Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರಿನಲ್ಲಿ ಅಕ್ರಮ ಜಾನುವಾರು ಸಾಗಾಟ: ಮೂರು ಜಾನುವಾರುಗಳ ರಕ್ಷಣೆ, ಆರೋಪಿ ಬಂಧನ..!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ದರ್ಬೆ ಗಲಾಟೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಬಂದ್‌ಗೆ ಕರೆ- ಸಂಜೀವ ಮಠಂದೂರು ಫೇಸ್ಬುಕ್ ಖಾತೆ ವಿರುದ್ಧ ಪ್ರಕರಣ ದಾಖಲು..!

    ವಿವೇಕಾನಂದ ವಿದ್ಯಾವರ್ಧಕ ಸಂಘದ ಗಣೇಶೋತ್ಸವ ಅಲಂಕಾರಕ್ಕೆ ಕೇಸರಿ ಧ್ವಜ ಹಾರಿಸುವ ಮೂಲಕ ಚಾಲನೆ..!!

    ಪುತ್ತೂರಿನಲ್ಲಿ ಧಾರ್ಮಿಕ ವೈಮನಸ್ಸು ಮೂಡಿಸುವ ಸಂದೇಶ ಪ್ರಸಾರ: ಬಂದ್‌ಗೆ ಕರೆ ನೀಡಿದ ಆರೋಪದಲ್ಲಿ ಪ್ರಕರಣ ದಾಖಲು..!

    ಶ್ರೀ ಸರಸ್ವತಿ ಕ್ರೆಡಿಟ್‌ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರನೂತನ 23ನೇ ಶಾಖೆ ಸಿದ್ದಕಟ್ಟೆಯಲ್ಲಿ ಶುಭಾರಂಭ

    ಕೊಯಿಲ: ಹೃದಯಾಘಾತದಿಂದ ರಿಕ್ಷಾ ಚಾಲಕ ಗುರುಪ್ರಸಾದ್ ನಿಧನ : ಮಸೀದಿ ಕಾರ್ಯಕ್ರಮ ರದ್ದು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಆತ್ಮಹತ್ಯೆಗೆ ಶರಣಾದ ಪುತ್ರ:; ಮಗನ ಅಗಲುವಿಕೆಯ ನೋವು ಸಹಿಸಲಾಗದೆ ತಾಯಿಯೂ ಆತ್ಮಹತ್ಯೆ: ವಿಜಯನಗರದಲ್ಲೊಂದು ಮನಕಲಕುವ ಘಟನೆ

August 19, 2021
in Featured, ಬೆಂಗಳೂರು
0
ಆತ್ಮಹತ್ಯೆಗೆ ಶರಣಾದ ಪುತ್ರ:; ಮಗನ ಅಗಲುವಿಕೆಯ ನೋವು ಸಹಿಸಲಾಗದೆ ತಾಯಿಯೂ ಆತ್ಮಹತ್ಯೆ: ವಿಜಯನಗರದಲ್ಲೊಂದು ಮನಕಲಕುವ ಘಟನೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು: ಅತ್ತ ಮಗ ಆತ್ಮಹತ್ಯೆಗೆ ಶರಣಾದರೆ ಇತ್ತಮಗನ ಅಗಲುವಿಕೆಯ ಅಘಾತಕ್ಕೊಳಗಾದ ತಾಯಿ ರಸ್ತೆಗೆ ನುಗ್ಗಿ ಕಾರಿಗೆ ಅಡ್ಡಲಾಗಿ ಢಿಕ್ಕಿ ಹೊಡೆದು ಸಾವನ್ನಪ್ಪಿದ ಮನಕಲಕುವ ಘಟನೆ ವಿಜಯನಗರದಲ್ಲಿ ನಡೆದಿದೆ.

Advertisement
Advertisement
Advertisement

ಮಾರೇನಹಳ್ಳಿ ಸಮೀಪದ ಎಂ.ಸಿ.ಲೇಔಟ್‌ನ ಮೋಹನ್ ಗೌಡ (20) ಹಾಗೂ ಆತನ ತಾಯಿ ಲೀಲಾವತಿ (45) ಮೃತಪಟ್ಟವರು. ಹಲವು ವರ್ಷಗಳಿಂದ ಮಾರೇನಹಳ್ಳಿಯಲ್ಲಿ ತಮ್ಮ ಇಬ್ಬರು ಮಕ್ಕಳ ಜತೆ ಲೋಕೇಶ್ ಹಾಗೂ ಲೀಲಾವತಿ ದಂಪತಿ ನೆಲೆಸಿದ್ದು ಈ ಪೈಕಿ ಮಗ ಮೋಹನ್ ಗೌಡ ಖಾಸಗಿ ಕಾಲೇಜಿನಲ್ಲಿ ಪ್ರಥಮ ಬಿಕಾಂನಲ್ಲಿ ಓದುತ್ತಿದ್ದ.

ಮೋಹನ್ ಗೌಡ ತನ್ನ ಸ್ನೇಹಿತರ ಜೊತೆ ಬೈಕ್ ವಿಚಾರವಾಗಿ ಜಗಳವಾಡಿದ್ದ ಎನ್ನಲಾಗಿದೆ. ಈ ವಿಚಾರ ತಿಳಿದು ಆತನಿಗೆ ಪೋಷಕರು ಬುದ್ಧಿವಾದ ಹೇಳಿದ್ದರು. ಇದರಿಂದ ಬೇಸರಗೊಂಡ ಮೋಹನ್, ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಯತ್ನಿಸಿದ್ದಾನೆ. ತಕ್ಷಣವೇ ಆತನನ್ನು ರಕ್ಷಿಸಿದ ಪೋಷಕರು, ವಿಜಯನಗರದ ಗ್ಲೋಬಲ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆದಲ್ಲೇ ಆತ ಕೊನೆಯುಸಿರೆಳೆದಿದ್ದಾನೆ.

Advertisement

ಮಗ ಸಾವನ್ನಪ್ಪಿದ್ದಾನೆ ಅನ್ನೋ ವಿಚಾರವನ್ನು ಅರಗಿಸಿಕೊಳ್ಳೋಕೆ ಆಗದ ತಾಯಿ ಲೀಲಾವತಿ, ತಕ್ಷಣ ಆಸ್ಪತ್ರೆಯಿಂದ ಹೊರ ಬಂದು ಅಲ್ಲೇ ಬರುತ್ತಿದ್ದ ಕಾರಿಗೆ ತಲೆಕೊಟ್ಟು ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಆಸ್ಪತ್ರೆ ಬಳಿ ಕುಟುಂಬಸ್ಥರು, ಸಾರ್ವಜನಿಕರ ಕಣ್ಣ ಮುಂದೆಯೇ ಈ ಘಟನೆ ನಡೆದಿದ್ದು, ಪೊಲೀಸರೇ ಶಾಕ್ ಆಗಿದ್ದಾರೆ. ತಾಯಿ ಮಗನ ಆ ಒಂದು ಕ್ಷಣದ ದುಡುಕಿನ ನಿರ್ಧಾರದಿಂದ ಇಂದು ಇಡೀ ಮನೆಯೇ ಸ್ಮಶಾನವಾಗಿದೆ.

Advertisement
Previous Post

ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನ ಗಣಿತ ಉಪನ್ಯಾಸಕರಾಗಿ ಹರೀಶ ಭಟ್ ನಿಯುಕ್ತಿ

Next Post

ಅಫ್ಘಾನಿಸ್ತಾನ: ಪ್ರಜಾಪ್ರಭುತ್ವ ಸರ್ಕಾರ ಇಲ್ಲ, ಷರಿಯಾ ಕಾನೂನುಗಳೇ ಜಾರಿ – ತಾಲಿಬಾನ್

OtherNews

ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!
Featured

ದರ್ಬೆ ಗಲಾಟೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಬಂದ್‌ಗೆ ಕರೆ- ಸಂಜೀವ ಮಠಂದೂರು ಫೇಸ್ಬುಕ್ ಖಾತೆ ವಿರುದ್ಧ ಪ್ರಕರಣ ದಾಖಲು..!

August 23, 2026
ಪುತ್ತೂರಿನಲ್ಲಿ ಧಾರ್ಮಿಕ ವೈಮನಸ್ಸು ಮೂಡಿಸುವ ಸಂದೇಶ ಪ್ರಸಾರ: ಬಂದ್‌ಗೆ ಕರೆ ನೀಡಿದ ಆರೋಪದಲ್ಲಿ ಪ್ರಕರಣ ದಾಖಲು..!
Featured

ಪುತ್ತೂರಿನಲ್ಲಿ ಧಾರ್ಮಿಕ ವೈಮನಸ್ಸು ಮೂಡಿಸುವ ಸಂದೇಶ ಪ್ರಸಾರ: ಬಂದ್‌ಗೆ ಕರೆ ನೀಡಿದ ಆರೋಪದಲ್ಲಿ ಪ್ರಕರಣ ದಾಖಲು..!

August 23, 2026
ಕೊಯಿಲ: ಹೃದಯಾಘಾತದಿಂದ ರಿಕ್ಷಾ ಚಾಲಕ ಗುರುಪ್ರಸಾದ್ ನಿಧನ : ಮಸೀದಿ ಕಾರ್ಯಕ್ರಮ ರದ್ದು..!!
Featured

ಕೊಯಿಲ: ಹೃದಯಾಘಾತದಿಂದ ರಿಕ್ಷಾ ಚಾಲಕ ಗುರುಪ್ರಸಾದ್ ನಿಧನ : ಮಸೀದಿ ಕಾರ್ಯಕ್ರಮ ರದ್ದು..!!

August 23, 2026
ಪುತ್ತೂರು: ದರ್ಬೆಯಲ್ಲಿ ನಡೆದ ಪ್ರಕರಣ: ಯುವಕನ ವಿರುದ್ಧ ಪ್ರಕರಣ ; ವಿಡಿಯೋ ಪರಿಶೀಲನೆ ಬಳಿಕ ಕಾನೂನು ಕ್ರಮ..!!

August 22, 2026
ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!
Featured

ದರ್ಬೆ ಗಲಾಟೆ ಪ್ರಕರಣ: ಪುತ್ತೂರು ನಗರ ಠಾಣೆಯಲ್ಲಿ ಮೂರು ಪ್ರತ್ಯೇಕ ಪ್ರಕರಣ ದಾಖಲು..!

August 22, 2026
ಪುತ್ತೂರಿನಲ್ಲಿ ಜೆರಾಕ್ಸ್ ಅಂಗಡಿಯಲ್ಲಿ ಗಲಾಟೆ: ಪರಸ್ಪರ ಹಲ್ಲೆ, ಪೊಲೀಸರ ಕರ್ತವ್ಯಕ್ಕೆ ಅಡ್ಡಿ..!

August 21, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರಿನಲ್ಲಿ ಅಕ್ರಮ ಜಾನುವಾರು ಸಾಗಾಟ: ಮೂರು ಜಾನುವಾರುಗಳ ರಕ್ಷಣೆ, ಆರೋಪಿ ಬಂಧನ..!

ಪುತ್ತೂರಿನಲ್ಲಿ ಅಕ್ರಮ ಜಾನುವಾರು ಸಾಗಾಟ: ಮೂರು ಜಾನುವಾರುಗಳ ರಕ್ಷಣೆ, ಆರೋಪಿ ಬಂಧನ..!

August 23, 2026
ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

ದರ್ಬೆ ಗಲಾಟೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಬಂದ್‌ಗೆ ಕರೆ- ಸಂಜೀವ ಮಠಂದೂರು ಫೇಸ್ಬುಕ್ ಖಾತೆ ವಿರುದ್ಧ ಪ್ರಕರಣ ದಾಖಲು..!

August 23, 2026
ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಿಳೆಯರಿಂದ ಕುಂಕುಮಾರ್ಚನೆ..!

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಿಳೆಯರಿಂದ ಕುಂಕುಮಾರ್ಚನೆ..!

August 23, 2026
ವಿವೇಕಾನಂದ ವಿದ್ಯಾವರ್ಧಕ ಸಂಘದ ಗಣೇಶೋತ್ಸವ ಅಲಂಕಾರಕ್ಕೆ ಕೇಸರಿ ಧ್ವಜ ಹಾರಿಸುವ ಮೂಲಕ ಚಾಲನೆ..!!

ವಿವೇಕಾನಂದ ವಿದ್ಯಾವರ್ಧಕ ಸಂಘದ ಗಣೇಶೋತ್ಸವ ಅಲಂಕಾರಕ್ಕೆ ಕೇಸರಿ ಧ್ವಜ ಹಾರಿಸುವ ಮೂಲಕ ಚಾಲನೆ..!!

August 23, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page