ವಿಟ್ಲ: ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ
2020-21ನೇ ಸಾಲಿನ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ 625 ರಲ್ಲಿ 623 ಅಂಕ ಪಡೆದು ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ವಿಟ್ಲ ಸೈಂಟ್ ರೀಟಾ ಶಾಲೆಯ ವಿದ್ಯಾರ್ಥಿನಿ ಅಲಿಶಾ ಫ್ಲೋರಿನ್ ವೇಗಸ್ ಅವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ವಿಟ್ಲ ಬಿಜೆಪಿ ಮಹಿಳಾ ಮೋರ್ಚಾದ
ಅಧ್ಯಕ್ಷೆ ಚಂದ್ರಕಾಂತಿ ಶೆಟ್ಟಿ, ಉಷಾ ಕೃಷ್ಣಪ್ಪ, ವಿಜಯಲಕ್ಷ್ಮಿ, ಗೌರಿ ಎಸ್ ಎನ್ ಭಟ್, ಭವ್ಯ, ತುಳಸಿ ಉಪಸ್ಥಿತರಿದ್ದರು.