ಚಿಕ್ಕಮಗಳೂರು: ಕೌಟುಂಬಿಕ ಕಲಹ ತಾರಕಕ್ಕೇರಿ ತಂದೆಯೇ ಶೂಟ್ ಮಾಡಿ ಮಗನ ಹತ್ಯೆ ಮಾಡಿದ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಗೋಣಿಬೀಡು ಗ್ರಾಮದಲ್ಲಿ ಬುಧವಾರ ರಾತ್ರಿ ನಡೆದಿದೆ.
30 ವರ್ಷದ ಕಿರಣ್ ಮೃತ ದುರ್ದೈವಿ. ಮಗನಿಗೆ ಗುಂಡಿಕ್ಕಿ ಕೊಂದ ಪಾಪಿ ತಂದೆ ಲಕ್ಷ್ಮಣ್ ಗೌಡ (72 ವ) ನನ್ನು ಪೊಲೀಸರು ಬಂಧಿಸಿದ್ದಾರೆ.




























