪ್ರಚಾರ ಪಡಿಸಿರುವ ದುಷ್ಕರ್ಮಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಬ್ಲಾಕ್ ಕಾಂಗ್ರೆಸ್ ಎಸ್. ಸಿ ಘಟಕದ ಅಧ್ಯಕ್ಷ ಕೇಶವ ಪಡೀಲ್ ಪುತ್ತೂರು ನಗರ ಠಾಣೆಯಲ್ಲಿ ದೂರು ಸಲ್ಲಿಸಿದರು.

Advertisement
Advertisement
Advertisement

ತುಳುನಾಡಿನ ಕಾರ್ಣಿಕ ದೈವ ಕೊರಗಜ್ಜನ ಚಿತ್ರ ಗೆ ಅಶ್ಲೀಲ ಫೋಟೋ ಎಡಿಟ್ ಮಾಡಿ ದುಷ್ಕರ್ಮಿಗಳು ವಾಟ್ಸಪ್ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟು ಕೊರಗಜ್ಜನ ಅಪಾರ ಭಕ್ತಾದಿಗಳ ಧಾರ್ಮಿಕ ಭಾವನೆಗಳಿಗೆ ಘಾಸಿ ಉಂಟು ಮಾಡಿರುತ್ತಾರೆ.

ದೈವವನ್ನು ಈ ರೀತಿಯಾಗಿ ಸಾರ್ವಜನಿಕವಾಗಿ ವಾಟ್ಸಪ್ ಗ್ರೂಪಿನಲ್ಲಿ ಅವಹೇಳನ ಮಾಡುತ್ತಿರುವುದು ಒಂದು ಪಂಗಡಕ್ಕೆ ಮಾಡಿದ ದ್ರೋಹವಾಗಿರುತ್ತದೆ, ತುಳುನಾಡಿನ ಜನರ ಧಾರ್ಮಿಕ ಭಾವನೆಗಳಿಗೆ ಘಾಸಿ ಉಂಟುಮಾಡಿದ ಆರೋಪಿಗಳನ್ನು ಆದಷ್ಟು ಶೀಘ್ರವಾಗಿ ಬಂಧಿಸುವಂತೆ ಕಾಂಗ್ರೆಸ್ ಎಸ್ಸಿ ಘಟಕದಿಂದ ಪುತ್ತೂರು ಪೋಲಿಸ್ ಠಾಣೆಯಲ್ಲಿ ಇಂದು ದೂರು ದಾಖಲಿಸಲಾಯಿತು.

Advertisement

ಈ ಸಂದರ್ಭದಲ್ಲಿ ಇತಿಹಾಸ ಪ್ರಸಿದ್ಧ ಸ್ವಾಮಿ ಕೊರಗಜ್ಜ ಅಗ್ನಿ ಕಲ್ಲುರ್ಟಿ ದೈವಸ್ಥಾನ ಮಜಲು ಮೊಟ್ಟೆತಡ್ಕ ದೈವಗಳ ಸನ್ನಿಧಿಯಲ್ಲಿ ಧರ್ಮದರ್ಶಿ ಮಣಿ ಅವರ ಮುಖೇನ ಆರೋಪಿಗಳು ಯಾರೇ ಆಗಿದ್ದರೂ ಅವರಿಗೆ ತಕ್ಕ ಶಿಕ್ಷೆ ಆಗಲಿ ಎಂದು ಹರಕೆ ಹಾಗು ಪ್ರಾರ್ಥನೆ ಸಲ್ಲಿಸಲಾಯಿತು.

Advertisement

ಈ ಸಂದರ್ಭದಲ್ಲಿ ಯಂಗ್ ಬ್ರಿಗೇಡ್ ವಿಟ್ಲ ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷರಾದ ಅಭಿಷೇಕ್ ಬೆಳ್ಳಿಪ್ಪಾಡಿ, ಪುತ್ತೂರು ಕಾಂಗ್ರೆಸ್ ಎಸ್ಸಿ ಘಟಕದ ಅಧ್ಯಕ್ಷರಾದ ಕೇಶವ ಪಡೀಲ್, ವಸಂತ ಪಟ್ಟೆ, ಶರತ್ ಕೇಪುಲು, ಗಣೇಶ್ ಎಚ್ಚ್ ಪಡೀಲ್, ಹರೀಶ್ ಬಲ್ನಾಡು, ರಮೇಶ್ ಕೇಪುಲು, ಸತೀಶ್ ಪಡೀಲ್, ಅಶೋಕ್ ನೆಕ್ಕಿಲಾಡಿ,ವಿವೇಕ್,ಭವಿತ್ ಕುಂಬ್ರ, ಗೌರವ್ ಮುರ,ಜಯಂತ್ ನಗರ,ಅಕ್ಷಯ್ ಕೇಪುಲು,ಭರತ್ ಆಳಕ್ಕೆ ಮತ್ತಿತರರು ಉಪಸ್ಥಿತರಿದ್ದರು.

Previous Post

ನರಿಮೊಗರು : ವಿದ್ಯುತ್ ಆಘಾತಕ್ಕೆ ತಾ. ಪಂ. ಮಾಜಿ ಸದಸ್ಯೆ ಯಶೋದಾ ರವರ ಪತಿ ಬಲಿ

Next Post

ಅಗಸ್ಟ್ 12 ರಂದು ಸಿ.ಎಂ.ಬಸವರಾಜ ಬೊಮ್ಮಾಯಿ ಕರಾವಳಿಗೆ ಆಗಮನ : ಕೋವಿಡ್ ನಿಯಂತ್ರಣ ಕುರಿತು ಮಹತ್ವದ ಸಭೆ

OtherNews

ಪುರುಷರಕಟ್ಟೆ- ಶಾಂತಿಗೋಡು ರಸ್ತೆ ದುರಸ್ತಿಗೆ ಪುತ್ತಿಲ ಪರಿವಾರದ ಮನವಿ : ಅಧಿಕಾರಿಗಳ ತ್ವರಿತ ಸ್ಪಂದನೆ: ಹದಗೆಟ್ಟ ರಸ್ತೆ ಪರಿಶೀಲನೆ..!!
ಪುತ್ತೂರು

July 24, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
ಕ್ರೈಮ್

ಪುತ್ತೂರು: ನಿಷೇಧಿತ ಮಾದಕ ವಸ್ತು ಸೇವನೆ – ವ್ಯಕ್ತಿಯ ಬಂಧನ..!

July 23, 2026
ಪುತ್ತೂರು: ಬೊಳುವಾರು–ಹಾರಾಡಿ ರಸ್ತೆ ಕಾಮಗಾರಿ ಪರಿಶೀಲಿಸಿದ ಬಿಜೆಪಿ : ಒಂದು ತಿಂಗಳೊಳಗೆ ಕಾಮಗಾರಿ ಪೂರ್ಣಗೊಳಿಸದಿದ್ದಲ್ಲಿ ಪ್ರತಿಭಟನೆಯ ಎಚ್ಚರಿಕೆ..!!
Featured

ಆಗಸ್ಟ್ 1ರಿಂದ 3ರವರೆಗೆ ಪುತ್ತೂರಿನ ಮರಿಕೆ ಸಾವಯವ ಮಳಿಗೆಯಲ್ಲಿ ‘ಕರುಂ ಕುರುಂ’ ತಿಂಡಿಮೇಳ..!

ಮಹಿಳೆಗೆ ನಾಯಿ ಕಚ್ಚಿದ್ದ ಪ್ರಕರಣ: ಮಾಲಕರಿಗೆ ದಂಡ ವಿಧಿಸಿದ ನ್ಯಾಯಾಲಯ..!!

ಪುತ್ತೂರು: ಆದರ್ಶ ಆಸ್ಪತ್ರೆ ಬಳಿ ಅಂಗಡಿ ನಡೆಸುತ್ತಿದ್ದ ರಮೇಶ್ (ರಮೇಶಣ್ಣ) ನಿಧನ..!!

Leave a Reply Cancel reply

Your email address will not be published. Required fields are marked *

Recent News

ಬರಿಮಾರು ಶಾಲಾ ಬಸ್ ದುರಂತದಲ್ಲಿ ಮೃತಪಟ್ಟ ಬಾಲಕಿಯ ಮನೆಗೆ ಭೇಟಿ ನೀಡಿದ ಮಾಜಿ ಸಚಿವ ಬಿ. ರಮಾನಾಥ ರೈ..!!

ಬರಿಮಾರು ಶಾಲಾ ಬಸ್ ದುರಂತದಲ್ಲಿ ಮೃತಪಟ್ಟ ಬಾಲಕಿಯ ಮನೆಗೆ ಭೇಟಿ ನೀಡಿದ ಮಾಜಿ ಸಚಿವ ಬಿ. ರಮಾನಾಥ ರೈ..!!

July 24, 2026
ಪುರುಷರಕಟ್ಟೆ- ಶಾಂತಿಗೋಡು ರಸ್ತೆ ದುರಸ್ತಿಗೆ ಪುತ್ತಿಲ ಪರಿವಾರದ ಮನವಿ : ಅಧಿಕಾರಿಗಳ ತ್ವರಿತ ಸ್ಪಂದನೆ: ಹದಗೆಟ್ಟ ರಸ್ತೆ ಪರಿಶೀಲನೆ..!!

ಪುರುಷರಕಟ್ಟೆ- ಶಾಂತಿಗೋಡು ರಸ್ತೆ ದುರಸ್ತಿಗೆ ಪುತ್ತಿಲ ಪರಿವಾರದ ಮನವಿ : ಅಧಿಕಾರಿಗಳ ತ್ವರಿತ ಸ್ಪಂದನೆ: ಹದಗೆಟ್ಟ ರಸ್ತೆ ಪರಿಶೀಲನೆ..!!

July 24, 2026
ವಿಟ್ಲ: ನೀಟ್ ಹೋರಾಟದ ಬಗ್ಗೆ ಅವಹೇಳನಕಾರಿ, ಧಾರ್ಮಿಕ ಭಾವನೆ ಕೆರಳಿಸುವ ಬರಹ ಪ್ರಸಾರ: ವ್ಯಕ್ತಿ ಬಂಧನ..!!

ವಿಟ್ಲ: ನೀಟ್ ಹೋರಾಟದ ಬಗ್ಗೆ ಅವಹೇಳನಕಾರಿ, ಧಾರ್ಮಿಕ ಭಾವನೆ ಕೆರಳಿಸುವ ಬರಹ ಪ್ರಸಾರ: ವ್ಯಕ್ತಿ ಬಂಧನ..!!

July 24, 2026
ಸೋನಂ ವಾಂಗ್ಚುಕ್ ನಿರಶನ ಅಂತ್ಯ – ತಡರಾತ್ರಿ ಕೇಂದ್ರದಿಂದ ಮನವೊಲಿಕೆ ಸಕ್ಸಸ್..!

ಸೋನಂ ವಾಂಗ್ಚುಕ್ ನಿರಶನ ಅಂತ್ಯ – ತಡರಾತ್ರಿ ಕೇಂದ್ರದಿಂದ ಮನವೊಲಿಕೆ ಸಕ್ಸಸ್..!

July 24, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page