Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸೋಶಿಯಲ್ ಮೀಡಿಯಾ ವಿಡಿಯೋ ಎಫೆಕ್ಟ್ :  ಹೇರ್ ಸ್ಟೈಟ್ ಮಾಡಲು ತಲೆ ಕೂದಲಿಗೆ ಬೆಂಕಿ  ಹಚ್ಚಿಕೊಂಡು ಪ್ರಾಣಬಿಟ್ಟ ಬಾಲಕ

    ಪಾಲದಿಂದ ಜಾರಿ ಬಿದ್ದು ವೃದ್ಧ ಮೃತ್ಯು..!!

    ಪುತ್ತೂರು: ಮೈತ್ರಿ ಎಲೆಕ್ಟ್ರಿಕ್ ಕಂಪನಿಯಲ್ಲಿ ಲಿಷಾ ಕಂಪನಿಯ ಉತ್ಪನ್ನಗಳ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಗಾರ ..!!

    ದಕ್ಷಿಣ ಕನ್ನಡದಲ್ಲಿ ಸರಣಿ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: 11 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕುಖ್ಯಾತ ಆರೋಪಿ ಬಂಧನ..!!

    ಪಣಕಜೆ ಸಮೀಪ ಕಾರು ಪಲ್ಟಿ: ಮೂವರು ಅಪಾಯದಿಂದ ಪಾರು..!!

    ಗೃಹ ಜ್ಯೋತಿಯ ಬಗ್ಗೆ ಗೊಂದಲ ಬೇಡ ಅಗತ್ಯ ದಾಖಲೆ ಒದಗಿಸಿದರೆ ಸಾಕು : ಜಯಂತಿ ವಿ.ಪೂಜಾರಿ..!!

    ಹಿಟಾಚಿ ಸಾಗಿಸುತ್ತಿದ್ದ ಟಿಪ್ಪರ್ ಪಲ್ಟಿ; ಚಾಲಕ, ಅಪರೇಟರ್ ಅಪಾಯದಿಂದ ಪಾರು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬಂಟ್ವಾಳ

ಕರಾವಳಿಯಾದ್ಯಂತ ನಡೆಯುತ್ತಿರುವ ದೇಶ ವಿರೋಧಿ, ಸಮಾಜ ವಿರೋಧಿ ಚಟುವಟಿಕೆಗಳನ್ನು ಮಟ್ಟಹಾಕಲು ಸೂಕ್ತ ಕ್ರಮಕೈಗೊಳ್ಳುವಂತೆ ಹಿಂದೂ ಮುಖಂಡ ಶರಣ್ ಪಂಪ್ ವೆಲ್ ರಿಂದ ಗೃಹಸಚಿವರಿಗೆ ಮನವಿ

August 20, 2021
in ಬಂಟ್ವಾಳ
0
ಕರಾವಳಿಯಾದ್ಯಂತ ನಡೆಯುತ್ತಿರುವ ದೇಶ ವಿರೋಧಿ, ಸಮಾಜ ವಿರೋಧಿ ಚಟುವಟಿಕೆಗಳನ್ನು ಮಟ್ಟಹಾಕಲು ಸೂಕ್ತ ಕ್ರಮಕೈಗೊಳ್ಳುವಂತೆ ಹಿಂದೂ ಮುಖಂಡ ಶರಣ್ ಪಂಪ್ ವೆಲ್ ರಿಂದ ಗೃಹಸಚಿವರಿಗೆ ಮನವಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಮಂಗಳೂರು: ಕರ್ನಾಟಕ ಗೃಹಸಚಿವರಾದ ಆರಗ ಜ್ಞಾನೇಂದ್ರ ರವರನ್ನು ಭೇಟಿ ಮಾಡಿ ದಕ್ಷಿಣ ಕನ್ನಡ ಜಿಲ್ಲೆ ಸೇರಿ ಕರಾವಳಿಯಾದ್ಯಂತ ನಡೆಯುತ್ತಿರುವ ದೇಶ ವಿರೋಧಿ, ಸಮಾಜ ವಿರೋಧಿ ಚಟುವಟಿಕೆಗಳನ್ನು ಮಟ್ಟಹಾಕಲು ಕ್ರಮಕೈಗೊಳ್ಳುವಂತೆ ವಿಶ್ವ ಹಿಂದೂ ಪರಿಷದ್ ವಿಭಾಗ ಕಾರ್ಯದರ್ಶಿ ಶರಣ್ ಪಂಪ್ ವೆಲ್ ಮನವಿ ಸಲ್ಲಿಸಿದರು.

Advertisement
Advertisement

ಮನವಿಯಲ್ಲಿನ ವಿಷಯಗಳು:

  • ಕಬಕ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಾತಂತ್ರ್ಯ ರಥ ಯಾತ್ರೆಗೆ ಅಡ್ಡಿಪಡಿಸಿದ ಮತ್ತು ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಗೆ ಅವಮಾನಿಸಿದ ಆರೋಪಿಗಳಿಗೆ ರಾಷ್ಟ್ರದ್ರೋಹದ ಮೊಕ್ಕದ್ದಮೆಯನ್ನು ದಾಖಲಿಸಬೇಕು.
  • ಕರಾವಳಿಯಲ್ಲಿ ಉಗ್ರಗಾಮಿಗಳ ಜೊತೆ ಕೆಲವರಿಗೆ ಸಂಪರ್ಕವಿದ್ದು ಕರಾವಳಿಯನ್ನು ಭಯೋತ್ಪಾದನಾ ಚಟುವಟಿಕೆಯ ತಾಣವಾಗಿಸಲು ಪ್ರಯತ್ನಿಸುತ್ತಿದ್ದಾರೆ. ಇದನ್ನು ನಿಗ್ರಹ ಮಾಡಲು ಮಂಗಳೂರಿನಲ್ಲಿ NIA ಕಚೇರಿಯನ್ನು ಸ್ಥಾಪಿಸಬೇಕು.
  • ಪ್ರೀತಿ ಪ್ರೇಮದ ಹೆಸರಿನಲ್ಲಿ ಹಿಂದು ಯುವತಿಯರನ್ನು ಮದುವೆಯಾಗಿ ಇಸ್ಲಾಮಿಗೆ ಮಾತಾಂತರ ಮಾಡಿ ಷಡ್ಯಂತ್ರ ಲವ್ ಜಿಹಾದ್,ಮದುವೆಯಾದ ಯುವತಿಯರನ್ನು ದೇಶದ್ರೋಹದ, ಸಮಾಜ ದ್ರೋಹದ ಚಟುವಟಿಕೆಗಳಿಗೆ ತೊಡಗಿಸುತ್ತಿರುವುದು ಕರಾವಳಿಯಲ್ಲಿ ನಿರಂತರವಾಗಿ ನಡೆಯುತ್ತಿದೆ ಇದಕ್ಕೆ ಕಡಿವಾಣ ಹಾಕಲು ರಾಜ್ಯದಲ್ಲಿ ಲವ್ ಜಿಹಾದ್ ತಡೆ ಕಾನೂನು ತರಬೇಕು.
  • ಸಾಮಾಜಿಕ ಜಾಲತಾಣಗಲ್ಲಿ ಹಿಂದು ದೈವ ದೇವರುಗಳ ಬಗ್ಗೆ ಅಶ್ಲೀಲವಾಗಿ ಚಿತ್ರಿಸಿ ಅವಹೇಳನ ಅಪಮಾನ ಮಾಡುವುದು ಮತ್ತು ಹಿಂದು ಸಂಘಟನೆಯ ನಾಯಕರ ಬಗ್ಗೆ ಸುಳ್ಳು ಅಪಪ್ರಚಾರ ಮಾಡುತ್ತಿರುವುದು ಹೆಚ್ಚಾಗುತ್ತಿದ್ದು ಇದರ ಬಗ್ಗೆ ಕಠಿಣ ಕ್ರಮ ಕೈಗೊಳ್ಳಬೇಕು.

ಈ ಎಲ್ಲಾ ವಿಷಯಗಳ ಬಗ್ಗೆ ಗಮನ ಹರಿಸಿ ಸೂಕ್ತ ಕ್ರಮಕೈಗೊಳ್ಳಬೇಕೆಂದು ಗೃಹ ಸಚಿವರಿಗೆ ಮನವಿ ಸಲ್ಲಿಸಿದರು.

Advertisement

ಈ ಸಂದರ್ಭದಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್, ವಿಶ್ವ ಹಿಂದು ಪರಿಷದ್ ಜಿಲ್ಲಾಧ್ಯಕ್ಷರು ಗೋಪಾಲ್ ಕುತ್ತಾರ್, ಬಜರಂಗದಳ ಪ್ರಾಂತ ಸಹ ಸಂಯೋಜಕ್ ಮುರಳಿ ಕೃಷ್ಣ ಹಸಂತಡ್ಕ, ವಿಭಾಗ ಬಜರಂಗದಳ ಸಂಯೋಜಕ್ ಭುಜಂಗ ಕುಲಾಲ್, ಹಿಂಜಾವೇ ಪ್ರಾಂತ ಕಾರ್ಯದರ್ಶಿ ರಾಧಾಕೃಷ ಅಡ್ಯಂತಾಯ, ಪ್ರಾಂತ ಉಪಾಧ್ಯಕ್ಷ ಕಿಶೋರ್ ಕುಮಾರ್,ಚಿನ್ಮಯ್ ರೈ ಈಶ್ವರಮಂಗಲ ಉಪಸ್ಥಿತರಿದ್ದರು.

Previous Post

ಪುತ್ತೂರು: ತೀವ್ರ ಜ್ವರದಿಂದಾಗಿ ನುಳಿಯಾಲು ನಿವಾಸಿ ಪ್ರಗತಿಪರ ಕೃಷಿಕ ಪ್ರವೀಣ್‌ ರೈ ನಿಧನ

Next Post

ಪುತ್ತೂರು: ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂ.ವಂಚನೆ:; ಆರೋಪಿ ವಿರುದ್ಧ ಪ್ರಕರಣ ದಾಖಲು

OtherNews

ಗೃಹ ಜ್ಯೋತಿಯ ಬಗ್ಗೆ ಗೊಂದಲ ಬೇಡ ಅಗತ್ಯ ದಾಖಲೆ ಒದಗಿಸಿದರೆ ಸಾಕು : ಜಯಂತಿ ವಿ.ಪೂಜಾರಿ..!!
ಬಂಟ್ವಾಳ

July 9, 2026
ಬಂಟ್ವಾಳದಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಮಚ್ಚಿನಿಂದ ಹಲ್ಲೆ; ಆರೋಪಿ ಪೊಲೀಸ್ ಠಾಣೆಗೆ ಶರಣು..!!
Featured

July 6, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ತೂಕ ಹೆಚ್ಚಿಸಿದ ಚಿನ್ನ ಅಡವಿಟ್ಟು ಬ್ಯಾಂಕ್‌ಗೆ ವಂಚನೆಗೆ ಯತ್ನ; ಉಪ್ಪಿನಂಗಡಿ ಮತ್ತು ಬಂಟ್ವಾಳದ ವ್ಯಕ್ತಿಗಳ ವಿರುದ್ಧ ಪ್ರಕರಣ..!!

July 5, 2026
ಬಂಟ್ವಾಳ: ಕಾರು ಮತ್ತು ಬೈಕ್ ನಡುವೆ ಡಿಕ್ಕಿ: ಪುತ್ತೂರಿನ ವ್ಯಕ್ತಿ ಮೃತ್ಯು..!!

ಹುಲ್ಲು ಕತ್ತರಿಸುವ ಯಂತ್ರದಡಿ ಅವಿತಿದ್ದ ಹಾವು ಕಡಿತ: ಆಟೋ ಚಾಲಕ ಚಿಕಿತ್ಸೆ ಫಲಿಸದೆ ಸಾವು..!!
ಕ್ರೈಮ್

July 2, 2026
ಬಂಟ್ವಾಳ: ವಾರೆಂಟ್ ಆರೋಪಿ ಬಂಧನ..!!
ಕ್ರೈಮ್

ಬಂಟ್ವಾಳ: ವಾರೆಂಟ್ ಆರೋಪಿ ಬಂಧನ..!!

June 24, 2026

Leave a Reply Cancel reply

Your email address will not be published. Required fields are marked *

Recent News

ಸೋಶಿಯಲ್ ಮೀಡಿಯಾ ವಿಡಿಯೋ ಎಫೆಕ್ಟ್ :  ಹೇರ್ ಸ್ಟೈಟ್ ಮಾಡಲು ತಲೆ ಕೂದಲಿಗೆ ಬೆಂಕಿ  ಹಚ್ಚಿಕೊಂಡು ಪ್ರಾಣಬಿಟ್ಟ ಬಾಲಕ

ಪಾಲದಿಂದ ಜಾರಿ ಬಿದ್ದು ವೃದ್ಧ ಮೃತ್ಯು..!!

July 9, 2026
ಪುತ್ತೂರು: ಮೈತ್ರಿ ಎಲೆಕ್ಟ್ರಿಕ್ ಕಂಪನಿಯಲ್ಲಿ ಲಿಷಾ ಕಂಪನಿಯ ಉತ್ಪನ್ನಗಳ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಗಾರ ..!!

ಪುತ್ತೂರು: ಮೈತ್ರಿ ಎಲೆಕ್ಟ್ರಿಕ್ ಕಂಪನಿಯಲ್ಲಿ ಲಿಷಾ ಕಂಪನಿಯ ಉತ್ಪನ್ನಗಳ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಗಾರ ..!!

July 9, 2026
ದಕ್ಷಿಣ ಕನ್ನಡದಲ್ಲಿ ಸರಣಿ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: 11 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕುಖ್ಯಾತ ಆರೋಪಿ ಬಂಧನ..!!

ದಕ್ಷಿಣ ಕನ್ನಡದಲ್ಲಿ ಸರಣಿ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: 11 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕುಖ್ಯಾತ ಆರೋಪಿ ಬಂಧನ..!!

July 9, 2026
ಪಣಕಜೆ ಸಮೀಪ ಕಾರು ಪಲ್ಟಿ: ಮೂವರು ಅಪಾಯದಿಂದ ಪಾರು..!!

ಪಣಕಜೆ ಸಮೀಪ ಕಾರು ಪಲ್ಟಿ: ಮೂವರು ಅಪಾಯದಿಂದ ಪಾರು..!!

July 9, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page