Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು: ಎಂ ಡಿ ಎಮ್ ಎ ಮಾರಾಟ ಜಾಲದ ಆರೋಪಿಯ ಪತ್ನಿ ಸಹಿತ ಇಬ್ಬರ ಬಂಧನ..!!

    ಸುಳ್ಯದಲ್ಲಿ ಮಸೀದಿ ಕಾಣಿಕೆ ಡಬ್ಬಿ ಕಳವು ಪ್ರಕರಣ: ಆರೋಪಿಗೆ ಬಂಧನ, ನ್ಯಾಯಾಂಗ ಬಂಧನಕ್ಕೆ ರವಾನೆ..!!

    ಸುಳ್ಯದಲ್ಲಿ ಮಸೀದಿ ಕಾಣಿಕೆ ಡಬ್ಬಿ ಕಳವು ಪ್ರಕರಣ: ಆರೋಪಿಗೆ ಬಂಧನ, ನ್ಯಾಯಾಂಗ ಬಂಧನಕ್ಕೆ ರವಾನೆ..!!

    ಕ್ರೇನ್ ಡಿಕ್ಕಿಯಾಗಿ ಪಾದಚಾರಿ ಸಾವು..!!

    ಕ್ರೇನ್ ಡಿಕ್ಕಿಯಾಗಿ ಪಾದಚಾರಿ ಸಾವು..!!

    ಬಂಟ್ವಾಳದಲ್ಲಿ ದ್ವಿಚಕ್ರ ವಾಹನ ಕಳವು ಪ್ರಕರಣ ಭೇದನೆ – ಇಬ್ಬರು ಆರೋಪಿಗಳ ಬಂಧನ..!!

    ಬಂಟ್ವಾಳದಲ್ಲಿ ದ್ವಿಚಕ್ರ ವಾಹನ ಕಳವು ಪ್ರಕರಣ ಭೇದನೆ – ಇಬ್ಬರು ಆರೋಪಿಗಳ ಬಂಧನ..!!

    ಪುತ್ತೂರು ಮಹಾಲಿಂಗೇಶ್ವರ ಜಾತ್ರೋತ್ಸವ ಹಿನ್ನೆಲೆ: ಬಂಧಿತರಿಗೆ ಜಾಮೀನು ವಿಚಾರದಲ್ಲಿ ವಾದ ಮಾಡದಂತೆ ಮನವಿ..!!

    ಪುತ್ತೂರು ಮಹಾಲಿಂಗೇಶ್ವರ ಜಾತ್ರೋತ್ಸವ ಹಿನ್ನೆಲೆ: ಬಂಧಿತರಿಗೆ ಜಾಮೀನು ವಿಚಾರದಲ್ಲಿ ವಾದ ಮಾಡದಂತೆ ಮನವಿ..!!

    ಪಡ್ಡಾಯೂರು ಅನ್ನಪೂರ್ಣೇಶ್ವರಿ ಭಜನಾ ಮಂದಿರಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ..!!

    ಪಡ್ಡಾಯೂರು ಅನ್ನಪೂರ್ಣೇಶ್ವರಿ ಭಜನಾ ಮಂದಿರಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಪುತ್ತೂರು: ಎಸ್.ಡಿ.ಪಿ.ಐ ಪ್ರತಿಭಟನೆ ವೇಳೆ ಸ್ವಾತಂತ್ರ್ಯ ಹೋರಾಟಗಾರ ವಿನಾಯಕ ದಾಮೋದರ್ ಸಾವರ್ಕರ್ ಗೆ ಅವಮಾನ ಆರೋಪ:; ಹಿಂದೂ ಜಾಗರಣ ವೇದಿಕೆ ಮುಖಂಡ ಅವಿನಾಶ್ ಪುರುಷಕಟ್ಟೆಯಿಂದ ಠಾಣೆಗೆ ದೂರು

August 18, 2021
in Featured, ಪುತ್ತೂರು
0
ಪುತ್ತೂರು:  ಎಸ್.ಡಿ.ಪಿ.ಐ ಪ್ರತಿಭಟನೆ ವೇಳೆ ಸ್ವಾತಂತ್ರ್ಯ ಹೋರಾಟಗಾರ ವಿನಾಯಕ ದಾಮೋದರ್ ಸಾವರ್ಕರ್ ಗೆ ಅವಮಾನ ಆರೋಪ:; ಹಿಂದೂ ಜಾಗರಣ ವೇದಿಕೆ ಮುಖಂಡ ಅವಿನಾಶ್ ಪುರುಷಕಟ್ಟೆಯಿಂದ ಠಾಣೆಗೆ ದೂರು
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ದರ್ಬೆ ವೃತ್ತದ ಬಳಿ ಆ.18 ರಂದು ನಡೆದ ಎಸ್.ಡಿ.ಪಿ.ಐ ಪ್ರತಿಭಟನೆ ವೇಳೆ ಸ್ವಾತಂತ್ರ್ಯ ಹೋರಾಟಗಾರ ವಿನಾಯಕ ದಾಮೋದರ್ ಸಾವರ್ಕರ್ ಅವರಿಗೆ ಅವಹೇಳನ ಪದಗಳನ್ನ ಬಳಸಿ, ದೇಶಭಕ್ತರಿಗೆ ನಿಂದಿಸಿ ಸ್ವಾತಂತ್ರ್ಯ ಹೋರಾಟಗಾರರಿಗೆ ಅಗೌರವ ತೋರಿ, ಸಾರ್ವಜನಿಕ ಅಶಾಂತಿ ನಿರ್ಮಿಸಿ ಕೋಮು ಭಾವನೆ ಕೆರಳಿಸಿದ್ದಲ್ಲದೆ ನೌಕರರ ವಿರುದ್ಧ ಕೆಟ್ಟ ಪದಗಳಿಂದ ಘೋಷಣೆ ಕೂಗಿ ಸೇರಿದ್ದ ಜನರಲ್ಲಿ ಜನಾಂಗೀಯ ದ್ವೇಷ ಬಿತ್ತುವ ಕಾರ್ಯವನ್ನು ಮಾಡಿದ್ದಾರೆ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಹಿಂದೂ ಜಾಗರಣ ವೇದಿಕೆ ಮುಖಂಡ ಅವಿನಾಶ್ ಪುರುಷರ ಕಟ್ಟೆ ಪುತ್ತೂರು ನಗರ ಠಾಣಾಧಿಕಾರಿ ಯವರಿಗೆ ದೂರು ನೀಡಿದ್ದಾರೆ.

Advertisement
Advertisement

ಎಸ್.ಡಿ.ಪಿ.ಐ ವತಿಯಿಂದ ದರ್ಬೆ ವೃತ್ತದ ಎದುರು
ನಡೆದ ಪ್ರತಿಭಟನಾ ಸಭೆಯಲ್ಲಿ ಸ್ವಾತಂತ್ರ್ಯ ಹೋರಾಟಗಾರರಾದ ಹುತಾತ್ಮರಾದ ವಿನಾಯಕ ದಾಮೋದರ ಸಾವರ್ಕರ್ ರವರನ್ನು ಹೇಡಿ ಸಾವರ್ಕರ್, ದೇಶದ್ರೋಹಿ ಸಾವರ್ಕರ್ ಮುಂತಾದ ಕೆಟ್ಟ ಪದಗಳನ್ನು ಬಳಸಿ ಸ್ವಾತಂತ್ರ್ಯ ಹೋರಾಟಗಾರರಿಗೆ ಅಗೌರವವನ್ನು ತೋರಿಸಿದ್ದಾರೆ. ಅದಲ್ಲದೇ ಸ್ವಾತಂತ್ರ್ಯ ಹೋರಾಟಗಾರ ಸಾವರ್ಕರ್ ರವರ ವಿರುದ್ಧ ಅಪಚಾರವಾಗುವಂತಹ ಸುಳ್ಳು ಸಂದೇಶವನ್ನು ರವಾನಿಸಿದ್ದಾರೆ. ಇದರಿಂದಾಗಿ ದೇಶ ಭಕ್ತನಾದ ನನಗೆ ಅತೀವ ನೋವುಂಟಾಗಿದೆ.

ಆದುದರಿಂದ ದೇಶಭಕ್ತರಾದ ಸಾವರ್ಕರ್ ರವರನ್ನು ದೇಶದ್ರೋಹಿ ಮತ್ತು ಹೇಡಿ ಎಂದು ಅಪಮಾನಗೊಳಿಸಿದ್ದಲ್ಲದೆ ಹಿಂದೂ ಧರ್ಮದವರೂ ಹೇಡಿಗಳು ಎನ್ನುವಂತೆ ಜರಿದು, ಹಿಂದೂಧರ್ಮೀಯನಾದ, ದೇಶಭಕ್ತ ಮತ್ತು ಸಾವರ್ಕರ್ ರವರ ಅಭಿಮಾನಿಯಾದ ನನ್ನ ಭಾವನೆಗೆ ಮಾತ್ರವಲ್ಲದೇ ಹಿಂದೂ ಸಮಾಜದ ಭಾವನೆಗೆ ಧಕ್ಕೆಯಾಗಿರುತ್ತದೆ. ಇದರಿಂದ ಜನರಲ್ಲಿ ಜನಾಂಗೀಯ ದ್ವೇಷ ಉಂಟಾಗಿ ಶತ್ರುತ್ವದ ಭಾವನೆ ಬೆಳೆಸಿ, ಸಾರ್ವಜನಿಕ ಅಶಾಂತಿ ನಿರ್ಮಾಣವಾಗುವ ಸಾಧ್ಯತೆಯಿರುತ್ತದೆ. ಹಿಂದೂ ಸಮಾಜದ ನಾಯಕರಾದ ಸಾವರ್ಕರ್ ರವರ ವಿರುದ್ಧ ಅಪಮಾನಕರವಾದ ಹೇಳಿಕೆ ಮತ್ತು ಘೋಷಣೆ ಕೂಗಿ
ಹಿಂದೂ ಮತ್ತು ಮುಸ್ಲಿಂ ಕೋಮು ಭಾವನೆಯನ್ನು ಕೆರಳಿಸಿರುತ್ತಾರೆ.

Advertisement

ಆರೋಪಿಗಳನ್ನು ನೋಡಿ
ಗುರುತಿಸಿದ್ದು ಮುಖತಃ ನೋಡಿದರೆ ಗುರುತಿಸಬಲ್ಲೆ.
ಆದುದರಿಂದ ಈ ಕಾರ್ಯಕ್ರಮದ ಆಯೋಜಕರು ಮತ್ತು ಘಟನೆಗೆ ಸಂಬಂಧಿಸಿದ ಎಸ್.ಡಿ.ಪಿ.ಐ ಕಾರ್ಯಕರ್ತರ ವಿರುದ್ಧ ಸೂಕ್ತ ಕ್ರಮ ಕೈಗೊಂಡು ನನಗೆ ನ್ಯಾಯ ಒದಗಿಸಿಕೊಡಬೇಕೆಂದು ದೂರಿನಲ್ಲಿ ತಿಳಿಸಿದ್ದಾರೆ.

Advertisement
Advertisement
Previous Post

ಪೆಟ್ರೋಲ್, ಡಿಸೇಲ್, ಅಡುಗೆ ಅನಿಲಕ್ಕೆ ವಿಪರೀತವಾಗಿ ಬೆಲೆ ಏರಿಸಿದ ಹಾಗೂ ಜನಸಾಮಾನ್ಯರು ದಿನ ನಿತ್ಯ ಬಳಕೆ ಮಾಡುವ ವಸ್ತುಗಳ ಬೆಲೆ ಏರಿಸಿ ಜನರ ಬದುಕಿಗೆ ಸಂಕಷ್ಟ ತಂದಿರುವ ಬಿಜೆಪಿ ಸರಕಾರದ ದುರಾಡಳಿತ ಬಗ್ಗೆ ಜನತೆಗೆ ತಿಳಿಸಿ- ಶಕುಂತಲಾ ಟಿ ಶೆಟ್ಟಿ

Next Post

ಗಾಳಿಮುಖ: ಮಹಿಳೆಯ ಕೈಹಿಡಿದು ಎಳೆದು, ಹಲ್ಲೆ ನಡೆಸಿ, ಜೀವಬೆದರಿಕೆ ಒಡ್ಡಿದ ಪ್ರಕರಣ: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿತರಿಗೆ, ಮಧ್ಯಂತರ ಜಾಮೀನು ಮಂಜೂರು

OtherNews

ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಪುತ್ತೂರು: ಎಂ ಡಿ ಎಮ್ ಎ ಮಾರಾಟ ಜಾಲದ ಆರೋಪಿಯ ಪತ್ನಿ ಸಹಿತ ಇಬ್ಬರ ಬಂಧನ..!!

April 9, 2026
ಕ್ರೇನ್ ಡಿಕ್ಕಿಯಾಗಿ ಪಾದಚಾರಿ ಸಾವು..!!
Featured

ಕ್ರೇನ್ ಡಿಕ್ಕಿಯಾಗಿ ಪಾದಚಾರಿ ಸಾವು..!!

April 7, 2026
ಪುತ್ತೂರು ಮಹಾಲಿಂಗೇಶ್ವರ ಜಾತ್ರೋತ್ಸವ ಹಿನ್ನೆಲೆ: ಬಂಧಿತರಿಗೆ ಜಾಮೀನು ವಿಚಾರದಲ್ಲಿ ವಾದ ಮಾಡದಂತೆ ಮನವಿ..!!
Featured

ಪುತ್ತೂರು ಮಹಾಲಿಂಗೇಶ್ವರ ಜಾತ್ರೋತ್ಸವ ಹಿನ್ನೆಲೆ: ಬಂಧಿತರಿಗೆ ಜಾಮೀನು ವಿಚಾರದಲ್ಲಿ ವಾದ ಮಾಡದಂತೆ ಮನವಿ..!!

April 6, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಪ್ರೀತಿ ವಿಚಾರದಲ್ಲಿ ಮಹಿಳೆಯ ಮೇಲೆ ಹಲ್ಲೆ: ಜೀವ ಬೆದರಿಕೆ-ಪ್ರಕರಣ ದಾಖಲು..!!

April 6, 2026
ಪಡ್ಡಾಯೂರು ಅನ್ನಪೂರ್ಣೇಶ್ವರಿ ಭಜನಾ ಮಂದಿರಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ..!!
Featured

ಪಡ್ಡಾಯೂರು ಅನ್ನಪೂರ್ಣೇಶ್ವರಿ ಭಜನಾ ಮಂದಿರಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ..!!

April 5, 2026
ಪುತ್ತೂರು :ಕೇರಳ ಲಾಟರಿ ಮಾರಾಟ : ಪ್ರಕರಣ ದಾಖಲು..!!
Featured

ಪುತ್ತೂರು :ಕೇರಳ ಲಾಟರಿ ಮಾರಾಟ : ಪ್ರಕರಣ ದಾಖಲು..!!

April 4, 2026

Leave a Reply Cancel reply

Your email address will not be published. Required fields are marked *

Recent News

ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಪುತ್ತೂರು: ಎಂ ಡಿ ಎಮ್ ಎ ಮಾರಾಟ ಜಾಲದ ಆರೋಪಿಯ ಪತ್ನಿ ಸಹಿತ ಇಬ್ಬರ ಬಂಧನ..!!

April 9, 2026
ಸಂಸ್ಕೃತ ಭಾರತೀ ಮತ್ತು ದೇವಾಲಯ ಸಂವರ್ಧನಾ ಸಮಿತಿ ವತಿಯಿಂದ ‘ಉಚಿತ ಸಂಸ್ಕೃತ ಕಲಿಕಾ ಶಿಬಿರ’

ಸಂಸ್ಕೃತ ಭಾರತೀ ಮತ್ತು ದೇವಾಲಯ ಸಂವರ್ಧನಾ ಸಮಿತಿ ವತಿಯಿಂದ ‘ಉಚಿತ ಸಂಸ್ಕೃತ ಕಲಿಕಾ ಶಿಬಿರ’

April 9, 2026
ಹೊಳೆಗೆ ಹಾರಿ ಮಹಿಳೆ ಆತ್ಮಹತ್ಯೆ..!

ಹೊಳೆಗೆ ಹಾರಿ ಮಹಿಳೆ ಆತ್ಮಹತ್ಯೆ..!

April 8, 2026
ಪ್ರೇಯಸಿ ಆತ್ಮಹತ್ಯೆ : ಮನನೊಂದು ಪ್ರಿಯಕರನೂ ನೇಣಿಗೆ ಶರಣು.!

ಪ್ರೇಯಸಿ ಆತ್ಮಹತ್ಯೆ : ಮನನೊಂದು ಪ್ರಿಯಕರನೂ ನೇಣಿಗೆ ಶರಣು.!

April 8, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.