Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ 1000 ಮಿಕ್ಕಿ ಯೋಗಬಂಧುಗಳ ಉಪಸ್ಥಿತಿಯಲ್ಲಿ ಸಂಭ್ರಮದ ವಿಶ್ವ ಯೋಗ ದಿನಾಚರಣೆ : ಯೋಗವು ಸಂಜೀವಿನಿ ಇದ್ದಂತೆ, ಯೋಗ ನಿತ್ಯನಿರಂತರವಾಗಿರಲಿ : ರವಿನಾರಾಯಣ

    ಮುಕ್ಕೂರು : ವಿಶ್ವ ಯೋಗ ದಿನಾಚರಣೆ : ಆರೋಗ್ಯಕರ ಜೀವನಕ್ಕೆ ಯೋಗವೇ ದಾರಿ : ಯೋಗ ಶಿಕ್ಷಕ ಕೆ. ಗಣಪಯ್ಯ ವನಶ್ರೀ..!!

    ಶ್ರೀ ಕಾರ್ತಿಕೇಯ ಮಹಿಳಾ ಭಜನಾ ಮಂಡಳಿಯಿಂದ ಗುರುವಂದನೆ ಹಾಗೂ ಸಾಧಕರ ಸನ್ಮಾನ..!!

    ಕರ್ನಾಟಕ ಟಿವಿಯ ‘ಜನನಾಯಕ ಲೀಡರ್‘ ಪ್ರಶಸ್ತಿ ಪಡೆದ ಪುತ್ತಿಲ..!!

    ಬಾವಿಗೆ ಬಿದ್ದು ಅವಳಿ ಮಕ್ಕಳ ದಾರುಣ ಸಾವು; ಕುಟುಂಬದಲ್ಲಿ ಆಕ್ರಂದನ…!!!

    ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆಸಿ ಎಂ ಡಿ ಕೆ ಶಿವಕುಮಾರ್ ಸೂಚನೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ಭಾರತದಲ್ಲಿ ‘ಹಿಂದೂ ಟೆರರ್’ ಇದೆ ಅಂದವರಿಗೆ ನಟಿ ಪ್ರಣಿತಾ ತಿರುಗೇಟು:; ‘ನೀವು ಪ್ರೌಡ್ ಹಿಂದೂ. ನಿಮ್ಮ ಬಗ್ಗೆ ನಮಗೆ ಹೆಮ್ಮೆ ಆಗುತ್ತಿದೆ’ ಎಂದ ನೆಟ್ಟಿಗರು

August 19, 2021
in ರಾಜ್ಯ, ಸಿನಿಮಾ
0
ಭಾರತದಲ್ಲಿ ‘ಹಿಂದೂ ಟೆರರ್’ ಇದೆ ಅಂದವರಿಗೆ  ನಟಿ ಪ್ರಣಿತಾ ತಿರುಗೇಟು:; ‘ನೀವು ಪ್ರೌಡ್ ಹಿಂದೂ. ನಿಮ್ಮ ಬಗ್ಗೆ ನಮಗೆ ಹೆಮ್ಮೆ ಆಗುತ್ತಿದೆ’ ಎಂದ ನೆಟ್ಟಿಗರು
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು: ಭಾರತದಲ್ಲಿ ಹಿಂದೂ ಟೆರರ್ ಇದೆ ಎಂದವರಿಗೆ ನಟಿ ಪ್ರಣಿತಾ ತಿರುಗೇಟು ನೀಡಿರುವುದು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಸುದ್ದಿಯಾಗುತ್ತಿದೆ.

Advertisement
Advertisement
Advertisement

ಅಫ್ಘಾನಿಸ್ತಾನವನ್ನು ತಾಲಿಬಾನ್ ಉಗ್ರರು ವಶಕ್ಕೆ ಪಡೆದಿದ್ದಾರೆ. ಅಲ್ಲಿ ಹಿಂಸಾಚಾರ ಪ್ರಕರಣಗಳು ಹೆಚ್ಚುತ್ತಿದ್ದು, ಇಡೀ ವಿಶ್ವ ಮರುಕ ವ್ಯಕ್ತಪಡಿಸುತ್ತಿದೆ. ಈ ವಿಚಾರ ಭಾರತದಲ್ಲೂ ಚರ್ಚೆ ಆಗುತ್ತಿದೆ. ಇದರ ಜೊತೆಗೆ ಹಿಂದೂ ಉಗ್ರರು ಎನ್ನುವ ವಿಚಾರ ಕೂಡ ಚರ್ಚೆಗೆ ಬಂದಿದೆ. ಆರ್‍ಎಸ್‍ಎಸ್ ಸಂಘಟನೆಗೆ ಸೇರಿದವರು ಬೇರೆ ಧರ್ಮದವರ ಮೇಲೆ ಹಿಂಸಾಚಾರ ನಡೆಸುತ್ತಿದ್ದಾರೆ. ಹೀಗಾಗಿ ಭಾರತದಲ್ಲಿ ಹಿಂದೂ ಟೆರರ್ ಇದೆ. ತಾಲಿಬಾನಿಗಳಿಗೂ ಹಿಂದೂ ಟೆರರಿಸಮ್‍ಗೂ ಹೆಚ್ಚು ವ್ಯತ್ಯಾಸವಿಲ್ಲ ಎಂಬಿತ್ಯಾದಿ ವಿಚಾರ ಮುನ್ನೆಲೆಗೆ ಬಂದಿತ್ತು. ಈ ಬಗ್ಗೆ ಅನೇಕ ಟ್ವೀಟ್‍ಗಳನ್ನು ಕೂಡ ಮಾಡಲಾಗಿದೆ. ಈ ವಿಚಾರವಾಗಿ ಪ್ರಣಿತಾ ಪ್ರತಿಕ್ರಿಯಿಸಿದ್ದಾರೆ.

ಟ್ವೀಟ್‍ನಲ್ಲಿ ಏನಿದೆ?
ಅಫ್ಘಾನಿಸ್ತಾನದಲ್ಲಿ ನಡೆಯುತ್ತಿರುವುದನ್ನು ಮರೆ ಮಾಚಿ ತಮ್ಮನ್ನು ಸಮರ್ಥಿಸಿಕೊಳ್ಳುವುದಕ್ಕಾಗಿ ಕೆಲವರು ಹಿಂದೂ ಟೆರರ್ ಪದ ಬಳಸುತ್ತಿದ್ದಾರೆ. ಪರಿಕಲ್ಪನೆಯನ್ನು ನ್ಯಾಯಸಮ್ಮತಗೊಳಿಸುವ ಪ್ರಯತ್ನಗಳು ಅವರ ಕಲ್ಪನೆಯಾಗಿಯೇ ಉಳಿಯುತ್ತದೆ. ಭಾರತೀಯರೇ ಎಚ್ಚರ, ಶತ್ರುಗಳು ನಮ್ಮ ಗಡಿಯಾಚೆ ಇರುವುದಿಲ್ಲ, ಅವರು ನಿಮ್ಮ ಸುತ್ತಲೂ ಇದ್ದಾರೆ ಎಂದು ಬರೆದುಕೊಂಡಿದ್ದಾರೆ.

Advertisement

ಈ ಟ್ವೀಟ್ ನೋಡಿದ ಅನೇಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ‘ನೀವು ಪ್ರೌಡ್ ಹಿಂದೂ. ನಿಮ್ಮ ಬಗ್ಗೆ ನಮಗೆ ನಿಜಕ್ಕೂ ಹೆಮ್ಮೆ ಆಗುತ್ತಿದೆ’ ಎಂದು ಅನೇಕರು ಕಮೆಂಟ್ ಮಾಡಿದ್ದಾರೆ. ಸದ್ಯ, ಈ ಟ್ವೀಟ್ ಸಾಕಷ್ಟು ವೈರಲ್ ಆಗುತ್ತಿದೆ.

Apologists in India are using 'Hindu terror' as a defense to whitewash what's happening in Afghanistan. Attempts to legitimise the concept will remain a figment of their imagination.

Beware, Bharat! Enemies are not just present beyond our borders, they're around you too.

— Pranitha Subhash (@pranitasubhash) August 18, 2021

Previous Post

ಅಫ್ಘಾನಿಸ್ತಾನ: ಪ್ರಜಾಪ್ರಭುತ್ವ ಸರ್ಕಾರ ಇಲ್ಲ, ಷರಿಯಾ ಕಾನೂನುಗಳೇ ಜಾರಿ – ತಾಲಿಬಾನ್

Next Post

ಪುತ್ತೂರು: ಎಂ.ಟಿ ರೋಡ್ ನಲ್ಲಿ ಕಟ್ಟಡ ದುರಸ್ಥಿಗೆ ಬಳಸಿದ ಸ್ಟ್ಯಾಂಡ್ ವಿದ್ಯುತ್ ತಂತಿಗೆ ಸ್ಪರ್ಶ:; ತಪ್ಪಿದ ಭಾರಿ ಅನಾಹುತ

OtherNews

ಆಗಸ್ಟ್ 26ಕ್ಕೆ ಬಿಡುಗಡೆ ಆಗಲಿದೆ ಟಾಕ್ಸಿಕ್ ಸಿನಿಮಾ; ಸಿಕ್ತು ಅಧಿಕೃತ ಮಾಹಿತಿ..!!
ಸಿನಿಮಾ

June 21, 2026
ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಮಾನದಂಡಗಳೇನು? ಇಲ್ಲಿದೆ ಮಾಹಿತಿ..!!
ರಾಜ್ಯ

June 14, 2026
Kottiyoor | 1.70 ಲಕ್ಷ ಜನ ಏಕಕಾಲಕ್ಕೆ ಬಂದಿದ್ದರಿಂದ ಅವ್ಯವಸ್ಥೆ ಆಗಿದೆ ;ಮಾಹಿತಿ ಕೊರತೆ |ಭಕ್ತರೇ ತಾಳ್ಮೆ ಕಳೆದುಕೊಂಡ್ರು –  ಕಣ್ಣೂರು ಡಿಐಜಿ ಸ್ಪಷ್ಟನೆ..!!
Featured

June 8, 2026
ರಾಷ್ಟ್ರ ಪ್ರಶಸ್ತಿ ವಿಜೇತ ಖ್ಯಾತ ಮಲಯಾಳಂ ನಟ ಸಲೀಂ ಕುಮಾರ್ ಇನ್ನಿಲ್ಲ..!!
ನಿಧನ

June 7, 2026
ರಕ್ಷಿತ್ ಜನ್ಮದಿನಕ್ಕೆ ರಿಷಬ್ ಶೆಟ್ಟಿ ಕಡೆಯಿಂದ ದೊಡ್ಡ ಅಪ್​​ಡೇಟ್..!!

June 6, 2026
ಜು.5ರಂದು ಪ್ರೇಯಸಿ ಗೌರಿ ಜೊತೆ ಆಮೀರ್ ಖಾನ್ 3ನೇ ಮದುವೆ..!!
ಸಿನಿಮಾ

ಜು.5ರಂದು ಪ್ರೇಯಸಿ ಗೌರಿ ಜೊತೆ ಆಮೀರ್ ಖಾನ್ 3ನೇ ಮದುವೆ..!!

June 4, 2026

Leave a Reply Cancel reply

Your email address will not be published. Required fields are marked *

Recent News

ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ 1000 ಮಿಕ್ಕಿ ಯೋಗಬಂಧುಗಳ ಉಪಸ್ಥಿತಿಯಲ್ಲಿ ಸಂಭ್ರಮದ ವಿಶ್ವ ಯೋಗ ದಿನಾಚರಣೆ : ಯೋಗವು ಸಂಜೀವಿನಿ ಇದ್ದಂತೆ, ಯೋಗ ನಿತ್ಯನಿರಂತರವಾಗಿರಲಿ : ರವಿನಾರಾಯಣ

ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ 1000 ಮಿಕ್ಕಿ ಯೋಗಬಂಧುಗಳ ಉಪಸ್ಥಿತಿಯಲ್ಲಿ ಸಂಭ್ರಮದ ವಿಶ್ವ ಯೋಗ ದಿನಾಚರಣೆ : ಯೋಗವು ಸಂಜೀವಿನಿ ಇದ್ದಂತೆ, ಯೋಗ ನಿತ್ಯನಿರಂತರವಾಗಿರಲಿ : ರವಿನಾರಾಯಣ

June 21, 2026
ಮುಕ್ಕೂರು : ವಿಶ್ವ ಯೋಗ ದಿನಾಚರಣೆ : ಆರೋಗ್ಯಕರ ಜೀವನಕ್ಕೆ ಯೋಗವೇ ದಾರಿ : ಯೋಗ ಶಿಕ್ಷಕ ಕೆ. ಗಣಪಯ್ಯ ವನಶ್ರೀ..!!

ಮುಕ್ಕೂರು : ವಿಶ್ವ ಯೋಗ ದಿನಾಚರಣೆ : ಆರೋಗ್ಯಕರ ಜೀವನಕ್ಕೆ ಯೋಗವೇ ದಾರಿ : ಯೋಗ ಶಿಕ್ಷಕ ಕೆ. ಗಣಪಯ್ಯ ವನಶ್ರೀ..!!

June 21, 2026
ಶ್ರೀ ಕಾರ್ತಿಕೇಯ ಮಹಿಳಾ ಭಜನಾ ಮಂಡಳಿಯಿಂದ ಗುರುವಂದನೆ ಹಾಗೂ ಸಾಧಕರ ಸನ್ಮಾನ..!!

ಶ್ರೀ ಕಾರ್ತಿಕೇಯ ಮಹಿಳಾ ಭಜನಾ ಮಂಡಳಿಯಿಂದ ಗುರುವಂದನೆ ಹಾಗೂ ಸಾಧಕರ ಸನ್ಮಾನ..!!

June 21, 2026
ಆಗಸ್ಟ್ 26ಕ್ಕೆ ಬಿಡುಗಡೆ ಆಗಲಿದೆ ಟಾಕ್ಸಿಕ್ ಸಿನಿಮಾ; ಸಿಕ್ತು ಅಧಿಕೃತ ಮಾಹಿತಿ..!!

ಆಗಸ್ಟ್ 26ಕ್ಕೆ ಬಿಡುಗಡೆ ಆಗಲಿದೆ ಟಾಕ್ಸಿಕ್ ಸಿನಿಮಾ; ಸಿಕ್ತು ಅಧಿಕೃತ ಮಾಹಿತಿ..!!

June 21, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page