ಪುತ್ತೂರು: ಬೆಳ್ಳಿಪ್ಪಾಡಿ ಗ್ರಾಮದ ಕಠಾರ ನಿವಾಸಿ ಸದಾಶಿವ ರೈ ಅನಾರೋಗ್ಯದಿಂದ ಬಳಲುತ್ತಿದ್ದು, ಅವರ ಚಿಕಿತ್ಸೆಗೆ ಉದ್ಯಮಿ, ರೈ ಎಸ್ಟೇಟ್ ಮಾಲಕರಾದ ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರು ರೈ ಎಸ್ಟೇಟ್ ಎಜ್ಯುಕೇಶನಲ್ ಎಂಡ್ ಚಾರಿಟೇಬಲ್ ಟ್ರಸ್ಟ್ ನ ದರ್ಬೆಯ ಕಛೇರಿಯಲ್ಲಿ ಆರ್ಥಿಕ ನೆರವಿನ ಚೆಕ್ಕ ಅನ್ನು ಹಸ್ತಾಂತರಿಸಿದರು.