Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು :ಕೇರಳ ಲಾಟರಿ ಮಾರಾಟ : ಪ್ರಕರಣ ದಾಖಲು..!!

    ಪುತ್ತೂರು :ಕೇರಳ ಲಾಟರಿ ಮಾರಾಟ : ಪ್ರಕರಣ ದಾಖಲು..!!

    ದಾಖಲೆ ಬರೆದ ಜಾಯಿಂಟ್ ವೀಲ್: ಪುತ್ತೂರು ಜಾತ್ರೆಯಲ್ಲಿ 66 ಲಕ್ಷಕ್ಕೆ ಏಲಂ..!!

    ದಾಖಲೆ ಬರೆದ ಜಾಯಿಂಟ್ ವೀಲ್: ಪುತ್ತೂರು ಜಾತ್ರೆಯಲ್ಲಿ 66 ಲಕ್ಷಕ್ಕೆ ಏಲಂ..!!

    ವಿಟ್ಲ: ನೇಣು ಬೀಗಿದು ಯುವಕ ಆತ್ಮಹತ್ಯೆ..!!!

    ವಿಟ್ಲ: ನೇಣು ಬೀಗಿದು ಯುವಕ ಆತ್ಮಹತ್ಯೆ..!!!

    ದ.ಕ. ಜಿಲ್ಲಾ ಪಂಚಾಯತ್ ನಲ್ಲಿ ಉದ್ಯೋಗವಕಾಶ: (ಅ.10) ಅರ್ಜಿ ಸಲ್ಲಿಸಲು ಕೊನೆ ದಿನ

    ಪುತ್ತೂರಿನಲ್ಲಿ ಉದ್ಯೋಗಾವಕಾಶ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು: ಗ್ರಾಹಕರ ಸೋಗಿನಲ್ಲಿ ಬಂದು ಚಿನ್ನದ ಬಳೆ ಕಳವು..!!

    ಬಂಟ್ವಾಳ: ಕಾರು ಪಲ್ಟಿಯಾಗಿ ವಿದ್ಯಾರ್ಥಿಗಳಿಗೆ ಗಂಭೀರ ಗಾಯ..!!

    ಬಂಟ್ವಾಳ: ಕಾರು ಪಲ್ಟಿಯಾಗಿ ವಿದ್ಯಾರ್ಥಿಗಳಿಗೆ ಗಂಭೀರ ಗಾಯ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಧಾರ್ಮಿಕ

ಮಾಣಿಲ: ಶ್ರೀಧಾಮ ಶ್ರೀ ಮಹಾಲಕ್ಷ್ಮೀ ಕ್ಷೇತ್ರದಲ್ಲಿ 48 ದಿನಗಳ ಸಾಮೂಹಿಕ ಶ್ರೀ ಲಕ್ಷ್ಮೀ ಪೂಜೆ ಹಾಗೂ ಶ್ರೀ ವರಮಹಾಲಕ್ಷ್ಮೀ ವ್ರತಾಚರಣೆ

August 21, 2021
in ಧಾರ್ಮಿಕ, ಬಂಟ್ವಾಳ
0
ಮಾಣಿಲ: ಶ್ರೀಧಾಮ ಶ್ರೀ ಮಹಾಲಕ್ಷ್ಮೀ ಕ್ಷೇತ್ರದಲ್ಲಿ 48 ದಿನಗಳ ಸಾಮೂಹಿಕ ಶ್ರೀ ಲಕ್ಷ್ಮೀ ಪೂಜೆ ಹಾಗೂ ಶ್ರೀ ವರಮಹಾಲಕ್ಷ್ಮೀ ವ್ರತಾಚರಣೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ವಿಟ್ಲ: ಸಧೃಡವಾದ ಹಿಂದೂ ಸಮಾಜದಲ್ಲಿ ಎಲ್ಲರೂ ಐಕ್ಯಮತದಿಂದ ಬೆಳೆಯಬೇಕು. ತಾಯಿ ಮಕ್ಕಳ ಸೇವೆಯೆ ಆಧ್ಯಾತ್ಮ ಬದುಕಿನ ಧ್ಯೇಯೋದ್ದೇಶವಾಗಿದೆ. ಬಾಲಭೋಜನದ ಮಕ್ಕಳ ಜೀವನ ಸಂಸ್ಕಾರಕ್ಕೆ ಮೂಲ, ಬಾಲ ಭೋಜನದಲ್ಲಿ ಪಾಲ್ಗೊಂಡ ಮಕ್ಕಳು ಇಂದು ದುಶ್ಚಟ ಮುಕ್ತರಾಗಿ ಉತ್ತಮ ಉದ್ಯೋಗಗಳಲ್ಲಿದ್ದಾರೆ ಎಂದು ಮಾಣಿಲ ಶ್ರೀಧಾಮ ಶ್ರೀ ಮಹಾಲಕ್ಷ್ಮೀ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಹೇಳಿದರು.

Advertisement
Advertisement
Advertisement

ಅವರು ಮಾಣಿಲ ಶ್ರೀಧಾಮ ಶ್ರೀ ಮಹಾಲಕ್ಷ್ಮೀ ಕ್ಷೇತ್ರದಲ್ಲಿ 48 ದಿನಗಳ ಸಾಮೂಹಿಕ ಶ್ರೀ ಲಕ್ಷ್ಮೀ ಪೂಜೆ ಹಾಗೂ ಶ್ರೀ ವರಮಹಾಲಕ್ಷ್ಮೀ ವ್ರತಾಚರಣೆಯ ಸಂದರ್ಭದಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದರು.

ಜೀವಿತಾವಧಿಯ ತನಕ ಪ್ರತಿಯೊಬ್ಬರನ್ನೂ ಪ್ರೀತಿಸುವುದೇ ಸಂತೃಪ್ತಿ . ದೀನರ ಆರ್ತರ ಸೇವೆಯಲ್ಲಿ ಮಾತ್ರ ಆತ್ಮಾನಂದವಿದೆ. ದುರ್ಗುಣವನ್ನು ಬಿಟ್ಟು ಸದ್ಗುಣದಿಂದ ಮುಂದುವರಿಯಿರಿ. ನಿಸ್ವಾರ್ಥದಿಂದ ದೇವರಲ್ಲಿ ಬೇಡಿದಾಗ ನಿಶ್ಚಿತ ಫಲ. ದಿವ್ಯ ಚೇತನಗಳ ಮೂಲಕ ಪ್ರತೀ ಕ್ಷೇತ್ರಗಳು ಬೆಳೆಯುತ್ತದೆ. ನಿಸ್ವಾರ್ಥ ಸೇವೆಗೆ ಹೆಚ್ಚು ಫಲ. ಜನರ ನೋವಿಗೆ ಸ್ಪಂದಿಸುವುದು, ನೋವು ಅಪವಾದ ಅಪಕೀರ್ತಿಗೆ ಉತ್ತರ ಕೊಡುವುದು ನನ್ನ ಕರ್ತವ್ಯ ಎಂದು ಅವರು ಹೇಳಿದರು.

Advertisement

ಕೋವಿಡ್19 ಸಂದರ್ಭದಲ್ಲಿ ವಾರಿಯರ್ ಗಳಾಗಿ ಕೆಲಸ ಮಾಡಿದ ಪೆರುವಾಯಿ ಹಾಗೂ ಮಾಣಿಲ ಗ್ರಾಮದವರನ್ನು ಸನ್ಮಾನಿಸಲಾಯಿತು. ಗಣಪತಿ ಹೋಮ, ಶ್ರೀದೇವಿ ತ್ರಿಕಾಲ ಪೂಜೆ, ಶ್ರೀದುರ್ಗಾ ಹೋಮ, ಕನಕಾಧಾರಾ ಯಾಗ, ಲಕ್ಷ್ಮೀನಾರಾಯಣ ಹೃದಯ ಹೋಮ, ಸಾಮೂಹಿಕ ಕುಂಕುಮಾರ್ಚನೆ, ಶ್ರೀ ವರಮಹಾಲಕ್ಷ್ಮೀ ಪೂಜೆ, ಸಾಮೂಹಿಕ ವಾಯನ ದಾನ ಕಾರ್ಯಕ್ರಮಗಳು ನಡೆದವು.

ಬಂಟ್ವಾಳ ತುಳು ಕೂಟದ ಅಧ್ಯಕ್ಷ ಸುದರ್ಶನ್ ಜೈನ್, ಮುಂಬೈಯ ಉದ್ಯಮಿ ಬಾಸ್ಕರ ಶೆಟ್ಟಿ ಪುಣೆ, ಸಾಧ್ವಿ ವರದಮ್ಮ, ಸೌಂದರ್ಯ ಭರತ್, ಬಹರೈನ್ ಉದ್ಯಮಿ ಗಣೇಶ್ ಕುಲಾಲ್ ಮಾಣಿಲ, ಪುರುಷೋತ್ತಮ ಚೇಂಡ್ಲ, ಉಮೇಶ್ ಪೂಂಜ ಬೆಂಗಳೂರು, ಮಾಣಿಲ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ರಾಜೇಶ್ ಬಾಳೆಕಲ್ಲು, ಟ್ರಸ್ಟಿ ಚಂದ್ರಶೇಖರ ಮೂಲ್ಯ, ಯಮುನಾ ಬೋರ್ವೆಲ್ಸ್ ನ ಮಾಲಕ ಪುರುಷೋತ್ತಮ ಶೆಟ್ಟಿ, ಉಮೇಶ್ ಶೆಟ್ಟಿ ಬರ್ಕೆ, ಬೊಂಡಾಲ ಸತೀಶ್ಚಂದ್ರ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ಟ್ರಸ್ಟಿ ಮಂಜು ವಿಟ್ಲ ಸ್ವಾಗತಿಸಿದರು. ಟ್ರಸ್ಟಿ ತಾರನಾಥ ಕೊಟ್ಟಾರಿ ಪ್ರಾಸ್ತಾವನೆಗೈದರು. ವಸಂತಿ ಯಶೋಧರ ಚೌಟ ಸನ್ಮಾನಿತರ ಪಟ್ಟಿ ವಾಚಿಸಿದರು. ಮಹಿಳಾ ಸಮಿತಿ ಅಧ್ಯಕ್ಷೆ ವನಿತಾ ವಿ. ಶೆಟ್ಟಿ ವಂದಿಸಿದರು. ಹೆಚ್. ಕೆ ನಯನಾಡು ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
Previous Post

ಕೇಪು: ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆ ಸ್ವಚ್ಚೋತ್ಸವ – ನಿತ್ಯೋತ್ಸವ ಮಾಸಾಚರಣೆ ಪ್ರಯುಕ್ತ “ಘನತ್ಯಾಜ್ಯ ವಿಲೇವಾರಿ ಘಟಕದ ಏಕರೂಪದ ಬ್ರ್ಯಾಂಡಿಂಗ್” ಲೋಕಾರ್ಪಣೆ

Next Post

ಪುತ್ತೂರು: ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಾಜಿ ಪ್ರಧಾನಿ ದಿ.ರಾಜೀವ್ ಗಾಂಧಿ ಮತ್ತು ಮಾಜಿ ಮುಖ್ಯಮಂತ್ರಿ ದಿ.ದೇವರಾಜ್ ಅರಸ್ ರವರ ಜನ್ಮದಿನಾಚರಣೆ

OtherNews

ಪುತ್ತೂರಿನಲ್ಲಿ “ಮಕ್ಕಳ ಕಲರವ” ಉಚಿತ ಸಂಸ್ಕಾರ ಬೇಸಿಗೆ ಶಿಬಿರಕ್ಕೆ ಚಾಲನೆ..!
ಧಾರ್ಮಿಕ

ಪುತ್ತೂರಿನಲ್ಲಿ “ಮಕ್ಕಳ ಕಲರವ” ಉಚಿತ ಸಂಸ್ಕಾರ ಬೇಸಿಗೆ ಶಿಬಿರಕ್ಕೆ ಚಾಲನೆ..!

April 4, 2026
ಬಂಟ್ವಾಳ: ಕಾರು ಪಲ್ಟಿಯಾಗಿ ವಿದ್ಯಾರ್ಥಿಗಳಿಗೆ ಗಂಭೀರ ಗಾಯ..!!
Featured

ಬಂಟ್ವಾಳ: ಕಾರು ಪಲ್ಟಿಯಾಗಿ ವಿದ್ಯಾರ್ಥಿಗಳಿಗೆ ಗಂಭೀರ ಗಾಯ..!!

April 2, 2026
ಬಂಟ್ವಾಳ: ಕಾರು ಡಿಕ್ಕಿಯಾದ ರಭಸಕ್ಕೆ ಮೇಲೆ ಹಾರಿ ಹತ್ತಾರು ಅಡಿ ದೂರಕ್ಕುರುಳಿದ ಮಹಿಳೆ..!!
ಕ್ರೈಮ್

ಬಂಟ್ವಾಳ: ಕಾರು ಡಿಕ್ಕಿಯಾದ ರಭಸಕ್ಕೆ ಮೇಲೆ ಹಾರಿ ಹತ್ತಾರು ಅಡಿ ದೂರಕ್ಕುರುಳಿದ ಮಹಿಳೆ..!!

April 1, 2026
ಪುತ್ತೂರು ಜಾತ್ರೆಗೆ ಗೊನೆ ಮುಹೂರ್ತ..!!
Featured

ಪುತ್ತೂರು ಜಾತ್ರೆಗೆ ಗೊನೆ ಮುಹೂರ್ತ..!!

April 1, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
ಕ್ರೈಮ್

ಮಾದಕ ವಸ್ತು ಸೇವನೆ: ಓರ್ವನ ಬಂಧನ :ಪ್ರಕರಣ ದಾಖಲು..!!

March 31, 2026
ಬಂಟ್ವಾಳದಲ್ಲಿ ನಾರಾಯಣ ಗುರು ಮಂದಿರ ಲೋಕಾರ್ಪಣೆ: ಆಮಂತ್ರಣ ಪತ್ರಿಕೆ ಬಿಡುಗಡೆ..!!
ಧಾರ್ಮಿಕ

ಬಂಟ್ವಾಳದಲ್ಲಿ ನಾರಾಯಣ ಗುರು ಮಂದಿರ ಲೋಕಾರ್ಪಣೆ: ಆಮಂತ್ರಣ ಪತ್ರಿಕೆ ಬಿಡುಗಡೆ..!!

March 29, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು :ಕೇರಳ ಲಾಟರಿ ಮಾರಾಟ : ಪ್ರಕರಣ ದಾಖಲು..!!

ಪುತ್ತೂರು :ಕೇರಳ ಲಾಟರಿ ಮಾರಾಟ : ಪ್ರಕರಣ ದಾಖಲು..!!

April 4, 2026
ಪುತ್ತೂರಿನಲ್ಲಿ “ಮಕ್ಕಳ ಕಲರವ” ಉಚಿತ ಸಂಸ್ಕಾರ ಬೇಸಿಗೆ ಶಿಬಿರಕ್ಕೆ ಚಾಲನೆ..!

ಪುತ್ತೂರಿನಲ್ಲಿ “ಮಕ್ಕಳ ಕಲರವ” ಉಚಿತ ಸಂಸ್ಕಾರ ಬೇಸಿಗೆ ಶಿಬಿರಕ್ಕೆ ಚಾಲನೆ..!

April 4, 2026
ದಾಖಲೆ ಬರೆದ ಜಾಯಿಂಟ್ ವೀಲ್: ಪುತ್ತೂರು ಜಾತ್ರೆಯಲ್ಲಿ 66 ಲಕ್ಷಕ್ಕೆ ಏಲಂ..!!

ದಾಖಲೆ ಬರೆದ ಜಾಯಿಂಟ್ ವೀಲ್: ಪುತ್ತೂರು ಜಾತ್ರೆಯಲ್ಲಿ 66 ಲಕ್ಷಕ್ಕೆ ಏಲಂ..!!

April 3, 2026
ವಿಟ್ಲ: ನೇಣು ಬೀಗಿದು ಯುವಕ ಆತ್ಮಹತ್ಯೆ..!!!

ವಿಟ್ಲ: ನೇಣು ಬೀಗಿದು ಯುವಕ ಆತ್ಮಹತ್ಯೆ..!!!

April 2, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page