Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು: ಕ್ಷುಲ್ಲಕ ಕಾರಣಕ್ಕೆ ಹಲ್ಲೆ: ಪ್ರಕರಣ ದಾಖಲು..!!

    ಮರದ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಶಾಕ್: ವ್ಯಕ್ತಿ ಮೃತ್ಯು..!

    ಮರದ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಶಾಕ್: ವ್ಯಕ್ತಿ ಮೃತ್ಯು..!

    ಆಂಧ್ರಪ್ರದೇಶದಲ್ಲಿ ನಡೆದ ಮೂರು ಓಟ ಸ್ಪರ್ಧೆಗಳಲ್ಲಿ ಚಿನ್ನದ ಪದಕ: ಕುಮಾರಿ ಆತ್ಮಿಗೆ ಸನ್ಮಾನ..!

    ಆಂಧ್ರಪ್ರದೇಶದಲ್ಲಿ ನಡೆದ ಮೂರು ಓಟ ಸ್ಪರ್ಧೆಗಳಲ್ಲಿ ಚಿನ್ನದ ಪದಕ: ಕುಮಾರಿ ಆತ್ಮಿಗೆ ಸನ್ಮಾನ..!

    (ಸೆ.13) ಸುಳ್ಯದಲ್ಲಿ ಮೂರ್ತೆದಾರರ ಮಹಾಮಂಡಲದ ನೂತನ ಶಾಖೆ ಉದ್ಘಾಟನೆ..!!

    (ಸೆ.13) ಸುಳ್ಯದಲ್ಲಿ ಮೂರ್ತೆದಾರರ ಮಹಾಮಂಡಲದ ನೂತನ ಶಾಖೆ ಉದ್ಘಾಟನೆ..!!

    ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನೆ: ಸೀತಾ ಪರಿವಾರದ ನೂತನ ಪದಾಧಿಕಾರಿಗಳ ಆಯ್ಕೆ..!

    ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನೆ: ಸೀತಾ ಪರಿವಾರದ ನೂತನ ಪದಾಧಿಕಾರಿಗಳ ಆಯ್ಕೆ..!

    ಪುತ್ತೂರು: ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳು ಪ್ರತ್ಯಕ್ಷ..!!

    ಪುತ್ತೂರು: ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳು ಪ್ರತ್ಯಕ್ಷ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

ಸುಬ್ರಹ್ಮಣ್ಯ: ಶಿಕ್ಷಕನಿಂದಲೇ ಅಪ್ರಾಪ್ತೆ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಪ್ರಕರಣ:; ಆರೋಪಿ ಶಿಕ್ಷಕನನ್ನು ಉದ್ಯೋಗದಿಂದ ವಜಾಗೊಳಿಸುವಂತೆ ಸಾರ್ವಜನಿಕರಿಂದ ಪ್ರತಿಭಟನೆ

August 11, 2021
in ಮಂಗಳೂರು
0
ಸುಬ್ರಹ್ಮಣ್ಯ: ಶಿಕ್ಷಕನಿಂದಲೇ ಅಪ್ರಾಪ್ತೆ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಪ್ರಕರಣ:; ಆರೋಪಿ ಶಿಕ್ಷಕನನ್ನು ಉದ್ಯೋಗದಿಂದ ವಜಾಗೊಳಿಸುವಂತೆ ಸಾರ್ವಜನಿಕರಿಂದ ಪ್ರತಿಭಟನೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಸುಬ್ರಹ್ಮಣ್ಯ : ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತದಲ್ಲಿರುವ ಪದವಿಪೂರ್ವ ಕಾಲೇಜಿನ ಪ್ರೌಢ ವಿಭಾಗದ ಶಿಕ್ಷಕ ಗುರುರಾಜ್‌ ತನ್ನದೇ ವಿದ್ಯಾರ್ಥಿನಿಗೆ ಅತ್ಯಾಚಾರ ನಡೆಸಿದ ಆರೋಪ ಎದುರಿಸುತ್ತಿದ್ದು, ಆತನ ವಿರುದ್ಧ ಕಾಲೇಜು ವಠಾರದಲ್ಲಿ ಸಾರ್ವಜನಿಕರು ಹಾಗೂ ಹಿರಿಯ ವಿದ್ಯಾರ್ಥಿಗಳು ಅ.11 ರಂದು ಪ್ರತಿಭಟನೆ ನಡೆಸಿದ್ದಾರೆ. ಅತ್ಯಾಚಾರ ಆರೋಪಿ ಶಿಕ್ಷಕನನ್ನು ಉದ್ಯೋಗದಿಂದ ವಜಾ ಮಾಡಬೇಕು ಹಾಗೂ ಆತನ ಮೊದಲನೇ ಮದುವೆಯಾದಲ್ಲಿಂದಲೇ ಸಮಗ್ರ ತನಿಖೆ ನಡೆಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.

Advertisement
Advertisement
Advertisement

ಪ್ರಕರಣ ದಾಖಲಾದ ಹಾಗೂ ಬಂಧನವಾದ ಎರಡು ದಿನದೊಳಗಡೆ ಆರೋಪಿಗೆ ಜಾಮೀನು ದೊರೆತಿದೆ ಎಂದು ಆರೋಪಿಸಿರುವ ಪ್ರತಿಭಟನಾಕಾರರು ಈ ಬೆಳವಣಿಗೆಗೆ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ. ಇದೊಂದು ಆಘಾತಕಾರಿ ಬೆಳವಣಿಗೆ ಎಂದಿರುವ ಪ್ರತಿಭಟನ ನಿರತ ಮುಂದಾಳುಗಳು ಜಾಮೀನು ಸಿಗಲು ಪೊಲೀಸ್ ವೈಫಲ್ಯವೇ ಕಾರಣ ಎಂದು ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಶೆಟ್ಟಿ ಹಾಗೂ ಮಲೆನಾಡು ಹಿತರಕ್ಷಣಾ ವೇದಿಕೆಯ ಸಂಚಾಲಕ ಕಿಶೋರ್ ಶಿರಾಡಿ ಕಿಡಿ ಕಾರಿದ್ದಾರೆ.

Advertisement

ಅತ್ಯಾಚಾರದ ಗುರುತರ ಪ್ರಕರಣ ಹಾಗೂ ಪೋಕ್ಸೋ ದಂತಹ ಕಠಿಣ ಕಾನೂನು ಇದ್ದರೂ ಆರೋಪಿಯು ಕೇವಲ ಎರಡೇ ದಿನದಲ್ಲಿ ಬಿಡುಗಡೆಯಾಗುತ್ತಾನೆ ಎಂದಾದರೇ ದೇಶದ ನ್ಯಾಯ ವ್ಯವಸ್ಥೆ ಯಾವ ಪಾತಾಳ ತಲುಪಿದೆ ಎನ್ನುವುದನ್ನು ಸೂಚಿಸುತ್ತಾದೆ . ಇದು ಮನೆಯ ಹೆಣ್ಣು ಮಗಳು ಹೊರ ಹೋಗದಂತಹ ವಾತಾವರಣ ಸೃಷ್ಟಿಸಿದೆ . ಹೀಗಾಗಿ ಕೊವೀಡ್ ಕಠಿಣ ನಿಯಾಮಾವಳಿಗಳು ಇದ್ದರೂ ನಾವಿಂದು ಬೀದಿಗೆ ಬರಬೇಕಾಯಿತು ಎಂದು ಅವರು ಅಕ್ರೋಶ ವ್ಯಕ್ತಪಡಿಸಿದ್ದಾರೆ.

Advertisement

ಕಾಮುಕ ಶಿಕ್ಷಕನಿಗೆ ಪ್ರವೇಶವಿಲ್ಲ :

ಅತ್ಯಾಚಾರ ನಡೆಸಿದ ಆ ಕಾಮುಕ ಶಿಕ್ಷಕ ಇನ್ನುಮುಂದೆ ನಮ್ಮ ಈ ವಿದ್ಯಾಸಂಸ್ಥೆಗೆ ಬರಬಾರದು. ನಮ್ಮ ಮೈದಾನಕ್ಕೂ ಕಾಲಿಟ್ಟರೂ ನಾವು ಸುಮ್ಮನಿರುವುದಿಲ್ಲ. ಆಡಳಿತ ಮಂಡಳಿಯವರು ಈಗಾಗಲೇ ಶಿಕ್ಷಕನನ್ನು ಅಮಾನತು ಮಾಡಿದ್ದಾರೆ ಆದರೆ ಅವನು ಮತ್ತೆ ಆ ವೃತ್ತಿಯಲ್ಲಿ ಇಲ್ಲಿ ಮುಂದುವರಿದರೆ ನಾವು ಸುಮ್ಮನಿರುವುದಿಲ್ಲ ಎಂದು ಸುಬ್ರಹ್ಮಣ್ಯ ಗ್ರಾ.ಪಂ. ಮಾಜಿ ಉಪಾಧ್ಯಕ್ಷ ರಾಜೇಶ್ ಎನ್ ಎಸ್ ಎಚ್ಚರಿಕೆ ನೀಡಿದ್ದಾರೆ.

ಮೊದಲಿನ ಪತ್ನಿಯ ಸಾವಿನ ತನಿಖೆಯಾಗಬೇಕು :

“ಇದೊಂದು ಗುರುತರ ಪ್ರಕರಣ. ಇಲ್ಲಿ ಹೀನ ಕೃತ ಎಸಗಿದ ಆರೋಪಿ ಶಿಕ್ಷಕ . ಹೀಗಾದರೆ ಮನೆ ಹೆಣ್ಣು ಮಕ್ಕಳನ್ನು ಯಾವ ಧೈರ್ಯ ದಲ್ಲಿ ಶಾಲೆಗೆ ಕಳುಹಿಸುವುದು ?. ಆರೋಪಿ ಶಿಕ್ಷಕನ ಮೊದಲನೇ ಹೆಂಡತಿ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಇದೆ. ಅದರ ತನಿಖೆ ನಡೆಸಬೇಕೆಂದು ಎಂದು ಬಿಜೆಪಿ ನಾಯಕಿ ಪುಲಸ್ತ್ಯಾ ರೈ ಆಗ್ರಹಿಸಿದ್ದಾರೆ.

ರಾಮರಾಜ್ಯದ ಕನಸಿಗೆ ಕಳಂಕ :

ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಶೆಟ್ಟಿಯವರು ಮಾತನಾಡಿ, ನ್ಯಾಯಾಂಗ ವ್ಯವಸ್ಥೆ ಬಗ್ಗೆ ಸಂಶಯ ವ್ಯಕ್ತಪಡಿಸುವ ಕಾಲ ಬಂದಿದೆ. ಎರಡೇ ದಿವಸದಲ್ಲಿ ಆರೋಪಿ ಹೊರ ಬಂದಿರುವ ವಿಚಾರ ದಿಗ್ಬ್ರಮೆ ಮೂಡಿಸಿದೆ. ಗಾಂಧಿಯ ರಾಮರಾಜ್ಯ ಕನಸ್ಸಿಗೆ ಆ ಶಿಕ್ಷಕ ಕಳಂಕ ತಂದಿದ್ದಾರೆ ಎಂದು ಆಕ್ರೋಶ ವ್ಯಕ್ತ ಪಡಿಸಿದರು.

ಮಲೆನಾಡು ಹಿತರಕ್ಷಣಾ ವೇದಿಕೆಯ ಸಂಛಾಲಕ ಕಿಶೋರ್ ಶಿರಾಡಿ ಮಾತನಾಡಿ, ಫೋಕ್ಸೋ ಕಾನೂನು ಇರುವುದೇ ಇಂತಹ ದೌರ್ಜನ್ಯಕ್ಕೆ ನ್ಯಾಯ ಒದಗಿಸಲು. ಈ ಕೃತ್ಯ ನಮ್ಮ ಮನೆಯ ಹೆಣ್ಣುಮಕ್ಕಳಿಗೆ ಆಗಿದೆ ಅಂದುಕೊಂಡು ನಾವು ಹೋರಾಟ ಮಾಡಬೇಕು . ನಮಗಿರುವ ಮಾಹಿತಿ ಪ್ರಕಾರ ಆರೋಪಿಗೆ ಈಗಾಗಲೇ ಜಾಮೀನು ಸಿಕ್ಕಿದೆ. ಹೀಗಾಗಿ ನಾವು ಕಾನೂನನ್ನು ಲೆಕ್ಕಿಸದೆ ಹೋರಾಟ ಮಾಡಬೇಕಾದ ಪರಿಸ್ಥಿತಿ ಈ ಪ್ರಕರಣ ತಂದೊಡ್ಡಿದೆ . ಈ ದೌರ್ಜನ್ಯ ಭಯೋತ್ಪಾದನೆಕ್ಕಿಂತ ಹೀನ ಕೃತ್ಯ. ಇಂತವನಿಗೆ ದೊಣ್ಣೆಯ ಪೆಟ್ಟೊಂದೇ ಮದ್ದು ಎಂದರು.

ಶಿಕ್ಷಕ ಗುರುರಾಜ್‌ ವಿದ್ಯಾರ್ಥಿನಿಯೊಬ್ಬಳನ್ನು ಪ್ರಾಜೆಕ್ಟ್‌ ಕೆಲಸ ಹಾಗೂ ಟ್ಯೂಷನ್‌ ನೆಪದಲ್ಲಿ ಮನೆಗೆ ಕರೆಯಿಸಿ ಲೈಂಗಿಕ ಕಿರುಕುಳ ನೀಡುತ್ತಿರುವ ಹಾಗೂ ಅತ್ಯಾಚಾರ ಮಾಡಿದ ಬಗ್ಗೆ ವಿದ್ಯಾರ್ಥನಿಯ ತಾಯಿ ಪೊಲೀಸರಿಗೆ ದೂರು ನೀಡಿದ್ದರು. ವಿದ್ಯಾರ್ಥಿನಿಯ ಮೇಲೆ ನಿರಂತರ ಅತ್ಯಾಚಾರ ನಡೆದಿದೆ ಹಾಗೂ ಕೃತ್ಯವನ್ನು ಚಿತ್ರೀಕರಿಸಿ ಹಣಕ್ಕಾಗಿ ಬ್ಲ್ಯಾಕ್ ಮೇಲ್ ಕೂಡ ಮಾಡಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು. ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿ ಶಿಕ್ಷಕನ ವಿರುದ್ದ ಫೋಕ್ಸೋ ಹಾಗೂ ಐಟಿ ಕಾನೂನಿನಯಡಿ ಪ್ರಕರಣ ದಾಖಲಿಸಿದ್ದರು. ಅಲ್ಲದೇ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

Previous Post

ಮಂಗಳೂರು: ಅನಾನಸು ಹಣ್ಣಿನೊಳಗೆ ಗಾಂಜಾ ಅಡಗಿಸಿ ಖೈದಿಗೆ ನೀಡಲು ಯತ್ನ: ಆರೋಪಿ ವಶಕ್ಕೆ

Next Post

ಪುತ್ತೂರು ಕಾಂಗ್ರೆಸ್ ಮರೆಯಲಾರದ ಮಾಣಿಕ್ಯ ಮಹಮ್ಮದ್ ಹಟ್ಟಾ – ಎಚ್ ಮಹಮ್ಮದ್ ಅಲಿ

OtherNews

ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ: ನಾಲ್ವರು ಅಂತರಜಿಲ್ಲಾ ಆರೋಪಿಗಳ ಬಂಧನ : ₹17.20 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಹಾಗೂ ವಾಹನಗಳು ವಶ; ಉಳ್ಳಾಲ, ಪಡುಬಿದ್ರೆ ದೇವಸ್ಥಾನ ಕಳವು ಪ್ರಕರಣಗಳೂ ಪತ್ತೆ..!!
Featured

ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ: ನಾಲ್ವರು ಅಂತರಜಿಲ್ಲಾ ಆರೋಪಿಗಳ ಬಂಧನ : ₹17.20 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಹಾಗೂ ವಾಹನಗಳು ವಶ; ಉಳ್ಳಾಲ, ಪಡುಬಿದ್ರೆ ದೇವಸ್ಥಾನ ಕಳವು ಪ್ರಕರಣಗಳೂ ಪತ್ತೆ..!!

September 10, 2026
ಭೀಕರ ಅಪಘಾತ; ಟ್ರ್ಯಾಕ್ಟರ್‌ಗೆ ಬಸ್ ಡಿಕ್ಕಿ, KSRTC ಚಾಲಕ ಸ್ಥಳದಲ್ಲೇ ಸಾವು.!
ಕ್ರೈಮ್

ಭೀಕರ ಅಪಘಾತ; ಟ್ರ್ಯಾಕ್ಟರ್‌ಗೆ ಬಸ್ ಡಿಕ್ಕಿ, KSRTC ಚಾಲಕ ಸ್ಥಳದಲ್ಲೇ ಸಾವು.!

September 9, 2026
ಮಂಗಳೂರು: ಬ್ಲಿಂಕಿಟ್​ನಲ್ಲಿ ಆರ್ಡರ್​​ ಮಾಡಿದ್ದ ಮೊಟ್ಟೆಯಲ್ಲಿ ಹುಳು: ದೂರು ನೀಡಿದ ಬೆನ್ನಲ್ಲೇ ದಾಳಿ ಮಾಡಿದ ಆರೋಗ್ಯ ಇಲಾಖೆ..!
ಕ್ರೈಮ್

ಮಂಗಳೂರು: ಬ್ಲಿಂಕಿಟ್​ನಲ್ಲಿ ಆರ್ಡರ್​​ ಮಾಡಿದ್ದ ಮೊಟ್ಟೆಯಲ್ಲಿ ಹುಳು: ದೂರು ನೀಡಿದ ಬೆನ್ನಲ್ಲೇ ದಾಳಿ ಮಾಡಿದ ಆರೋಗ್ಯ ಇಲಾಖೆ..!

September 4, 2026
ಸುಮಾರು 8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿತನ ಬಂಧನ..!
ಕ್ರೈಮ್

ಸುಮಾರು 8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿತನ ಬಂಧನ..!

August 29, 2026
ಮಲ್ಪೆಯಲ್ಲಿ ಚೂರಿ ಇರಿದು ಮೀನುಗಾರನ ಬರ್ಬರ ಹತ್ಯೆ..!
ಕ್ರೈಮ್

ಮಲ್ಪೆಯಲ್ಲಿ ಚೂರಿ ಇರಿದು ಮೀನುಗಾರನ ಬರ್ಬರ ಹತ್ಯೆ..!

August 25, 2026
ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್‌ಗೆ ಸತತ 5ನೇ ಬಾರಿಗೆ ಸಾಧನಾ ಪ್ರಶಸ್ತಿ..!!
ಮಂಗಳೂರು

ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್‌ಗೆ ಸತತ 5ನೇ ಬಾರಿಗೆ ಸಾಧನಾ ಪ್ರಶಸ್ತಿ..!!

August 24, 2026

Leave a Reply Cancel reply

Your email address will not be published. Required fields are marked *

Recent News

ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಪುತ್ತೂರು: ಕ್ಷುಲ್ಲಕ ಕಾರಣಕ್ಕೆ ಹಲ್ಲೆ: ಪ್ರಕರಣ ದಾಖಲು..!!

September 11, 2026
ಮರದ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಶಾಕ್: ವ್ಯಕ್ತಿ ಮೃತ್ಯು..!

ಮರದ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಶಾಕ್: ವ್ಯಕ್ತಿ ಮೃತ್ಯು..!

September 11, 2026
(ಸೆ.12) : ಉಪ್ಪಿನಂಗಡಿಯಲ್ಲಿ ‘ಪಿಂಕ್ಸ್ ಬ್ಯೂಟಿ ಕೇರ್’ ಗ್ರ್ಯಾಂಡ್ ಓಪನಿಂಗ್..!

(ಸೆ.12) : ಉಪ್ಪಿನಂಗಡಿಯಲ್ಲಿ ‘ಪಿಂಕ್ಸ್ ಬ್ಯೂಟಿ ಕೇರ್’ ಗ್ರ್ಯಾಂಡ್ ಓಪನಿಂಗ್..!

September 11, 2026
ಆಂಧ್ರಪ್ರದೇಶದಲ್ಲಿ ನಡೆದ ಮೂರು ಓಟ ಸ್ಪರ್ಧೆಗಳಲ್ಲಿ ಚಿನ್ನದ ಪದಕ: ಕುಮಾರಿ ಆತ್ಮಿಗೆ ಸನ್ಮಾನ..!

ಆಂಧ್ರಪ್ರದೇಶದಲ್ಲಿ ನಡೆದ ಮೂರು ಓಟ ಸ್ಪರ್ಧೆಗಳಲ್ಲಿ ಚಿನ್ನದ ಪದಕ: ಕುಮಾರಿ ಆತ್ಮಿಗೆ ಸನ್ಮಾನ..!

September 11, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.