ಪುತ್ತೂರು: ಬೈಕ್ ಗೆ ಕಾಡು ಹಂದಿ ಡಿಕ್ಕಿ ಹೊಡೆದು ಬೈಕ್ ಸವಾರರು ಗಾಯಗೊಂಡಿರುವ ಘಟನೆ ಪುತ್ತೂರು – ಮೈಸೂರು ರಸ್ತೆಯ ಪರ್ಪುಂಜ ಎಂಬಲ್ಲಿ ಆ.16 ರಂದು ರಾತ್ರಿ ನಡೆದಿದೆ.
ಬೈಕ್ ಗೆ ಡಿಕ್ಕಿ ಹೊಡೆದ ಹಂದಿ ಸಾವನ್ನಪ್ಪಿದ್ದು, ಬೈಕ್ ಸವಾರರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.