Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಭಾರೀ ಮಳೆಗೆ ಆನೆಮಜಲು ಕೋರ್ಟ್ ಆವರಣ ಗೋಡೆ ಕುಸಿತ..!!

    ಪುತ್ತೂರು: ಭಾರೀ ಮಳೆಗೆ ಆನೆಮಜಲು ಕೋರ್ಟ್ ಆವರಣ ಗೋಡೆ ಕುಸಿತ..!!

    ಪುತ್ತೂರು: ಗಾಳಿ ಮಳೆಗೆ ಬನ್ನೂರಿನಲ್ಲಿ ಮುರಿದು ಬಿದ್ದ ಮರ, ವಿದ್ಯುತ್ ಕಂಬ..!

    ಪುತ್ತೂರು: ಗಾಳಿ ಮಳೆಗೆ ಬನ್ನೂರಿನಲ್ಲಿ ಮುರಿದು ಬಿದ್ದ ಮರ, ವಿದ್ಯುತ್ ಕಂಬ..!

    ಸುಳ್ಯದಲ್ಲಿ ಚರಂಡಿಗೆ ಬಿದ್ದ ಮಗು; ಅಪಾಯದಿಂದ ಪಾರು..!

    ಸುಳ್ಯದಲ್ಲಿ ಚರಂಡಿಗೆ ಬಿದ್ದ ಮಗು; ಅಪಾಯದಿಂದ ಪಾರು..!

    ಪುತ್ತೂರು: ಬಾರಿ ಗಾಳಿ ಮಳೆಗೆ ರಸ್ತೆಗೆ ಬಿದ್ದ ಮರ..!!

    ಪುತ್ತೂರು: ಬಾರಿ ಗಾಳಿ ಮಳೆಗೆ ರಸ್ತೆಗೆ ಬಿದ್ದ ಮರ..!!

    ರೇಣುಕಾಸ್ವಾಮಿ ಪ್ರಕರಣ: ಕೋರ್ಟ್ ಕಲಾಪದ ವಿಡಿಯೋ ಹಂಚಿಕೊಂಡವರಿಗೆ ನೊಟೀಸ್..!

    ರೇಣುಕಾಸ್ವಾಮಿ ಪ್ರಕರಣ: ಕೋರ್ಟ್ ಕಲಾಪದ ವಿಡಿಯೋ ಹಂಚಿಕೊಂಡವರಿಗೆ ನೊಟೀಸ್..!

    ಆರೋಗ್ಯ ಕ್ಲಿನಿಕ್‌ಗೆ ಬೆಂಕಿ: ಅಪಾರ ವಸ್ತುಗಳು, ಔಷದಿಗಳು ಸುಟ್ಟು ಕರಕಲು..!!

    ಆರೋಗ್ಯ ಕ್ಲಿನಿಕ್‌ಗೆ ಬೆಂಕಿ: ಅಪಾರ ವಸ್ತುಗಳು, ಔಷದಿಗಳು ಸುಟ್ಟು ಕರಕಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಐದು ವರ್ಷಗಳ ಹಿಂದೆ ನಡೆದ ಕೆದಿಲ ಜಯರಾಜ ಕೊಲೆ ಪ್ರಕರಣ:; ಪತ್ನಿ ಅಶ್ವಿನಿ ಮತ್ತು ಆಕೆಯ ಪ್ರಿಯಕರ ಆನಂದ್ ಗೆ ಜೀವಾವಧಿ ಶಿಕ್ಷೆ

August 19, 2021
in Featured, ಬಂಟ್ವಾಳ, ಮಂಗಳೂರು
0
ಮಂಗಳೂರು: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ : ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಮಂಗಳೂರು: ಪ್ರಿಯಕರನೊಂದಿಗೆ ಸೇರಿ ಪತಿಯ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಮಂಗಳವಾರ ತೀರ್ಪು ಪ್ರಕಟಿಸಿದೆ. ಮೂಡುಬಿದಿರೆ ಕುಕ್ಕುದಕಟ್ಟೆ ಮೂಡುಕೊಣಾಜೆ ಗ್ರಾಮದ ಅಶ್ವಿನಿ ಯಾನೆ ಮಮತಾ ಹಾಗೂ ಅದೇ ಗ್ರಾಮದ ಆನಂದ ಮೇರ ಶಿಕ್ಷೆಗೀಡಾದವರು.ಅಶ್ವಿನಿಯ ಪತಿ ಜಯರಾಜ್‌ ಕೊಲೆಯಾದವರು.

Advertisement
Advertisement

ಬಂಟ್ವಾಳ ತಾಲೂಕಿನ ಕೆದಿಲ ಗ್ರಾಮದ ಪೇರಮೊಗರಿನ ಜಯರಾಜ್‌ ಮಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದರು. 2014ರಲ್ಲಿ ಅಶ್ವಿನಿ ಜತೆ ಅವರ ವಿವಾಹವಾಗಿದ್ದು, ಮೂಡುಬಿದಿರೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. 2015ರಲ್ಲಿ ಅಶ್ವಿನಿ ಗರ್ಭವತಿಯಾಗಿ ತವರು ಮನೆಗೆ ಹೆರಿಗೆಗೆ ಹೋಗಿ 2016ರ ಆಗಸ್ಟ್‌ 6ರಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಈ ನಡುವೆ ಅದೇ ಊರಿನ ಹಳೆ ಪರಿಚಯದ ಆನಂದ ಮೇರನೊಂದಿಗೆ ಸಂಬಂಧವಿರಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಜಯರಾಜ್‌ ಮತ್ತು ಅಶ್ವಿನಿ ನಡುವೆ ವೈಮನಸ್ಸು ಉಂಟಾಗಿತ್ತು. ತಾಯಿ ಮನೆಯಲ್ಲಿದ್ದ ಅಶ್ವಿನಿ, 2016ರ ಸೆಪ್ಟಂಬರ್‌ 3 ರಂದು ಪತಿ ಜಯರಾಜ್‌ನನ್ನು ಮನೆಗೆ ಕರೆಯಿಸಿ ಪ್ರಿಯಕರ ಆನಂದನ ಜತೆ ಸೇರಿ ಕೊಲೆಗೆ ಸಂಚು ರೂಪಿಸಿದ್ದರು.

Advertisement
Advertisement

ಜಯರಾಜ್‌ ಮನೆಗೆ ಬಂದಾಗ ಆನಂದ ಕಬ್ಬಿಣದ ರಾಡ್‌ನಿಂದ ಜಯರಾಜ್‌ ತಲೆಗೆ ಹೊಡೆದು, ದೇಹದ ಭಾಗಗಳಿಗೆ ಹಲ್ಲೆ ಮಾಡಿ ಹೊಟ್ಟೆಗೆ ತಿವಿದು ಅಶ್ವಿನಿ ಸಹಕಾರ ಪಡೆದು ಕೊಲೆ ಮಾಡಿದ್ದ. ನಂತರ ಜಯರಾಜ್‌ನ ಮೃತದೇಹವನ್ನು ಗೋಣಿಚೀಲದಲ್ಲಿ ತುಂಬಿಸಿ ಮನೆಯ ಹಿಂಬದಿಯಲ್ಲಿರುವ ಶಾಲೆಯ ಕಂಪೌಂಡ್‌ನ ಬಳಿ ಅಡಗಿಸಿಟ್ಟಿದ್ದರು. ಬಳಿಕ ಪಾಳುಬಾವಿಗೆ ಹಾಕಿದ್ದ ಮೃತದೇಹ ವಾಸನೆ ಬರದೆ ರಾಸಾಯನಿಕ ವಸ್ತುಗಳನ್ನು ಹಾಕಿದ್ದರು.

Advertisement

ಇದಲ್ಲದೆ ಕೊಲೆ ಮುಚ್ಚಿ ಹಾಕಲು ಆರೋಪಿ ಆನಂದ ಜಯರಾಜ್‌ನನ್ನು ಅಪಹರಿಸಿರುವುದಾಗಿ ನಾಟಕ ಮಾಡುತ್ತಾನೆ.ಇದಕ್ಕೆ ಶ್ರೀಪತಿ ಮತ್ತು ಧನಪತಿ ಎಂಬವರು ಸಹಕರಿಸುತ್ತಾರೆ.ಜಯರಾಜ್‌ನ ಮೊಬೈಲ್‌ನ ಸಿಮ್‌ ಬಳಸಿ ಜಯರಾಜ್‌ನತಾಯಿಗೆ ಕರೆ ಮಾಡಿದ್ದ ಆರೋಪಿಗಳು ‘ಜಯರಾಜ್‌ ನಮಗೆ 62 ಸಾವಿರ ರು. ನೀಡಬೇಕಿತ್ತು. ಅದಕ್ಕಾಗಿ ಅವನನ್ನು ಕರೆದುಕೊಂಡು ಬಂದಿದ್ದೇವೆ. ಆತನಿಂದ ಬರಬೇಕಾದ ಹಣ ಬರುವವರೆಗೆ ಆತನನ್ನು ನಮ್ಮ ಜೊತೆ ದುಡಿಸಿ ಹಣ ವಸೂಲು ಮಾಡಿ ಬಳಿಕ ಕಳುಹಿಸುತ್ತೇವೆ’ ಎಂದು ಹೇಳುತ್ತಾರೆ.

ಆರೋಪಿಗಳು ಮಾಡಿದ ಪೋನ್‌ ಕರೆಯಿಂದ ಅನುಮಾನಗೊಂಡ ಜಯರಾಜ್‌ ಅವರ ಅಣ್ಣ ಗಿರೀಶ್‌ ಸೆ.22ರಂದು ಮೂಡುಬಿದಿರೆ ಪೊಲೀಸ್‌ ಠಾಣೆಗೆ ದೂರು ನೀಡಿದ್ದು ಕೊಲೆ ನಡೆದಿರುವುದು ಬೆಳಕಿಗೆ ಬಂದಿತ್ತು.

Previous Post

ಹಾಸನ: ಅಕ್ರಮವಾಗಿ 100 ಕರುಗಳನ್ನು ಸಾಗಿಸುತ್ತಿದ್ದ ವಾಹನ ಪಲ್ಟಿ : 50 ಕರುಗಳು ಸಾವು | 50 ಕರುಗಳ ರಕ್ಷಣೆ

Next Post

ಐಸಿಸ್ ಜೊತೆ ಲಿಂಕ್ ಕಾಸರಗೋಡಿನಲ್ಲಿ ಇಬ್ಬರು ಮಹಿಳೆಯರನ್ನು ಬಂಧಿಸಿದ ಎನ್ಐಎ

OtherNews

ಪುತ್ತೂರು: ಗಾಳಿ ಮಳೆಗೆ ಬನ್ನೂರಿನಲ್ಲಿ ಮುರಿದು ಬಿದ್ದ ಮರ, ವಿದ್ಯುತ್ ಕಂಬ..!
Featured

ಪುತ್ತೂರು: ಗಾಳಿ ಮಳೆಗೆ ಬನ್ನೂರಿನಲ್ಲಿ ಮುರಿದು ಬಿದ್ದ ಮರ, ವಿದ್ಯುತ್ ಕಂಬ..!

October 7, 2026
ಸುಳ್ಯದಲ್ಲಿ ಚರಂಡಿಗೆ ಬಿದ್ದ ಮಗು; ಅಪಾಯದಿಂದ ಪಾರು..!
Featured

ಸುಳ್ಯದಲ್ಲಿ ಚರಂಡಿಗೆ ಬಿದ್ದ ಮಗು; ಅಪಾಯದಿಂದ ಪಾರು..!

October 7, 2026
ಪುತ್ತೂರು: ಬಾರಿ ಗಾಳಿ ಮಳೆಗೆ ರಸ್ತೆಗೆ ಬಿದ್ದ ಮರ..!!
Featured

ಪುತ್ತೂರು: ಬಾರಿ ಗಾಳಿ ಮಳೆಗೆ ರಸ್ತೆಗೆ ಬಿದ್ದ ಮರ..!!

October 7, 2026
Big Update : ಪುತ್ತೂರು: ಶ್ರೀ ತಿರುಮಲ ಟಿವಿಎಸ್ ನಿಂದ ಟು ವೀಲರ್ ವಿಭಾಗದಲ್ಲಿ ಅತೀ ದೊಡ್ಡ ಉದ್ಯೋಗಾವಕಾಶ…!!!
Featured

Big Update : ಪುತ್ತೂರು: ಶ್ರೀ ತಿರುಮಲ ಟಿವಿಎಸ್ ನಿಂದ ಟು ವೀಲರ್ ವಿಭಾಗದಲ್ಲಿ ಅತೀ ದೊಡ್ಡ ಉದ್ಯೋಗಾವಕಾಶ…!!!

October 7, 2026
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಕಾರು ಅಪಘಾತ..!!
Featured

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಕಾರು ಅಪಘಾತ..!!

October 6, 2026
ವಿಟ್ಲ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!!
Featured

ವಿಟ್ಲ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!!

October 6, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಭಾರೀ ಮಳೆಗೆ ಆನೆಮಜಲು ಕೋರ್ಟ್ ಆವರಣ ಗೋಡೆ ಕುಸಿತ..!!

ಪುತ್ತೂರು: ಭಾರೀ ಮಳೆಗೆ ಆನೆಮಜಲು ಕೋರ್ಟ್ ಆವರಣ ಗೋಡೆ ಕುಸಿತ..!!

October 7, 2026
5 ಅಂತಸ್ತಿನ ಕಟ್ಟಡ ಕುಸಿತ; ಹಲವರು ಸಿಲುಕಿರುವ ಶಂಕೆ..!

5 ಅಂತಸ್ತಿನ ಕಟ್ಟಡ ಕುಸಿತ; ಹಲವರು ಸಿಲುಕಿರುವ ಶಂಕೆ..!

October 7, 2026
ಪುತ್ತೂರು: ಗಾಳಿ ಮಳೆಗೆ ಬನ್ನೂರಿನಲ್ಲಿ ಮುರಿದು ಬಿದ್ದ ಮರ, ವಿದ್ಯುತ್ ಕಂಬ..!

ಪುತ್ತೂರು: ಗಾಳಿ ಮಳೆಗೆ ಬನ್ನೂರಿನಲ್ಲಿ ಮುರಿದು ಬಿದ್ದ ಮರ, ವಿದ್ಯುತ್ ಕಂಬ..!

October 7, 2026
ಸುಳ್ಯದಲ್ಲಿ ಚರಂಡಿಗೆ ಬಿದ್ದ ಮಗು; ಅಪಾಯದಿಂದ ಪಾರು..!

ಸುಳ್ಯದಲ್ಲಿ ಚರಂಡಿಗೆ ಬಿದ್ದ ಮಗು; ಅಪಾಯದಿಂದ ಪಾರು..!

October 7, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.